ದೇಶ

ಉರಿಯುತ್ತಿರುವ ಮಣಿಪುರ | ಕುಕಿ-ಮೇಟಿ ಸಮುದಾಯಗಳ ನಡುವಿನ ಘರ್ಷಣೆಯ ಮೂಲವೇನು?

ಮಣಿಪುರದ ಕುಕಿ-ಮೇಟಿ ಸಮುದಾಯಗಳ ನಡುವಿನ ದಶಕಗಳ ಹಿಂದಿನ ಘರ್ಷಣೆಗೆ ಭೂಮಿ ಮತ್ತು ಅಕ್ರಮ ವಲಸೆೆಯೆ ಮೂಲ. ಬುಧವಾರದ ಬುಡಕಟ್ಟು ಏಕತಾ ಮೆರವಣಿಗೆಗೆ ಎರಡು ಸಮುದಾಯಗಳ ನಡುವಿನ ಭೂಮಿ, ಜನಸಂಖ್ಯಾಶಾಸ್ತ್ರ ಮತ್ತು ಸ್ಥಾನಮಾನವೆ ಕುದಿಯುವ...

ಮಧ್ಯಪ್ರದೇಶ | ಮೂವರು ಮಹಿಳೆಯರು ಸೇರಿ ಒಂದೇ ಕುಟುಂಬದ ಆರು ಮಂದಿಯ ಹತ್ಯೆ

ಮಧ್ಯಪ್ರದೇಶ ಮೊರೆನಾ ಜಿಲ್ಲೆಯ ಲೇಪಾ ಗ್ರಾಮದಲ್ಲಿ ಘಟನೆ ಎರಡು ಕುಟುಂಬಗಳ ನಡುವಿನ ಹಳೆಯ ವೈಷಮ್ಯ ದಾಳಿಗೆ ಕಾರಣ ಮಧ್ಯಪ್ರದೇಶ ಮೊರೆನಾ ಜಿಲ್ಲೆಯಲ್ಲಿ ಶುಕ್ರವಾರ (ಮೇ 5) ಮೂವರು ಮಹಿಳೆಯರು ಸೇರಿ ಒಂದೇ ಕುಟುಂಬದ ಆರು ಮಂದಿಯನ್ನು...

ಜಮ್ಮು ಮತ್ತು ಕಾಶ್ಮೀರ | ಉಗ್ರರ ಬಾಂಬ್ ದಾಳಿಗೆ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮ

ಸೇನಾ ಸಿಬ್ಬಂದಿ ಹುತಾತ್ಮರಾದ ಪ್ರದೇಶದಲ್ಲಿ ಅಂತರ್ಜಾಲ ಸೇವೆ ಸ್ಥಗಿತ ರಾಜೌರಿ ವಲಯದ ಕಂಡಿ ಅರಣ್ಯ ಪ್ರದೇಶದಲ್ಲಿ ಸೇನೆ ಮೇಲೆ ಉಗ್ರರ ದಾಳಿ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಶುಕ್ರವಾರ (ಮೇ 5) ಬೆಳಿಗ್ಗೆ ಭಯೋತ್ಪಾದಕರು ನಡೆಸಿದ...

60 ಲಕ್ಷ ಶಿಶುಗಳಿಗೆ ಕ್ಯಾಲರಿಯುಕ್ತ ಆಹಾರವಿಲ್ಲ ಎಂದ ‘ದಿ ಲ್ಯಾನ್ಸೆಟ್’ ವರದಿ

ಭಾರತದಲ್ಲಿ ಕೋವಿಡ್ ಸಂದರ್ಭದಲ್ಲಿ 60 ಲಕ್ಷ ಮಕ್ಕಳು ಕ್ಯಾಲರಿಯುಕ್ತ ಆಹಾರ ಸಿಗದೆ ಹಸಿವಿನಿಂದ ನರಳಿದ್ದಾರೆ ಎನ್ನುವ ಅಂತಾರಾಷ್ಟ್ರೀಯ ಅಧ್ಯಯನ ವರದಿಯನ್ನು ಭಾರತೀಯ ತಜ್ಞರು ತಿರಸ್ಕರಿಸಿದ್ದಾರೆ 2021ರ ಕೋವಿಡ್ ಅವಧಿಯಲ್ಲಿ ದೇಶದ ಸುಮಾರು 60 ಲಕ್ಷ...

ಶರದ್ ಪವಾರ್ ರಾಜೀನಾಮೆ ತಿರಸ್ಕರಿಸಿದ ಎನ್‌ಸಿಪಿ ಸಮಿತಿ

ಮೇ 2ರಂದು ಹುದ್ದೆ ತೊರೆದಿದ್ದ ಶರದ್ ಪವಾರ್ ನೂತನ ಅಧ್ಯಕ್ಷರ ಆಯ್ಕೆಗೆ 18 ಜನರ ಸಮಿತಿ ರಚನೆ ಶರದ್ ಪವಾರ್ ಅವರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಪಕ್ಷದ ನೂತನ...

