ಕೇಂದ್ರ ಶಿಕ್ಷಣ ಸಚಿವಾಲಯ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಪ್ರಕಟಿಸಿದೆ. ನೂತನ ನೀತಿಯ ಅನ್ವಯ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.
ರಾಷ್ಟ್ರೀಯ...
ನರೇಗಾ (ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ) ಯೋಜನೆಗೆ ಬಜೆಟ್ನಲ್ಲಿ ಮೂರನೇ ಒಂದರಷ್ಟು ಭಾಗದಷ್ಟು ಕಡಿತದ ನಂತರವೂ 18 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ 6,366 ಕೋಟಿ ರೂ.ಗಳನ್ನು ಬಾಕಿ...
ಅಸ್ಸಾಂನ ದಿಬ್ರುಗರ್ಹ ವಿಶ್ವವಿದ್ಯಾಲಯಕ್ಕೆ ಶೈಕ್ಷಣಿಕ ಅನುಭವವಿಲ್ಲದ ವ್ಯಕ್ತಿಯೊಬ್ಬರನ್ನು ಅಭ್ಯಾಸದ ಪ್ರಾಧ್ಯಾಪಕ ಹುದ್ದೆಗೆ ನೇಮಕ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರ ಸಹೋದರ ದಿಗಂತ ಬಿಸ್ವ ಶರ್ಮ ಅವರನ್ನು ಯಾವುದೇ...
ನನ್ನ ದೈಹದ ಮೇಲಾಗಿರುವ ಗಾಯಗಳು ಒಂದು ದಿನ ಗುಣವಾಗುತ್ತವೆ. ಆದರೆ, ನಾನು ಪ್ರತಿದಿನ ಅನುಭವಿಸುವ ಮಾನಸಿಕ ವೇದನೆ ಗುಣವಾಗುವುದೇ? ಒಂದೂವರೆ ವರ್ಷದಿಂದ ನ್ಯಾಯಕ್ಕಾಗಿ ಕಾಯುತ್ತಿದ್ದೇನೆ. ಆದರೆ, ಆರೋಪಿಯನ್ನು ರಕ್ಷಿಸಲಾಗುತ್ತಿದೆ ಎನ್ನುತ್ತಿದ್ದಾರೆ ಸಂತ್ರಸ್ತ ಹರ್ಷಾಧಿಪತಿ
ದಲಿತ...
ಹಿಮಾಚಲ ಪ್ರದೇಶದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಗುಡ್ಡಗಾಡು ರಾಜ್ಯದಲ್ಲಿ ಮಳೆ ಸೃಷ್ಟಿಸಿರುವ ಅವಾಂತರದಿಂದ ಗುಡ್ಡಗಳು ಕುಸಿದಿವೆ. ಇದೂವರೆಗೂ 346 ಮಂದಿ ಸಾವನ್ನಪ್ಪಿದ್ದಾರೆ. 2,200 ಮನೆಗಳು ಸಂಪೂರ್ಣ ನಾಶವಾಗಿವೆ. ಮಾತ್ರದಲ್ಲದೆ, ಸುಮಾರು 10,000ಕ್ಕೂ ಹೆಚ್ಚು...
ದೇಶದಲ್ಲಿರುವ 22 ಕೋಟಿ ಮುಸ್ಲಿಮರಲ್ಲಿ ಒಂದು ಅಥವಾ ಎರಡು ಕೋಟಿ ಜನರು ಸತ್ತರೆ ಯಾವುದೇ ಸಮಸ್ಯೆಯಾಗುವುದಿಲ್ಲ. ಮುಸ್ಲಿಮರು ಭಯದ ನೆರಳಿನಲ್ಲಿ ಬದುಕುತ್ತಿದ್ದು, ಈ ಸಮುದಾಯವನ್ನು ಕಳೆದ 10 ವರ್ಷಗಳಿಂದ ಬೆದರಿಸಲಾಗುತ್ತಿದೆ ಎಂದು ಕಾಂಗ್ರೆಸ್ನ...
ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯ ಸಾಧಿಸಿದರೆ ಜಾತಿ ಗಣತಿ ನಡೆಸಲಾಗುವುದು ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಬುಂದೇಲ್ಖಂಡ್ ಪ್ರಾಂತ್ಯದ ಸಾಗರ್ನಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್ ನಾಯಕ...
ಏರುತ್ತಿರುವ ಅಗತ್ಯ ವಸ್ತುಗಳ ಬೆಲೆಗಳ ಬಗ್ಗೆ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
'ಬೆಲೆಗಳು ಗಗನಕ್ಕೇರುತ್ತಿದ್ದರೂ ಕೇಂದ್ರ ಸರ್ಕಾರವು ಮೋದಿ ಅವರ ಇಮೇಜ್ ಉಳಿಸುವುದರತ್ತ ಹಾಗೂ ಕ್ರೋನಿ ಬಂಡವಾಳಶಾಹಿ ಗೆಳೆಯರ ಹಿತ ರಕ್ಷಣೆಯತ್ತ...
ರಾಹುಲ್ ಗಾಂಧಿ ಅದಾನಿ, ಹಿಂಡನ್ ಬರ್ಗ್ ಸೇರಿದಂತೆ ಹಲವು ವಿಷಯಗಳ ಬಗ್ಗೆ ಹಲವು ವೇದಿಕೆಗಳಲ್ಲಿ ಬಹು ಮುಖ್ಯ ಪ್ರಶ್ನೆಗಳನ್ನು ಎತ್ತಿದ್ದಾರೆ. ಪ್ರಧಾನಿ ಮೋದಿ ಎಮೋಷನಲ್ ಭಾಷಣ ಮಾಡಿದ್ದು ಬಿಟ್ಟರೆ ಆ ಪ್ರಶ್ನೆಗಳಿಗೆ ದಾಖಲೆಗಳ...
ಭಾರತದಲ್ಲಿ ಹೆಚ್ಚುತ್ತಿರುವ ಈರುಳ್ಳಿ ಬೆಲೆಯ ಮಧ್ಯೆ, ಮಹಾರಾಷ್ಟ್ರದ ಸಚಿವರೊಬ್ಬರು ಈರುಳ್ಳಿ ಖರೀದಿಸಲು ಸಾಮರ್ಥ್ಯವಿಲ್ಲದವರು ಕೆಲವು ತಿಂಗಳು ಅದನ್ನು ತಿನ್ನದಿದ್ದರೆ ಯಾವುದೇ ಬದಲಾವಣೆಯುಂಟಾಗುವುದಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹೆಚ್ಚುತ್ತಿರುವ ಈರುಳ್ಳಿಯ ಬೆಲೆಗಳ ಬಗ್ಗೆ...
2019ರ ಆಗಸ್ಟ್ನಲ್ಲಿ 370ನೇ ವಿಧಿ ರದ್ದತಿಯ ನಂತರ, ಜಮ್ಮು ಕಾಶ್ಮೀರದಲ್ಲಿ ಉಗ್ರರ ನೇಮಕಾತಿ ಸೇರಿದಂತೆ ಕೆಲವು ಭಯೋತ್ಪಾದಕ ಚಟುವಟಿಕೆಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ಕಳೆದ ಸುಮಾರು ನಾಲ್ಕು ವರ್ಷಗಳಿಂದ ಏರಿಕೆಯಾಗಿದೆ ಎಂದು ಸರ್ಕಾರದ ಅಧಿಕೃತ...
ಪ್ರವಾಹ ಹಾಗೂ ಭೂ ಕುಸಿತದಿಂದ ತತ್ತರಿಸಿರುವ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಆರ್ಥಿಕ ನೆರವು ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದಂತೆ 15 ಕೋಟಿ ರೂಪಾಯಿಯನ್ನು ಹಣಕಾಸು ಇಲಾಖೆ ಹಣ ಬಿಡುಗಡೆ ಮಾಡಿದೆ.
ಈ ಕುರಿತು ಟ್ವೀಟ್...