ದೇಶ

ಉಜ್ಬೆಕಿಸ್ತಾನ ಸಿರಪ್‌ ಪ್ರಕರಣ | ನೋಯ್ಡಾ ಔ‍ಷಧ ಘಟಕದ ಪರವಾನಗಿ ರದ್ದು

ಉಜ್ಬೇಕಿಸ್ತಾನದ ಸಿಪ್‌ನಿಂದ ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿ ನೋಯ್ಡಾ ಮೂಲದ ಔಷಧೀಯ ಘಟಕ ಮಾರಿಯನ್‌ ಬಯೋಟೆಕ್‌ನ ಉತ್ಪಾದನಾ ಪರವಾನಗಿಯನ್ನು ಉತ್ತರ ಪ್ರದೇಶ ಸರ್ಕಾರ ರದ್ದುಗೊಳಿಸಿದೆ. ಉಜ್ಬೇಕಿಸ್ತಾನದ 18 ಮಕ್ಕಳ ಸಾವಿಗೆ ಕಾರಣವಾದ ಸಿರಪ್‌ಗಳಲ್ಲಿ ಮಾರಿಯನ್‌...

ಭಾರತದಲ್ಲಿ ಟೆಲಿಗ್ರಾಂ ನಿರ್ಬಂಧ ಕೋರಿದ್ದ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್

ಅಶ್ಲೀಲ ಸಂದೇಶಗಳು ಟೆಲಿಗ್ರಾಂನಲ್ಲಿ ಹಂಚಿಕೆಯಾಗುತ್ತಿವೆ ಎಂದು ಆರೋಪ ನ್ಯಾ. ಎಸ್‌ ಮಣಿಕುಮಾರ್, ನ್ಯಾ. ಮುರಳಿ ಪುರುಷೋತ್ತಮನ್ ಪೀಠ ವಿಚಾರಣೆ ಭಾರತದಲ್ಲಿ ತ್ವರಿತ ಸಂದೇಶ ನೀಡುವ ಟೆಲಿಗ್ರಾಂ ಸೇವೆಗೆ ನಿರ್ಬಂಧ ವಿಧಿಸುವಂತೆ ಕೋರಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್...

‘ಮೋದಿʼ ಉಪನಾಮ ಲೇವಡಿ; ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಸೂರತ್ ಜಿಲ್ಲಾ ನ್ಯಾಯಾಲಯದಿಂದ ರಾಹುಲ್ ಗಾಂಧಿ ದೋಷಿ ಎಂಬ ತೀರ್ಪು ಪ್ರಧಾನಿ ನರೇಂದ್ರ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ...

ಭಿನ್ನಾಭಿಪ್ರಾಯಗಳು ದ್ವೇಷವಾಗಿ ಹಿಂಸಾಸ್ವರೂಪ ತಾಳಬಾರದು: ಸಿಜೆಐ

ವಿಭಿನ್ನ ದೃಷ್ಟಿಕೋನಗಳನ್ನು ಗೌರವಿಸುವ ಅಗತ್ಯ ಒತ್ತಿ ಹೇಳಿದ ಡಿವೈ ಚಂದ್ರಚೂಡ್ 16ನೇ ರಾಮನಾಥ್ ಗೋಯೆಂಕಾ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ವಿತರಿಸಿ ಭಾಷಣ ಭಿನ್ನಾಭಿಪ್ರಾಯಗಳು ವಿರೂಪಗೊಂಡು ದ್ವೇಷಕ್ಕೆ ತಿರುಗಬಾರದು, ದ್ವೇಷವು ಹಿಂಸೆಯಾಗಿ ವಿಕಸನಗೊಳ್ಳಲು ಅವಕಾಶ ಕೊಡಬಾರದು ಎಂದು ಸುಪ್ರೀಂಕೋರ್ಟ್...

