ದೇಶ

ವಿಚಾರಣಾಧೀನ ಕೈದಿಗಳ ಬಟ್ಟೆ ಬಿಚ್ಚಿಸುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ: ಮುಂಬೈ ನ್ಯಾಯಾಲಯ

ವಿಚಾರಣಾಧೀನ ಕೈದಿಗಳ ಬಟ್ಟೆ ಬಿಚ್ಚಿ ತಪಾಸಣೆ ನಡೆಸುವುದು ಅವರ ಖಾಸಗಿತನದ ಮೂಲಭೂತ ಹಕ್ಕಿನ ಉಲ್ಲಂಘನೆ ಹಾಗೂ ಅಪಮಾನಕಾರಿ ಎಂದು ಮುಂಬೈ ವಿಶೇಷ ನ್ಯಾಯಾಲಯವೊಂದು ಅಭಿಪ್ರಾಯಪಟ್ಟಿದೆ. “ವಿಚಾರಣಾಧೀನ ಕೈದಿಯ ವಿರುದ್ಧ ಅಸಂಸದೀಯ ಅಥವಾ ಅಶ್ಲೀಲ ಭಾಷೆ...

ಸಿಬಿಐ, ಇಡಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಕೇಜ್ರಿವಾಲ್‌ ಸರ್ಕಾರ

ಏಪ್ರಿಲ್ 16 ರಂದು ಕೇಜ್ರಿವಾಲ್‌ ಹಾಜರಾಗುವಂತೆ ಸಮನ್ಸ್ ನೀಡಿರುವ ಸಿಬಿಐ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಸತ್ಯೇಂದ್ರ ಜೈನ್‌, ಮನೀಶ್ ಸಿಸೋಡಿಯಾ ತಮ್ಮ ಪಕ್ಷದ ನಾಯಕರ ವಿರುದ್ಧ ನ್ಯಾಯಾಲಯದಲ್ಲಿ ಸುಳ್ಳು ಸಾಕ್ಷ್ಯಗಳನ್ನು ಒದಗಿಸಿದ ಆರೋಪದ ಮೇಲೆ ಸಿಬಿಐ...

ದೆಹಲಿ | ತಿಹಾರ್ ಜೈಲಿನಲ್ಲಿ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯಿ ಸಹಚರನ ಹತ್ಯೆ

2010ರಲ್ಲಿ ಮೊದಲಿಗೆ ಬಂಧನವಾಗಿದ್ದ ಲಾರೆನ್ಸ್‌ ಬಿಷ್ಣೋಯಿ ಸಹಚರ 2022ರಲ್ಲಿ ಕಾರುಗಳ್ಳತನ ಆರೋಪದಲ್ಲಿ ದೆಹಲಿ ಪೊಲೀಸರಿಂದ ಬಂಧನ ದೆಹಲಿಯ ತಿಹಾರ್ ಜೈಲಿನಲ್ಲಿ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯಿ ಮತ್ತು ಆತನ ವಿರೋಧಿಯ ಎರಡು ಗುಂಪುಗಳ ನಡುವೆ ಶುಕ್ರವಾರ (ಏಪ್ರಿಲ್...

ಮಹಾರಾಷ್ಟ್ರ | ಕಂದಕಕ್ಕೆ ಬಸ್ ಉರುಳಿ 13 ಸಾವು ; ಹಲವರಿಗೆ ಗಾಯ

ಮಹಾರಾಷ್ಟ್ರ ರಾಯ್‌ಗಢದ ಖೋಪೋಲಿಯಲ್ಲಿ ಅವಘಡ ಖಾಸಗಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ 41 ಪ್ರಯಾಣಿಕರು ಮಹಾರಾಷ್ಟ್ರ ರಾಜ್ಯದ ರಾಯ್‌ಗಢ ಜಿಲ್ಲೆಯ ಖೋಪೋಲಿಯ ಬೋಘಾಟ್ ಪ್ರದೇಶದಲ್ಲಿ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 13...

35 ಸೀಟು ಗೆಲ್ಲಿಸಿದರೆ ಸರ್ಕಾರ ಪತನಗೊಳಿಸುತ್ತೇವೆ ಎಂದ ಅಮಿತ್‌ ಶಾ; ನಿಮ್ಮ ಕೆಲಸ ನೋಡಿಕೊಳ್ಳಿ ಎಂದ ಟಿಎಂಸಿ

2019 ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 18 ಸೀಟು ಗೆದ್ದಿತ್ತು 2021ರ ವಿಧಾನಸಭಾ ಚುನಾವಣೆಯಲ್ಲಿ 213 ಸ್ಥಾನ ಗೆದ್ದು ಭರ್ಜರಿ ಬಹುಮತ ಗಳಿಸಿದ್ದ ಟಿಎಂಸಿ     ಮುಂದಿನ 2024ರ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ...

ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳೊಂದಿಗೆ ಕಾರ್ಯ ನಿರ್ವಹಿಸಬೇಕು: ಡಿ ರಾಜಾ

ಪತ್ರಿಕೆಯೊಂದರ ಸಂದರ್ಶನದಲ್ಲಿ ರಾಜಾ ಉತ್ತರ ರಾಷ್ಟ್ರೀಯ ಪಕ್ಷವಾಗಲು ರಾಜ್ಯದಲ್ಲಿ ಶೇ 6 ಮತ ಅಗತ್ಯ ಭಾರತೀಯ ಕಮ್ಯುನಿಸ್ಟ್‌ ಪಕ್ಷಕ್ಕೆ (ಸಿಪಿಐ) ಭಾರತದ ಚುನಾವಣಾ ಆಯೋಗ 'ರಾಷ್ಟ್ರೀಯ ಪಕ್ಷ’ದ ಸ್ಥಾನಮಾನ ಕಸಿದುಕೊಂಡ ನಂತರ ಪಕ್ಷದ ನಾಯಕ ಡಿ...

