ಸದಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುವ ಬಿಜೆಪಿಯವರ ಸಾಧನೆ ಏನು ಎಂದು ಹೇಳಲಿ. ಕಾಂಗ್ರೆಸ್ ಈ ದೇಶದಲ್ಲಿ ಏನು ಸಾಧನೆ ಮಾಡಿದೆ ಎಂಬ ಬಗ್ಗೆ ನನ್ನ ಬಳಿ ದಾಖಲೆ ಇದೆ. ಕಾಂಗ್ರೆಸ್ ಬಡವರಿಗಾದರೆ,...
ಭೋಪಾಲದಲ್ಲಿ ಹೇಳಿಕೆ ನೀಡಿದ್ದ ಸಿಎಂ ಶಿವರಾಜ್ ಸಿಂಗ್ ಚೌಹಾಣ್
ಸುಳ್ಳು ಭರವಸೆ ನೀಡಿ ಬಿಜೆಪಿ ಜನರನ್ನು ವಂಚಿಸಿದೆ ಎಂದ ಕಾಂಗ್ರೆಸ್
'ಶ್ರಾವಣ ಮಾಸದಲ್ಲಿ 450 ರೂ.ಗೆ ಎಲ್ಪಿಜಿ ಸಿಲಿಂಡರ್ಗಳನ್ನು ನೀಡುತ್ತೇನೆ. ನಂತರ ಗ್ಯಾಸ್ ಸಿಲಿಂಡರ್ ಬೆಲೆ...
2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕೇಂದ್ರ ಸರ್ಕಾರವು ಎಲ್ಲ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ₹200 ರೂಪಾಯಿ ಇಳಿಕೆ ಮಾಡಿರುವುದಾಗಿ ಘೋಷಿಸಿದೆ.
https://twitter.com/PTI_News/status/1696471555386036385?s=20
ಕೇಂದ್ರ ಸಚಿವ ಸಂಪುಟದ ತೀರ್ಮಾನವನ್ನು ದೆಹಲಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ...
ಭಾರತದ ಅರುಣಾಚಲ ಪ್ರದೇಶ ರಾಜ್ಯ ಹಾಗೂ ಅಕ್ಸಾಯ್ ಚಿನ್ ಪ್ರದೇಶವನ್ನು ತನ್ನ ಭೂಪ್ರದೇಶದ ಭಾಗವಾಗಿ ತೋರಿಸುವ ಅಧಿಕೃತ ನಕ್ಷೆಯನ್ನು ಚೀನಾ ಬಿಡುಗಡೆ ಮಾಡಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಶಿವಸೇನೆ(ಯುಬಿಟಿ) ಸಂಸದ ಸಂಜಯ್ ರಾವುತ್,...
ಪ್ರಜಾಪ್ರಭುತ್ವ ಮರುಸ್ಥಾಪನೆ ಮುಖ್ಯವಾಗಿದ್ದು, ಜಮ್ಮು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನವನ್ನು ಯಾವಾಗ ಮರು ಸ್ಥಾಪಿಸುತ್ತೀರಿ ಎಂಬುದರ ಬಗ್ಗೆ ನಿರ್ದಿಷ್ಟ ಕಾಲಮಿತಿಯನ್ನು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಜಮ್ಮು ಮತ್ತು ಕಾಶ್ಮೀರದ 370 ವಿಧಿಯ...
ಚೀನಾ ಮತ್ತೆ ತನ್ನ ಕೆಟ್ಟ ಚಾಳಿ ಪ್ರದರ್ಶಿಸಿದ್ದು, ಭಾರತದ ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಪ್ರದೇಶ, ತೈವಾನ್ ಮತ್ತು ವಿವಾದಿತ ದಕ್ಷಿಣ ಚೀನಾ ಸಮುದ್ರದಂತಹ ಪ್ರದೇಶಗಳನ್ನು ಒಳಗೊಂಡಿರುವ 2023ರ ಅಧಿಕೃತ ಆವೃತ್ತಿಯ ನಕ್ಷೆಯನ್ನು...