ಮಣಿಪುರ ಹಿಂಸಾಚಾರ | ಪರಿಸ್ಥಿತಿ ನಿಯಂತ್ರಣ; ರೈಲುಗಳ ಸಂಚಾರ ಸ್ಥಗಿತ

ಮಣಿಪುರ ಹಿಂಸಾಚಾರ ನಡುವೆ ಸಿಲುಕಿದ್ದ 9 ಸಾವಿರ ಜನರ ತೆರವು ಮೇಟಿ ಸಮುದಾಯ, ಬುಡಕಟ್ಟು ಸಮುದಾಯ ನಡುವೆ ಘರ್ಷಣೆ ಮಣಿಪುರ ಹಿಂಸಾಚಾರ ರಾಜ್ಯದಲ್ಲಿ ಅವ್ಯವಸ್ಥೆಗೆ ಕಾರಣವಾಗಿದೆ. ಅನೇಕ ಜಿಲ್ಲೆಗಳಲ್ಲಿ ನಡೆದ ಹಿಂಸಾಚಾರ ಈಗ ನಿಯಂತ್ರಣದಲ್ಲಿದೆ ಎಂದು...

ಮಣಿಪುರ | ಬಡಕಟ್ಟು ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಸಂಬಂಧ ಹಿಂಸಾಚಾರ ; 8 ಜಿಲ್ಲೆಗಳಲ್ಲಿ ನಿಷೇಧಾಜ್ಞೆ

ಮಣಿಪುರದಲ್ಲಿ ಶೇ 53 ಜನಸಂಖ್ಯೆ ಹೊಂದಿರುವ ಮೇಟಿ ಸಮುದಾಯ ಎಸ್‌ಟಿ ಮೀಸಲಾತಿ ಕಲ್ಪಿಸಲು ಆಗ್ರಹ ಮೇಟಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವಂತೆ ವಿದ್ಯಾರ್ಥಿ ಸಂಘಟನೆ ಪ್ರತಿಭಟನಾ ಮೆರವಣಿಗೆ ಮಣಿಪುರ ರಾಜ್ಯದಲ್ಲಿ ಬುಡಕಟ್ಟು ಸಮುದಾಯದವರು ತಮಗೆ ಪರಿಶಿಷ್ಟ ಪಂಗಡ...

ಜಮ್ಮು- ಕಾಶ್ಮೀರ | ಕಿಶ್ತ್ವಾರ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ತನಿಖೆಗೆ ಆದೇಶ

ಕಳೆದ ಎರಡು ತಿಂಗಳಲ್ಲಿ ಎಎಲ್ಎಚ್ ಧ್ರುವ ಸೇನೆಯ ಹೆಲಿಕಾಪ್ಟರ್ 3 ನೇ ಬಾರಿಗೆ ಪತನ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಘಟನೆ ವರದಿ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಅರಣ್ಯ...

ಮಣಿಪುರ | ಪರಿಸ್ಥಿತಿ ಕೈ ಮೀರಿದರೆ ‘ಕಂಡಲ್ಲಿ ಗುಂಡಿಕ್ಕಲುʼ ಆದೇಶ

ಬುಡಕಟ್ಟು ಮತ್ತು ಮೈತೇಯ್ ಸಮುದಾಯದ ನಡುವಿನ ಹಿಂಸಾಚಾರದಿಂದ ಹೊತ್ತಿ ಉರಿಯುತ್ತಿರುವ ಈಶಾನ್ಯ ರಾಜ್ಯ ಮಣಿಪುರದಲ್ಲಿ, ಪರಿಸ್ಥಿತಿ ಕೈ ಮೀರಿ ಹೋದರೆ ʻಕಂಡಲ್ಲಿ ಗುಂಡುʼ ಹಾರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ...

ನನ್ನ ರಾಜ್ಯ ಹೊತ್ತಿ ಉರಿಯುತ್ತಿದೆ, ದಯವಿಟ್ಟು ಸಹಾಯ ಮಾಡಿ; ಮೇರಿ ಕೋಮ್‌ ಮನವಿ

ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ಮಣಿಪುರದಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ವ್ಯಾಪಕ ಹಿಂಸಾಚಾರ ಭುಗಿಲೆದ್ದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್‌, ಅರೆಸೇನಾ ಪಡೆಗಳು ಹಾಗೂ ರಾಜ್ಯ...

ಹಿಮಪಾತ | ಕೇದಾರನಾಥ ಯಾತ್ರೆ ಸ್ಥಗಿತ; ಆರೆಂಜ್‌ ಅಲರ್ಟ್

ಯಾತ್ರೆ ಪ್ರದೇಶದಲ್ಲಿ ಇನ್ನು 2-3 ದಿನ ಹಿಮಪಾತ ಹಿಮಪಾತ ಹಿನ್ನೆಲೆಯಲ್ಲಿ ಯಾತ್ರಿಕರ ನೋಂದಣಿ ಸ್ಥಗಿತ ಭಾರೀ ಹಿಮಪಾತದ ಹಿನ್ನೆಲೆ ಕೇದಾರನಾಥ ಯಾತ್ರೆ ಬುಧವಾರ (ಮೇ 3) ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕೇದಾರನಾಥ ದೇಗುಲ ಪ್ರದೇಶದಲ್ಲಿ ಹವಾಮಾನ...

ಪ್ರತಿಭಟನಾ ನಿರತ ಕುಸ್ತಿಪಟುಗಳ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಭಾರತೀಯ ಕುಸ್ತಿ ಫೆಡರೇಶನ್‌ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ದೇಶದ ಖ್ಯಾತನಾಮ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ 22ನೇ ದಿನವೂ ಮುಂದುವರಿದಿದೆ. ಈ ನಡುವೆ, ಲೈಂಗಿಕ...

ಈ ಹೊತ್ತಿನ ಪ್ರಮುಖ ಸುದ್ದಿ