ದೇಶ

ನೇಮಕಾತಿ ವೇಳೆ ಮಹಿಳೆಯರ ಎದೆ ಅಳತೆ ಮಾಡುವುದು ಖಾಸಗಿತನದ ಉಲ್ಲಂಘನೆ: ರಾಜಸ್ಥಾನ ಹೈಕೋರ್ಟ್

ನೇಮಕಾತಿ ವೇಳೆ ದೈಹಿಕ ಪರೀಕ್ಷೆ ಹೆಸರಿನಲ್ಲಿ ಮಹಿಳೆಯರ ಎದೆಯ ಅಳತೆ ಮಾಡುವುದು ಕ್ರೂರ, ಅತಿರೇಕ ಹಾಗೂ ಖಾಸಗಿತನದ ಉಲ್ಲಂಘನೆ ಎಂದು ರಾಜಸ್ಥಾನ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಮೂವರು...

ಮಧ್ಯಪ್ರದೇಶ: ದಲಿತ ಸರಪಂಚರಿಗೆ ಸ್ವಾತಂತ್ರ್ಯ ದಿನದ ಧ್ವಜಾರೋಹಣಕ್ಕೆ ಶಾಲಾ ಪ್ರಾಂಶುಪಾಲರಿಂದ ತಡೆ

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಂದು ದಲಿತ ಸಮುದಾಯರೆಂಬ ಕಾರಣಕ್ಕೆ ಗ್ರಾಮದ ಸರಪಂಚರೊಬ್ಬರಿಗೆ ಮೇಲ್ಜಾತಿಗೆ ಸೇರಿದ ಶಾಲಾ ಪ್ರಾಂಶುಪಾಲರೊಬ್ಬರು ರಾಷ್ಟ್ರೀಯ ಧ್ವಜವನ್ನು ಹಾರಿಸುವುದಕ್ಕೆ ತಡೆಯೊಡ್ಡುವುದರ ಜೊತೆಗೆ ಜಾತಿ ನಿಂದನೆ ಮಾಡಿರುವ ಘಟನೆ ಮಧ್ಯಪ್ರದೇಶದ ವಿಧಿಶಾ ಜಿಲ್ಲೆಯ...

ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಹಗರಣ ತಾಂಡವ | ಚಿಕಿತ್ಸೆಗೆ ಫಲಾನುಭವಿಗಳಿಂದ ಹಣ ಪಾವತಿ; ಸಿಎಜಿ ವರದಿಯಲ್ಲಿ ಉಲ್ಲೇಖ

ಮೋದಿ ಸರ್ಕಾರವು ಪ್ರಾರಂಭಿಸಿದ ಅತ್ಯಂತ ಮಹತ್ವಾಕಾಂಕ್ಷೆಯ ಸಾಮಾಜಿಕ ಕಲ್ಯಾಣ ಯೋಜನೆಗಳಲ್ಲಿ ಒಂದಾದ ಆಯುಷ್ಮಾನ್ ಭಾರತ್- ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಲ್ಲಿ(ಪಿಎಂಜೆಎವೈ) ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯು...

ಜೈಪುರ – ಮುಂಬೈ ರೈಲಿನಲ್ಲಿ ನಾಲ್ವರನ್ನು ಕೊಂದಿದ್ದ ಆರ್‌ಪಿಎಫ್‌ ಕಾನ್‌ಸ್ಟೆಬಲ್ ಸೇವೆಯಿಂದ ವಜಾ

ಕಳೆದ ತಿಂಗಳು ಚಲಿಸುತ್ತಿದ್ದ ರೈಲಿನಲ್ಲಿ ತನ್ನ ಹಿರಿಯ ಅಧಿಕಾರಿ ಸೇರಿದಂತೆ ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್‌) ಕಾನ್‌ಸ್ಟೆಬಲ್ ಚೇತನ್ ಸಿಂಗ್ ಚೌಧರಿ ಎಂಬಾತನನ್ನು ಸೇವೆಯಿಂದ ವಜಾ ಗೊಳಿಸಲಾಗಿದೆ. ಮುಂಬೈ...

ಮಣಿಪುರ ಹಿಂಸಾಚಾರ | ತನಿಖೆಗೆ 53 ಅಧಿಕಾರಿಗಳ ಸಿಬಿಐ ತಂಡ ರಚನೆ

ಮಣಿಪುರ ಹಿಂಸಾಚಾರ ಪ್ರಕರಣಗಳ ತನಿಖೆಗಾಗಿ ಸಿಬಿಐ 53 ಮಂದಿ ಅಧಿಕಾರಗಳ ತಂಡ ರಚನೆ ಮಾಡಿದೆ. ತಂಡದಲ್ಲಿ 29 ಮಹಿಳಾ ಆಧಿಕಾರಿಗಳು ಇದ್ದಾರೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ...

ಚೀನಾದೊಂದಿಗೆ ಮೋದಿ ಸರ್ಕಾರ ರಾಜಿ ಮಾಡಿಕೊಂಡಿದೆಯೇ: ಗಡಿ ವಿವಾದಕ್ಕೆ ಕಾಂಗ್ರೆಸ್ ಪ್ರಶ್ನೆ

ಕಳೆದ ಮೂರು ವರ್ಷಗಳಿಂದ ಚೀನಾದೊಂದಿಗೆ ನಡೆದ 19 ಸುತ್ತಿನ ಮಾತುಕತೆಗಳು ವಿಫಲವಾದ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...

