'ಒಂದು ರಾಷ್ಟ್ರ, ಒಂದು ಚುನಾವಣೆ' ಕಲ್ಪನೆಯು ಭಾರತದ ಒಕ್ಕೂಟ ಮತ್ತು ಅದರ ಎಲ್ಲ ರಾಜ್ಯಗಳ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟ್ವಿಟರ್ನಲ್ಲಿ ಫೋಸ್ಟ್ ಮಾಡಿರುವ ಅವರು, 'ಒಂದು...
ಕಾಂಗ್ರೆಸ್ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ ಅವರು ದೇಶದಲ್ಲಿ ಏಕಕಾಲದಲ್ಲಿ ಚುನಾವಣೆಗಳನ್ನು ಜಾರಿಗೊಳಿಸುವ ನಿಯಮಗಳನ್ನು ಶಿಫಾರಸು ಮಾಡಲು ಕಾನೂನು ಆಯೋಗವು ಕಡ್ಡಾಯಗೊಳಿಸಿರುವ ‘ಒಂದು ರಾಷ್ಟ್ರ ಒಂದು ಚುನಾವಣಾ’ ಸಮಿತಿಯ ಭಾಗವಾಗಲು ನಿರಾಕರಿಸಿದ್ದಾರೆ.
ಕೇಂದ್ರ...
ಕಾಂಗ್ರೆಸ್ ಸಂಸದೀಯ ಮಂಡಳಿಯ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಜ್ವರದಿಂದ ಬಳಲುತ್ತಿದ್ದ ಕಾರಣ ನವದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋನಿಯಾ ಅವರ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾ ಇರಿಸಿದ್ದು, ಆರೋಗ್ಯ ಸ್ಥಿರವಾಗಿದೆ...
'ಸನಾತನ ಧರ್ಮ ಪಾಲಿಸುವ 80 ಶೇ.ಜನರ ನರಮೇಧಕ್ಕೆ ಕರೆ' ಎಂದು ಆರೋಪಿಸಿದ ಬಿಜೆಪಿ
ಡಿಎಂಕೆ ಸಚಿವ ಹಾಗೂ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್
"ಸನಾತನ ಧರ್ಮ ಎಂಬುದು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ....
ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಬಳಿಕ ಆಕ್ರೋಶಗೊಂಡ ಪ್ರತಿಭಟನಾಕಾರರ ಗುಂಪು, ಶನಿವಾರ ಕಲ್ಲು ತೂರಾಟ ನಡೆಸಿರುವುದಾಗಿ ವರದಿಯಾಗಿದೆ.
ಜಲ್ನಾದಲ್ಲಿ ಮರಾಠ ಮೀಸಲಾತಿಗೆ ಒತ್ತಾಯಿಸಿ ನಡೆಸಿದ ಪ್ರತಿಭಟನೆಯಲ್ಲಿ...
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಭಾರತವು 'ಹಿಂದೂ ರಾಷ್ಟ್ರ' ಎಂದು ಶನಿವಾರ ಹೇಳಿಕೆ ನೀಡಿದ್ದು, ಅವರ ಹೇಳಿಕೆಯನ್ನು ಸಮಾಜವಾದಿ ಪಕ್ಷದ (ಎಸ್ಪಿ) ನಾಯಕ ಸ್ವಾಮಿ ಪ್ರಸಾದ್ ಮೌರ್ಯ...
ವಿಪಕ್ಷಗಳ ಮೈತ್ರಿಕೂಟವಾದ 'ಇಂಡಿಯಾ'ದ ಮೂರನೇ ಸಭೆ ಮುಂಬೈನಲ್ಲಿ ಮುಗಿದ ಬೆನ್ನಲ್ಲೇ ಹೇಳಿಕೆ
ನಾಗ್ಪುರ, ಗುವಾಹಟಿಯಲ್ಲಿ ಸಮಾರಂಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಮೋಹನ್ ಭಾಗವತ್
"ಭಾರತವೆಂದರೇನೇ ಹಿಂದೂರಾಷ್ಟ್ರ, 'ಇಂಡಿಯಾ' ಎಂದು ಕರೆಯಬೇಡಿ, ಭಾರತೀಯರೆಲ್ಲರೂ ಹಿಂದೂಗಳೇ" ಎಂದು ಆರ್ಎಸ್ಎಸ್...
ಚಂದ್ರಯಾನ 3ರ ಯಶಸ್ಸಿನ ಬೆನ್ನಲ್ಲೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) ಮತ್ತೊಂದು ಸಾಹಸಕ್ಕೆ ಮುಂದಾಗಿದೆ. ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯ ಎಲ್-1 ನೌಕೆಯನ್ನು ಪಿಎಸ್ಎಲ್ವಿ-ಸಿ 57 ರಾಕೆಟ್ ಮೂಲಕ ಸೆ.2ರಂದು ಶನಿವಾರ ಆಂಧಪ್ರದೇಶದ...
ವಿಜ್ಞಾನ ಬೇರೆ, ವೈಜ್ಞಾನಿಕ ಆವಿಷ್ಕಾರ ಬೇರೆ. ಆವಿಷ್ಕಾರಕ್ಕಿಂತ ವಿಜ್ಞಾನ ದೊಡ್ಡದು. ವಿಜ್ಞಾನದ ಮೂಲಭೂತ ತತ್ವವೇ ವೈಜ್ಞಾನಿಕ ಮನೋಭಾವ. ಇದನ್ನು ಮೊದಲು ವಿಜ್ಞಾನಿಗಳು ಅರ್ಥಮಾಡಿಕೊಳ್ಳಬೇಕು. ನಂತರ ಜನ ಅವರನ್ನು ಅನುಸರಿಸುತ್ತಾರೆ. ಜನ ವಿಜ್ಞಾನಿಗಳಿಗೆ ವೈಜ್ಞಾನಿಕ...
ಕಾಂಗ್ರೆಸ್ನಿಂದ ದೂರವಾಗಿರುವ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಮುಂಬೈನಲ್ಲಿ ನಡೆಯುತ್ತಿರುವ ಎರಡನೇ ದಿನದ ‘ಇಂಡಿಯಾ’ ಸಭೆಗೆ ಅನಿರೀಕ್ಷಿತವಾಗಿ ಆಗಮಿಸಿ ಎಲ್ಲರಿಗೂ ಆಘಾತ ಮೂಡಿಸಿದರು.
ಕಪಿಲ್ ಸಿಬಲ್ ಅವರಿಗೆ 'ಇಂಡಿಯಾ' ಒಕ್ಕೂಟದ ಸಭೆಗೆ ಅಧಿಕೃತವಾಗಿ ಆಹ್ವಾನವಿರಲಿಲ್ಲ....
ತನ್ನ ವಿರುದ್ಧ ಮತ ಚಲಾಯಿಸಿದ್ದಕ್ಕಾಗಿ 1995ರಲ್ಲಿ ಇಬ್ಬರನ್ನು ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಆರ್ಜೆಡಿ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರಿಗೆ ಶುಕ್ರವಾರ(ಸೆ.01) ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.
ಈ ಪ್ರಕರಣವು...
'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆಯನ್ನು ಸಾಕಾರಗೊಳಿಸುವ ಸಾಧ್ಯತೆಗಳನ್ನು ಕಂಡುಕೊಳ್ಳಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ಕೇಂದ್ರ ಸರ್ಕಾರ ರಚಿಸಿದೆ.
ಕೇಂದ್ರ ಸರ್ಕಾರವು ಸೆ.18 ರಿಂದ 22ರವರೆಗೆ ಐದು ದಿನಗಳ...