ದೇಶ

ಚಂದ್ರಯಾನ-3 ಯಶಸ್ವಿ ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಇಸ್ರೋ

ಸೂರ್ಯನ ಅಧ್ಯಯನಕ್ಕೆ ಆದಿತ್ಯ ಎಲ್‌-1 ನೌಕೆ ಸೆ.2ಕ್ಕೆ ಉಡಾವಣೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರನ ಮೇಲೆ ವಿಕ್ರಮ್‌ ಲ್ಯಾಂಡರ್‌ ಅನ್ನು ಯಶಸ್ವಿಯಾಗಿ 'ಸಾಫ್ಟ್‌ ಲ್ಯಾಂಡಿಂಗ್‌' ಮಾಡುವ ಮೂಲಕ ಜಗತ್ತಿನ...

ಯುಪಿ ಬಾಲಕನ ಕಪಾಳ ಮೋಕ್ಷ ಪ್ರಕರಣ: ಆಲ್ಟ್‌ ನ್ಯೂಸ್‌ ಸಹ-ಸ್ಥಾಪಕ ಮೊಹಮ್ಮದ್‌ ಝುಬೇರ್ ವಿರುದ್ಧ ಎಫ್‌ಐಆರ್‌

ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಶಿಕ್ಷಕಿಯ ಸೂಚನೆ ಮೇರೆಗೆ ಸಹಪಾಠಿಗಳಿಂದ ಹೊಡೆತ ತಿಂದ ಏಳು ವರ್ಷದ ಮುಸ್ಲಿಂ ಬಾಲಕನ ಗುರುತು ಬಹಿರಂಗಪಡಿಸಿದ್ದಕ್ಕಾಗಿ ಮುಜಾಫರನಗರ ಪೊಲೀಸರು ಇಂದು ಆಲ್ಟ್‌ ನ್ಯೂಸ್‌ ಸಹ-ಸ್ಥಾಪಕ ಮೊಹಮ್ಮದ್‌ ಝುಬೇರ್ ವಿರುದ್ಧ...

ಮಹಾರಾಷ್ಟ್ರ: ಕಳ್ಳತನದ ಶಂಕೆ ಮೇಲೆ ನಾಲ್ವರು ದಲಿತ ಬಾಲಕರನ್ನು ಮರಕ್ಕೆ ನೇತುಹಾಕಿ ಅಮಾನು‍ಷ ಹಲ್ಲೆ

ಮೇಕೆಗಳು ಮತ್ತು ಪಾರಿವಾಳಗಳನ್ನು ಕಳವು ಮಾಡಿದ್ದಾರೆ ಎಂದು ಆರೋಪಿಸಿ ನಾಲ್ವರು ದಲಿತ ಸಮುದಾಯದ ಬಾಲಕರನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಅಮಾನುಷವಾಗಿ ಥಳಿಸಿರುವ ಘಟನೆ ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಶ್ರೀರಾಂಪುರದಲ್ಲಿ ನಡೆದಿದೆ. ಘಟನೆಯ ವಿಡಿಯೋಗಳು ಸಾಮಾಜಿಕ...

ಖ್ಯಾತ ಕವಿ, ಪದ್ಮಶ್ರೀ ಪುರಸ್ಕೃತ ಜಯಂತ ಮಹಾಪಾತ್ರ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಇಂಡೋ-ಆಂಗ್ಲನ್ ಕವಿ ಜಯಂತ್ ಮಹೋಪಾತ್ರ ಭಾನುವಾರ ಸಂಜೆ ಕಟಕ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ. 95 ವರ್ಷ ವಯಸ್ಸಿನ ಅವರು ಪಾರ್ಶ್ವವಾಯು ಮತ್ತು ವಯೋಸಹಜ ಅಸ್ವಸ್ಥತೆಗೆ ತುತ್ತಾಗಿದ್ದರು. ಆಗಸ್ಟ್‌ 4ರಂದು ಆಸ್ಪತ್ರೆಗೆ ದಾಖಲಾಗಿದ್ದ ಅವರು ಆಸ್ಪತ್ರೆಯಲ್ಲಿಯೇ...

ಊಟಿ: ಮಹಿಳೆಯರು ನಿರ್ವಹಿಸುವ ಚಾಕೋಲೆಟ್ ಕಾರ್ಖಾನೆಗೆ ರಾಹುಲ್‌ ಗಾಂಧಿ ಭೇಟಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮಿಳುನಾಡಿನ ಊಟಿಯಲ್ಲಿ ಮಹಿಳೆಯರೇ ನಿರ್ವಹಿಸುತ್ತಿರುವ ಚಾಕೋಲೆಟ್‌ ಕಾರ್ಖಾನೆಗೆ ಇತ್ತೀಚಿಗೆ ಭೇಟಿ ನೀಡಿ ತಾವು ಚಾಕೋಲೆಟ್‌ ಮಾಡುವ ವಿಧಾನವನ್ನು ಕಲಿತುಕೊಂಡಿರುವುದಾಗಿ ಹೇಳಿಕೊಂಡಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ತಮಿಳುನಾಡಿನ...

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಮುಜಾಫರ್‌ನಗರ ಶಾಲೆ ಮುಚ್ಚಲು ಆದೇಶ

ಉತ್ತರಪ್ರದೇಶದ ಮುಜಾಫರ್‌ನಗರ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಇತರ ವಿದ್ಯಾರ್ಥಿಗಳಿಗೆ ಸೂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯನ್ನು ಮುಚ್ಚುವಂತೆ ಶಿಕ್ಷಣ ಇಲಾಖೆ ಶಾಲಾ ಸಂಚಾಲಕರಿಗೆ ನೋಟಿಸ್‌ ನೀಡಿದೆ. ಶಾಲೆಯಲ್ಲಿ ಕಲಿಯುತ್ತಿದ್ದ ಇತರ ಮಕ್ಕಳನ್ನು...

