ದೇಶ

ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಂದ ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿ | ತಬ್ಬಿ ಸಂತೈಸಿದ ನಾಯಕಿ

ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಂದ ಕುಸ್ತಿಪಟುಗಳಿಗೆ ಬೆಂಬಲ ಜಂತರ್ ಮಂತರ್‌ನಲ್ಲಿ ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ (ಏಪ್ರಿಲ್ 29) ಕುಸ್ತಿಪಟುಗಳ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರನ್ನು ಸಂತೈಸಿದ್ದಾರೆ. ಲೈಂಗಿಕ ಕಿರುಕುಳ...

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಎರಡು ಪ್ರಕರಣ | ಬಿಜೆಪಿ ಸಂಸದನ ಬಂಧನಕ್ಕೆ ಆಗ್ರಹ

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳ ಆರೋಪ 2014ಕ್ಕಿಂತ ಹಳೆಯದು ಮಹಿಳಾ ಕುಸ್ತಿಪಟುಗಳು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಭಾರತ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌...

ಈ ದಿನ ಸಮೀಕ್ಷೆ | ಬಿಜೆಪಿಗೆ ನಿದ್ರಾಭಂಗ; ಕಾಂಗ್ರೆಸ್‌ನಲ್ಲಿ ಹೊಸ ಹುಮ್ಮಸ್ಸು

ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಎಂದ ಸಮೀಕ್ಷೆ ರಾಜ್ಯದ ಚುನಾವಣಾ ಇತಿಹಾಸದಲ್ಲಿ ಅತಿದೊಡ್ಡ ಸಮೀಕ್ಷೆ ಜನರೇ ರೂಪಿಸಿಕೊಂಡಿರುವ ‘ಈ ದಿನ.ಕಾಮ್‌’ ಸುದ್ದಿ ಮಾಧ್ಯಮ ನಡೆಸಿರುವ ವೈಜ್ಞಾನಿಕ ಚುನಾವಣಾ ಪೂರ್ವ ಸಮೀಕ್ಷೆ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಪರ-ವಿರೋಧದ...

ಅತೀಕ್ ಅಹ್ಮದ್‌ ಮಾಧ್ಯಮಗಳ ಮುಂದೆ ಬಂದಿದ್ದೇಕೆ; ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ

ಯೋಗಿ ಸರ್ಕಾರಕ್ಕೆ ಅತೀಕ್ ಅಹ್ಮದ್‌ ಪ್ರಕರಣದಲ್ಲಿ ಸುಪ್ರೀಂ ಪ್ರಶ್ನೆ ಮೂರು ವಾರದಲ್ಲಿ ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸಲು ಸೂಚನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಗ್ಯಾಂಗ್‌ಸ್ಟಾರ್-ರಾಜಕಾರಣಿ ಅತೀಕ್ ಅಹ್ಮದ್‌ ಮತ್ತು ಆತನ ಸಹೋದರ ಅಶ್ರಫ್ ಹತ್ಯೆಗೆ...

ಯುವ ಕಾಂಗ್ರೆಸ್ ಅಧ್ಯಕ್ಷನ ವಿರುದ್ಧದ ಪ್ರಕರಣ: ತನಿಖೆಗೆ ಮಧ್ಯಂತರ ತಡೆ ನೀಡಲು ಗುವಾಹಟಿ ಹೈಕೋರ್ಟ್ ನಕಾರ

ಅಸ್ಸಾಂ ಯುವ ಕಾಂಗ್ರೆಸ್‌ ಅಧ್ಯಕ್ಷೆ ಘನತೆಗೆ ಧಕ್ಕೆ ಪ್ರಕರಣ ನ್ಯಾ. ಅಜಿತ್ ಬೋರ್ತಕೂರ್ ಏಕಸದಸ್ಯ ಪೀಠದಿಂದ ವಿಚಾರಣೆ ಅಸ್ಸಾಂ ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷೆಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ...

ಕರಗಿ ನೀರಾಗಿರುವ ಗುಜರಾತ್‌ ರಸ್ತೆಗಳು; ಗುಜರಾತ್ ಮಾಡೆಲ್‌ಗೆ ಟೀಕಿಸಿದ ವಿಪಕ್ಷಗಳು

ತೀವ್ರ ಶಾಖದಿಂದ ಹೊಸದಾಗಿ ಕಾಮಗಾರಿಯಾಗಿರುವ ಗುಜರಾತ್‌ ರಸ್ತೆಗಳು ಕರಗುತ್ತಿರುವುದು ಬಿಜೆಪಿ ಸರ್ಕಾರದ ಚಿಂತೆಗೆ ಕಾರಣವಾಗಿದೆ. ಸರ್ಕಾರ ಕಳಪೆ ರಸ್ತೆಗಳನ್ನು ನಿರ್ಮಿಸಿರುವ ಆರೋಪವನ್ನು ವಿಪಕ್ಷಗಳು ಹೊರಿಸುತ್ತಿವೆ. ಗುಜರಾತ್‌ನಲ್ಲಿ ಇತ್ತೀಚೆಗೆ ಹೊಸದಾಗಿ ಕಾಮಗಾರಿಯಾಗಿರುವ ಬಹುತೇಕ ರಸ್ತೆಗಳ ಮೇಲೆ...

ಬಿಲಾವಲ್‌ ಭುಟ್ಟೋ ಜರ್ದಾರಿ ಎಸ್‌ಸಿಒ ಶೃಂಗಸಭೆಗಾಗಿ ಭಾರತಕ್ಕೆ ಭೇಟಿ; ನಿರೀಕ್ಷೆಗಳೇನು?

