ದೇಶ

ದ್ವಾರಕಾ ಎಕ್ಸ್‌ಪ್ರೆಸ್‌ವೇ | ಅನುಮೋದಿಸಿದ್ದು ಕಿಮೀಗೆ 18 ಕೋಟಿ, ಖರ್ಚಾಗಿದ್ದು 250 ಕೋಟಿ; ಸಿಎಜಿ ವರದಿ

ಕೇಂದ್ರದ ಭಾರತಮಾಲಾ ಪರಿಯೋಜನಾ ಹಂತ-1ರ ಅಡಿಯಲ್ಲಿ ನಿರ್ಮಿಸಲಾದ ದ್ವಾರಕಾ ಎಕ್ಸ್‌ಪ್ರೆಸ್‌ವೇ ವೆಚ್ಚವು 2017 ರಲ್ಲಿ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಮಂಜೂರು ಮಾಡಿದ ಮೊತ್ತಕ್ಕಿಂತ 14 ಪಟ್ಟು ಮೀರಿದೆ ಎಂಬ ಅಂಶವನ್ನು...

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನೂ ಕಾಡಿದ ‘ಸುಳ್ಳು ಸುದ್ದಿ’ : ಕಾನೂನು ಕ್ರಮದ ಎಚ್ಚರಿಕೆ

ಸಿಜೆಐ ಡಿವೈ ಚಂದ್ರಚೂಡ್ ಫೋಟೋ ಬಳಸಿ 'ಇದು ಸರ್ವಾಧಿಕಾರಿ ಸರ್ಕಾರ' ಹೇಳಿಕೆ ಪೋಸ್ಟರ್ ವೈರಲ್ 'ಆ ರೀತಿಯ ಹೇಳಿಕೆ ಮುಖ್ಯ ನ್ಯಾಯಮೂರ್ತಿ ನೀಡಿಲ್ಲ, ಅದು ಸುಳ್ಳು' ಎಂದ ಸುಪ್ರೀಂ ಕೋರ್ಟ್ ಇದುವರೆಗೆ ಜನಪ್ರತಿನಿಧಿಗಳು, ರಾಜಕಾರಣಿಗಳು ಹಾಗೂ...

ತಮಿಳುನಾಡು | ನೀಟ್‌ ರದ್ದುಗೊಳಿಸುವ ಭರವಸೆ ನೀಡಿದ ಸಿಎಂ ಎಂ ಕೆ ಸ್ಟಾಲಿನ್

ಚೆನ್ನೈನ 19 ವರ್ಷದ ಎಂಬಿಬಿಎಸ್ ಆಕಾಂಕ್ಷಿಯೊಬ್ಬ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಪ್ರವೇಶ ಪಡೆಯಲು ವಿಫಲರಾದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಕೆಲವೇ ದಿನಗಳ ಬಳಿಕ ತಮಿಳುನಾಡು ಮುಖ್ಯಮಂತ್ರಿ ಎಂ ಕೆ...

ಹಿಮಾಚಲ ಪ್ರದೇಶ | ಭಾರೀ ಮಳೆಗೆ 21 ಸಾವು; ಹಲವು ಕಟ್ಟಡಗಳು ಕುಸಿತ

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ ಉಂಟಾದ ಎರಡು ಪ್ರತ್ಯೇಕ ಘಟನೆಗಳಲ್ಲಿ ಕಳೆದ 24 ಗಂಟೆಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ತಿಳಿಸಿದ್ದಾರೆ. ಕಳೆದ(ಆಗಸ್ಟ್ 13) ರಾತ್ರಿ ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದ...

ಮೋದಿ, ಶಾ ಓದಿರುವುದು ನಮ್ಮ ಶಾಲೆಗಳಲ್ಲಿ: ಪ್ರಧಾನಿ ಲೋಕಸಭೆ ಭಾಷಣದ ವಿರುದ್ಧ ಖರ್ಗೆ ಕಿಡಿ

ಕೇಂದ್ರ ಸರ್ಕಾರದ ವಿರುದ್ಧ 'ಇಂಡಿಯಾ' ಒಕ್ಕೂಟ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಪ್ರತಿಕ್ರಿಯೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭೆ ಭಾಷಣದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಛತ್ತೀಸ್‌ಗಢ ಕಾಂಗ್ರೆಸ್...

ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಿ.ಇಡಿ ಕಡ್ಡಾಯವಲ್ಲ: ಸರ್ಕಾರದ ಆದೇಶ ವಜಾಗೊಳಿಸಿದ ಸುಪ್ರೀಂ

ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ‘ಸ್ವೇಚ್ಛೆ’ಯಿಂದ ಕೂಡಿದೆ ಮತ್ತು ‘ಅತಾರ್ಕಿಕ’ವಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಗುಣಮಟ್ಟದ ಶಿಕ್ಷಣ...