ದೆಹಲಿ ಮೆಟ್ರೋ ನಿಲ್ದಾಣಗಳ ಗೋಡೆಗಳ ಮೇಲೆ ‘ಖಲಿಸ್ತಾನ್ ಜಿಂದಾಬಾದ್‌’ ಬರಹ

ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿರುವ ಜಿ20 ಶೃಂಗಸಭೆಗೆ ಮುನ್ನ ದೆಹಲಿಯ ಹಲವಾರು ಮೆಟ್ರೋ ನಿಲ್ದಾಣಗಳ ಗೋಡೆಗಳಲ್ಲಿ ಖಲಿಸ್ತಾನ್ ಪರ ಬರಹಗಳು ಕಂಡು ಬಂದಿವೆ. ಪಂಜಾಬಿ ಬಾಗ್, ಶಿವಾಜಿ ಪಾರ್ಕ್, ಮಾದಿಪುರ್, ಪಶ್ಚಿಮ...

ಮಧ್ಯಪ್ರದೇಶ | ದಲಿತ ವ್ಯಕ್ತಿಯ ಹತ್ಯೆ; ಆತನ ತಾಯಿಯನ್ನು ನಗ್ನಗೊಳಿಸಿ ಅವಮಾನ

ಸಹೋದರಿಯ ಹಳೆಯ ಲೈಂಗಿಕ ಪ್ರಕರಣವನ್ನು ಹಿಂಪಡೆಯುವ ವಿಚಾರದಲ್ಲಿ ದಲಿತ ವ್ಯಕ್ತಿ ಹಾಗೂ ಆರೋಪಿಗಳ ನಡುವೆ ವಾಗ್ವಾದ ನಡೆದ ನಂತರ ದಲಿತ ವ್ಯಕ್ತಿಯನ್ನು ಅಮಾನುಷವಾಗಿ ಕೊಂದು, ಆತನ ತಾಯಿಯನ್ನು ನಗ್ನಗೊಳಿಸಿ ಅವಮಾನಿಸಿದ ಅಮಾನವೀಯ ಘಟನೆ...

ಅಸ್ಸಾಂ: ಬಿಜೆಪಿ ಸಂಸದನ ನಿವಾಸದಲ್ಲಿ 10 ವರ್ಷದ ಬಾಲಕನ ಶವ ಪತ್ತೆ

ಅಸ್ಸಾಂನ ಸಿಲ್ಚಾರ್‌ನಲ್ಲಿರುವ ಬಿಜೆಪಿ ಸಂಸದರೊಬ್ಬರ ಮನೆಯಲ್ಲಿ ಶನಿವಾರ (ಆಗಸ್ಟ್ 27) ತಡರಾತ್ರಿ 10 ವರ್ಷದ ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಐದನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕ ಸಿಲ್ಚಾರ್ ಸಂಸದ ರಾಜ್‌ದೀಪ್ ರಾಯ್...

ಪಂಜಾಬ್‌ | ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆ ಹೇರುವ ಬೆದರಿಕೆ ಹಾಕುತ್ತಿದ್ದಾರೆ: ಸಿಎಂ ಭಗವಂತ್ ಮಾನ್

ಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವುದಾಗಿ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಬೆದರಿಕೆ ಹಾಕುತ್ತಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್‌ ಆರೋಪಿಸಿದ್ದಾರೆ. ಆದರೆ, ಬಿಜೆಪಿ ಅಧಿಕಾರದಲ್ಲಿರುವ ಮಣಿಪುರ ಮತ್ತು ಹರಿಯಾಣದಲ್ಲಿ ಅಲ್ಲಿನ ಕಾನೂನು ಮತ್ತು...

ಇಶಾ ಫೌಂಡೇಶನ್ ಅಕ್ರಮಗಳ ತನಿಖೆಗೆ ಹೈಕೋರ್ಟ್‌ ಆದೇಶ

ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ಕೊಯಮತ್ತೂರಿನಲ್ಲಿ ಕ್ಯಾಂಪಸ್‌ ನಿರ್ಮಾಣ ಮಾಡಲು ಅಗತ್ಯ ಅನುಮತಿಗಳನ್ನು ಪಡೆದಿತ್ತೇ ಎಂಬುದರ ಬಗ್ಗೆ ತನಿಖೆ ನಡೆಸಬೇಕು. ಅಕ್ರಮಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ...

ಜಾತಿ/ಸಿಂಧುತ್ವ ಪ್ರಮಾಣ ಪತ್ರ ವಿಳಂಬವಾದರೆ ಜಿಲ್ಲಾಧಿಕಾರಿಗಳ ಮೇಲೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗೊಂಡ ಸಮುದಾಯಕ್ಕೆ ಸೇರಿರುವ ಬಗ್ಗೆ ಸಿ.ಆರ್.ಇ ಸೆಲ್ ನವರು ಪರಿಶೀಲಿಸಿ ವರದಿ ಕೊಟ್ಟ ನಂತರವೂ ವಿಳಂಬವಾದರೆ ಜಿಲ್ಲಾಧಿಕಾರಿಗಳು ಅನಗತ್ಯವಾಗಿ ವಿಳಂಬ ಮಾಡಿದ್ದಾರೆ ಎಂದು ಅಮಾನತು ಮಾಡಲಾಗುವುದು...

ಈ ಹೊತ್ತಿನ ಪ್ರಮುಖ ಸುದ್ದಿ