ದೇಶ

ಸಂಸತ್ತಿನ ವಿಶೇಷ ಅಧಿವೇಶನ : 9 ವಿಷಯಗಳ ಚರ್ಚೆಗೆ ಪ್ರಧಾನಿಗೆ ಸೋನಿಯಾ ಪತ್ರ

ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿರುವ ಸಂಸತ್ ವಿಶೇಷ ಅಧಿವೇಶನದಲ್ಲಿ 9 ಪ್ರಮುಖ ವಿಷಯಗಳನ್ನು ಚರ್ಚಿಸುವಂತೆ ಕೋರಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ...

ದಿ ಪ್ರೈಮ್‌ ಮಿನಿಸ್ಟರ್‌ ಆಫ್‌ ಭಾರತ್: ಮೋದಿ ಪ್ರವಾಸದ ಆಹ್ವಾನ ಪತ್ರ ಹಂಚಿಕೊಂಡ ಬಿಜೆಪಿ ವಕ್ತಾರ

ಪ್ರಧಾನಿ ನರೇಂದ್ರ ಮೋದಿ ಅವರು 20 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಂಡೋನೇಷ್ಯಾಗೆ ಭೇಟಿ ನೀಡುತ್ತಿದ್ದು, 'ದಿ ಪ್ರೈಮ್‌ ಮಿನಿಸ್ಟರ್‌ ಆಫ್‌ ಭಾರತ್’ ಎಂಬ ಅಧಿಕೃತ ಆಹ್ವಾನ ಪತ್ರವನ್ನು ಬಿಜೆಪಿ ವಕ್ತಾರ ಸಂಬಿತ್...

ಹೊಸ ಸಂಸತ್ ಕಟ್ಟಡ ಉದ್ಘಾಟನೆಗೆ ರಾಷ್ಟ್ರಪತಿ ಆಹ್ವಾನಿಸದ್ದು ಜಾತಿ ತಾರತಮ್ಯದ ಉತ್ತಮ ಉದಾಹರಣೆ: ಉದಯನಿಧಿ

ಜಾತಿ ತಾರತಮ್ಯದ ಆಚರಣೆ ಬಗ್ಗೆ ಯಾವುದಾದರೂ ಉದಾಹರಣೆ ನೀಡಬಹುದೇ ಎಂದು ಕೇಳಿದ ಪತ್ರಕರ್ತ ಕೆಳಜಾತಿಯ ಕಾರಣಕ್ಕೆ ದ್ರೋಣಾಚಾರ್ಯರು ಏಕಲವ್ಯನಿಗೆ ಬಿಲ್ವಿದ್ಯೆ ಕಲಿಸಲಿಲ್ಲ ಎಂದ ಉದಯನಿಧಿ ಸ್ಟಾಲಿನ್ ಸನಾತನ ಧರ್ಮ ನಿರ್ಮೂಲನೆ ಹೇಳಿಕೆಯು ದೇಶಾದ್ಯಂತ ಬಿಜೆಪಿ ಮತ್ತು...

ಸನಾತನ ಧರ್ಮ ವಿವಾದ | ಉದಯನಿಧಿ ಸ್ಟಾಲಿನ್, ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ದಾಖಲು

ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೇನ್ಸ್ ಠಾಣೆಯಲ್ಲಿ ಪ್ರಕರಣ ದಾಖಲು ವಕೀಲರಾದ ಹರ್ಷ ಗುಪ್ತ, ರಾಮ್ ಸಿಂಗ್ ಲೋಧಿ ದೂರಿನ ಮೇರೆಗೆ ಎಫ್‌ಐಆರ್ ಸನಾತನ ಧರ್ಮ ಹೇಳಿಕೆ ವಿಚಾರವಾಗಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್...

ಭಾರತ, ಟರ್ಕಿಯಲ್ಲಿ ನಕಲಿ ಯಕೃತ್ತಿನ ಔಷಧಿ ಮಾರಾಟ: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಡೆಫಿಟೋಲಿಯೊ ಹೆಸರಿನಲ್ಲಿ ನಕಲಿ ಯಕೃತ್ತಿನ ಔಷಧಿ ಭಾರತ ಹಾಗೂ ಟರ್ಕಿಯಲ್ಲಿ ಮಾರಾಟವಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಡೆಫಿಟೆಲಿಯೊ (ಡೆಫಿಬ್ರೊಟೈಡ್ ಸೋಡಿಯಂ) ಔಷಧಿಯ ಒಂದು ಬ್ಯಾಚ್ ನಕಲಿಯಾಗಿದೆ ಎಂದು ವಿಶ್ವ ಆರೋಗ್ಯ...

ಸನಾತನ ಹೇಳಿಕೆ | ಉದಯನಿಧಿ ಸ್ಟಾಲಿನ್ ವಿರುದ್ಧ ಬಿಜೆಪಿಯಿಂದ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು

ಕ್ರಿಮಿನಲ್ ಪ್ರಕರಣ ದಾಖಲಿಸಲು ಆಗ್ರಹಿಸಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ದೂರು ಐಪಿಸಿ ಕಲಂ 120ಬಿ, 153ಎ, 295 ಮತ್ತು 504 ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಒತ್ತಾಯ ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ...