ವಿಎಚ್‌ಪಿ-ಬಿಜೆಪಿ ಸಭೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಆರ್ಥಿಕ ಬಹಿಷ್ಕಾರಕ್ಕೆ ಕರೆ

ಛತ್ತೀಸ್‌ಗಢದ ಕೋಮುಗಲಭೆ ನಂತರ ಏಪ್ರಿಲ್ 10ರಂದು ಬಿಜೆಪಿ ಮತ್ತು ವಿಎಚ್‌ಪಿ ನೇತೃತ್ವದ ನಡೆದ ಅಲ್ಪಸಂಖ್ಯಾತ ವಿರೋಧಿ ಕಾರ್ಯಕ್ರಮದಲ್ಲಿ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ. ಇತ್ತೀಚೆಗೆ ಛತ್ತೀಸ್‌ಗಢದಲ್ಲಿ ಕೋಮು ಗಲಭೆ...

ನಮ್ಮ ಉಡುಗೆಗಳಲ್ಲ, ನಿಮ್ಮ ಆಲೋಚನೆ ಕೊಳಕು: ಬಿಜೆಪಿ ನಾಯಕನಿಗೆ ಮಹುವಾ ಮೊಯಿತ್ರಾ ತಿರುಗೇಟು

ಬಿಜೆಪಿ ನಾಯಕನ ಹೇಳಿಕೆಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಟಿಎಂಸಿ ಸಂಸದೆ ಮಹುವಾ ಇಂದೋರ್‌ನಲ್ಲಿ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ವರ್ಗೀಯ ಟೀಕೆ ಮಹಿಳೆಯರು ಧರಿಸುವ ಉಡುಗೆಗಳ ಬಗ್ಗೆ ಟೀಕಿಸಿ ವ್ಯಂಗ್ಯವಾಗಿ ಮಾತನಾಡಿದ್ದ ಬಿಜೆಪಿಯ ಪ್ರಧಾನ...

ಬಾಲ್ಯ ವಿವಾಹ ತಡೆಗೆ ಕೈಗೊಂಡಿರುವ ಕ್ರಮ ತಿಳಿಸಿ: ಕೇಂದ್ರಕ್ಕೆ ಮಾಹಿತಿ ಕೇಳಿದ ‘ಸುಪ್ರೀಂ’

ಬಾಲ್ಯ ವಿವಾಹ ನಿಷೇಧಾಜ್ಞೆ ಗಮನಿಸುವ ಹೆಚ್ಚುವರಿ ಹೊಣೆಗಾರಿಕೆ ಮು.ನ್ಯಾ. ಡಿ ವೈ ಚಂದ್ರಚೂಡ್‌ ನೇತೃತ್ವದ ಪೀಠದಿಂದ ಅರ್ಜಿ ವಿಚಾರಣೆ ದೇಶದಲ್ಲಿ ಬಾಲ್ಯ ವಿವಾಹ ನಿಷೇಧಾಜ್ಞೆ ಜಾರಿಗೊಳಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್...

ಅಬಕಾರಿ ನೀತಿ ಹಗರಣ; ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್

ಅಬಕಾರಿ ಹಗರಣ ಸಂಬಂಧಿಸಿ ಏಪ್ರಿಲ್ 16ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್ ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಎಎಪಿ ನಾಯಕ ಹಾಗೂ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ...

ಪುಲ್ವಾಮ ದಾಳಿ ದೋಷ ಮುಚ್ಚಿಟ್ಟು ಮೋದಿ ಚುನಾವಣಾ ಲಾಭ ಪಡೆದಿದ್ದರು: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

ಹಿರಿಯ ಪತ್ರಕರ್ತ ಕರಣ್ ಥಾಪರ್‌ ಅವರಿಗೆ ನೀಡಿದ ಸಂದರ್ಶನದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಬಿಜೆಪಿ ಸರ್ಕಾರ ರಾಜ್ಯದಲ್ಲಿ ನಡೆಸಿದ ದುರಾಡಳಿತ ವಿವರ ಬಿಚ್ಚಿಟ್ಟಿದ್ದಾರೆ. ಪುಲ್ವಾಮಾ ದಾಳಿಗೆ ಕಾರಣವಾದ...

ಇಂಧೋರ್ | ಬಾಲಕನ ವಿವಸ್ತ್ರಗೊಳಿಸಿ ‘ಜೈ ಶ್ರೀರಾಂ’ ಹೇಳುವಂತೆ ಹಲ್ಲೆ

ಜೈ ಶ್ರೀರಾಂ ಹೇಳುವಂತೆ ಅಪ್ರಾಪ್ತನಿಗೆ ಒತ್ತಾಯ ಅಪ್ರಾಪ್ತ ಬಾಲಕರಿಂದ ಕೋಮು ಹಲ್ಲೆಯ ಪ್ರಯತ್ನ ಮೂವರು ಅಪ್ರಾಪ್ತರು 11 ವರ್ಷದ ಬಾಲಕನ ವಿವಸ್ತ್ರಗೊಳಿಸಿ ಜೈ ಶ್ರೀರಾಂ ಹೇಳುವಂತೆ ಬಲವಂತಪಡಿಸಿ ಹಲ್ಲೆ ನಡೆಸಿದ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