ದೇಶ

ಮಣಿಪುರ | ಇಂಟರ್ನೆಟ್ ಸೇವೆ ಮರು ಆರಂಭಕ್ಕೆ ಕಾರ್ಯವಿಧಾನ ರೂಪಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಜನರಿಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಮತ್ತೆ ಒದಗಿಸಲು ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದರ ಕುರಿತು ಕಾರ್ಯವಿಧಾನಗಳನ್ನು ರಚಿಸುವಂತೆ ಮಣಿಪುರ ಸರ್ಕಾರಕ್ಕೆ ಅಲ್ಲಿನ ಹೈಕೋರ್ಟ್‌ ಸೂಚನೆ ನೀಡಿದೆ. ಮಣಿಪುರದಲ್ಲಿ ಮೇ 3ರಿಂದ ಹಿಂಸಾಚಾರ...

ದೇಶದ್ರೋಹ ಕಾನೂನು ಹೋಯ್ತು; ಸರ್ಕಾರ ದ್ರೋಹ ಕಾನೂನು ಬಂತು

ಬ್ರಿಟಿಷರು ಜಾರಿಗೆ ತಂದಿದ್ದ, ಸ್ವಾತಂತ್ರ್ಯಾ ನಂತರವು ಮುಂದುವರೆದಿದ್ದ ಕಾನೂನುಗಳಲ್ಲಿ ಒಂದಾಗಿದ್ದ 'ದೇಶದ್ರೋಹ' ಕಾನೂನನ್ನು ತೆಗೆದು ಹಾಕುತ್ತಿರುವುದಾಗಿ ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಆದರೆ, ಆ ಕಾನೂನಿನ ಹೆಸರನ್ನು ಬದಲಿಸಿ, ಮತ್ತಷ್ಟು ಕಠಿಣವಾಗಿ ಮತ್ತೊಂದೆಡೆ ಅದೇ...

ಐಪಿಸಿ, ಸಿಆರ್‌ಪಿಸಿ ಬದಲು 3 ಹೊಸ ಕ್ರಿಮಿನಲ್ ಕಾನೂನುಗಳು: ಲೋಕಸಭೆಯಲ್ಲಿ ವಿಧೇಯಕಗಳ ಮಂಡನೆ

ಭಾರತೀಯ ದಂಡ ಸಂಹಿತೆ (ಐಪಿಸಿ), ದಂಡ ಪ್ರಕ್ರಿಯಾ ಸಂಹಿತೆ ಭಾರತ ಸಾಕ್ಷ್ಯ ಅಧಿನಿಯಮಕ್ಕೆ ಬದಲಾಗಿ ಹೊಸ ಕಾನೂನು ರೂಪಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಶುಕ್ರವಾರ(ಆಗಸ್ಟ್ 11) ಮಂಡಿಸಿದೆ. 1860ರ ಭಾರತೀಯ ದಂಡ ಸಂಹಿತೆ...

ಮುಂದುವರೆದ ಅಮಾನತು ಸರಣಿ: ಈ ಬಾರಿ ಎಎಪಿಯ ರಾಘವ್‌ ಚಡ್ಡಾ ಸರದಿ

ಸಂಸತ್ತಿನಲ್ಲಿ ವಿಪಕ್ಷ ಸಂಸದರ ಅಮಾನತು ಸರಣಿ ಮುಂದುವರೆದಿದ್ದು, ಈ ಬಾರಿ ಎಎಪಿಯ ರಾಜ್ಯಸಭಾ ಸದಸ್ಯ ರಾಘವ್‌ ಚಡ್ಡಾ ಅವರನ್ನು ಅಮಾನತುಗೊಳಿಸಲಾಗಿದೆ. ಐವರು ರಾಜ್ಯಸಭಾ ಸಂಸದರ ಸಹಿಯನ್ನು 'ಫೋರ್ಜರಿ' ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಎಎಪಿ...

ಮಧ್ಯ ಪ್ರದೇಶ: ದಲಿತ ಯುವಕನನ್ನು ಥಳಿಸಿದ ಮೇಲ್ಜಾತಿ ಪುಂಡರು

ಮೇಲ್ಜಾತಿಗೆ ಸೇರಿದ ಕೆಲ ಪುಂಡರು ದಲಿತ ಯುವಕನೊಬ್ಬನನ್ನು ಅಮಾನುಷವಾಗಿ ಥಳಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ದಲಿತ ಯುವಕನೊಬ್ಬನ ಕತ್ತನ್ನು ಹಿಡಿದ ಮೇಲ್ಜಾತಿಯ ಯುವಕನೊಬ್ಬ "ಜೈ ಶ್ರೀರಾಮ್ ಮತ್ತು ಠಾಕೂರ್ ನಮ್ಮ...

ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ನ್ಯಾಯಮೂರ್ತಿ ವರ್ಗಾವಣೆ

‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಕೆಳ ನ್ಯಾಯಾಲಯ ನೀಡಿದ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ನ್ಯಾಯಾಧೀಶರಾದ ಹೇಮಂತ್ ಎಂ...

ರಾಹುಲ್‌ ಬಗ್ಗೆ ಅಮಿತ್ ಶಾ ಸುಳ್ಳು ಆರೋಪ: ಕಾಂಗ್ರೆಸ್ ಸಹಾಯ ಸ್ಮರಿಸಿದ ರೈತ ಮಹಿಳೆ ಕಲಾವತಿ

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಯಾವುದೇ ಸಹಾಯ ಮಾಡಿಲ್ಲ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ "ಸಂಪೂರ್ಣ ಸುಳ್ಳು" ಎಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ ಬಡ ರೈತ...

ಸಂಸತ್‌ನಲ್ಲಿ ‘ಮಾಧ್ಯಮ ಮಸೂದೆ’ ಅಂಗೀಕಾರ; ಆತಂಕಕಾರಿ ಎಂದ ಎನ್‌ಎಜಿ-ಡಿಯುಜೆ

ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಬಿಲ್-2023 ಅನ್ನು ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿವೆ. ಈ ಮಸೂದೆಯಲ್ಲಿ ಪತ್ರಿಕೋದ್ಯಮದ ಮೇಲೆ ಹಲವಾರು ಷರತ್ತುಗಳನ್ನು ಸರ್ಕಾರ ವಿಧಿಸಿದೆ. ಮಸೂದೆಯನ್ನು ರಾಷ್ಟ್ರೀಯ ಪತ್ರಕರ್ತರ ಒಕ್ಕೂಟ (ಎನ್‌ಎಜೆ)...

ಲೋಕಸಭೆಯಿಂದ ಅಧೀರ್ ರಂಜನ್ ಅಮಾನತು; ಕಾಂಗ್ರೆಸ್ ಸಂಸದರ ಸಭೆ ಕರೆದ ಸೋನಿಯಾ ಗಾಂಧಿ

ಲೋಕಸಭೆಯಿಂದ ಅಧೀರ್ ರಂಜನ್ ಚೌಧರಿ ಅವರನ್ನು ಅಮಾನತುಗೊಳಿಸಿರುವ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು(ಆಗಸ್ಟ್ 11) ಬೆಳಿಗ್ಗೆ ಪಕ್ಷದ ಲೋಕಸಭಾ ಸದಸ್ಯರ ಸಭೆಯನ್ನು ಕರೆದಿದ್ದಾರೆ. ಅವಿಶ್ವಾಸ...

ರಾಜಸ್ಥಾನ | ಕೋಟಾದಲ್ಲಿ 17 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ; ವಾರದಲ್ಲಿ 3ನೇ ಪ್ರಕರಣ

ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಯೊಬ್ಬ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ ಒಂದು ವಾರದಲ್ಲಿ ಕೋಟಾದಲ್ಲಿ ನಡೆದ ಮೂರನೇ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ಇದಾಗಿದೆ. ಮೃತರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ...

ಪ್ರಧಾನಿಯ ಸುದೀರ್ಘ ಭಾಷಣ | ಕೇಂದ್ರ ಸಚಿವರು, ಬಿಜೆಪಿ ಸಂಸದರ ಸಹಿತ ನಿದ್ದೆಗೆ ಜಾರಿದ ಸ್ಪೀಕರ್!

ವಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು(ಗುರುವಾರ) ಲೋಕಸಭೆಯಲ್ಲಿ ಸುಮಾರು ಎರಡು ಗಂಟೆ ಹತ್ತು ನಿಮಿಷ ಸುದೀಘವಾದ ಭಾಷಣಗೈದರು. ವಿಪಕ್ಷಗಳು ಮಣಿಪುರ ಘಟನೆಯ ಬಗ್ಗೆ ಉಲ್ಲೇಖಿಸಿ ಮಾತನಾಡುವಂತೆ ಪಟ್ಟು ಹಿಡಿದಿದ್ದರೂ,...

ಅವಿಶ್ವಾಸ ನಿರ್ಣಯ | ಕೇಂದ್ರ ಸರ್ಕಾರಕ್ಕೆ ಗೆಲುವು; ಪ್ರಶ್ನೆಗಳು ಹಾಗೆಯೇ ಉಳಿದಿವೆ ಎಂದ ಕಾಂಗ್ರೆಸ್

ಲೋಕಸಭೆಯಲ್ಲಿ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಗೆಲುವು ಸಾಧಿಸಿದೆ. ಧ್ವನಿಮತದ ಮೂಲಕ ನಡೆದ ಅವಿಶ್ವಾಸ ಮತದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಹುಮತ...

ಈ ಹೊತ್ತಿನ ಪ್ರಮುಖ ಸುದ್ದಿ