ದೇಶ

ವಿದ್ಯಾರ್ಥಿ ಪ್ರತಿಭಟನೆ ವೇಳೆ ಎಕೆ 47 ಫೈರಿಂಗ್ ವಿವಾದ: ಬಿಹಾರದಲ್ಲಿ 17 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಎಕೆ-47 ಬಂದೂಕಿನಿಂದ ಗುಂಡು ಹಾರಿಸಿದ ಘಟನೆ ಭಾರೀ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ, ಬಿಹಾರ ಸರ್ಕಾರವು ಮಂಗಳವಾರ ಮಹತ್ವದ ಆಡಳಿತಾತ್ಮಕ ಕ್ರಮ ಕೈಗೊಂಡಿದ್ದು, 17 ಹಿರಿಯ ಐಪಿಎಸ್‌ (IPS) ಅಧಿಕಾರಿಗಳನ್ನು...

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಪ್ರಕರಣ: ಚಂಪತ್‌ ರಾಯ್‌ಗೆ ಎಸ್‌ಐಟಿ ಕ್ಲೀನ್‌ಚಿಟ್‌

ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಹಾಗೂ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ), ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ...

ಜಾರ್ಖಂಡ್‌ ವಿದ್ಯಾರ್ಥಿಗಳ ಉಪವಾಸ ಸತ್ಯಾಗ್ರಹ ಅಂತ್ಯ: ಸರ್ಕಾರದ ಸಂಧಾನ ಸ್ವಾಗತಿಸಿದ ರಾಹುಲ್ ಗಾಂಧಿ

ಜಾರ್ಖಂಡ್‌ ಸರ್ಕಾರ ಹಾಗೂ ಉದ್ಯೋಗಾಕಾಂಕ್ಷಿ ವಿದ್ಯಾರ್ಥಿಗಳ ನಡುವೆ ಒಮ್ಮತ ಮೂಡಿ, ವಿದ್ಯಾರ್ಥಿಗಳು ತಮ್ಮ ಉಪವಾಸ ಸತ್ಯಾಗ್ರಹವನ್ನು ಹಿಂಪಡೆದಿರುವುದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ. "ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಎತ್ತಿದಾಗ ಅವರಿಗೆ...

ಮರಣದಂಡನೆಗೆ ಸದ್ಯ ನೇಣು ಶಿಕ್ಷೆಯೇ ಕಾಯಂ: ವಿಷಕಾರಿ ಇಂಜೆಕ್ಷನ್ ಬೇಡಿಕೆಯ ಅರ್ಜಿ ತಿರಸ್ಕರಿಸಿದ ಸುಪ್ರೀಂ

ದೇಶದಲ್ಲಿ ಮರಣದಂಡನೆ ಜಾರಿಗೆ ಇರುವ ನೇಣುಗಂಬದ (ಗಲ್ಲುಶಿಕ್ಷೆ) ಪದ್ಧತಿಯನ್ನು ರದ್ದುಪಡಿಸಿ, ಅದರ ಬದಲಿಗೆ ವಿಷಕಾರಿ ಇಂಜೆಕ್ಷನ್ ಅಥವಾ ಇತರೆ ಪರ್ಯಾಯ ವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆದರೆ,...

ಸ್ಮಶಾನದಲ್ಲೇ ಶಾಲಾ ಮಕ್ಕಳ ಟೇಬಲ್ ಟೆನ್ನಿಸ್ ಅಭ್ಯಾಸ: ಇದು ಉತ್ತರಾಖಂಡ ಕ್ರೀಡಾ ಸಚಿವರ ಕ್ಷೇತ್ರದ ದುಸ್ಥಿತಿ

ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಸೋಮೇಶ್ವರ ವಿಧಾನಸಭಾ ಕ್ಷೇತ್ರದ ತ್ರಿವೇಣಿ ಘಾಟ್‌ನಲ್ಲಿರುವ ಸ್ಮಶಾನ ಪ್ರದೇಶದಲ್ಲಿ ಇಬ್ಬರು ವಿದ್ಯಾರ್ಥಿಗಳು ಟೇಬಲ್ ಟೆನ್ನಿಸ್ ಅಭ್ಯಾಸ ಮಾಡುತ್ತಿರುವ ಚಿತ್ರಗಳು ವೈರಲ್ ಆದ ನಂತರ, ರಾಜ್ಯದ ಕ್ರೀಡಾ ಮೂಲಸೌಕರ್ಯಗಳ ಸ್ಥಿತಿಗತಿ...

​”ನಮ್ಮ ಕಾಡೇ ನಮ್ಮ ಜೀವ, ಎಲ್ಲಿಗೂ ಹೋಗಲ್ಲ”: ಕೆನ್-ಬೆಟ್ವಾ ಯೋಜನೆ ವಿರುದ್ಧ ಆದಿವಾಸಿ ಜನರ ಹೋರಾಟ

"ಇದು ನಮ್ಮ ಜನ್ಮಭೂಮಿ, ನಾವಿಲ್ಲಿಂದ ಎಲ್ಲಿಗೂ ಹೋಗುವುದಿಲ್ಲ" ಎಂದು ಕಣ್ಣೀರಿಡುತ್ತಿರುವ ಆದಿವಾಸಿಗಳು, ಕೇವಲ ಬಂಡವಾಳ ಮತ್ತು ಅಭಿವೃದ್ಧಿಯ ಹೆಸರಿನಲ್ಲಿ ತಮ್ಮ ಜೀವನಾಡಿಯಾದ ಅರಣ್ಯ ಹಾಗೂ ಸಾಂಸ್ಕೃತಿಕ ಬೇರುಗಳಿಂದ ಕಿತ್ತುಹಾಕಲ್ಪಡದಂತೆ ಇಂದಿಗೂ ನ್ಯಾಯಕ್ಕಾಗಿ...

