ದೇಶ

ಹಿಮಾಚಲ ಪ್ರದೇಶ | ಮಳೆಯ ಅಬ್ಬರ; ಭೂಕುಸಿತಕ್ಕೆ 350 ಮಂದಿ ಬಲಿ

ಹಿಮಾಚಲ ಪ್ರದೇಶದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಗುಡ್ಡಗಾಡು ರಾಜ್ಯದಲ್ಲಿ ಮಳೆ ಸೃಷ್ಟಿಸಿರುವ ಅವಾಂತರದಿಂದ ಗುಡ್ಡಗಳು ಕುಸಿದಿವೆ. ಇದೂವರೆಗೂ 346 ಮಂದಿ ಸಾವನ್ನಪ್ಪಿದ್ದಾರೆ. 2,200 ಮನೆಗಳು ಸಂಪೂರ್ಣ ನಾಶವಾಗಿವೆ. ಮಾತ್ರದಲ್ಲದೆ, ಸುಮಾರು 10,000ಕ್ಕೂ ಹೆಚ್ಚು...

ಕೆಲವು ಮುಸ್ಲಿಮರು ಸತ್ತರೆ ಯಾವುದೇ ಸಮಸ್ಯೆಯಿಲ್ಲ: ಉತ್ತರ ಪ್ರದೇಶದ ಮಾಜಿ ರಾಜ್ಯಪಾಲರ ವಿವಾದಾತ್ಮಕ ಹೇಳಿಕೆ

ದೇಶದಲ್ಲಿರುವ 22 ಕೋಟಿ ಮುಸ್ಲಿಮರಲ್ಲಿ ಒಂದು ಅಥವಾ ಎರಡು ಕೋಟಿ ಜನರು ಸತ್ತರೆ ಯಾವುದೇ ಸಮಸ್ಯೆಯಾಗುವುದಿಲ್ಲ. ಮುಸ್ಲಿಮರು ಭಯದ ನೆರಳಿನಲ್ಲಿ ಬದುಕುತ್ತಿದ್ದು, ಈ ಸಮುದಾಯವನ್ನು ಕಳೆದ 10 ವರ್ಷಗಳಿಂದ ಬೆದರಿಸಲಾಗುತ್ತಿದೆ  ಎಂದು ಕಾಂಗ್ರೆಸ್‌ನ...

ಮಧ್ಯಪ್ರದೇಶ | ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ: ಮಲ್ಲಿಕಾರ್ಜುನ ಖರ್ಗೆ

ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯ ಸಾಧಿಸಿದರೆ ಜಾತಿ ಗಣತಿ ನಡೆಸಲಾಗುವುದು ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಬುಂದೇಲ್‌ಖಂಡ್ ಪ್ರಾಂತ್ಯದ ಸಾಗರ್‌ನಲ್ಲಿ ಸಾರ್ವಜನಿಕ ರ್‍ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್ ನಾಯಕ...

ಬೆಲೆ ಏರಿಕೆ ನಡುವೆ ಮೋದಿ ಸರ್ಕಾರ ಕ್ರೋನಿ ಬಂಡವಾಳಶಾಹಿಗಳಿಗೆ ಲಾಭ ಮಾಡಿಕೊಡುವುದರತ್ತ ಗಮನ ನೆಟ್ಟಿದೆ: ಕಾಂಗ್ರೆಸ್

ಏರುತ್ತಿರುವ ಅಗತ್ಯ ವಸ್ತುಗಳ ಬೆಲೆಗಳ ಬಗ್ಗೆ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. 'ಬೆಲೆಗಳು ಗಗನಕ್ಕೇರುತ್ತಿದ್ದರೂ ಕೇಂದ್ರ ಸರ್ಕಾರವು ಮೋದಿ ಅವರ ಇಮೇಜ್ ಉಳಿಸುವುದರತ್ತ ಹಾಗೂ ಕ್ರೋನಿ ಬಂಡವಾಳಶಾಹಿ ಗೆಳೆಯರ ಹಿತ ರಕ್ಷಣೆಯತ್ತ...

ಏರುತ್ತಿರುವ ರಾಹುಲ್ ಜನಪ್ರಿಯತೆಗೆ ಮೋದಿ ಆತಂಕಗೊಂಡಿದ್ದಾರೆಯೇ? ಅಂಕಿ-ಅಂಶ ಏನು ಹೇಳುತ್ತದೆ?

ರಾಹುಲ್ ಗಾಂಧಿ ಅದಾನಿ, ಹಿಂಡನ್ ಬರ್ಗ್ ಸೇರಿದಂತೆ ಹಲವು ವಿಷಯಗಳ ಬಗ್ಗೆ ಹಲವು ವೇದಿಕೆಗಳಲ್ಲಿ ಬಹು ಮುಖ್ಯ ಪ್ರಶ್ನೆಗಳನ್ನು ಎತ್ತಿದ್ದಾರೆ. ಪ್ರಧಾನಿ ಮೋದಿ ಎಮೋಷನಲ್ ಭಾಷಣ ಮಾಡಿದ್ದು ಬಿಟ್ಟರೆ ಆ ಪ್ರಶ್ನೆಗಳಿಗೆ ದಾಖಲೆಗಳ...

