ದೇಶ

ಫಿಲಿಪೈನ್ಸ್, ಮಲೇಷ್ಯಾ, ವಿಯೆಟ್ನಾಂ, ತೈವಾನ್‌ನಿಂದ ಚೀನಾದ ಹೊಸ ನಕ್ಷೆ ಬಗ್ಗೆ ಆಕ್ಷೇಪ

ಚೀನಾ ಹೊಸ ನಕ್ಷೆ ವಿರುದ್ಧ ಭಾರತ ವಿರೋಧಿಸಿದ ನಂತರ ಮತ್ತೆ ನಾಲ್ಕು ರಾಷ್ಟ್ರಗಳು ಕೂಡ ಆಕ್ಷೇಪ ವ್ಯಕ್ತಪಡಿಸಿವೆ. ಫಿಲಿಪೈನ್ಸ್, ಮಲೇಷ್ಯಾ, ವಿಯೆಟ್ನಾಂ ಮತ್ತು ತೈವಾನ್‌ನ ರಾಷ್ಟ್ರಗಳು ಚೀನಾದ ಹೊಸ ರಾಷ್ಟ್ರೀಯ ನಕ್ಷೆಯನ್ನು ತಿರಸ್ಕರಿಸಿವೆ. ಭಾರತದ...

ಲಖನೌ | ಕೇಂದ್ರ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಗುಂಡು ಹಾರಿಸಿ ವ್ಯಕ್ತಿಯ ಹತ್ಯೆ

ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ನಿವಾಸದಲ್ಲಿ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಲಖನೌನಲ್ಲಿ ನಡೆದಿದೆ. ಸ್ಥಳದಿಂದ ಸಚಿವರ ಪುತ್ರನ ಹೆಸರಿನಲ್ಲಿ ಪರವಾನಗಿ ಪಡೆದ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ವಿನಯ್ ಶ್ರೀವಾಸ್ತವ...

ಚೀನಾ ಭೂಪಟ ಸೇರಿದ ಅರುಣಾಚಲ ಪ್ರದೇಶ: ಏನಂತಾರೆ ಪ್ರಧಾನಿ ಮೋದಿ?

ದೇಶದ ಭೂಪ್ರದೇಶ ಪ್ರವೇಶಿಸಲು ಯಾರೊಬ್ಬರಿಗೂ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹಲವು ಬಾರಿ ಹೇಳಿ ಚಪ್ಪಾಳೆ ಗಿಟ್ಟಿಸಿದ್ದಾರೆ. ಆದರೆ, ಚೀನಾದ ನಿರಂತರ ಆಕ್ರಮಣದ ಬಗ್ಗೆ ಅವರು ಮೌನ ವಹಿಸಿದ್ದಾರೆ. ಅದರ...

ಅದಾನಿ ಹೊಸ ಹಗರಣದ ಬಗ್ಗೆ ಜಂಟಿ ಸಂಸದೀಯ ಸಮಿತಿ ರಚನೆಗೆ ರಾಹುಲ್‌ ಗಾಂಧಿ ಒತ್ತಾಯ

ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ (ಒಸಿಸಿಆರ್‌ಪಿ) ಅದಾನಿ ಸಮೂಹದ ಮತ್ತೊಂದು ವಂಚನೆಯ ಬಗ್ಗೆ ನೀಡಿರುವ ತನಿಖಾ ವರದಿಯ ಬಗ್ಗೆ ಜಂಟಿ ಸಂಸದೀಯ ಸಮಿತಿ ರಚಿಸಿ, ಸಮಗ್ರ ತನಿಖೆ ನಡೆಸಬೇಕೆಂದು ಕಾಂಗ್ರೆಸ್...

ದಲಿತ ಪ್ರಾಧ್ಯಾಪಕಿ ಮೇಲೆ ಸಹೋದ್ಯೋಗಿ ಮತ್ತು ವಿದ್ಯಾರ್ಥಿಗಳಿಂದ ಹಲ್ಲೆ- ಜಾತಿ ದೌರ್ಜನ್ಯ; ಆರೋಪ

ತಮ್ಮ ಇಬ್ಬರು ಸಹೋದ್ಯೋಗಿ ಪ್ರಾಧ್ಯಾಪಕರು ಮತ್ತು ಇಬ್ಬರು ವಿದ್ಯಾರ್ಥಿಗಳು ತಮ್ಮ ಮೇಲೆ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ಎಸಗಿದ್ದಾರೆ ಎಂದು ಉತ್ತರ ಪ್ರದೇಶದ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ದಲಿತ ಸಹಾಯಕ ಪ್ರಾಧ್ಯಾಪಕಿ ಒಬ್ಬರು...

ಸೆ.18ರಿಂದ ಸಂಸತ್ತಿನ ವಿಶೇಷ ಅಧಿವೇಶನ ಕರೆದ ಕೇಂದ್ರ

ಕೇಂದ್ರ ಸರ್ಕಾರ ಸೆಪ್ಟೆಂಬರ್ 18 ರಿಂದ 22 ರವರೆಗೆ ಐದು ದಿನಗಳ ಕಾಲ ‘ಸಂಸತ್ತಿನ ವಿಶೇಷ ಅಧಿವೇಶನ' ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್‌...

