ಬಾಲಿವುಡ್ ನಟ ಶಾರೂಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (FDA) ಇಲಾಖೆಯು ನೋಟಿಸ್ ಜಾರಿ ಮಾಡಿದೆ. 'ವಿಮಲ್ ಏಲಕ್ಕಿ' ಬ್ರಾಂಡ್‌ನ ಜಾಹೀರಾತಿನಲ್ಲಿ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂಬ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ತಿರುಗೇಟು ನೀಡಿದ್ದಾರೆ. "ನಾನು 'ದಿಮಾಗಿ ನಕ್ಸಲ್' ಆಗಿರುವುದಕ್ಕೆ ಹೆಮ್ಮೆಪಡುತ್ತೇನೆ" ಎಂದಿದ್ದಾರೆ.
80ನೇ ಸ್ವಾತಂತ್ರ್ಯ...
ಜನ ಸುರಾಜ್ ಪಕ್ಷದ ಸಂಸ್ಥಾಪಕ, ಬಾಂಕಿಪುರ ಕ್ಷೇತ್ರದ ನೂತನ ಶಾಸಕ ಪ್ರಶಾಂತ್ ಕಿಶೋರ್ ತಮ್ಮ ಕ್ಷೇತ್ರದ ಸುಶಿಕ್ಷಿತ ಯುವಕ-ಯುವತಿಯರಿಗೆ ಖಾಸಗಿ ರಂಗದಲ್ಲಿ 10,000 ಉದ್ಯೋಗಾವಕಾಶ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.
ಇತ್ತೀಚೆಗೆ ನಡೆದ ಉಪಚುನಾವಣೆಯ ಗೆಲುವಿನ...
ಪಶ್ಚಿಮ ಬಂಗಾಳದ ಮಾಜಿ ಉಪ ಸಭಾಪತಿ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಿರಿಯ ನಾಯಕ ಆಶಿಶ್ ಬ್ಯಾನರ್ಜಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ಅವರ ಮೃತದೇಹವು ಬೀರ್‌ಭೂಮ್ ಜಿಲ್ಲೆಯ ರಾಂಪುರ್‌ಹಾಟ್‌ನ ಹಟ್ಟಲ ಪಾರಾದಲ್ಲಿರುವ ಪಕ್ಷದ...
ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗಿದ್ದು, ನಾಗರಿಕರು ತ್ರಿವರ್ಣ ಧ್ವಜಕ್ಕೆ ಗೌರವ ಸಲ್ಲಿಸಿದ್ದಾರೆ. ಆದರೆ, ಇದೇ ವೇಳೆ ದೇಶದ ಕೆಲವೆಡೆ ಬಿಜೆಪಿಗರು ರಾಷ್ಟ್ರ ಧ್ವಜದ ಬದಲು ತಮ್ಮ ಪಕ್ಷದ ಧ್ವಜವನ್ನು ಹಾರಿಸಿರುವ...
'ತಮ್ಮ ತಂದೆ ಎಲ್ಲಿದ್ದಾರೆ ಎಂಬುದನ್ನು ವಿಧಾನಸಭೆಯಲ್ಲಿ ಹುಡುಕುವ ಬದಲು, ಮನೆಗೆ ಹೋಗಿ ತಾಯಿಯನ್ನು ಕೇಳಬೇಕು' ಎಂದು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರನ್ನು ಗುರಿಯಾಗಿಸಿಕೊಂಡು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ನೈನಾರ್...
ದೇಶವು ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿರುವ ಈ ಹೊತ್ತಿನಲ್ಲಿ, ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ‘ಗಾಂಧಿ ಮಂದಿರಂ’ ಮತ್ತೊಮ್ಮೆ ಗಮನ ಸೆಳೆಯುತ್ತಿದೆ. ಮಹಾತ್ಮ ಗಾಂಧೀಜಿ, ಸ್ವಾತಂತ್ರ್ಯ ಹೋರಾಟ ಮತ್ತು ಅವರು ಪ್ರತಿಪಾದಿಸಿದ ಮೌಲ್ಯಗಳನ್ನು ಸ್ಮರಿಸುವ ಅಪರೂಪದ ತಾಣವಾಗಿ ಇದು...
ಸಿಖ್ ಕೈದಿಗಳ ಬಿಡುಗಡೆಗೆ ಆಗ್ರಹಿಸಿ ಪಂಜಾಬ್ ರಾಜ್ಯಪಾಲರ ನಿವಾಸದತ್ತ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರನ್ನು ಚದುರಿಸಲು ಚಂಡೀಗಢ ಪೊಲೀಸರು ಇಂದು ಅಶ್ರುವಾಯು ಸಿಡಿಸಿ, ಜಲಫಿರಂಗಿ ಪ್ರಯೋಗಿಸಿದ್ದಾರೆ.
ಚಂಡೀಗಢದ ಲೋಕಭವನದಲ್ಲಿರುವ ಪಂಜಾಬ್ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ...
ಅಂಬೇಡ್ಕರ್ ಅವರಿಗೆ 1947ರ ಆಗಸ್ಟ್ 15 ಅಂತಿಮ ಗುರಿಯಾಗಿರಲಿಲ್ಲ. ಅದು ಹೊಸ ಪ್ರಯಾಣದ ಆರಂಭವಾಗಿತ್ತು. ರಾಜಕೀಯ ಸ್ವಾತಂತ್ರ್ಯವನ್ನು ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವವಾಗಿ ಪರಿವರ್ತಿಸುವುದೇ ಅವರ ದೃಷ್ಟಿಯಲ್ಲಿ ಸ್ವಾತಂತ್ರ್ಯದ ಪೂರ್ಣತೆಯಾಗಿತ್ತು. ಆ ಕಾರಣಕ್ಕಾಗಿಯೇ...
ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶದಲ್ಲಿ ದ್ವೇಷ ಹರಡಿ, ಜನರನ್ನು ವಿಭಜಿಸುವ ಕೆಲಸ ಮಾಡುತ್ತಿವೆ. ಕಾಂಗ್ರೆಸ್ ಪಕ್ಷವು ಶಾಂತಿ ಮತ್ತು ಏಕತೆಗಾಗಿ ‘ಮೊಹಬ್ಬತ್ ಕಿ ದುಕಾನ್’ (ಪ್ರೀತಿಯ ಅಂಗಡಿ) ತೆರೆಯುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ...
ಕೇಂದ್ರ ಸರ್ಕಾರವು 2019ರಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ (ಆರ್ಟಿಕಲ್ 370) ರದ್ದುಗೊಳಿಸಿ, ರಾಜ್ಯತ್ವವನ್ನು ಕಿತ್ತುಕೊಳ್ಳದೇ ಇದ್ದಿದ್ದರೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PoK) ಜನರು ಇಂದು ಭಾರತದೊಂದಿಗೆ ಅಂದರೆ ಜಮ್ಮು...
ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ 'ವಂದೇ ಮಾತರಂ' ಗಾಯನದ ವೇಳೆ ಸೋನಿಯಾ ಗಾಂಧಿ ಆಕ್ಷೇಪಿಸುತ್ತಿರುವ ರೀತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ,...