ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ಸೋಂಕಿನಿಂದ ಇಬ್ಬರು ಮೃತಪಟ್ಟಿರುವುದು ಖಚಿತವಾಗುತ್ತಿದ್ದಂತೆಯೇ ಅಕ್ಕಪಕ್ಕದ ಜಿಲ್ಲೆಗಳಾದ ಕಣ್ಣೂರು, ವಯನಾಡು ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ರಾಜ್ಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಘೋಷಿಸಿದೆ. ಇತ್ತ ಕರ್ನಾಟಕ, ಕೇರಳ...
ಜಿಲ್ಲಾ ಘಟಕದ ಆಡಳಿತದಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪಶ್ಚಿಮ ಬಂಗಾಳ ಬಂಕುರಾದಲ್ಲಿರುವ ತಮ್ಮ ಪಕ್ಷದ ಕಚೇರಿಯಲ್ಲಿ ಕೇಂದ್ರ ಸಚಿವ ಸುಭಾಸ್ ಸರ್ಕಾರ್ ಅವರನ್ನು ಕೂಡಿ ಹಾಕಿ...
ಸನಾತನ ಧರ್ಮದ ವಿರುದ್ಧ ಮಾತನಾಡಿದವರ ಕಣ್ಣು ಹಾಗೂ ನಾಲಿಗೆಯನ್ನು ಕೀಳಲಾಗುವುದು ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬಿಜೆಪಿಯ ಪರಿವರ್ತನ ಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ರಾಜಸ್ಥಾನದ ಬಾರ್ಮರ್ನಲ್ಲಿ ಚುನಾವಣಾ...
ಮುಸ್ಲಿಂ ವಿರೋಧಿ ಭಾಷಣ ಮಾಡಿದ್ದಕ್ಕಾಗಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ಆಕ್ಟೋಬರ್ 05 ರಂದು ಪೊಲೀಸ್ ವಿಚಾರಣೆಗೆ ಹಾಜರಾಗುವಂತೆ ಯೋಗ ಗುರು ಬಾಬಾ ರಾಮ್ದೇವ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಸೋಮವಾರ ಸೂಚಿಸಿದೆ.
ನ್ಯಾಯಮೂರ್ತಿ ಕುಲದೀಪ್ ಮಾಥುರ್...
ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿ 2023ರ ಆಗಸ್ಟ್ 31 ರವರೆಗೆ ಒಟ್ಟು 685 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಭಾಗೀಯ ಆಯುಕ್ತರ ಅಧಿಕೃತ ವರದಿಯು ತಿಳಿಸಿದೆ.
ವಿಶೇಷ ಏನೆಂದರೆ, ಮಹಾರಾಷ್ಟ್ರದ ಕೃಷಿ ಸಚಿವ ಧನಂಜಯ್ ಮುಂಡೆ...
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ (ದೇಶದ್ರೋಹ ಕಾನೂನು) ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು (ಸೆಪ್ಟೆಂಬರ್ 12) ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ.
ಐವರು ಸದಸ್ಯರ ಪೀಠದ...
ವಾಯು ಮಾಲಿನ್ಯವನ್ನು ತಗ್ಗಿಸುವ ನೆಪದಲ್ಲಿ ಡೀಸೆಲ್ ವಾಹನಗಳು ಮತ್ತು ಜೆನ್ಸೆಟ್ಗಳ ಮೇಲೆ 10% ಹೆಚ್ಚುವರಿ ಜಿಎಸ್ಟಿ ರೂಪದಲ್ಲಿ 'ಮಾಲಿನ್ಯ ತೆರಿಗೆಯನ್ನು ವಿಧಿಸಲು ಕೋರುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಗಳವಾರ ಹೇಳಿದ್ದಾರೆ.
63...
ಹಿಂಸಾಪೀಡಿತ ಮಣಿಪುರ ರಾಜ್ಯದ ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ಆಡಳಿತಾರೂಢ ಬಿಜೆಪಿಯ 23 ಶಾಸಕರು ಪ್ರತಿಜ್ಞೆ ಮಾಡಿದ್ದು, ಈ ಕುರಿತ ನಿರ್ಣಯಕ್ಕೆ ಸಹಿ ಹಾಕಿದ್ದಾರೆ.
"ಮಣಿಪುರ ರಾಜ್ಯದ ಪ್ರಾದೇಶಿಕ ಸಮಗ್ರತೆಗಾಗಿ ನಾವು ನಿಲ್ಲುತ್ತೇವೆ ಮತ್ತು ಯಾವುದೇ...
ಕೇರಳದ ತಿರುವನಂತಪುರಂ ಜಿಲ್ಲೆಯ ಸರ್ಕಾರಾ ದೇವಿ ದೇವಸ್ಥಾನದ ಆವರಣದಲ್ಲಿ ಆರ್ಎಸ್ಎಸ್ ಶಸ್ತ್ರಾಸ್ತ್ರ ತರಬೇತಿ ಹಾಗೂ ಸಾಮೂಹಿಕ ತರಬೇತಿ ನೀಡಲು ಅವಕಾಶ ನೀಡುವುದಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಈ ದೇವಾಲಯವು ತಿರುವಾಂಕೂರು ದೇವಸ್ವಂ...
ಬಹುಸಂಖ್ಯಾತ ಹಿಂದೂಗಳನ್ನು ಕಡೆಗಣಿಸಿದೆ ಎಂದು ಸುಳ್ಳು ಮಾಹಿತಿ ಹರಡಿದ ಸುಧೀರ್ ಚೌಧರಿ
ಸರ್ಕಾರ ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ
ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಮುಸ್ಲಿಮರನ್ನು ಓಲೈಸಲು...
ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಿಂದ ಪ್ರೇರಣೆ ಪಡೆದಿರುವ ತಮಿಳುನಾಡು ಸರ್ಕಾರ ಪ್ರತಿ ಕುಟುಂಬದ ಅರ್ಹ ಯಜಮಾನಿಗೆ ಪ್ರತಿ ತಿಂಗಳು ತಲಾ 1 ಸಾವಿರ ರೂ.ನಂತೆ ಆ ರಾಜ್ಯದ 1.06 ಕೋಟಿ ಮಹಿಳೆಯರಿಗೆ ಆರ್ಥಿಕ ನೆರವು...
ವೈ ಎಸ್ ಜಗನ್ಮೋಹನ್ ರೆಡ್ಡಿ ಅಧಿಕಾರಕ್ಕೆ ಬಂದ ನಂತರ ಆಂಧ್ರಪ್ರದೇಶವು ಸೇಡಿನ ರಾಜಕಾರಣದ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ ಎಂದು ಸಿಪಿಐ ಆಂಧ್ರಪ್ರದೇಶ ಕಾರ್ಯದರ್ಶಿ ರಾಮಕೃಷ್ಣ ಟೀಕಿಸಿದ್ದಾರೆ.
ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು ಅವರ ಬಂಧನವನ್ನು...