ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ ಉಂಟಾದ ಎರಡು ಪ್ರತ್ಯೇಕ ಘಟನೆಗಳಲ್ಲಿ ಕಳೆದ 24 ಗಂಟೆಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ತಿಳಿಸಿದ್ದಾರೆ.
ಕಳೆದ(ಆಗಸ್ಟ್ 13) ರಾತ್ರಿ ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದ...
ಕೇಂದ್ರ ಸರ್ಕಾರದ ವಿರುದ್ಧ 'ಇಂಡಿಯಾ' ಒಕ್ಕೂಟ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಪ್ರತಿಕ್ರಿಯೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭೆ ಭಾಷಣದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಛತ್ತೀಸ್ಗಢ ಕಾಂಗ್ರೆಸ್...
ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ‘ಸ್ವೇಚ್ಛೆ’ಯಿಂದ ಕೂಡಿದೆ ಮತ್ತು ‘ಅತಾರ್ಕಿಕ’ವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಗುಣಮಟ್ಟದ ಶಿಕ್ಷಣ...
ಹರಿಯಾಣ ರಾಜ್ಯದಲ್ಲಿ ಹಿಂದುತ್ವ ಸಂಘಟನೆಯೊಂದರ ಬೃಹತ್ ಸಮಾವೇಶಕ್ಕೆ ಅನುಮತಿ ನೀಡುವಾಗ "ದ್ವೇಷದ ಭಾಷಣ ಮಾಡಬಾರದು" ಎಂಬ ಷರತ್ತು ವಿಧಿಸಿದ ಹೊರತಾಗಿಯೂ ಪಲ್ವಾಲ್ ಜಿಲ್ಲೆಯಲ್ಲಿ ಭದ್ರತೆಗೆ ನಿಯೋಜಿಸಿದ್ದ ಪೊಲೀಸರಿಗೆ ಕೆಲವು ಭಾಷಣಕಾರರು ಬಹಿರಂಗ ಬೆದರಿಕೆ...
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ತವರು ಜಿಲ್ಲೆ ಥಾಣೆಯ ಕಲ್ವಾದಲ್ಲಿರುವ ಸರ್ಕಾರಿ ಸ್ವಾಮ್ಯದ ಛತ್ರಪತಿ ಶಿವಾಜಿ ಮಹಾರಾಜ್ ಆಸ್ಪತ್ರೆಯಲ್ಲಿ ಕಳೆದ 12 ಗಂಟೆಗಳಲ್ಲಿ ನಾನಾ ಕಾರಣಗಳಿಂದ 17 ರೋಗಿಗಳು ಮೃತಪಟ್ಟಿದ್ದಾರೆ.
ಮೃತರಲ್ಲಿ ತೀವ್ರ...
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ಶನಿವಾರ ತಮ್ಮ ಪತ್ನಿ ಪ್ರಿಯಾಂಕಾ ಗಾಂಧಿಗೆ ಸಂಸತ್ತಿನಲ್ಲಿ ಇರಲು ಬೇಕಾದ ಎಲ್ಲ ಅರ್ಹತೆಗಳಿವೆ ಮತ್ತು ಆಕೆ ಸಂಸತ್ತಿನಲ್ಲಿಯೇ ಇರಬೇಕು...
ಮಧ್ಯಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಶೇ.50 ಕಮಿಷನ್ ಆರೋಪ ಮಾಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಹಾಗೂ ಮಾಜಿ ಕೇಂದ್ರ ಸಚಿವ ಅರುಣ್ ಯಾದವ್...
ಅನರ್ಹತೆ ರದ್ದಾದ ಬಳಿಕ ಸಂಸದನಾಗಿ ಮೊದಲ ಬಾರಿಗೆ ವಯನಾಡಿಗೆ ಭೇಟಿ ನೀಡಿದ ರಾಹುಲ್ ಗಾಂಧಿ
'ಮಣಿಪುರವನ್ನು ಮತ್ತೆ ನಾವು ಒಂದಾಗಿಸಲಿದ್ದೇವೆ' ಎಂದ ಕಾಂಗ್ರೆಸ್ ಮುಖಂಡ
'50 ಅಲ್ಲ, 100 ಬಾರಿ ನನ್ನನ್ನು ಅನರ್ಹಗೊಳಿಸಿದರೂ ವಯನಾಡಿನೊಂದಿಗಿನ ನನ್ನ...
ಒಂದೂವರೆ ತಿಂಗಳ ಹಿಂದೆ ಕಠ್ಮಂಡುವಿನಲ್ಲಿ ಟೊಮೆಟೊ ಕೆ.ಜಿಗೆ 10 ರೂ. ಬೆಲೆಯೂ ಇರಲಿಲ್ಲ. ಅಲ್ಲಿನ ರೈತರು ಸುಮಾರು 60,000 ರಿಂದ 70,000 ಕೆಜಿ ಟೊಮೆಟೊಗಳನ್ನು ರಸ್ತೆಗೆ ಸುರಿದಿದ್ದರು
ಭಾರತದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಕೆ.ಜಿಗೆ...
ಜನರಿಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಮತ್ತೆ ಒದಗಿಸಲು ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದರ ಕುರಿತು ಕಾರ್ಯವಿಧಾನಗಳನ್ನು ರಚಿಸುವಂತೆ ಮಣಿಪುರ ಸರ್ಕಾರಕ್ಕೆ ಅಲ್ಲಿನ ಹೈಕೋರ್ಟ್ ಸೂಚನೆ ನೀಡಿದೆ.
ಮಣಿಪುರದಲ್ಲಿ ಮೇ 3ರಿಂದ ಹಿಂಸಾಚಾರ...
ಬ್ರಿಟಿಷರು ಜಾರಿಗೆ ತಂದಿದ್ದ, ಸ್ವಾತಂತ್ರ್ಯಾ ನಂತರವು ಮುಂದುವರೆದಿದ್ದ ಕಾನೂನುಗಳಲ್ಲಿ ಒಂದಾಗಿದ್ದ 'ದೇಶದ್ರೋಹ' ಕಾನೂನನ್ನು ತೆಗೆದು ಹಾಕುತ್ತಿರುವುದಾಗಿ ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಆದರೆ, ಆ ಕಾನೂನಿನ ಹೆಸರನ್ನು ಬದಲಿಸಿ, ಮತ್ತಷ್ಟು ಕಠಿಣವಾಗಿ ಮತ್ತೊಂದೆಡೆ ಅದೇ...
ಭಾರತೀಯ ದಂಡ ಸಂಹಿತೆ (ಐಪಿಸಿ), ದಂಡ ಪ್ರಕ್ರಿಯಾ ಸಂಹಿತೆ ಭಾರತ ಸಾಕ್ಷ್ಯ ಅಧಿನಿಯಮಕ್ಕೆ ಬದಲಾಗಿ ಹೊಸ ಕಾನೂನು ರೂಪಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಶುಕ್ರವಾರ(ಆಗಸ್ಟ್ 11) ಮಂಡಿಸಿದೆ.
1860ರ ಭಾರತೀಯ ದಂಡ ಸಂಹಿತೆ...