ದೇಶ

2014ರಿಂದಲೂ ರಜೆ ತೆಗೆದುಕೊಳ್ಳದ ಮೋದಿ; ಪ್ರಧಾನಿ ಕಚೇರಿಯ ಉತ್ತರಕ್ಕೆ ನೆಟ್ಟಿಗರು ಹೇಳುತ್ತಿರುವುದೇನು?

ಆರ್‌ಟಿಐ ಮೂಲಕ ಪ್ರಶ್ನೆ ಕೇಳಿದ್ದ ಪುಣೆ ಮೂಲದ ಪ್ರಫುಲ್ ಪಿ ಸರ್ದಾ ನೆಟ್‌ಫ್ಲಿಕ್ಸ್‌ಗಾಗಿ ಶೂಟಿಂಗ್ ಮಾಡುತ್ತಿದ್ದದ್ದು ಸರ್ಕಾರಿ ಕೆಲಸವೇ ಎಂದು ಕೇಳಿದ ನೆಟ್ಟಿಗರು ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಎಷ್ಟು...

ಎಡಿಟರ್ಸ್ ಗಿಲ್ಡ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ಹಿಂಪಡೆಯುವಂತೆ ಪ್ರೆಸ್ ಕ್ಲಬ್ ಆಫ್ ಇಂಡಿಯಾ ಒತ್ತಾಯ

ಮಣಿಪುರ ರಾಜ್ಯದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಕುರಿತು ಸ್ಥಳೀಯ ಕೆಲವು ಪತ್ರಕರ್ತರು ಏಕಪಕ್ಷೀಯವಾಗಿ ವರದಿ ಮಾಡಿದ್ದಾರೆ ಎಂದು ವರದಿ ಬಿಡುಗಡೆ ಮಾಡಿದ್ದ ಕಾರಣಕ್ಕೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಸತ್ಯಶೋಧನಾ ಸಮಿತಿಯ ಮೂವರು...

ಎಲ್ಲ ರಾಜಕೀಯ ಪಕ್ಷಗಳಿಗೂ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ: ಸ್ಟಾಲಿನ್‌ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ

ಡಿಎಂಕೆಯ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂಬ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ಎಲ್ಲ ರಾಜಕೀಯ ಪಕ್ಷಗಳಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ ಎಂದು ತಿಳಿಸಿದೆ. ಈ ಬಗ್ಗೆ ನವದೆಹಲಿಯ...

ಮಣಿಪುರ ವರದಿ | ಎಡಿಟರ್ಸ್‌ ಗಿಲ್ಡ್‌ ವಿರುದ್ಧ ಎಫ್‌ಐಆರ್‌ ದಾಖಲು

ಮಣಿಪುರ ಹಿಂಸಾಚಾರದ ಕುರಿತು ಅಲ್ಲಿಯ ಕೆಲವು ಪತ್ರಕರ್ತರು ಏಕಪಕ್ಷೀಯವಾಗಿ ವರದಿ ಮಾಡಿದ್ದಾರೆ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಸತ್ಯಶೋಧನಾ ತಂಡ ಶನಿವಾರ ವರದಿ ಬಿಡುಗಡೆ ಮಾಡಿದೆ. ಈ ವರದಿಗೆ ಸಂಬಂಧಿಸಿದಂತೆ ಸತ್ಯಶೋಧನಾ...

ಥರ್ಮಾಕೋಲ್ ಬಳಸಿ ಜಲಾಶಯ ದಾಟುವ ಶಾಲಾ ಮಕ್ಕಳು: ಬಾಂಬೆ ಹೈಕೋರ್ಟ್‌ನಿಂದ ಸ್ವಯಂಪ್ರೇರಿತ ದೂರು

ಥರ್ಮಾಕೋಲ್ ತೆಪ್ಪ ಬಳಸಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಆಗಸ್ಟ್ 27ರಂದು ವರದಿ ಪ್ರಕಟಿಸಿದ್ದ ಆಂಗ್ಲಪತ್ರಿಕೆ 'ಟೈಮ್ಸ್‌ ಆಫ್‌ ಇಂಡಿಯಾ' ಶಾಲೆಗೆ ತೆರಳುವುದಕ್ಕಾಗಿ ವಿದ್ಯಾರ್ಥಿಗಳು ಹಾವುಗಳೇ ತುಂಬಿರುವ ಅಣೆಕಟ್ಟಿನ ಜಲಾಶಯವನ್ನು ಥರ್ಮಾಕೋಲ್ ತೆಪ್ಪ ಬಳಸಿ ದಾಟುತ್ತಿರುವುದಕ್ಕೆ ಸಂಬಂಧಿಸಿದಂತೆ...

‘ಇಂಡಿಯಾ’ ಗೆಲ್ಲದಿದ್ದರೆ ಮಣಿಪುರ, ಹರಿಯಾಣದಂತೆ ದೇಶ ಬದಲು: ಎಂ ಕೆ ಸ್ಟಾಲಿನ್

ಇಡೀ ಭಾರತವು ಮಣಿಪುರ ಮತ್ತು ಹರಿಯಾಣದಂತಾಗುವುದನ್ನು ತಡೆಯಲು ‘ಇಂಡಿಯಾ’ ಮೈತ್ರಿಕೂಟ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಹೇಳಿದರು. ಕನ್ನಡ, ಮಲಯಾಳಂ, ತಮಿಳು, ತೆಲುಗು ಹಾಗೂ ಹಿಂದಿ...