ನೀವು ಬೆರಳು ತೋರಿಸಿದರೆ, ನಿಮ್ಮ ಕೈಗಳನ್ನು ಕತ್ತರಿಸುತ್ತೇವೆ; ಹರಿಯಾಣದಲ್ಲಿ ಮುಂದುವರೆದ ದ್ವೇಷ ಭಾಷಣ

ಹರಿಯಾಣ ರಾಜ್ಯದಲ್ಲಿ ಹಿಂದುತ್ವ ಸಂಘಟನೆಯೊಂದರ ಬೃಹತ್ ಸಮಾವೇಶಕ್ಕೆ ಅನುಮತಿ ನೀಡುವಾಗ "ದ್ವೇಷದ ಭಾಷಣ ಮಾಡಬಾರದು" ಎಂಬ ಷರತ್ತು ವಿಧಿಸಿದ ಹೊರತಾಗಿಯೂ ಪಲ್ವಾಲ್ ಜಿಲ್ಲೆಯಲ್ಲಿ ಭದ್ರತೆಗೆ ನಿಯೋಜಿಸಿದ್ದ ಪೊಲೀಸರಿಗೆ ಕೆಲವು ಭಾಷಣಕಾರರು ಬಹಿರಂಗ ಬೆದರಿಕೆ...

ಮಹಾರಾಷ್ಟ್ರ | ಸಿಎಂ ತವರು ಜಿಲ್ಲೆಯ ಆಸ್ಪತ್ರೆಯಲ್ಲಿ ಮರಣ ಮೃದಂಗ; 12 ಗಂಟೆಯಲ್ಲಿ 17 ರೋಗಿಗಳು ಸಾವು

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ತವರು ಜಿಲ್ಲೆ ಥಾಣೆಯ ಕಲ್ವಾದಲ್ಲಿರುವ ಸರ್ಕಾರಿ ಸ್ವಾಮ್ಯದ ಛತ್ರಪತಿ ಶಿವಾಜಿ ಮಹಾರಾಜ್ ಆಸ್ಪತ್ರೆಯಲ್ಲಿ ಕಳೆದ 12 ಗಂಟೆಗಳಲ್ಲಿ ನಾನಾ ಕಾರಣಗಳಿಂದ 17 ರೋಗಿಗಳು ಮೃತಪಟ್ಟಿದ್ದಾರೆ. ಮೃತರಲ್ಲಿ ತೀವ್ರ...

ಸಂಸತ್ತಿನಲ್ಲಿರುವ ಎಲ್ಲ ಅರ್ಹತೆ ಪ್ರಿಯಾಂಕಾಗೆ ಇದೆ: ರಾಬರ್ಟ್ ವಾದ್ರಾ

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ಶನಿವಾರ ತಮ್ಮ ಪತ್ನಿ ಪ್ರಿಯಾಂಕಾ ಗಾಂಧಿಗೆ ಸಂಸತ್ತಿನಲ್ಲಿ ಇರಲು ಬೇಕಾದ ಎಲ್ಲ ಅರ್ಹತೆಗಳಿವೆ ಮತ್ತು ಆಕೆ ಸಂಸತ್ತಿನಲ್ಲಿಯೇ ಇರಬೇಕು...

ಕಮಿಷನ್‌ ಆರೋಪ: ಪ್ರಿಯಾಂಕಾ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ ಬಿಜೆಪಿ

ಮಧ್ಯಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಶೇ.50 ಕಮಿಷನ್‌ ಆರೋಪ ಮಾಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಹಾಗೂ ಮಾಜಿ ಕೇಂದ್ರ ಸಚಿವ ಅರುಣ್ ಯಾದವ್...

100 ಬಾರಿ ಅನರ್ಹನಾದರೂ ವಯನಾಡಿನ ನನ್ನ ಸಂಬಂಧ ಕಡಿಯಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಅನರ್ಹತೆ ರದ್ದಾದ ಬಳಿಕ ಸಂಸದನಾಗಿ ಮೊದಲ ಬಾರಿಗೆ ವಯನಾಡಿಗೆ ಭೇಟಿ ನೀಡಿದ ರಾಹುಲ್ ಗಾಂಧಿ 'ಮಣಿಪುರವನ್ನು ಮತ್ತೆ ನಾವು ಒಂದಾಗಿಸಲಿದ್ದೇವೆ' ಎಂದ ಕಾಂಗ್ರೆಸ್ ಮುಖಂಡ '50 ಅಲ್ಲ, 100 ಬಾರಿ ನನ್ನನ್ನು ಅನರ್ಹಗೊಳಿಸಿದರೂ ವಯನಾಡಿನೊಂದಿಗಿನ ನನ್ನ...

ನೇಪಾಳದಲ್ಲಿ ಟೊಮೆಟೊ ಬೆಲೆ 10 ರೂ.; ಭಾರತಕ್ಕೆ ರಫ್ತು ಮಾಡಲು ಸಿದ್ಧವಾಗಿದೆ ನೇಪಾಳ

ಒಂದೂವರೆ ತಿಂಗಳ ಹಿಂದೆ ಕಠ್ಮಂಡುವಿನಲ್ಲಿ ಟೊಮೆಟೊ ಕೆ.ಜಿಗೆ 10 ರೂ. ಬೆಲೆಯೂ ಇರಲಿಲ್ಲ. ಅಲ್ಲಿನ ರೈತರು ಸುಮಾರು 60,000 ರಿಂದ 70,000 ಕೆಜಿ ಟೊಮೆಟೊಗಳನ್ನು ರಸ್ತೆಗೆ ಸುರಿದಿದ್ದರು ಭಾರತದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಕೆ.ಜಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