ದೇಶ

ಸಮೀಪದ ಸ್ಪರ್ಧೆ ಕಾಣಲಿರುವ ಕರ್ನಾಟಕದ 70 ಸೀಟುಗಳಲ್ಲಿ ಗೆಲುವಿಗೆ ಕಾಂಗ್ರೆಸ್ ಒತ್ತು

ಕರ್ನಾಟಕದ ಚುನಾವಣೆಯಲ್ಲಿ ಸಮೀಪದ ಸ್ಪರ್ಧೆ ಕಾಣಲಿರುವ 70 ಸೀಟುಗಳಲ್ಲಿ ಕೊನೆ ಕ್ಷಣದಲ್ಲಿ ಪ್ರಚಾರದ ಮೂಲಕ ಬದಲಾವಣೆ ತರಲು ಕಾಂಗ್ರೆಸ್ ಯೋಜನೆ ರೂಪಿಸಿದೆ. ಕಾಂಗ್ರೆಸ್‌ನ ಮಿಶನ್ ಕರ್ನಾಟಕ ಯೋಜನೆಯಲ್ಲಿ 2018ರಲ್ಲಿ ಬಿಜೆಪಿ ಗೆದ್ದಿರುವ 28 ಸ್ಥಾನಗಳು...

ತಮಿಳು ನಾಡಗೀತೆ ಅವಮಾನ ಪ್ರಕರಣ; ಅಣ್ಣಾಮಲೈ ಕ್ಷಮೆಗೆ ಡಿಎಂಕೆಯ ಕನಿಮೋಳಿ ಪಟ್ಟು

ಅಣ್ಣಾಮಲೈ ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಚಾರದ ನೇತೃತ್ವ ತಮಿಳು ನಾಡಗೀತೆಯನ್ನು ಅರ್ಧಕ್ಕೆ ನಿಲ್ಲಿಸಿ ಕರ್ನಾಟಕ ನಾಡಗೀತೆ ಪ್ರಸಾರ ತಮಿಳುನಾಡಿನ ಬಿಜೆಪಿ ಮುಖಂಡ ಕೆ.ಅಣ್ಣಾಮಲೈ ಅವರು ಈಗ ಕರ್ನಾಟಕದ ಚುನಾವಣಾ ಕಾರ್ಯಕ್ರಮದಲ್ಲಿ ತಮಿಳು ನಾಡಗೀತೆಯನ್ನು ಅರ್ಧಕ್ಕೆ ನಿಲ್ಲಿಸಿ...

ಕುಸ್ತಿಪಟುಗಳ ಪ್ರತಿಭಟನೆ ʻಅಶಿಸ್ತುʼ ಎಂದ ಪಿಟಿ ಉಷಾ!

ಪ್ರತಿಭಟನೆಯು ಅಶಿಸ್ತಿನ ವರ್ತನೆ ಎಂದ ಹಿರಿಯ ಅಥ್ಲೀಟ್‌ ʻನಾವು ಶಾಂತಿಯುತವಾಗಿ ಕುಳಿತಿದ್ದೇವೆ ಎಂದ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ ವಿರುದ್ಧ ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ (ಐಒಎ) ಅಧ್ಯಕ್ಷೆ ಪಿಟಿ ಉಷಾ  ಅಸಮಾಧಾನ...

ಸಂಚಾರ ನಿಯಮ ಉಲ್ಲಂಘನೆ ಆರೋಪ; ಪ್ರಧಾನಿ ಮೋದಿ ವಿರುದ್ಧ ದೂರು ದಾಖಲು

ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಿದ ವೇಳೆ ಸಂಚಾರ ನಿಯಮ ಉಲ್ಲಂಘನೆ ಆರೋಪವನ್ನು ಎದುರಿಸುತ್ತಿದ್ದಾರೆ ಕೇರಳದ ಕೊಚ್ಚಿಯಲ್ಲಿ ರೋಡ್‌ ಶೋ ನಡೆಸಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಂಚಾರ ನಿಯಮ...

ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರಕ್ಕೆ ದೆಹಲಿ ವಿವಿ ನಿಷೇಧ ರದ್ದುಪಡಿಸಿದ ದೆಹಲಿ ಹೈಕೋರ್ಟ್‌

ದೆಹಲಿ ವಿವಿ ಆವರಣದಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಎನ್‌ಎಸ್‌ಯುಐ ಕಾರ್ಯದರ್ಶಿ ಲೋಕೇಶ್ ವಿರುದ್ಧದ ನಿಷೇಧ ರದ್ದುಪಡಿಸಿ ಅವರನ್ನು ವಿವಿಗೆ ಮರು ಸೇರ್ಪಡೆಗೊಳಿಸುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾತ್ರದ...

ರಾಮನವಮಿ ಹಿಂಸೆಯ ಎನ್‌ಐಎ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್‌

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಮನವಮಿ ಹಿಂಸಾಚಾರದ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಳೆದ ತಿಂಗಳು ಹೌರಾ, ಹೂಗ್ಲಿ ಹಾಗೂ ದಕ್ಷಿಣ ದಿನೈಪುರ್‌ ಜಿಲ್ಲೆಗಳಲ್ಲಿ ರಾಮನವಮಿ...