ಬಿಜೆಪಿಯು ಅವಧಿಪೂರ್ವಕವಾಗಿ ಡಿಸೆಂಬರ್ನಲ್ಲಿಯೇ ಲೋಕಸಭೆ ಚುನಾವಣೆ ನಡೆಸುವ ಸಾಧ್ಯತೆಯಿದ್ದು, ಕೇಸರಿ ಪಕ್ಷವು ಪ್ರಚಾರಕ್ಕಾಗಿ ದೇಶದಲ್ಲಿರುವ ಎಲ್ಲ ಹೆಲಿಕಾಪ್ಟರ್ಗಳನ್ನು ಕಾಯ್ದಿರಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆರೋಪಿಸಿದ್ದಾರೆ.
ಕೋಲ್ಕತ್ತಾದ ಟಿಎಂಸಿ...
370 ನೇ ವಿಧಿ ರದ್ದತಿ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಉಪನ್ಯಾಸಕ ಜಹೂರ್ ಅಹ್ಮದ್ ಭಟ್ ಅವರನ್ನು ಅಮಾನತುಗೊಳಿಸಿದ ಹಿಂದಿನ ಕಾರಣವನ್ನು ತಿಳಿಸುವಂತೆ ಸುಪ್ರೀಂ ಕೋರ್ಟ್...
ಸೂರ್ಯನ ಅಧ್ಯಯನಕ್ಕೆ ಆದಿತ್ಯ ಎಲ್-1 ನೌಕೆ ಸೆ.2ಕ್ಕೆ ಉಡಾವಣೆ
ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಅನ್ನು ಯಶಸ್ವಿಯಾಗಿ 'ಸಾಫ್ಟ್ ಲ್ಯಾಂಡಿಂಗ್' ಮಾಡುವ ಮೂಲಕ ಜಗತ್ತಿನ...
ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಶಿಕ್ಷಕಿಯ ಸೂಚನೆ ಮೇರೆಗೆ ಸಹಪಾಠಿಗಳಿಂದ ಹೊಡೆತ ತಿಂದ ಏಳು ವರ್ಷದ ಮುಸ್ಲಿಂ ಬಾಲಕನ ಗುರುತು ಬಹಿರಂಗಪಡಿಸಿದ್ದಕ್ಕಾಗಿ ಮುಜಾಫರನಗರ ಪೊಲೀಸರು ಇಂದು ಆಲ್ಟ್ ನ್ಯೂಸ್ ಸಹ-ಸ್ಥಾಪಕ ಮೊಹಮ್ಮದ್ ಝುಬೇರ್ ವಿರುದ್ಧ...
ಮೇಕೆಗಳು ಮತ್ತು ಪಾರಿವಾಳಗಳನ್ನು ಕಳವು ಮಾಡಿದ್ದಾರೆ ಎಂದು ಆರೋಪಿಸಿ ನಾಲ್ವರು ದಲಿತ ಸಮುದಾಯದ ಬಾಲಕರನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಅಮಾನುಷವಾಗಿ ಥಳಿಸಿರುವ ಘಟನೆ ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲೆಯ ಶ್ರೀರಾಂಪುರದಲ್ಲಿ ನಡೆದಿದೆ.
ಘಟನೆಯ ವಿಡಿಯೋಗಳು ಸಾಮಾಜಿಕ...
ಪದ್ಮಶ್ರೀ ಪುರಸ್ಕೃತ ಇಂಡೋ-ಆಂಗ್ಲನ್ ಕವಿ ಜಯಂತ್ ಮಹೋಪಾತ್ರ ಭಾನುವಾರ ಸಂಜೆ ಕಟಕ್ನಲ್ಲಿ ಕೊನೆಯುಸಿರೆಳೆದಿದ್ದಾರೆ.
95 ವರ್ಷ ವಯಸ್ಸಿನ ಅವರು ಪಾರ್ಶ್ವವಾಯು ಮತ್ತು ವಯೋಸಹಜ ಅಸ್ವಸ್ಥತೆಗೆ ತುತ್ತಾಗಿದ್ದರು. ಆಗಸ್ಟ್ 4ರಂದು ಆಸ್ಪತ್ರೆಗೆ ದಾಖಲಾಗಿದ್ದ ಅವರು ಆಸ್ಪತ್ರೆಯಲ್ಲಿಯೇ...