ಸರ್ಕಾರಿ ಅಧಿಕಾರಿಗಳು ಮಾಹಿತಿಯನ್ನು ಪೂರ್ವಭಾವಿಯಾಗಿ ಬಹಿರಂಗಪಡಿಸುವುದು ಸೇರಿದಂತೆ ಮಾಹಿತಿ ಹಕ್ಕು ಕಾಯ್ದೆ-2005ರ (ಆರ್ಟಿಐ) ಎಲ್ಲ ನಿಬಂಧನೆಗಳನ್ನು ಸರಿಯಾಗಿ ಅನುಷ್ಠಾನಕ್ಕೆ ತರಲು ಕೇಂದ್ರ ಮಾಹಿತಿ ಆಯೋಗ ಮತ್ತು ರಾಜ್ಯ ಮಾಹಿತಿ ಆಯೋಗಗಳಿಗೆ ಸುಪ್ರೀಂ ಕೋರ್ಟ್...
ಕೇಂದ್ರ ಸರ್ಕಾರದ ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ ವಿತರಣೆ ಯೋಜನೆಯಲ್ಲಿ ನಡೆದಿರುವ ಬೃಹತ್ ಹಗಣವೊಂದು ಬಯಲಿಗೆ ಬಂದಿದೆ. ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನದಡಿ ನೀಡಲಾಗಿದ್ದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಪ್ರಕರಣವನ್ನು ಕೇಂದ್ರೀಯ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಕೇಂದ್ರ...
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನದ ಪ್ರಯುಕ್ತ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಪುನಾರಚನೆ ಮಾಡಿದ್ದು, ರಾಜ್ಯದಿಂದ ರಾಜ್ಯಸಭಾ ಸದಸ್ಯರಾದ ಸಯ್ಯದ್ ನಾಸೀರ್ ಹುಸೇನ್ ಅವರು...
ವಿರೋಧ ಪಕ್ಷಗಳ ಒಕ್ಕೂಟವಾದ ‘ಇಂಡಿಯಾ’ದಿಂದ ಮೈತ್ರಿಗಾಗಿ ತಮಗೆ ಆಹ್ವಾನ ಬಂದಿಲ್ಲ ಎಂದು ‘ವಂಚಿತ ಬಹುಜನ ಅಘಾಡಿ’ (ವಿಬಿಎ) ಸಂಸ್ಥಾಪಕ ಹಾಗೂ ಬಾಬಾಸಾಹೇಬ್ ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ತಿಳಿಸಿದ್ಧಾರೆ.
ಪ್ರಕಾಶ್ ಅಂಬೇಡ್ಕರ್ ಅವರನ್ನು ಕಾಂಗ್ರೆಸ್...
ಮುಸ್ಲಿಂ ಸಮುದಾಯದ ಯುವಕನೊಬ್ಬ ಹಿಂದೂ ಹುಡುಗಿಯನ್ನು ಪ್ರೀತಿಸಿ ಓಡಿ ಹೋಗಿದ್ದಕ್ಕೆ ಯುವಕನ ತಂದೆ-ತಾಯಿಯನ್ನು ಯುವತಿ ಕುಟುಂಬದವರು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ.
ಶುಕ್ರವಾರ (ಆಗಸ್ಟ್...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ(ಆಗಸ್ಟ್ 19) ತಮ್ಮ ತಂದೆ ರಾಜೀವ್ ಗಾಂಧಿ ಅವರ ಜನ್ಮದಿನದ ಮುನ್ನಾದಿನದಂದು ಕೇಂದ್ರಾಡಳಿತ ಪ್ರದೇಶವಾದ ಲಡಾಖ್ನ ಲೇಹ್ನಿಂದ ಪಾಂಗಾಂಗ್ ಸರೋವರದವರೆಗೆ ಬೈಕ್ ಸವಾರಿ ಮಾಡಿದ್ದಾರೆ.
ಆಗಸ್ಟ್ 2019 ರಲ್ಲಿ...
2022ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 209 ಕೋಟಿ ರೂಪಾಯಿ ಖರ್ಚು ಮಾಡಿದೆ. ಈ ಮೊತ್ತವು ಕಾಂಗ್ರೆಸ್ ಖರ್ಚು ಮಾಡಿದ್ದಕ್ಕಿಂತ ದುಪ್ಪಟ್ಟಿದೆ ಎಂದು ಚುನಾವಣಾ ಆಯೋಗಕ್ಕೆ ಪಕ್ಷಗಳು ಸಲ್ಲಿಸಿದ ವೆಚ್ಚದ ವರದಿಯಲ್ಲಿ ತಿಳಿದುಬಂದಿದೆ....
18 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಒಪ್ಪಿತ ಲೈಂಗಿಕತೆಯನ್ನು ಅಪರಾಧವೆಂದು ಪರಿಗಣಿಸಬೇಕೇ? ಈ ವಿಚಾರದಲ್ಲಿ ಭಾರತಕ್ಕೆ ರೋಮಿಯೋ-ಜೂಲಿಯೆಟ್ ಕಾನೂನಿನ ಅನ್ವಯ ಮಾಡಬಹುದೇ? ಎಂಬುದರ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.
ಹದಿಹರೆಯದ ಲಕ್ಷಾಂತರ...
2021ರಲ್ಲಿ ಜಾರ್ಖಂಡ್ನ ಲತೇಹರ್ನಲ್ಲಿ ನಡೆದ ಬುಡಕಟ್ಟು ವ್ಯಕ್ತಿಯ ಹತ್ಯೆ ಪ್ರಕರಣದಲ್ಲಿ ಪೊಲೀಸ್ ತನಿಖೆಯು ಸರಿಯಾಗಿ ನಡೆದಿಲ್ಲವೆಂದು ಜಾರ್ಖಂಡ್ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಕರಣವನ್ನು ಮೂರು ತಿಂಗಳ ಒಳಗೆ ಹೊಸದಾಗಿ ತನಿಖೆ ನಡೆಸುವಂತೆ ಆದೇಶಿಸಿದೆ....
ಉತ್ತರ ಪ್ರದೇಶದ ಬರೇಲಿಯಲ್ಲಿ 14 ವರ್ಷದ ಇಬ್ಬರು ವಿದ್ಯಾರ್ಥಿಗಳು ಇನ್ಸ್ಟಾಗ್ರಾಮ್ನಲ್ಲಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಪೋಸ್ಟ್ ಮತ್ತು ಕಮೆಂಟ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಶುಕ್ರವಾರ ಮಧ್ಯರಾತ್ರಿ ಬಂಧಿಸಲಾಗಿದೆ. ಬಂಧಿತ ಬಾಲಕರು ವಿಭಿನ್ನ...
ಕರ್ನಾಟಕದಲ್ಲಿ ನಾನಾ ರೀತಿಯ ಚುನಾವಣಾ ಸೂತ್ರಗಳನ್ನು ಎಣೆದು ಬಿಜೆಪಿಯನ್ನು ಮಣಿಸಿದ ಕಾಂಗ್ರೆಸ್, ಈಗ ಅದೇ ಸೂತ್ರವನ್ನು ಮಧ್ಯಪ್ರದೇಶದಲ್ಲೂ ಬಳಸಲು ಪ್ರಯತ್ನಿಸುತ್ತಿದೆ. ಆ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಕಾಂಗ್ರೆಸ್ ಮುನ್ನೆಲೆಗೆ...
ಕಾಂಗ್ರೆಸ್ ನಾಯಕ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ...