ದೇಶ

ಮೋದಿ ಸರ್‌ನೇಮ್ ಪ್ರಕರಣ; ಆದೇಶವನ್ನು ಏಪ್ರಿಲ್ 20ಕ್ಕೆ ಕಾಯ್ದಿರಿಸಿದ ನ್ಯಾಯಾಲಯ

ಮೋದಿ ಸರ್‌ನೇಮ್ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿದ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರು ತೀರ್ಪನ್ನು ಏಪ್ರಿಲ್ 20ಕ್ಕೆ ಕಾಯ್ದಿರಿಸಿದ್ದಾರೆ. ಮೋದಿ ಸರ್‌ನೇಮ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ...

ಲಲಿತ್ ಮೋದಿ ನ್ಯಾಯಾಂಗ ನಿಂದನೆ ಪ್ರಕರಣ; ಸುಪ್ರೀಂ ಕೋರ್ಟ್‌ ಛೀಮಾರಿ

ನ್ಯಾಯಾಧೀಶರ ಬಗ್ಗೆ ಕ್ಷುಲ್ಲಕವಾಗಿ ಬರೆದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಲಲಿತ್ ಮೋದಿ ಅವರಿಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿ ಬೇಷರತ್ ಕ್ಷಮೆ ಯಾಚಿಸುವಂತೆ ಸೂಚಿಸಿದೆ. ಐಪಿಎಲ್‌ನ ಮಾಜಿ ಆಯುಕ್ತ ಲಲಿತ್ ಮೋದಿ ಅವರಿಗೆ...

ಮುಸ್ಲಿಂ ಮೀಸಲಾತಿ ರದ್ದು ತೀರ್ಮಾನ ತೀರ ಕಳಪೆ, ದೋಷಪೂರಿತ ನಿರ್ಧಾರ ಎಂದ ಸುಪ್ರೀಂ ಕೋರ್ಟ್

ಶೇ 4ರಷ್ಟು ಮುಸ್ಲಿಂ ಮೀಸಲಾತಿ ರದ್ದು ತೀರ್ಮಾನ ಅತಿ ಕಳಪೆ ಮತ್ತು ದೋಷಪೂರಿತ ನಿರ್ಧಾರಕ್ಕೆ ಪ್ರಥಮ ಸಾಕ್ಷಿ ಎಂದು ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ್ದ ಮುಸ್ಲಿಂ ಮೀಸಲಾತಿ...

ಉತ್ತರ ಪ್ರದೇಶ | ಗ್ಯಾಂಗ್‌ಸ್ಟರ್ ಅತೀಕ್‌ ಅಹ್ಮದ್ ಪುತ್ರನ ಎನ್‌ಕೌಂಟರ್‌

ವಕೀಲ ಉಮೇಶ್ ಪಾಲ್‌ ಹತ್ಯೆ ಪ್ರಕರಣದಲ್ಲಿ ಅತೀಕ್ ಅಹ್ಮದ್‌ ಕೂಡ ಆರೋಪಿ ಝಾನ್ಸಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಅತೀಕ್ ಪುತ್ರ ಅಸದ್‌ನ ಹತ್ಯೆ   ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಉತ್ತರ ಪ್ರದೇಶದ ಮಾಜಿ ಸಂಸದ...

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸತ್ಯಕಿ ಸಾವರ್ಕರ್‌

ಪುಣೆಯ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸತ್ಯಕಿ ಸಾವರ್ಕರ್ ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ್ದ ಸಾವರ್ಕರ್‌ ವಿಚಾರ ಲಂಡನ್‌ನಲ್ಲಿ ಪ್ರಸ್ತಾಪಿಸಿದ್ದ ರಾಹುಲ್ ವಿನಾಯಕ ದಾಮೋದರ ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್, ರಾಹುಲ್ ಗಾಂಧಿ ವಿರುದ್ಧ ಪುಣೆ...

ವಿದೇಶಿ ವಿನಿಮಯ ನಿಯಮ ಉಲ್ಲಂಘನೆ; ಬಿಬಿಸಿ ಇಂಡಿಯಾ ವಿರುದ್ಧ ಪ್ರಕರಣ ದಾಖಲಿಸಿದ ಇ.ಡಿ

ಆದಾಯ ತೆರಿಗೆ ಇಲಾಖೆ ಫೆಬ್ರವರಿಯಲ್ಲಿ ದೆಹಲಿ, ಮುಂಬೈ ಬಿಬಿಸಿ ಕಚೇರಿ ಮೇಲೆ ದಾಳಿ ಮೋದಿ ಕುರಿತ ಸಾಕ್ಷ್ಯಚಿತ್ರ ನಿರ್ಮಿಸಿದ್ದಕ್ಕಾಗಿ ಸೇಡಿನ ಕ್ರಮ ಎಂದು ವಿಪಕ್ಷಗಳ ಟೀಕೆ ವಿದೇಶಿ ವಿನಿಮಯ ನಿಯಮದ ಉಲ್ಲಂಘನೆಗಾಗಿ ಜಾರಿ ನಿರ್ದೇಶನಾಲಯವು ಬಿಬಿಸಿ...

ಜಗನ್‌ಮೋಹನ್‌ ರೆಡ್ಡಿ ದೇಶದ ಅತ್ಯಂತ ಶ್ರೀಮಂತ ಸಿಎಂ; ಮಮತಾ ಬ್ಯಾನರ್ಜಿ ಬಳಿ ಕಡಿಮೆ ಆಸ್ತಿ

ಚುನಾವಣಾ ಪ್ರಮಾಣಪತ್ರಗಳ ವಿಶ್ಲೇಷಣೆ ಆಧಾರದ ಮೇಲೆ ವರದಿ 30 ಮುಖ್ಯಮಂತ್ರಿಗಳಲ್ಲಿ 13 ಮಂದಿ ಕೊಲೆ, ಕೊಲೆ ಯತ್ನ ಆರೋಪ ಭಾರತದ ಮುಖ್ಯಮಂತ್ರಿಗಳಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅತ್ಯಂತ ಶ್ರೀಮಂತರಾಗಿದ್ದರೆ, ಪಶ್ಚಿಮ ಬಂಗಾಳದ...

ಯೂಸುಫ್ ಮಲಿಕ್‌ ವಿರುದ್ಧದ ಎನ್‌ಎಸ್‌ಎ ಆರೋಪಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ಜನವರಿಯಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಯೂಸುಫ್‌ ಮಲಿಕ್ ಯೂಸುಫ್‌ ಅವರನ್ನು ತಕ್ಷಣ ಬಿಡುಗಡೆಗೆ ಸುಪ್ರೀಂ ಕೋರ್ಟ್‌ ಆದೇಶ ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಯೂಸುಫ್ ಮಲಿಕ್‌ ಅವರ ವಿರುದ್ಧದ ರಾಷ್ಟ್ರೀಯ ಭದ್ರತಾ ಕಾಯ್ದೆ...

ಭಾರತದ ಗಡಿಗಳು ಸುರಕ್ಷಿತ ಎಂದ ಅಮಿತ್ ಶಾ ಮಾತು ಹಸಿ ಸುಳ್ಳು: ಸುಬ್ರಮಣಿಯನ್ ಸ್ವಾಮಿ

ಟ್ವೀಟ್ ಮೂಲಕ ಶಾ ಹೇಳಿಕೆ ಟೀಕಿಸಿದ ಸುಬ್ರಮಣಿಯನ್ ಸ್ವಾಮಿ ಏ.11ರಂದು ಹಿಮಾಚಲ ಭೇಟಿಯ ವೇಳೆ ಮಾತನಾಡಿದ್ದ ಅಮಿತ್ ಶಾ ಅರುಣಾಚಲ ಪ್ರದೇಶ ಭೇಟಿ ವೇಳೆ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರುದ್ಧ...

ಮುಂಗಾರು ಮೇಲೆ ಎಲ್‌ನಿನೊ ಪರಿಣಾಮ ಬೀರದು: ಐಎಂಡಿ

ಫೆಸಿಫಿಕ್ ಸಾಗರದಲ್ಲಿ ಏಳುವ ಶಾಖದ ಅಲೆಗಳು ಅಥವಾ ಎಲ್‌ನಿನೊ ಪರಿಣಾಮ ಈ ಬಾರಿ ಭಾರತದಲ್ಲಿ ಕಂಡುಬರುವುದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ ಎಲ್‌ನಿನೊ ಅಥವಾ ಶಾಖದ ಅಲೆಗಳು ಹೊರತಾಗಿಯೂ ದೇಶದಲ್ಲಿ ಸಾಮಾನ್ಯ...

ತಮಿಳರಿಲ್ಲದ ಚೆನ್ನೈ ತಂಡವನ್ನು ಬ್ಯಾನ್‌ ಮಾಡಿ; ಪಿಎಂಕೆ ಶಾಸಕನ ಒತ್ತಾಯ

ತಮಿಳುನಾಡಿನ ಆಟಗಾರರಿಗೆ ಸಿಎಸ್‌ಕೆ ತಂಡದಲ್ಲಿ ಅವಕಾಶವಿಲ್ಲ ಸ್ಥಳೀಯರಿಗೆ ಅವಕಾಶ ಸಿಗದ ಬಗ್ಗೆ ವಿಧಾನಸಭೆಯಲ್ಲಿ ಆಕ್ರೋಶ ಸ್ಥಳೀಯ ಆಟಗಾರರಿಗೆ ಅವಕಾಶ ನೀಡದ ಐಪಿಎಲ್‌ ಫ್ರಾಂಚೈಸಿ ಸಿಎಸ್‌ಕೆ (ಚೆನ್ನೈ ಸೂಪರ್ ಕಿಂಗ್ಸ್) ತಂಡವನ್ನು ನಿಷೇಧಿಸುವಂತೆ ತಮಿಳುನಾಡು ವಿಧಾನಸಭೆಯಲ್ಲಿ ಒತ್ತಾಯಿಸಲಾಗಿದೆ. ಧರ್ಮಪುರಿ...

ಈ ಹೊತ್ತಿನ ಪ್ರಮುಖ ಸುದ್ದಿ