ಹಿಂಡೆನ್‌ಬರ್ಗ್ 2.0? ಒಸಿಸಿಆರ್‌ಪಿ ವರದಿಯ ನಂತರ ಅದಾನಿ ಷೇರುಗಳು ತೀವ್ರ ಕುಸಿತ

ಹಿಂಡನ್‌ಬರ್ಗ್‌ ಸಂಶೋಧನಾ ತನಿಖಾ ವರದಿ ಬಿಡುಗಡೆಯಾಗಿ ಏಳು ತಿಂಗಳ ಬಳಿಕ ಪತ್ರಕರ್ತರ ಸಮೂಹದ ವೆಬ್​ಸೈಟ್ಆದ ಒಸಿಸಿಆರ್‌ಪಿ- ‘ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ’ ಅದಾನಿ ಸಮೂಹದ ಮತ್ತೊಂದು ವಂಚನೆಯ ಬಗ್ಗೆ ತನಿಖಾ...

ಪುಟಿನ್ ನಂತರ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ದೆಹಲಿಯ ಜಿ20 ಶೃಂಗಸಭೆಗೆ ಗೈರು

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಮುಂದಿನ ವಾರ ಭಾರತದಲ್ಲಿ ನಡೆಯಲಿರುವ ಜಿ20 ನಾಯಕರ ಶೃಂಗಸಭೆಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಭಾರತ ಮತ್ತು ಚೀನಾದ ವಿದೇಶಾಂಗ ವಿಷಯದ ಬಗ್ಗೆ ತಿಳಿದಿರುವ ಮೂಲಗಳು ಸುದ್ದಿಸಂಸ್ಥೆಗೆ...

ಅಸ್ಸಾಂ | ಬ್ರಹ್ಮಪುತ್ರ ನದಿ ನೀರಿನ ಮಟ್ಟ ಏರಿಕೆ; ಸಂಕಷ್ಟದಲ್ಲಿ 22 ಜಿಲ್ಲೆಯ 3.40 ಲಕ್ಷ ಮಂದಿ

ಅಸ್ಸಾಂ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಬ್ರಹ್ಮಪುತ್ರ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ಪ್ರವಾಹ ಹೆಚ್ಚಾಗಿದೆ. ಪ್ರವಾಹ ಪರಿಸ್ಥಿತಿಯಿಂದ 22 ಜಿಲ್ಲೆಗಳ 3.40 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಕನಿಷ್ಠ 105 ಗ್ರಾಮಗಳು ತೊಂದರೆಗೀಡಾಗಿದೆ. ಮೋರಿಗಾಂವ್...

ಯಾವುದೇ ಸಮಯದಲ್ಲಿ ಜಮ್ಮು-ಕಾಶ್ಮೀರ ಚುನಾವಣೆ ನಡೆಸಲು ಸಿದ್ಧ: ಸುಪ್ರೀಂಗೆ ಕೇಂದ್ರ ಹೇಳಿಕೆ

ಯಾವುದೇ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ನಡೆಸಲು ಸಿದ್ಧರಿದ್ದೇವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ್ದನ್ನು...

ಕೆಐಎ ಟರ್ಮಿನಲ್ 2 | ತಾಂತ್ರಿಕ ಸಮಸ್ಯೆಯಿಂದಾಗಿ ವಿದೇಶಿ ವಿಮಾನಗಳ ಹಾರಾಟ ಮುಂದೂಡಿಕೆ

ವಿನೂತನ ಗಾರ್ಡನ್ ಹೊಂದಿರುವ ಕೆಐಎ ಟರ್ಮಿನಲ್ 2 ಪ್ರಯಾಣದ ಮಾಹಿತಿಗಾಗಿ ಆಯಾ ವಿಮಾನಯಾನ ಸಂಸ್ಥೆ ಸಂಪರ್ಕಿಸಿ ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಆ. 31ರಿಂದ ವಿದೇಶಿ ವಿಮಾನ ಹಾರಾಟ...

ಮುಂಬೈಯಲ್ಲಿ ‘ಇಂಡಿಯಾ’ ಮೈತ್ರಿಕೂಟದ ಸಭೆ: ಸಿಎಂಪಿ, ಚುನಾವಣಾ ಪ್ರಚಾರ ಕಾರ್ಯತಂತ್ರವೇ ನಿರ್ಣಾಯಕ

ಪ್ರತಿಪಕ್ಷಗಳ ಮೈತ್ರಿಕೂಟ ' ಇಂಡಿಯಾ 'ದ ನಾಯಕರು ಮುಂಬೈ ಮಹಾನಗರದಲ್ಲಿ ಆ.31 ಮತ್ತು ಸೆ.01 ರಂದು ಮೂರನೇ ಸಭೆ ನಡೆಸಲಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಸೋಲಿಸಲು ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಮಹತ್ವದ...

ಈ ಹೊತ್ತಿನ ಪ್ರಮುಖ ಸುದ್ದಿ