ಕೇಂದ್ರ ಸರ್ಕಾರ ಇತ್ತೀಚಿಗೆ ಲೋಕಸಭೆಯಲ್ಲಿ ಐಪಿಸಿ, ಸಿಆರ್ಪಿಸಿ ಹಾಗೂ ಎವಿಡೆನ್ಸ್ ಕಾಯ್ದೆಗಳನ್ನು ಬದಲಿಸಿ ಹಿಂದಿ ಹೆಸರುಗಳಾಗಿ ಮರು ನಾಮಕರಣ ಮಾಡಿರುವುದಕ್ಕೆ ಮದ್ರಾಸ್ ಬಾರ್ ಅಸೋಸಿಯೇಷನ್ ಆಕ್ಷೇಪ ವ್ಯಕ್ತಪಡಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅಸೋಸಿಯೇಷನ್,...
ನಿತ್ಯ 24,000 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಯಾವುದೇ ಆದೇಶ ಹೊರಡಿಸದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಶುಕ್ರವಾರಕ್ಕೆ(ಸೆ.1) ಮುಂದೂಡಿದೆ.
ಅಷ್ಟರೊಳಗೆ ಎರಡು ರಾಜ್ಯಗಳ ಜಲಾಶಯಗಳ ವಾಸ್ತವ ಸ್ಥಿತಿ...
ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ, ಸಿದ್ದರಾಮಯ್ಯನವರು ಇಸ್ರೊ ಇರುವ ರಾಜ್ಯದ ಮುಖ್ಯಮಂತ್ರಿಯಾಗಿ ಚಂದ್ರಯಾನ ಸಾಧನೆಯ ಕ್ರೆಡಿಟ್ ತೆಗೆದುಕೊಳ್ಳಲಿ, ಸಂತೋಷ. ಆದರೆ ಈ ವಿಜ್ಞಾನಿಗಳ ಶ್ರಮಕ್ಕೆ, ಬುದ್ಧಿವಂತಿಕೆಗೆ ತಕ್ಕ ಪ್ರತಿಫಲ ಅವರು ನೀಡುತ್ತಾರಾ?
ಚಂದ್ರಯಾನ 3...
ಚಂದ್ರಯಾನ–3 ರಲ್ಲಿ ತೊಡಗಿಕೊಂಡಿರುವ ವಿಜ್ಞಾನಿಗಳಿಗೆ ಕಳೆದ 17 ತಿಂಗಳಿನಿಂದ ವೇತನ ಪಾವತಿ ಮಾಡಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಈ ಕುರಿತು ಟ್ವಿಟರ್ನಲ್ಲಿ ಮಾಧ್ಯಮವೊಂದರ ವರದಿಯ ಚಿತ್ರವನ್ನು...
ಪ್ರಜಾಪ್ರಭುತ್ವವನ್ನು ಕೊನೆಗೊಳಿಸುವ ಪಿತೂರಿಯ ಭಾಗವಾಗಿ ನರೇಂದ್ರ ಮೋದಿ ಸರ್ಕಾರ ಮಾಹಿತಿ ಹಕ್ಕು ಕಾಯ್ದೆಯನ್ನು(ಆರ್ಟಿಐ) ಹಂತಹಂತವಾಗಿ ಕೊಲ್ಲುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಆರ್ಟಿಐ ವೆಬ್ಸೈಟ್ನಿಂದ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಕಣ್ಮರೆಯಾದ ಬಗ್ಗೆ...
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ, ರೈಲ್ವೇ ಹಳಿಗೆ ಬಿದ್ದು ಯುವಕನೊಬ್ಬ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕಿನ್ವಾಟ್ ರೈಲು ನಿಲ್ದಾಣದಲ್ಲಿ ಘಟನೆ ನಡೆದಿದೆ. ನಿಲ್ದಾಣಕ್ಕೆ ಬಂದ...
ಗುಜರಾತ್ನ ಭರೂಚ್ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಬುಧವಾರ ವಿಷಕಾರಿ ಅನಿಲ ಸೋರಿಕೆಯಾಗಿದ್ದು, 28 ಮಂದಿ ಕಾರ್ಮಿಕರು ಉಸಿರಾಟದ ಸಮಸ್ಯೆಗೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ವೇದಾಜ್ ಗ್ರಾಮದಲ್ಲಿರುವ ಪಿ.ಐ ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ 1...
ಅಪರೂಪದ ಪ್ರಕರಣವೊಂದರಲ್ಲಿ ಹೆಣ್ಣು ಮತ್ತು ಗಂಡಿನ ಜನನಾಂಗ ಹೊಂದಿದ್ದ ವ್ಯಕ್ತಿಯೊಬ್ಬರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಹೆಣ್ಣಿನ ಜನನಾಂಗವನ್ನು ತೆಗೆದು ಹಾಕಿರುವ ಘಟನೆ ಹೈದರಾಬಾದ್ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಹೊಟ್ಟೆ ನೋವಿನ ಕಾರಣದಿಂದ 40 ವರ್ಷದ...
ಕೇಂದ್ರ ಶಿಕ್ಷಣ ಸಚಿವಾಲಯ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಪ್ರಕಟಿಸಿದೆ. ನೂತನ ನೀತಿಯ ಅನ್ವಯ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.
ರಾಷ್ಟ್ರೀಯ...
ನರೇಗಾ (ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ) ಯೋಜನೆಗೆ ಬಜೆಟ್ನಲ್ಲಿ ಮೂರನೇ ಒಂದರಷ್ಟು ಭಾಗದಷ್ಟು ಕಡಿತದ ನಂತರವೂ 18 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ 6,366 ಕೋಟಿ ರೂ.ಗಳನ್ನು ಬಾಕಿ...
ಅಸ್ಸಾಂನ ದಿಬ್ರುಗರ್ಹ ವಿಶ್ವವಿದ್ಯಾಲಯಕ್ಕೆ ಶೈಕ್ಷಣಿಕ ಅನುಭವವಿಲ್ಲದ ವ್ಯಕ್ತಿಯೊಬ್ಬರನ್ನು ಅಭ್ಯಾಸದ ಪ್ರಾಧ್ಯಾಪಕ ಹುದ್ದೆಗೆ ನೇಮಕ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರ ಸಹೋದರ ದಿಗಂತ ಬಿಸ್ವ ಶರ್ಮ ಅವರನ್ನು ಯಾವುದೇ...
ನನ್ನ ದೈಹದ ಮೇಲಾಗಿರುವ ಗಾಯಗಳು ಒಂದು ದಿನ ಗುಣವಾಗುತ್ತವೆ. ಆದರೆ, ನಾನು ಪ್ರತಿದಿನ ಅನುಭವಿಸುವ ಮಾನಸಿಕ ವೇದನೆ ಗುಣವಾಗುವುದೇ? ಒಂದೂವರೆ ವರ್ಷದಿಂದ ನ್ಯಾಯಕ್ಕಾಗಿ ಕಾಯುತ್ತಿದ್ದೇನೆ. ಆದರೆ, ಆರೋಪಿಯನ್ನು ರಕ್ಷಿಸಲಾಗುತ್ತಿದೆ ಎನ್ನುತ್ತಿದ್ದಾರೆ ಸಂತ್ರಸ್ತ ಹರ್ಷಾಧಿಪತಿ
ದಲಿತ...