ಗುಜರಾತ್ | 24 ಗಂಟೆಗಳಲ್ಲಿ ನಾಲ್ಕು ದಲಿತ ದೌರ್ಜನ್ಯ ಪ್ರಕರಣ; ಇದು ಅಮೃತಕಾಲವೇ? ಎಂದ ಜಿಗ್ನೇಶ್ ಮೇವಾನಿ

ಚರಂಡಿ ಸ್ವಚ್ಛಗೊಳಿಸುವ ವೇಳೆ ಇಬ್ಬರ ಸಾವು ದಲಿತ ಯುವತಿಯ ಮೇಲೆ ಅತ್ಯಚಾರ, ಕೊಲೆ ಕಳೆದ 24 ಗಂಟೆಗಳ ಅವಧಿಯೊಳಗೆ ಗುಜರಾತ್‌ ಒಂದರಲ್ಲೇ ನಾಲ್ವರು ದಲಿತರ ಮೇಲೆ ದೌರ್ಜನ್ಯ ಎಸಗಿರುವ ಘಟನೆಗಳು ಜರುಗಿವೆ. ಈ ಕುರಿತು ಕಳವಳ...

ಬಿಲ್ಕಿಸ್ ಬಾನು ಪ್ರಕರಣ; ವಿಶೇಷ ಪೀಠ ರಚಿಸಲು ಸುಪ್ರೀಂ ಕೋರ್ಟ್ ಸಮ್ಮತಿ

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳ  ಮೇಲಿನ ಶಿಕ್ಷೆ ರದ್ದುಮಾಡಿ, ಅವಧಿಪೂರ್ವ ಬಿಡುಗಡೆಗೆ ಸೂಚಿಸಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲು ವಿಶೇಷ ಪೀಠ ರಚಿಸುವುದಾಗಿ ಸುಪ್ರೀಂ ಕೋರ್ಟ್...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಂಪಿಸಿದ ಭೂಮಿ; ರಿಕ್ಟರ್‌ ಮಾಪಕದಲ್ಲಿ 6.6 ತೀವ್ರತೆ ದಾಖಲು !

ದೇಶದ ರಾಜಧಾನಿ ದೆಹಲಿ, ಎನ್‌ಸಿಆರ್‌, ನೋಯ್ಡಾ, ಗುರುಗಾಂವ್ ಸೇರಿದಂತೆ ರಾಜಧಾನಿಯ ಹಲವು ಪ್ರದೇಶಗಳಲ್ಲಿ ಮಂಗಳವಾರ ರಾತ್ರಿ 10.20ರ ವೇಳಗೆ ಭೂಕಂಪನದ ಅನುಭವವಾಗಿದೆ. ಒಂದು ನಿಮಿಷಕ್ಕೂ ಹೆಚ್ಚು ಕಾಲ ಭೂಮಿ ಕಂಪಿಸಿದ್ದು, ರಿಕ್ಟರ್‌ ಮಾಪಕದಲ್ಲಿ...

ಕೇಂದ್ರ ಸರ್ಕಾರದ ಸಾಲ 7.03 ಲಕ್ಷ ಕೋಟಿ; ನಿರ್ಮಲಾ ಸೀತಾರಾಮನ್

ವಿದೇಶಿ ವಾಣಿಜ್ಯ ಸಾಲದ ಮಿತಿ 1.5 ಬಿಲಿಯನ್ ಡಾಲರ್‌ಗೆ ಹೆಚ್ಚಳ ಕೇಂದ್ರ ಸರ್ಕಾರದ ಒಟ್ಟು ಸಾಲದ ಮೊತ್ತ 155.8 ಲಕ್ಷ ಕೋಟಿ ರೂ ವಿದೇಶಿ ವಿನಿಮಯದ ದರದ ಅನ್ವಯ ಕೇಂದ್ರ ಸರ್ಕಾರದ ಒಟ್ಟು ಸಾಲದ ಮೊತ್ತ...