ನಾಲ್ಕು ಓಟು ಕಡಿಮೆ ಆಗುತ್ತದೆ ಎಂದರೆ, ದೇಶದ ಹೆಸರನ್ನು ಬದಲಿಸಬಹುದೇ?: ಕೇಜ್ರಿವಾಲ್‌ ಖಂಡನೆ

ಇಂಡಿಯಾ ಹೆಸರು ಬದಲಾಯಿಸಲು ಹೊರಟಿರುವ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ನವದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌, ನಾಲ್ಕು ಓಟು ಕಡಿಮೆ ಆಗುತ್ತದೆ ಎಂದರೆ, ದೇಶದ ಹೆಸರನ್ನು ಬದಲಿಸಬಹುದೇ ಎಂದು ಆಕ್ರೋಶ...

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುವ 370ನೇ ವಿಧಿ ರದ್ದು: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಒದಗಿಸುವ ಸಂವಿಧಾನದ 370ನೇ ವಿಧಿಯನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಮುಗಿಸಿರುವ ಸುಪ್ರೀಂ ಕೋರ್ಟ್, ತೀರ್ಪು ಕಾಯ್ದಿರಿಸಿದೆ. ಆಗಸ್ಟ್ 2ರಿಂದ ಸೋಮವಾರ ಮತ್ತು...

2 ಕ್ಷೇತ್ರಗಳಲ್ಲಿ ಮತದಾರ ಹೆಸರು ನೋಂದಣಿ: ದೆಹಲಿ ಸಿಎಂ ಪತ್ನಿ ಸುನೀತಾ ಕೇಜ್ರಿವಾಲ್‌ಗೆ ಕೋರ್ಟ್ ಸಮನ್ಸ್

ಪ್ರಜಾಪ್ರತಿನಿಧಿ ಕಾಯ್ದೆಯನ್ನು ಉಲ್ಲಂಘಿಸಿ ಎರಡು ವಿಭಿನ್ನ ಕ್ಷೇತ್ರಗಳ ಮತದಾರರ ಪಟ್ಟಿಗೆ ಏಕಕಾಲದಲ್ಲಿ ಹೆಸರು ದಾಖಲಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರಿಗೆ ದೆಹಲಿ...

‘ಭಾರತ್‌ ಮಾತಾ ಕೀ ಜೈ’ ಎಂದ ಅಮಿತಾಭ್ ಬಚ್ಚನ್; ನೆಟ್ಟಿಗರಿಂದ ತರಾಟೆ

ಜಿ20 ಶೃಂಗಸಭೆಯ ವೇಳೆ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ಔತಣಕೂಟದ ಆಮಂತ್ರಣ ಪತ್ರಿಕೆಯಲ್ಲಿ ‘President Of India’ ಬದಲು  'President Of Bharat' ಎಂದು ಬರೆಯಲಾಗಿದೆ. ದೇಶದ ಹೆಸರು ಬದಲಾವಣೆಗೆ ಹೊರಟಿರುವ ಕೇಂದ್ರದ ನಡೆಗೆ...

ತಲೆ ಕಡಿದು ತಂದವರಿಗೆ 10 ಕೋಟಿ ನೀಡುತ್ತೇನೆ ಎಂದ ಅಯೋಧ್ಯೆ ಸ್ವಾಮೀಜಿಗೆ ಸ್ಟಾಲಿನ್‌ ತಕ್ಕ ಉತ್ತರ

ತಮಿಳುನಾಡು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್‌ ತಲೆ ಕಡಿದು ತಂದವರಿಗೆ 10 ಕೋಟಿ ಬಹುಮಾನ ನೀಡುತ್ತೇನೆ ಎಂದು ಅಯೋಧ್ಯೆಯ ಸ್ವಾಮೀಜಿ ಪರಮಹಂಸ ಆಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಒಂದು ಕೈಯಲ್ಲಿ ಉದಯನಿಧಿಯ ಪೋಸ್ಟರ್, ಮತ್ತೊಂದು...

ಆರ್‌ಎಸ್‌ಎಸ್‌ ಮುಖ್ಯಸ್ಥನ ಹೇಳಿಕೆ ಬೆನ್ನಲ್ಲೇ ದೇಶದ ಹೆಸರು ಬದಲಾಯಿಸಲು ಹೊರಟ ಕೇಂದ್ರ ಸರ್ಕಾರ!

ಜಿ20 ಶೃಂಗಸಭೆಯ ಲೆಟರ್ ಹೆಡ್‌ನಲ್ಲಿ 'ಪ್ರೆಸಿಡೆಂಟ್ ಆಫ್ ಭಾರತ್' ಎಂದು ಉಲ್ಲೇಖ ಕೇಂದ್ರ ಸರ್ಕಾರದ ನಡೆಗೆ ಜೈರಾಮ್ ರಮೇಶ್ ಕಿಡಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ನೀಡಿದ್ದ ಹೇಳಿಕೆಯ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ...

ಈ ಹೊತ್ತಿನ ಪ್ರಮುಖ ಸುದ್ದಿ