ಪಾಕ್ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ಮೊದಲ ಭಾರತ ಭೇಟಿ 2011ರಲ್ಲಿ ಹಿನಾ ರಬ್ಬಾನಿ ಪಾಕಿಸ್ತಾನದ ವಿದೇಶಾಂಗ ಸಚಿವರಾಗಿ ಭಾರತಕ್ಕೆ ಭೇಟಿ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ಜರ್ದಾರಿ ಭಾರತಕ್ಕೆ ಭೇಟಿ ನೀಡುತ್ತಿರುವುದು ದೃಢಪಟ್ಟಿದೆ....

ಮಣಿಪುರ ಸರ್ಕಾರಕ್ಕೆ ಎದುರಾದ ಸರಣಿ ರಾಜೀನಾಮೆಯ ರಾಜಕೀಯ ಬಿಕ್ಕಟ್ಟು

ಈಗಾಗಲೇ ಬುಡಕಟ್ಟು ಜನಾಂಗದವರ ವಿರೋಧ ಕಟ್ಟಿಕೊಂಡು ಸಂಕಷ್ಟದಲ್ಲಿರುವ ಸರ್ಕಾರಕ್ಕೆ ಈ ರಾಜೀನಾಮೆಯ ರಾಜಕೀಯ ಬಿಕ್ಕಟ್ಟು ನುಂಗಲಾರದ ತುತ್ತಾಗುತ್ತಿದೆ. ಮಣಿಪುರದಲ್ಲಿ ಮತ್ತೊಬ್ಬ ಬಿಜೆಪಿ ಶಾಸಕರು ತಮ್ಮ ಅಧಿಕೃತ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ಸರಣಿ ರಾಜೀನಾಮೆಗಳ...

ಅಥ್ಲೀಟ್‌ಗಳು ಬೀದಿಗಿಳಿದಿರುವುದು ನೋವು ತಂದಿದೆ; ಪ್ರತಿಭಟನಾನಿರತರಿಗೆ ನೀರಜ್‌ ಚೋಪ್ರಾ, ಕಪಿಲ್‌ ದೇವ್ ಬೆಂಬಲ

ನಿಷ್ಪಕ್ಷಪಾತ ತನಿಖೆ ನಡೆಯಬೇಕಿದೆ ಎಂದು ಹೇಳಿದ ನೀರಜ್‌ ಚೋಪ್ರಾ ಮುಂಚೂಣಿ ಕ್ರಿಕೆಟಿಗರ ಮೌನ ಪ್ರಶ್ನಿಸಿದ ಕುಸ್ತಿಪಟು ವಿನೇಶ್ ಫೋಗಟ್ ಭಾರತೀಯ ಕುಸ್ತಿ ಫೆಡರೇಶನ್‌ನ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೇಶದ...

ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ್ದ ಸಮನ್ಸ್ ಹಿಂಪಡೆದ ಗೋವಾ ಪೊಲೀಸ್

ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಏಪ್ರಿಲ್‌ 13ರಂದು ನೋಟಿಸ್‌ ನೀಡಿದ್ದ ಗೋವಾ ಪೊಲೀಸ್ ನ್ಯಾಯಮೂರ್ತಿಗಳಾದ ಮಹೇಶ್ ಸೋನಕ್ ಮತ್ತು ವಾಲ್ಮೀಕಿ ಮೆನೇಜಸ್ ಪೀಠ ವಿಚಾರಣೆ ಅರವಿಂದ್‌ ಕೇಜ್ರಿವಾಲ್ ಅವರಿಗೆ ನೀಡಿದ್ದ ಸಮನ್ಸ್‌ ಹಿಂಪಡೆಯುತ್ತಿದ್ದೇವೆ ಎಂದು ಗೋವಾ ಪೊಲೀಸರು...

ಮಣಿಪುರ | ಮುಖ್ಯಮಂತ್ರಿ ಬಿರೇನ್ ಭೇಟಿ ಸ್ಥಳದಲ್ಲಿ ಹಿಂಸಾಚಾರ; ನಿಷೇಧಾಜ್ಞೆ

ಮಣಿಪುರ ಮುಖ್ಯಮಂತ್ರಿ ಬರೇನ್ ಉದ್ಘಾಟಿಸಬೇಕಿದ್ದ ಜಿಮ್, ಕ್ರೀಡಾ ಕಟ್ಟಡ ಧ್ವಂಸ ಚುರಾಚಂದಾಪುರ ಜಿಲ್ಲೆಯಲ್ಲಿ ಬಂದ್‌ಗೆ ಕರೆ ನೀಡಿದ ಬುಡಕಟ್ಟು ವೇದಿಕೆ ಮಣಿಪುರ ರಾಜ್ಯದ ಚುರಾಚಂದಪುರ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಕಾರ್ಯಕ್ರಮ ಆಯೋಜನೆಯಾಗಿದ್ದ ಸ್ಥಳದಲ್ಲಿ...

ಬಿಹಾರ | ಜೆಡಿಯು ಹಿರಿಯ ನಾಯಕನ ಗುಂಡಿಕ್ಕಿ ಹತ್ಯೆ

ಜೆಡಿಯುನ ಹಿರಿಯ ನಾಯಕ ಕೈಲಾಶ್ ಮಹತೋ ಅವರನ್ನು ದುಷ್ಕರ್ಮಿಗಳು ಬಿಹಾರದ ಕಟಿಹಾರದ ಬರಾರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗುರುವಾರ(ಏಪ್ರಿಲ್ 27) ನಡುರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 70 ವರ್ಷದ ಜೆಡಿಯು ನಾಯಕನ ಮನೆಯ ಮುಂಭಾಗ...

ಈ ಹೊತ್ತಿನ ಪ್ರಮುಖ ಸುದ್ದಿ