ಕರ್ನಾಟಕ ಸರ್ಕಾರದಿಂದ ಪರಿಶಿಷ್ಟರ ಮೀಸಲು ಹೆಚ್ಚಳದ ಪ್ರಸ್ತಾವ ಬಂದಿಲ್ಲ: ಕೇಂದ್ರ ಹೇಳಿಕೆ

ಮೀಸಲು ಹೆಚ್ಚಳದ ಶಿಫಾರಸಿಗೆ ಒಪ್ಪಿಗೆ ನೀಡಿದ ರಾಜ್ಯ ಸಚಿವ ಸಂಪುಟ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳದ ಭರವಸೆ ನೀಡಿದ್ದ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ಕುರಿತು ಕರ್ನಾಟಕ...

ಏರ್‌ ಇಂಡಿಯಾದಲ್ಲಿ ಸಿಬ್ಬಂದಿ ಕೊರತೆ ; ಹಲವು ವಿಮಾನಗಳ ಕಡಿತ

ನ್ಯೂಯಾರ್ಕ್‌, ಸ್ಯಾನ್‌ ಫ್ರಾನ್ಸಿಸ್ಕೊದ ತಲಾ 3 ವಿಮಾನ ಕಡಿತ ಏರ್‌ ಇಂಡಿಯಾದಿಂದ ಅಮೆರಿಕಕ್ಕೆ ವಾರಕ್ಕೆ 47 ವಿಮಾನ ಕಾರ್ಯ ಏರ್‌ ಇಂಡಿಯಾ ವಿಮಾನ ಸಂಸ್ಥೆಯಲ್ಲಿ ಸಿಬ್ಬಂದಿ ಕೊರತೆಯೊಂದಾಗಿ ಭಾರತದಿಂದ ಅಮೆರಿಕಕ್ಕೆ ತೆರಳುವ ಹಲವು ವಿಮಾನಗಳನ್ನು ಕಡಿತಗೊಳಿಸಲಾಗಿದೆ. “ನ್ಯೂಯಾರ್ಕ್‌...

ದೆಹಲಿ ಅಬಕಾರಿ ಹಗರಣ |ಸಿಸೋಡಿಯಾಗೆ ಏಪ್ರಿಲ್ 3ರವರೆಗೆ ನ್ಯಾಯಾಂಗ ಬಂಧನ

ಸಿಸೋಡಿಯಾ ಇ.ಡಿ ಬಂಧನ ಮಾ.22ರವರೆಗೆ ವಿಸ್ತರಣೆ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ ಇ.ಡಿ, ಸಿಬಿಐ ದೆಹಲಿ ಸರ್ಕಾರದ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೆ ಒಳಪಟ್ಟಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ಸಿಬಿಐ ನ್ಯಾಯಾಂಗ...

2024ರ ಫೆ.28ರೊಳಗೆ ಪಿಂಚಣಿದಾರರಿಗೆ ಬಾಕಿ ಪಾವತಿಸಿ : ಕೇಂದ್ರಕ್ಕೆ ‘ಸುಪ್ರೀಂ’ ಸೂಚನೆ

ಒಆರ್‌ಒಪಿ ಬಾಕಿ ಪ್ರಕರಣ ವಿಚಾರಣೆ ನಡೆಸಿದ ತ್ರಿಸದಸ್ಯ ಪೀಠ ಮುಚ್ಚಿದ ಲಕೋಟೆಯಲ್ಲಿ ಸರ್ಕಾರದ ಪ್ರತಿಕ್ರಿಯೆ ತಿರಸ್ಕಾರ ಒಂದು ಶ್ರೇಣಿ ಒಂದು ಪಿಂಚಣಿ (ಒಆರ್‌ಒಪಿ) ಯೋಜನೆಯಡಿ ಸುಮಾರು 10-11 ಲಕ್ಷ ಪಿಂಚಣಿದಾರರ ಬಾಕಿಯನ್ನು 2024ರ...

ಈ ಹೊತ್ತಿನ ಪ್ರಮುಖ ಸುದ್ದಿ