ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮಿಳುನಾಡಿನ ಊಟಿಯಲ್ಲಿ ಮಹಿಳೆಯರೇ ನಿರ್ವಹಿಸುತ್ತಿರುವ ಚಾಕೋಲೆಟ್ ಕಾರ್ಖಾನೆಗೆ ಇತ್ತೀಚಿಗೆ ಭೇಟಿ ನೀಡಿ ತಾವು ಚಾಕೋಲೆಟ್ ಮಾಡುವ ವಿಧಾನವನ್ನು ಕಲಿತುಕೊಂಡಿರುವುದಾಗಿ ಹೇಳಿಕೊಂಡಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ತಮಿಳುನಾಡಿನ...
ಉತ್ತರಪ್ರದೇಶದ ಮುಜಾಫರ್ನಗರ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಇತರ ವಿದ್ಯಾರ್ಥಿಗಳಿಗೆ ಸೂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯನ್ನು ಮುಚ್ಚುವಂತೆ ಶಿಕ್ಷಣ ಇಲಾಖೆ ಶಾಲಾ ಸಂಚಾಲಕರಿಗೆ ನೋಟಿಸ್ ನೀಡಿದೆ.
ಶಾಲೆಯಲ್ಲಿ ಕಲಿಯುತ್ತಿದ್ದ ಇತರ ಮಕ್ಕಳನ್ನು...
ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿರುವ ಜಿ20 ಶೃಂಗಸಭೆಗೆ ಮುನ್ನ ದೆಹಲಿಯ ಹಲವಾರು ಮೆಟ್ರೋ ನಿಲ್ದಾಣಗಳ ಗೋಡೆಗಳಲ್ಲಿ ಖಲಿಸ್ತಾನ್ ಪರ ಬರಹಗಳು ಕಂಡು ಬಂದಿವೆ.
ಪಂಜಾಬಿ ಬಾಗ್, ಶಿವಾಜಿ ಪಾರ್ಕ್, ಮಾದಿಪುರ್, ಪಶ್ಚಿಮ...
ಸಹೋದರಿಯ ಹಳೆಯ ಲೈಂಗಿಕ ಪ್ರಕರಣವನ್ನು ಹಿಂಪಡೆಯುವ ವಿಚಾರದಲ್ಲಿ ದಲಿತ ವ್ಯಕ್ತಿ ಹಾಗೂ ಆರೋಪಿಗಳ ನಡುವೆ ವಾಗ್ವಾದ ನಡೆದ ನಂತರ ದಲಿತ ವ್ಯಕ್ತಿಯನ್ನು ಅಮಾನುಷವಾಗಿ ಕೊಂದು, ಆತನ ತಾಯಿಯನ್ನು ನಗ್ನಗೊಳಿಸಿ ಅವಮಾನಿಸಿದ ಅಮಾನವೀಯ ಘಟನೆ...
ಅಸ್ಸಾಂನ ಸಿಲ್ಚಾರ್ನಲ್ಲಿರುವ ಬಿಜೆಪಿ ಸಂಸದರೊಬ್ಬರ ಮನೆಯಲ್ಲಿ ಶನಿವಾರ (ಆಗಸ್ಟ್ 27) ತಡರಾತ್ರಿ 10 ವರ್ಷದ ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಐದನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕ ಸಿಲ್ಚಾರ್ ಸಂಸದ ರಾಜ್ದೀಪ್ ರಾಯ್...
ಪಂಜಾಬ್ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವುದಾಗಿ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಬೆದರಿಕೆ ಹಾಕುತ್ತಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆರೋಪಿಸಿದ್ದಾರೆ. ಆದರೆ, ಬಿಜೆಪಿ ಅಧಿಕಾರದಲ್ಲಿರುವ ಮಣಿಪುರ ಮತ್ತು ಹರಿಯಾಣದಲ್ಲಿ ಅಲ್ಲಿನ ಕಾನೂನು ಮತ್ತು...
ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ಕೊಯಮತ್ತೂರಿನಲ್ಲಿ ಕ್ಯಾಂಪಸ್ ನಿರ್ಮಾಣ ಮಾಡಲು ಅಗತ್ಯ ಅನುಮತಿಗಳನ್ನು ಪಡೆದಿತ್ತೇ ಎಂಬುದರ ಬಗ್ಗೆ ತನಿಖೆ ನಡೆಸಬೇಕು. ಅಕ್ರಮಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ...
ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗೊಂಡ ಸಮುದಾಯಕ್ಕೆ ಸೇರಿರುವ ಬಗ್ಗೆ ಸಿ.ಆರ್.ಇ ಸೆಲ್ ನವರು ಪರಿಶೀಲಿಸಿ ವರದಿ ಕೊಟ್ಟ ನಂತರವೂ ವಿಳಂಬವಾದರೆ ಜಿಲ್ಲಾಧಿಕಾರಿಗಳು ಅನಗತ್ಯವಾಗಿ ವಿಳಂಬ ಮಾಡಿದ್ದಾರೆ ಎಂದು ಅಮಾನತು ಮಾಡಲಾಗುವುದು...
ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಹಾಗೂ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನಡುವಿನ ರಾಜಕೀಯ ಸಂಘರ್ಷ ತೀವ್ರಗೊಂಡಿದ್ದು, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವುದಾಗಿ ರಾಜ್ಯಪಾಲರು ಸಿಎಂ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್...
ಭಾರತದ ಭೂಮಿಯನ್ನು ಚೀನಾ ವಶಪಡಿಸಿಕೊಂಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಲಡಾಖ್ನ ಕಾರ್ಗಿಲ್ನಲ್ಲಿ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಮಾತನಾಡಿದ...
ಕೇರಳದ ವಯನಾಡಿನಲ್ಲಿ ಜೀಪು ನಿಯಂತ್ರಣ ತಪ್ಪಿ, ಹಳ್ಳಕ್ಕೆ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಶುಕ್ರವಾರ ಸಂಜೆ ನಡೆದಿದೆ.
ತಲಪುಳ ಕಣೋಟ್ ಗುಡ್ಡದಲ್ಲಿ ಈ ದುರ್ಘಟನೆ ನಡೆದಿದ್ದು, ಜೀಪು ನಿಯಂತ್ರಣ ತಪ್ಪಿ,...
ನಮ್ಮ ಪಕ್ಷದಲ್ಲಿ ಯಾವುದೇ ಒಡಕು ಇಲ್ಲ ಎಂದು ಶುಕ್ರವಾರ(ಆಗಸ್ಟ್ 25) ತಿಳಿಸಿರುವ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಬಂಡಾಯವನ್ನು ಕೇವಲ "ವಿಭಿನ್ನ ನಿಲುವು" ಎಂದು ತಿಳಿಸಿದ್ದಾರೆ.
ಕೊಲ್ಹಾಪುರಕ್ಕೆ...