ಈರುಳ್ಳಿ ಕೊಂಡುಕೊಳ್ಳುವ ಸಾಮರ್ಥ್ಯವಿಲ್ಲದವರು ಕೆಲ ತಿಂಗಳು ತಿನ್ನಬೇಡಿ ಎಂದ ಮಹಾ ಸಚಿವ

ಭಾರತದಲ್ಲಿ ಹೆಚ್ಚುತ್ತಿರುವ ಈರುಳ್ಳಿ ಬೆಲೆಯ ಮಧ್ಯೆ, ಮಹಾರಾಷ್ಟ್ರದ ಸಚಿವರೊಬ್ಬರು ಈರುಳ್ಳಿ ಖರೀದಿಸಲು ಸಾಮರ್ಥ್ಯವಿಲ್ಲದವರು ಕೆಲವು ತಿಂಗಳು ಅದನ್ನು ತಿನ್ನದಿದ್ದರೆ ಯಾವುದೇ ಬದಲಾವಣೆಯುಂಟಾಗುವುದಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೆಚ್ಚುತ್ತಿರುವ ಈರುಳ್ಳಿಯ ಬೆಲೆಗಳ ಬಗ್ಗೆ...

370ನೇ ವಿಧಿ ರದ್ದತಿಯ ನಂತರ ಜಮ್ಮು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚಳ

2019ರ ಆಗಸ್ಟ್‌ನಲ್ಲಿ 370ನೇ ವಿಧಿ ರದ್ದತಿಯ ನಂತರ, ಜಮ್ಮು ಕಾಶ್ಮೀರದಲ್ಲಿ ಉಗ್ರರ ನೇಮಕಾತಿ ಸೇರಿದಂತೆ ಕೆಲವು ಭಯೋತ್ಪಾದಕ ಚಟುವಟಿಕೆಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ಕಳೆದ ಸುಮಾರು ನಾಲ್ಕು ವರ್ಷಗಳಿಂದ ಏರಿಕೆಯಾಗಿದೆ ಎಂದು ಸರ್ಕಾರದ ಅಧಿಕೃತ...

ಪ್ರಾಕೃತಿಕ ವಿಕೋಪಕ್ಕೆ ಸಿಲುಕಿರುವ ಹಿಮಾಚಲ ಪ್ರದೇಶಕ್ಕೆ ಕರ್ನಾಟಕದಿಂದ ನೆರವಿನ ಹಸ್ತ

ಪ್ರವಾಹ ಹಾಗೂ ಭೂ ಕುಸಿತದಿಂದ ತತ್ತರಿಸಿರುವ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಆರ್ಥಿಕ ನೆರವು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದಂತೆ 15 ಕೋಟಿ ರೂಪಾಯಿಯನ್ನು ಹಣಕಾಸು ಇಲಾಖೆ ಹಣ ಬಿಡುಗಡೆ ಮಾಡಿದೆ. ಈ ಕುರಿತು ಟ್ವೀಟ್...

ಮೀನು ತಿಂದರೆ ನಿಮ್ಮ ಕಣ್ಣು ಐಶ್ವರ್ಯ ರೈ ತರಹ ಆಗುತ್ತದೆ: ಮಹಾರಾಷ್ಟ್ರ ಬಿಜೆಪಿ ಮಂತ್ರಿಯ ವಿವಾದಾತ್ಮಕ ಹೇಳಿಕೆ

ದಿನವೂ ಮೀನು ತಿನ್ನುವುದರಿಂದ ನಿಮ್ಮ ಕಣ್ಣು ಐಶ್ವರ್ಯ ರೈ ತರಹ ಹೊಳೆಯುತ್ತದೆ ಎಂದು ಮಹಾರಾಷ್ಟ್ರದ ಬುಡಕಟ್ಟು ಸಚಿವ ವಿಜಯ್‌ಕುಮಾರ್ ಗವಿತ್ ಹೇಳಿಕೆ ನೀಡಿದ್ದಾರೆ.   ಉತ್ತರ ಮಹಾರಾಷ್ಟ್ರದ ನಂದುರ್ಬಾರ್ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ...

ತೆಲಂಗಾಣ | ಚುನಾವಣೆ ಘೋಷಣೆಗೂ ಮುನ್ನವೇ ಬಹುತೇಕ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಿದ ಕೆಸಿಆರ್

ತೆಲಂಗಾಣ ವಿಧಾನಸಭಾ ಚುನಾವಣೆಗೆ ನಾಲ್ಕು ತಿಂಗಳು ಬಾಕಿ ಇರುವ ಮುನ್ನವೇ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ತಮ್ಮ ಬಿಆರ್‌ಎಸ್‌ ಪಕ್ಷದ ಬಹುತೇಕ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ. ತೆಲಂಗಾಣದ ಒಟ್ಟು 119 ಕ್ಷೇತ್ರಗಳಲ್ಲಿ 115 ಕ್ಷೇತ್ರಗಳಿಗೆ...

ಕರ್ನಾಟಕ – ತಮಿಳುನಾಡು ಕಾವೇರಿ ನದಿ ವಿವಾದ: ನೀರು ಹಂಚಿಕೆಗೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಒಪ್ಪಿಗೆ

ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಕೋರ್ಟ್ ಇಂದು(ಆಗಸ್ಟ್‌ 21) ಒಪ್ಪಿಗೆ ನೀಡಿದೆ. ಸುಪ್ರೀಂ ಕೋರ್ಟ್​ನಲ್ಲಿ ಸಿಜೆಐ ಪೀಠದ ಮುಂದೆ...

ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ; ಸರ್ಕಾರಿ ಅಧಿಕಾರಿ ವಿರುದ್ಧ ಎಫ್‌ಐಆರ್

ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಆರೋಪದ ಮೇಲೆ ದೆಹಲಿ ಸರ್ಕಾರಿ ಅಧಿಕಾರಿ ವಿರುದ್ಧ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದೆಹಲಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಯೊಬ್ಬ ತನ್ನ ಮೃತ ಸ್ನೇಹಿತನ...

ಈ ಹೊತ್ತಿನ ಪ್ರಮುಖ ಸುದ್ದಿ