ದಾರಿತಪ್ಪಿಸುವ ಜಾಹೀರಾತು; ಬೌರ್ನ್‌ವಿಟಾ ಸಂಸ್ಥೆಗೆ ಮಕ್ಕಳ ಆಯೋಗ ನೋಟಿಸ್

ಬೌರ್ನ್‌ವಿಟಾದಲ್ಲಿ ಹಾನಿಕಾರಕ ಹೆಚ್ಚಿನ ಸಕ್ಕರೆ ಅಂಶವಿದೆ ಎಂದು ನೋಟಿಸ್ ಈ ಆರೋಗ್ಯ ಪಾನೀಯ ಕುಡಿದರೆ ಕ್ಯಾನ್ಸರ್‌ ಬರುತ್ತದೆ ಎಂದಿದ್ದ ರೇವಂತ್ ಹಿಮತ್ಸಿಂಕಾ ದಾರಿತಪ್ಪಿಸುವ ಜಾಹೀರಾತುಗಳು, ಪ್ಯಾಕೇಜಿಂಗ್ ಮತ್ತು ಲೇಬಲ್‌ಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಆರೋಗ್ಯ ಪಾನೀಯ ಬೌರ್ನ್‌ವಿಟಾ...

ಅಂತೂ-ಇಂತೂ ಪಿಯುಸಿ ‘ಪಾಸು’ ಮಾಡಿದ ಮಾಜಿ ಶಾಸಕರು

ಉತ್ತರ ಪ್ರದೇಶದ ಇಬ್ಬರು ಮಾಜಿ ಶಾಸಕರು ತಮ್ಮ 55ನೇ ವಯಸ್ಸಿನಲ್ಲಿ 12ನೇ ತರಗತಿಯ ಬೋರ್ಡ್‌ ಪರೀಕ್ಷೆಯಲ್ಲಿ (ಇಂಟರ್ ಮಿಡೀಯೆಟ್) ಉತ್ತೀರ್ಣರಾಗಿದ್ದಾರೆ. ಏ.25ರಂದು ಉತ್ತರ ಪ್ರದೇಶದ 12ನೇ ತರಗತಿಯ ಬೋರ್ಡ್‌ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿತ್ತು. ಈ...

ಯುದ್ಧಪೀಡಿತ ಸುಡಾನ್‌ನಿಂದ ದೆಹಲಿಗೆ ಬಂದಿಳಿದ 360 ಭಾರತೀಯರು

ಸುಡಾನ್‌ನಿಂದ ಜಿದ್ದಾಗೆ 1‌,100 ಭಾರತೀಯರ ಸ್ಥಳಾಂತರ ಟ್ವೀಟ್‌ ಮೂಲಕ ಮಾಹಿತಿ ಹಂಚಿಕೊಂಡ ವಿದೇಶಾಂಗ ಸಚಿವ ಯುದ್ಧಪೀಡಿತ ಸುಡಾನ್‌ನಲ್ಲಿ ಸಿಲುಕಿದ್ದ ಸಾವಿರಾರು ಜನರ ಪೈಕಿ 360 ಭಾರತೀಯರು ಬುಧವಾರ ತಡರಾತ್ರಿ ಸುರಕ್ಷಿತವಾಗಿ ದೆಹಲಿಗೆ ಬಂದಿಳಿದಿದ್ದಾರೆ. ಈಗಲೂ ಸುಡಾನ್‌...

ಮೋದಿ ಉಪನಾಮ ಪ್ರಕರಣ: ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್‌ ನ್ಯಾಯಮೂರ್ತಿ

ರಾಹುಲ್ ಗಾಂಧಿ ಅರ್ಜಿ ವಿಚಾರಣೆ ಪಟ್ಟಿ ಮಾಡಲಿರುವ ಎಸಿಜೆ ದೇಸಾಯಿ ಏಪ್ರಿಲ್ 29ರಂದು ವಿಚಾರಣೆ ಕೈಗೆತ್ತಿಕೊಳ್ಳುವಂತೆ ವಕೀಲರ ಮನವಿ ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜನಪ್ರತಿನಿಧಿಗಳ ಮತ್ತು...

ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಭಾರತೀಯ ಕಿಸಾನ್‌ ಯೂನಿಯನ್‌ ಬೆಂಬಲ

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಕುಸ್ತಿ ಫೆಡರೇಷನ್‌ (ಡಬ್ಲ್ಯೂಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರ ಕೋಚ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿ ಪಟುಗಳಿಗೆ ಭಾರತೀಯ...

ಛತ್ತೀಸ್‌ಘಡ | ನಕ್ಸಲರಿಂದ ಸೇನಾ ವಾಹನ ಸ್ಫೋಟ; ಓರ್ವ ನಾಗರಿಕ ಸೇರಿ 10 ಯೋಧರು ಸಾವು

ಛತ್ತೀಸ್‌ಘಡದ ಬಸ್ತರ್‌ ಜಿಲ್ಲೆಯ ದಾಂತೇವಾಡದಲ್ಲಿ ನಕ್ಸಲರು ಭಾರತೀಯ ಸೇನಾ ವಾಹನ ಸ್ಫೋಟಗೊಳಿಸಿದ ಪರಿಣಾಮ ಓರ್ವ ನಾಗರಿಕ ಸೇರಿ 10 ಯೋಧರು ಮೃತಪಟ್ಟಿದ್ದಾರೆ. ನಕ್ಸಲರು ಸುಧಾರಿತ ಸ್ಪೋಟಕ ಸಾಧನ (ಐಎಂಡಿ) ಬಳಸಿ ಸ್ಫೋಟಿಸಿದ್ದಾರೆ ಎಂದು ಸೇನಾ...

ಈ ಹೊತ್ತಿನ ಪ್ರಮುಖ ಸುದ್ದಿ