ದೇಶ

ಪಂಜಾಬ್‌ ಸಿಎಂಗೆ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವ ಎಚ್ಚರಿಕೆ ನೀಡಿದ ರಾಜ್ಯಪಾಲ

ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಹಾಗೂ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನಡುವಿನ ರಾಜಕೀಯ ಸಂಘರ್ಷ ತೀವ್ರಗೊಂಡಿದ್ದು, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವುದಾಗಿ ರಾಜ್ಯಪಾಲರು ಸಿಎಂ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್...

ಚೀನಾ ವಶದಲ್ಲಿ ಭಾರತದ ಭೂಮಿ, ಸುಳ್ಳು ಹೇಳುತ್ತಿರುವ ಪ್ರಧಾನಿ: ರಾಹುಲ್‌ ಗಾಂಧಿ

ಭಾರತದ ಭೂಮಿಯನ್ನು ಚೀನಾ ವಶಪಡಿಸಿಕೊಂಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲಡಾಖ್‌ನ ಕಾರ್ಗಿಲ್‌ನಲ್ಲಿ ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡಿದ...

ಕೇರಳ | ವಯನಾಡ್‌ನಲ್ಲಿ ಭೀಕರ ದುರಂತ; ಜೀಪು ಹಳ್ಳಕ್ಕೆ ಬಿದ್ದು 9 ಮಂದಿ ಮೃತ್ಯು

ಕೇರಳದ ವಯನಾಡಿನಲ್ಲಿ ಜೀಪು ನಿಯಂತ್ರಣ ತಪ್ಪಿ, ಹಳ್ಳಕ್ಕೆ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಶುಕ್ರವಾರ ಸಂಜೆ ನಡೆದಿದೆ. ತಲಪುಳ ಕಣೋಟ್ ಗುಡ್ಡದಲ್ಲಿ ಈ ದುರ್ಘಟನೆ ನಡೆದಿದ್ದು, ಜೀಪು ನಿಯಂತ್ರಣ ತಪ್ಪಿ,...

ಎನ್‌ಸಿಪಿಯಲ್ಲಿ ಯಾವುದೇ ಒಡಕಿಲ್ಲ, ಅಜಿತ್‌ ಪವಾರ್‌ ಈಗಲು ಎನ್‌ಸಿಪಿ ನಾಯಕ ಎಂದ ಶರದ್‌ ಪವಾರ್‌

ನಮ್ಮ ಪಕ್ಷದಲ್ಲಿ ಯಾವುದೇ ಒಡಕು ಇಲ್ಲ ಎಂದು ಶುಕ್ರವಾರ(ಆಗಸ್ಟ್ 25) ತಿಳಿಸಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಬಂಡಾಯವನ್ನು ಕೇವಲ "ವಿಭಿನ್ನ ನಿಲುವು" ಎಂದು ತಿಳಿಸಿದ್ದಾರೆ. ಕೊಲ್ಹಾಪುರಕ್ಕೆ...

ಐಪಿಸಿ, ಸಿಆರ್‌ಪಿಸಿ ಕಾಯ್ದೆಗಳಿಗೆ ಹಿಂದಿ ಪದ ಬಳಕೆ ಸಂವಿಧಾನ ವಿರೋಧಿ: ಮದ್ರಾಸ್‌ ಬಾರ್‌ ಅಸೋಸಿಯೇಷನ್‌ ಆಕ್ಷೇಪ

ಕೇಂದ್ರ ಸರ್ಕಾರ ಇತ್ತೀಚಿಗೆ ಲೋಕಸಭೆಯಲ್ಲಿ ಐಪಿಸಿ, ಸಿಆರ್‌ಪಿಸಿ ಹಾಗೂ ಎವಿಡೆನ್ಸ್ ಕಾಯ್ದೆಗಳನ್ನು ಬದಲಿಸಿ ಹಿಂದಿ ಹೆಸರುಗಳಾಗಿ ಮರು ನಾಮಕರಣ ಮಾಡಿರುವುದಕ್ಕೆ ಮದ್ರಾಸ್‌ ಬಾರ್‌ ಅಸೋಸಿಯೇಷನ್‌ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅಸೋಸಿಯೇಷನ್‌,...

ಕಾವೇರಿ ನದಿ ವಿವಾದ : ವಾಸ್ತವ ಸ್ಥಿತಿ ಕುರಿತು ವರದಿಗೆ ಸೂಚಿಸಿ ಸೆ 1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

ನಿತ್ಯ 24,000 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಯಾವುದೇ ಆದೇಶ ಹೊರಡಿಸದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಶುಕ್ರವಾರಕ್ಕೆ(ಸೆ.1) ಮುಂದೂಡಿದೆ. ಅಷ್ಟರೊಳಗೆ ಎರಡು ರಾಜ್ಯಗಳ ಜಲಾಶಯಗಳ ವಾಸ್ತವ ಸ್ಥಿತಿ...