ಚಂದ್ರನ ಮೇಲೆ ಇಸ್ರೋ ಮತ್ತೊಂದು ಪ್ರಯೋಗ; ವಿಕ್ರಮ್ ಲ್ಯಾಂಡರ್ ಮತ್ತೆ ಸಾಫ್ಟ್ ಲ್ಯಾಂಡ್

ಚಂದ್ರಯಾನ-3ರ 'ವಿಕ್ರಮ್ ಲ್ಯಾಂಡರ್' ಮತ್ತೊಮ್ಮೆ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡ್ ಆಯಿತು ಎಂದು ಇಸ್ರೋ ಹೇಳಿದೆ. ವಿಕ್ರಮ್ ಲ್ಯಾಂಡರ್‌ 'ಸಾಫ್ಟ್ ಲ್ಯಾಂಡ್' ಆಗಿರುವ ಬಗ್ಗೆ ಟ್ವೀಟ್ ಮಾಡಿ ವೀಡಿಯೊ ಹಂಚಿಕೊಂಡಿರುವ ಇಸ್ರೋ, "ವಿಕ್ರಮ್...

ಚಂದ್ರಯಾನ-3ರ ಉಡಾವಣೆ ‘ಕೌಂಟ್‌ಡೌನ್’ಗೆ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ನಿಧನ

ಭಾರತದಲ್ಲಿ ರಾಕೇಟ್‌ ಉಡಾವಣೆಗಳ ಸಮಯದ 'ಕೌಂಟ್‌ಡೌನ್‌'ಗೆ ಧ್ವನಿಯಾಗಿದ್ದ ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿ ಎನ್ ವಲರಮತಿ ನಿಧನರಾಗಿದ್ದಾರೆ. ತಮಿಳುನಾಡಿನ ಅರಿಯಲೂರು ಮೂಲದ ವಲರ್ಮತಿ ಅವರು ಶನಿವಾರ ಸಂಜೆ ಹೃದಯಾಘಾತದಿಂದ ಚೆನ್ನೈನಲ್ಲಿ...

ತೆಲಂಗಾಣ | ಮೇಕೆ ಕಳವು ಶಂಕೆ; ದಲಿತ ವ್ಯಕ್ತಿಯ ತಲೆಕೆಳಕಾಗಿ ನೇತು ಹಾಕಿ ಅಮಾನುಷ ಹಲ್ಲೆ

ಮೇಕೆಯೊಂದನ್ನು ಕಳವು ಮಾಡಲಾಗಿದೆ ಎಂಬ ಶಂಕೆಯಲ್ಲಿ ಓರ್ವ ದಲಿತ ವ್ಯಕ್ತಿ ಒಳಗೊಂಡು ಇಬ್ಬರು ಯುವಕರನ್ನು ತಲೆ ಕೆಳಕಾಗಿ ನೇತು ಹಾಕಿ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ತೆಲಂಗಾಣದ ಮಂಚಿರಿಯಾಲ್ ಜಿಲ್ಲೆಯ ಮಂದಮಾರಿ ಪಟ್ಟಣದಲ್ಲಿ...

ಸೆ.5ರಂದು ‘ಇಂಡಿಯಾ’ ಸಂಸದರ ಸಭೆ ಕರೆದ ಖರ್ಗೆ; ಒಂದು ಚುನಾವಣೆಯ ಬಗ್ಗೆ ವಾಗ್ದಾಳಿ

ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ಪ್ರತಿಪಕ್ಷಗಳ ಒಕ್ಕೂಟದ ‘ಇಂಡಿಯಾ’ ಸಂಸದರ ಸಭೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೆ.5 ರಂದು ಕರೆದಿದ್ದಾರೆ. ನವದೆಹಲಿಯ ರಾಜಾಜಿ ಮಾರ್ಗದ...

ಭಾರತ್‌ ಜೋಡೋಗೆ ಒಂದು ವರ್ಷ: ಸೆ.07ರಂದು ದೇಶಾದ್ಯಂತ ಜಿಲ್ಲಾ ಮಟ್ಟದ ಯಾತ್ರೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸೆ.7ರಂದು ದೇಶಾದ್ಯಂತ ಜಿಲ್ಲಾಮಟ್ಟದಲ್ಲಿ ಯಾತ್ರೆ ನಡೆಸಲು ಪಕ್ಷ ತೀರ್ಮಾನಿಸಿದೆ. 2023ರ ಸೆಪ್ಟೆಂಬರ್ 7 ರಂದು...

ಅಲ್ಪಸಂಖ್ಯಾತರು ಭಯಭೀತರಾಗಿದ್ದರೂ ನ್ಯಾಯಾಲಯಗಳು ಮೂಕ ಪ್ರೇಕ್ಷಕರಾಗಿವೆ: ನಿವೃತ್ತ ನ್ಯಾ. ಅಜಿತ್ ಪ್ರಕಾಶ್ ಶಾ

ದೆಹಲಿ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಅಜಿತ್ ಪ್ರಕಾಶ್ ಶಾ ಬುಲ್ಡೋಝರ್ ರಾಜಕೀಯ ಇಂದು ಅಧಿಕಾರದ ಸಂಕೇತವಾಗಿ ಮಾರ್ಪಾಡಾಗಿದೆ ದೇಶದಲ್ಲಿ ಕೋಮುವಾದಿ ಶಕ್ತಿಗಳ ಹೆಚ್ಚಳದ ಮಧ್ಯೆ ಅಲ್ಪಸಂಖ್ಯಾತರು ಭಯದಲ್ಲಿ ಉಳಿದಿದ್ದರೂ ನ್ಯಾಯಾಲಯಗಳು ಮೂಕ ಪ್ರೇಕ್ಷಕರಾಗಿವೆ ಎಂದು ದೆಹಲಿ...

ಈ ಹೊತ್ತಿನ ಪ್ರಮುಖ ಸುದ್ದಿ