ಬಾಲಕಿಯೊಂದಿಗೆ ಮಾತನಾಡಿದ್ದಕ್ಕೆ ಮುಸ್ಲಿಂ ಬಾಲಕನಿಗೆ ಅಮಾನುಷ ಹಲ್ಲೆ: ‘ಜೈ ಶ್ರೀರಾಂ’ ಘೋಷಣೆಗೆ ಒತ್ತಾಯ 

ಮುಸ್ಲಿಂ ಬಾಲಕನೊಬ್ಬ ಹಿಂದೂ ಬಾಲಕಿಯೊಂದಿಗೆ ಸುತ್ತಾಡಲು ಹೋಗಿದ್ದನೆಂದು ಆರೋಪಿಸಿದ ಗುಂಪೊಂದು ಆತನನ್ನು ಅಮಾನುಷವಾಗಿ ಥಳಿಸಿರುವ ಘಟನೆ ಮುಂಬೈ ಬಾಂದ್ರಾ ಟರ್ಮಿನಸ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಈ ದಾಳಿ ಜುಲೈನಲ್ಲಿ ನಡೆದಿದ್ದು ಎನ್ನಲಾಗಿದ್ದು, ಆದರೆ ಮಂಗಳವಾರ...

ಮಿಜೋರಾಂ ಮೇಲೆ ನನ್ನ ತಂದೆ ಬಾಂಬ್‌ ಹಾಕಿಲ್ಲ: ದಾಖಲೆಯೊಂದಿಗೆ ಬಿಜೆಪಿಗೆ ತಿರುಗೇಟು ನೀಡಿದ ಸಚಿನ್‌ ಪೈಲಟ್

ಮಿಜೋರಾಂನಲ್ಲಿ 1966ರ ಮಾರ್ಚ್‌ನಲ್ಲಿ ರಾಜೇಶ್ ಪೈಲಟ್ ವಾಯುಪಡೆಯ ಪೈಲಟ್ ಆಗಿ ಬಾಂಬ್‌ಗಳನ್ನು ಹಾಕಿದ್ದಾರೆ ಎಂದು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಆರೋಪಕ್ಕೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ದಾಖಲೆ ಸಮೇತ...

ಹಿಮಾಚಲ ಪ್ರದೇಶ | ಭಾರಿ ಮಳೆಗೆ ಮೃತರ ಸಂಖ್ಯೆ 60ಕ್ಕೆ ಏರಿಕೆ; ಶಾಲಾ, ಕಾಲೇಜುಗಳಿಗೆ ರಜೆ

ಕಳೆದ ಒಂದು ವಾರದಿಂದ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾದ ಭೂಕುಸಿತಗಳು ಮತ್ತು ಪ್ರವಾಹದಿಂದಾಗಿ ಕನಿಷ್ಠ 60 ಜನರು ಸಾವನ್ನಪ್ಪಿದ್ದಾರೆ. ರಾಜಧಾನಿ ಶಿಮ್ಲಾದ ಸಮ್ಮರ್ ಹಿಲ್, ಕೃಷ್ಣ ನಗರ ಮತ್ತು ಫಾಗ್ಲಿಯಲ್ಲಿ ಭಾನುವಾರದಿಂದ 12ಕ್ಕೂ...

ನೆಹರು ವಸ್ತು ಸಂಗ್ರಹಾಲಯ ಹೆಸರು ಬದಲಾವಣೆ: ಪ್ರಧಾನಿಯ ಸೇಡಿನ ರಾಜಕಾರಣ ಎಂದ ಕಾಂಗ್ರೆಸ್

ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ (ಎನ್ಎಂಎಂಎಲ್) ಹೆಸರನ್ನು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಹಾಗೂ ಸೊಸೈಟಿ ಎಂದು ಮರುನಾಮಕರಣ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ...

ಕೆಂಪುಕೋಟೆಯಲ್ಲಿ ಸ್ವಾತಂತ್ರೋತ್ಸವಕ್ಕೆ ಖರ್ಗೆ ಗೈರು; ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದ ಕೈ ನಾಯಕ

ದೆಹಲಿ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಗೈರಾಗಿದ್ದರು. ಅವರಿಗಾಗಿ ಮೀಸಲಿಟ್ಟಿದ್ದ ಕುರ್ಚಿ ಖಾಲಿಯಾಗಿತ್ತು. ಕೆಂಪುಕೋಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ...

ಕಣ್ಣೀರಿಟ್ಟು ದೇಶದ ಗಮನ ಸೆಳೆದಿದ್ದ ತರಕಾರಿ ವ್ಯಾಪಾರಿಯಿಂದ ರಾಹುಲ್ ಗಾಂಧಿ ಭೇಟಿ

ವೈರಲ್ ವಿಡಿಯೋ ಮೂಲಕ ದೇಶದ ಗಮನ ಸೆಳೆದಿದ್ದ ತರಕಾರಿ ವ್ಯಾಪಾರಿ ರಾಮೇಶ್ವರ್ ಅವರ ಕಣ್ಣೀರು 'ಕೋಟಿಗಟ್ಟಲೆ ಭಾರತೀಯರ ಸಹಜ ಸ್ವಭಾವವನ್ನು ರಾಮೇಶ್ವರ್ ಅವರಲ್ಲಿ ಕಂಡೆ' ಎಂದ ಕಾಂಗ್ರೆಸ್ ಮುಖಂಡ ದೆಹಲಿಯ ಆಝಾದ್‌ಪುರ್‌ ಮಂಡಿಯಲ್ಲಿ ಟೊಮೆಟೊ ಖರೀದಿಸಲು...

ಈ ಹೊತ್ತಿನ ಪ್ರಮುಖ ಸುದ್ದಿ