ಚಂದ್ರಯಾನ, ರಾಜಕೀಯ ಮತ್ತು ವಿಜ್ಞಾನಿಗಳ ಸಂಬಳ : ಬಿ ಎಂ ಹನೀಫ್ ಬರೆಹ

ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ, ಸಿದ್ದರಾಮಯ್ಯನವರು ಇಸ್ರೊ ಇರುವ ರಾಜ್ಯದ ಮುಖ್ಯಮಂತ್ರಿಯಾಗಿ ಚಂದ್ರಯಾನ ಸಾಧನೆಯ ಕ್ರೆಡಿಟ್ ತೆಗೆದುಕೊಳ್ಳಲಿ, ಸಂತೋಷ. ಆದರೆ ಈ ವಿಜ್ಞಾನಿಗಳ ಶ್ರಮಕ್ಕೆ, ಬುದ್ಧಿವಂತಿಕೆಗೆ ತಕ್ಕ ಪ್ರತಿಫಲ ಅವರು ನೀಡುತ್ತಾರಾ? ಚಂದ್ರಯಾನ 3...

ಚಂದ್ರಯಾನ–3ರ ವಿಜ್ಞಾನಿಗಳಿಗೆ 17 ತಿಂಗಳಿನಿಂದ ವೇತನ ಪಾವತಿಸಿಲ್ಲ: ಕೆ ಸಿ ವೇಣುಗೋಪಾಲ್ ಆರೋಪ

ಚಂದ್ರಯಾನ–3 ರಲ್ಲಿ ತೊಡಗಿಕೊಂಡಿರುವ ವಿಜ್ಞಾನಿಗಳಿಗೆ ಕಳೆದ 17 ತಿಂಗಳಿನಿಂದ ವೇತನ ಪಾವತಿ ಮಾಡಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್‌ ಈ ಕುರಿತು ‍ಟ್ವಿಟರ್‌ನಲ್ಲಿ ಮಾಧ್ಯಮವೊಂದರ ವರದಿಯ ಚಿತ್ರವನ್ನು...

ಆರ್‌ಟಿಐ ಕಾಯ್ದೆ ಕೊಲ್ಲುತ್ತಿರುವ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಪ್ರಜಾಪ್ರಭುತ್ವವನ್ನು ಕೊನೆಗೊಳಿಸುವ ಪಿತೂರಿಯ ಭಾಗವಾಗಿ ನರೇಂದ್ರ ಮೋದಿ ಸರ್ಕಾರ ಮಾಹಿತಿ ಹಕ್ಕು ಕಾಯ್ದೆಯನ್ನು(ಆರ್‌ಟಿಐ) ಹಂತಹಂತವಾಗಿ ಕೊಲ್ಲುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಆರ್‌ಟಿಐ ವೆಬ್‌ಸೈಟ್‌ನಿಂದ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಕಣ್ಮರೆಯಾದ ಬಗ್ಗೆ...

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ, ಎರಡೂ ಕಾಲು ಕಳೆದುಕೊಂಡ ಯುವಕ

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ, ರೈಲ್ವೇ ಹಳಿಗೆ ಬಿದ್ದು ಯುವಕನೊಬ್ಬ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ನಾಂದೇಡ್‌ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಿನ್ವಾಟ್ ರೈಲು ನಿಲ್ದಾಣದಲ್ಲಿ ಘಟನೆ ನಡೆದಿದೆ. ನಿಲ್ದಾಣಕ್ಕೆ ಬಂದ...

ಗುಜರಾತ್ | ಕಾರ್ಖಾನೆಯಲ್ಲಿ ಅನಿಲ ಸೋರಿಕೆ; 28 ಕಾರ್ಮಿಕರು ಆಸ್ಪತ್ರೆಗೆ ದಾಖಲು

ಗುಜರಾತ್‌ನ ಭರೂಚ್ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಬುಧವಾರ ವಿಷಕಾರಿ ಅನಿಲ ಸೋರಿಕೆಯಾಗಿದ್ದು, 28 ಮಂದಿ ಕಾರ್ಮಿಕರು ಉಸಿರಾಟದ ಸಮಸ್ಯೆಗೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ವೇದಾಜ್ ಗ್ರಾಮದಲ್ಲಿರುವ ಪಿ.ಐ ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ 1...

ಹೈದರಾಬಾದ್‌ | ಗಂಡು, ಹೆಣ್ಣಿನ ಜನನಾಂಗ ಹೊಂದಿದ್ದ ವ್ಯಕ್ತಿಯೊಬ್ಬರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಅಪರೂಪದ ಪ್ರಕರಣವೊಂದರಲ್ಲಿ ಹೆಣ್ಣು ಮತ್ತು ಗಂಡಿನ ಜನನಾಂಗ ಹೊಂದಿದ್ದ ವ್ಯಕ್ತಿಯೊಬ್ಬರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಹೆಣ್ಣಿನ ಜನನಾಂಗವನ್ನು ತೆಗೆದು ಹಾಕಿರುವ ಘಟನೆ ಹೈದರಾಬಾದ್‌ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಹೊಟ್ಟೆ ನೋವಿನ ಕಾರಣದಿಂದ 40 ವರ್ಷದ...

ಈ ಹೊತ್ತಿನ ಪ್ರಮುಖ ಸುದ್ದಿ