ಕೇಂದ್ರ ಸರ್ಕಾರ ಸೆಪ್ಟೆಂಬರ್ 18 ರಿಂದ 22 ರವರೆಗೆ ಐದು ದಿನಗಳ ಕಾಲ ‘ಸಂಸತ್ತಿನ ವಿಶೇಷ ಅಧಿವೇಶನ' ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್...
ಹಿಂಡನ್ಬರ್ಗ್ ಸಂಶೋಧನಾ ತನಿಖಾ ವರದಿ ಬಿಡುಗಡೆಯಾಗಿ ಏಳು ತಿಂಗಳ ಬಳಿಕ ಪತ್ರಕರ್ತರ ಸಮೂಹದ ವೆಬ್ಸೈಟ್ಆದ ಒಸಿಸಿಆರ್ಪಿ- ‘ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ’ ಅದಾನಿ ಸಮೂಹದ ಮತ್ತೊಂದು ವಂಚನೆಯ ಬಗ್ಗೆ ತನಿಖಾ...
ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಮುಂದಿನ ವಾರ ಭಾರತದಲ್ಲಿ ನಡೆಯಲಿರುವ ಜಿ20 ನಾಯಕರ ಶೃಂಗಸಭೆಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಭಾರತ ಮತ್ತು ಚೀನಾದ ವಿದೇಶಾಂಗ ವಿಷಯದ ಬಗ್ಗೆ ತಿಳಿದಿರುವ ಮೂಲಗಳು ಸುದ್ದಿಸಂಸ್ಥೆಗೆ...
ಅಸ್ಸಾಂ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಬ್ರಹ್ಮಪುತ್ರ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ಪ್ರವಾಹ ಹೆಚ್ಚಾಗಿದೆ.
ಪ್ರವಾಹ ಪರಿಸ್ಥಿತಿಯಿಂದ 22 ಜಿಲ್ಲೆಗಳ 3.40 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಕನಿಷ್ಠ 105 ಗ್ರಾಮಗಳು ತೊಂದರೆಗೀಡಾಗಿದೆ. ಮೋರಿಗಾಂವ್...
ಯಾವುದೇ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ನಡೆಸಲು ಸಿದ್ಧರಿದ್ದೇವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ್ದನ್ನು...
ವಿನೂತನ ಗಾರ್ಡನ್ ಹೊಂದಿರುವ ಕೆಐಎ ಟರ್ಮಿನಲ್ 2
ಪ್ರಯಾಣದ ಮಾಹಿತಿಗಾಗಿ ಆಯಾ ವಿಮಾನಯಾನ ಸಂಸ್ಥೆ ಸಂಪರ್ಕಿಸಿ
ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಆ. 31ರಿಂದ ವಿದೇಶಿ ವಿಮಾನ ಹಾರಾಟ...
ಪ್ರತಿಪಕ್ಷಗಳ ಮೈತ್ರಿಕೂಟ ' ಇಂಡಿಯಾ 'ದ ನಾಯಕರು ಮುಂಬೈ ಮಹಾನಗರದಲ್ಲಿ ಆ.31 ಮತ್ತು ಸೆ.01 ರಂದು ಮೂರನೇ ಸಭೆ ನಡೆಸಲಿದ್ದಾರೆ. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವನ್ನು ಸೋಲಿಸಲು ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಮಹತ್ವದ...
ಹರಿಯಾಣದ ಗುರುಗ್ರಾಮದ 'ಮೆಗಾ ಸಿಟಿ'ಯ ಸೆಕ್ಟರ್ 69A ರಲ್ಲಿನ ಮುಸ್ಲಿಂ ಸಮುದಾಯ ವಾಸಿಸುವ ಹಾಗೂ ಕೆಲಸ ಮಾಡುವ ಕೊಳಗೇರಿ ಪ್ರದೇಶಗಳಲ್ಲಿ ಬೆದರಿಕೆ ಒಡ್ಡುವ ಪೋಸ್ಟರ್ಗಳನ್ನು ಅಂಟಿಸಲಾಗಿದ್ದು, ಸ್ಥಳೀಯ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ.
"ಸ್ಲಂ ನಿವಾಸಿಗಳೇ... ನೀವು...
ಮೋಹಿತ್ ಯಾದವ್, ಆತ್ಮಹತ್ಯೆಗೆ ಶರಣಾದ ಯುಪಿಎಸ್ಆರ್ಟಿಸಿಯ ಬಸ್ ಕಂಡಕ್ಟರ್
ಕಂಡಕ್ಟರ್ ಮತ್ತು ಚಾಲಕನ ಅಮಾನತು ಮಾಡಿದ್ದ ಸಾರಿಗೆ ಇಲಾಖೆ
ಇಬ್ಬರು ಮುಸ್ಲಿಂ ಪ್ರಯಾಣಿಕರಿಗೆ ನಮಾಝ್ ಮಾಡಲು ಬಸ್ ನಿಲ್ಲಿಸಿದ್ದಕ್ಕಾಗಿ ಅಮಾನತುಗೊಂಡಿದ್ದ ಬಸ್ ಕಂಡಕ್ಟರ್ ಆತ್ಮಹತ್ಯೆ...
ಮುಂಬೈನಲ್ಲಿ ಪ್ರತಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಸಭೆ ಆರಂಭವಾಗುವ ಒಂದು ದಿನ ಮೊದಲೇ ಒಕ್ಕೂಟದ ಪ್ರಮುಖ ಪಕ್ಷವಾದ ಎಎಪಿಯು ತಮ್ಮ ನಾಯಕ ಅರವಿಂದ್ ಕೇಜ್ರೀವಾಲ್ 'ಇಂಡಿಯಾ' ವತಿಯಿಂದ ಪ್ರಧಾನಿಯಾಗಲು ಅರ್ಹರು ಎಂದು ತಿಳಿಸಿದೆ.
ಎಎಪಿಯ ಕೆಲವು...
ಪ್ರಧಾನಿ ಮೋದಿ ಅವರು ಅಂತಾರಾಷ್ಟ್ರೀಯ ವ್ಯವಹಾರಗಳ ವಿಷಯದಲ್ಲಿ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂದು 37% ಜನರು ಹೇಳಿದ್ದರೆ, 40% ಜನರು ಇಲ್ಲ ಎಂದಿದ್ದಾರೆ.
ಅಮೆರಿಕಾದಲ್ಲಿ ವಾಸಿಸುತ್ತಿರುವ ಜನರಲ್ಲಿ ಬರೋಬ್ಬರಿ 40% ಜನರು ಪ್ರಧಾನಿ...
ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಲ್ ಅವರು ‘ಭ್ರಷ್ಟಾಚಾರಿ ನಂಬರ್ ಒನ್’ ಎಂದು ಬಿಜೆಪಿ ಶಾಸಕ ಹಾಗೂ ರಾಜಸ್ಥಾನ ವಿಧಾನಸಭೆಯ ಮಾಜಿ ಸ್ಪೀಕರ್ ಕೈಲಾಶ್ ಚಂದ್ರ ಆರೋಪಿಸಿದ್ದಾರೆ.
ಭಿಲ್ವಾರಾದ ಶಾಹಪುರ ವಿಧಾನಸಭಾ ಕ್ಷೇತ್ರದಲ್ಲಿ...