ಕಳೆದ ತಿಂಗಳು ಚಲಿಸುತ್ತಿದ್ದ ರೈಲಿನಲ್ಲಿ ತನ್ನ ಹಿರಿಯ ಅಧಿಕಾರಿ ಸೇರಿದಂತೆ ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ರೈಲ್ವೆ ರಕ್ಷಣಾ ಪಡೆಯ (ಆರ್ಪಿಎಫ್) ಕಾನ್ಸ್ಟೆಬಲ್ ಚೇತನ್ ಸಿಂಗ್ ಚೌಧರಿ ಎಂಬಾತನನ್ನು ಸೇವೆಯಿಂದ ವಜಾ ಗೊಳಿಸಲಾಗಿದೆ.
ಮುಂಬೈ...
ಮಣಿಪುರ ಹಿಂಸಾಚಾರ ಪ್ರಕರಣಗಳ ತನಿಖೆಗಾಗಿ ಸಿಬಿಐ 53 ಮಂದಿ ಅಧಿಕಾರಗಳ ತಂಡ ರಚನೆ ಮಾಡಿದೆ. ತಂಡದಲ್ಲಿ 29 ಮಹಿಳಾ ಆಧಿಕಾರಿಗಳು ಇದ್ದಾರೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ...
ಕಳೆದ ಮೂರು ವರ್ಷಗಳಿಂದ ಚೀನಾದೊಂದಿಗೆ ನಡೆದ 19 ಸುತ್ತಿನ ಮಾತುಕತೆಗಳು ವಿಫಲವಾದ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...
ಮುಸ್ಲಿಂ ಬಾಲಕನೊಬ್ಬ ಹಿಂದೂ ಬಾಲಕಿಯೊಂದಿಗೆ ಸುತ್ತಾಡಲು ಹೋಗಿದ್ದನೆಂದು ಆರೋಪಿಸಿದ ಗುಂಪೊಂದು ಆತನನ್ನು ಅಮಾನುಷವಾಗಿ ಥಳಿಸಿರುವ ಘಟನೆ ಮುಂಬೈ ಬಾಂದ್ರಾ ಟರ್ಮಿನಸ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಈ ದಾಳಿ ಜುಲೈನಲ್ಲಿ ನಡೆದಿದ್ದು ಎನ್ನಲಾಗಿದ್ದು, ಆದರೆ ಮಂಗಳವಾರ...
ಮಿಜೋರಾಂನಲ್ಲಿ 1966ರ ಮಾರ್ಚ್ನಲ್ಲಿ ರಾಜೇಶ್ ಪೈಲಟ್ ವಾಯುಪಡೆಯ ಪೈಲಟ್ ಆಗಿ ಬಾಂಬ್ಗಳನ್ನು ಹಾಕಿದ್ದಾರೆ ಎಂದು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಆರೋಪಕ್ಕೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ದಾಖಲೆ ಸಮೇತ...
ಕಳೆದ ಒಂದು ವಾರದಿಂದ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾದ ಭೂಕುಸಿತಗಳು ಮತ್ತು ಪ್ರವಾಹದಿಂದಾಗಿ ಕನಿಷ್ಠ 60 ಜನರು ಸಾವನ್ನಪ್ಪಿದ್ದಾರೆ.
ರಾಜಧಾನಿ ಶಿಮ್ಲಾದ ಸಮ್ಮರ್ ಹಿಲ್, ಕೃಷ್ಣ ನಗರ ಮತ್ತು ಫಾಗ್ಲಿಯಲ್ಲಿ ಭಾನುವಾರದಿಂದ 12ಕ್ಕೂ...
ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ (ಎನ್ಎಂಎಂಎಲ್) ಹೆಸರನ್ನು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಹಾಗೂ ಸೊಸೈಟಿ ಎಂದು ಮರುನಾಮಕರಣ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಈ...
ದೆಹಲಿ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಗೈರಾಗಿದ್ದರು. ಅವರಿಗಾಗಿ ಮೀಸಲಿಟ್ಟಿದ್ದ ಕುರ್ಚಿ ಖಾಲಿಯಾಗಿತ್ತು.
ಕೆಂಪುಕೋಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ...
ವೈರಲ್ ವಿಡಿಯೋ ಮೂಲಕ ದೇಶದ ಗಮನ ಸೆಳೆದಿದ್ದ ತರಕಾರಿ ವ್ಯಾಪಾರಿ ರಾಮೇಶ್ವರ್ ಅವರ ಕಣ್ಣೀರು
'ಕೋಟಿಗಟ್ಟಲೆ ಭಾರತೀಯರ ಸಹಜ ಸ್ವಭಾವವನ್ನು ರಾಮೇಶ್ವರ್ ಅವರಲ್ಲಿ ಕಂಡೆ' ಎಂದ ಕಾಂಗ್ರೆಸ್ ಮುಖಂಡ
ದೆಹಲಿಯ ಆಝಾದ್ಪುರ್ ಮಂಡಿಯಲ್ಲಿ ಟೊಮೆಟೊ ಖರೀದಿಸಲು...
ಕೇಂದ್ರದ ಭಾರತಮಾಲಾ ಪರಿಯೋಜನಾ ಹಂತ-1ರ ಅಡಿಯಲ್ಲಿ ನಿರ್ಮಿಸಲಾದ ದ್ವಾರಕಾ ಎಕ್ಸ್ಪ್ರೆಸ್ವೇ ವೆಚ್ಚವು 2017 ರಲ್ಲಿ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಮಂಜೂರು ಮಾಡಿದ ಮೊತ್ತಕ್ಕಿಂತ 14 ಪಟ್ಟು ಮೀರಿದೆ ಎಂಬ ಅಂಶವನ್ನು...
ಸಿಜೆಐ ಡಿವೈ ಚಂದ್ರಚೂಡ್ ಫೋಟೋ ಬಳಸಿ 'ಇದು ಸರ್ವಾಧಿಕಾರಿ ಸರ್ಕಾರ' ಹೇಳಿಕೆ ಪೋಸ್ಟರ್ ವೈರಲ್
'ಆ ರೀತಿಯ ಹೇಳಿಕೆ ಮುಖ್ಯ ನ್ಯಾಯಮೂರ್ತಿ ನೀಡಿಲ್ಲ, ಅದು ಸುಳ್ಳು' ಎಂದ ಸುಪ್ರೀಂ ಕೋರ್ಟ್
ಇದುವರೆಗೆ ಜನಪ್ರತಿನಿಧಿಗಳು, ರಾಜಕಾರಣಿಗಳು ಹಾಗೂ...
ಚೆನ್ನೈನ 19 ವರ್ಷದ ಎಂಬಿಬಿಎಸ್ ಆಕಾಂಕ್ಷಿಯೊಬ್ಬ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಪ್ರವೇಶ ಪಡೆಯಲು ವಿಫಲರಾದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಕೆಲವೇ ದಿನಗಳ ಬಳಿಕ ತಮಿಳುನಾಡು ಮುಖ್ಯಮಂತ್ರಿ ಎಂ ಕೆ...