ಉತ್ತರ ಪ್ರದೇಶ | ಕಳಪೆ ಊಟ, ಶಿಕ್ಷಕರ ಅಭಾವ: ಹೆದ್ದಾರಿ ತಡೆದ 200ಕ್ಕೂ ಹೆಚ್ಚು ವಿದ್ಯಾರ್ಥಿನಿಯರು

ಶಾಲೆಯಲ್ಲಿ ಸೂಕ್ತ ಶಿಕ್ಷಕರಿಲ್ಲದಿರುವುದು ಮತ್ತು ನಿತ್ಯ ನೀಡಲಾಗುವ ಕಳಪೆ ಮಟ್ಟದ ಮಧ್ಯಾಹ್ನದ ಬಿಸಿಯೂಟವನ್ನು ಖಂಡಿಸಿ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪ್ರಮುಖ ರಸ್ತೆಗೆ ಇಳಿದು ಬೃಹತ್ ಪ್ರತಿಭಟನೆ ನಡೆಸಿರುವ ಘಟನೆ ಯೋಗಿ ಆದಿತ್ಯನಾಥ್...

ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಆರ್‌ಎಸ್‌ಎಸ್‌ನ ಒಬ್ಬ ನಾಯಕನ ಹೆಸರನ್ನಾದರೂ ಹೇಳಿ: ಖರ್ಗೆ ನೇರ ಸವಾಲು

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕೊಡುಗೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಆರ್‌ಎಸ್‌ಎಸ್‌ನ ಒಬ್ಬ ನಾಯಕನ...

‘ಭಾರತದಲ್ಲಿ ಪ್ರತಿಯೊಬ್ಬ ಮತದಾರನಿಗೂ ಐಡಿ ಇದೆ’ ಎಂದ ಟ್ರಂಪ್: ಹಕ್ಕು ಕಿತ್ತುಕೊಳ್ಳುವ SIR ಬಗ್ಗೆ ತಿಳಿದಿಲ್ಲವೇ?

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದಲ್ಲಿ 'SAVE America Act' ಜಾರಿಗೆ ತರಲು ಭಾರತದ ಮತದಾನ ವ್ಯವಸ್ಥೆಯನ್ನು ಉದಾಹರಣೆಯಾಗಿ ನೀಡಿದ್ದಾರೆ. ಭಾರತದಲ್ಲಿ ಪ್ರತಿಯೊಬ್ಬ ಮತದಾರನೂ ಕಡ್ಡಾಯವಾಗಿ ಅಧಿಕೃತ ಭಾವಚಿತ್ರವಿರುವ ಗುರುತಿನ ಚೀಟಿ...

ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: JSSC-CGL ರದ್ದು; ತನಿಖೆಗೆ ಆದೇಶ

ಜಾರ್ಖಂಡ್ ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದ ಉದ್ಯೋಗಾಕಾಂಕ್ಷಿಗಳ ಮತ್ತು ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಗೆ ಕೊನೆಗೂ ಸರ್ಕಾರ ಮಣಿದಿದೆ. ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗದ ಪದವಿ ಹಂತದ ಸಂಯೋಜಿತ ಪರೀಕ್ಷೆ (JSSC-CGL) ಹಾಗೂ ಖಾಸಗಿ...

ಖರ್ಗೆ ಭಾಷಣದ ಬಳಿಕ ಸ್ಥಳದಲ್ಲಿ ಶುದ್ದೀಕರಣ: ಮೇಲ್ಮನೆಯಲ್ಲಿ ಖಂಡನಾ ನಿರ್ಣಯ ಅಂಗೀಕಾರ

ವಿಧಾನ ಪರಿಷತ್ತಿನಲ್ಲಿ (ಮೇಲ್ಮನೆ) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದವಾನಿಯಲ್ಲಿ ಭಾಷಣ ಮಾಡಿದ ಸ್ಥಳವನ್ನು 'ಶುದ್ಧೀಕರಣ' ಮಾಡಿದ್ದ ಪ್ರಕರಣವನ್ನು ಖಂಡಿಸಿ, ಖಂಡನಾ ನಿರ್ಣಯವನ್ನು ಮಂಡಿಸಿ ಅಂಗೀಕರಿಸಲಾಗಿದೆ. ಕಾಂಗ್ರೆಸ್ ಸದಸ್ಯ ಎಫ್.ಎಚ್....

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ನೂತನ ಪಟ್ಟಿ ಪ್ರಕಟ: ಸ್ಮೃತಿ ಇರಾನಿ, ಪಿಯೂಷ್ ಗೋಯಲ್‌ಗೆ ಪ್ರಮುಖ ಹೊಣೆ

​ಬಿಜೆಪಿಯು ರಾಷ್ಟ್ರೀಯ ಪದಾಧಿಕಾರಿಗಳ ನೂತನ ಪಟ್ಟಿಯನ್ನು ಪ್ರಕಟಿಸಿದ್ದು, ಪಕ್ಷದ ಹಿರಿಯ ನಾಯಕಿ ಸ್ಮೃತಿ ಇರಾನಿ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ಪ್ರಮುಖ ಸಾಂಸ್ಥಿಕ ಜವಾಬ್ದಾರಿಗಳನ್ನು ನೀಡಲಾಗಿದೆ. ​ಕೇಂದ್ರ ಸಚಿವ ಪಿಯೂಷ್ ಗೋಯಲ್...

ಈ ಹೊತ್ತಿನ ಪ್ರಮುಖ ಸುದ್ದಿ