ದೇಶ

ಸಾವರ್ಕರ್ ರಸಪ್ರಶ್ನೆ ವಿವಾದ: ಶಿಕ್ಷಕನ ಅಮಾನತಿಗೆ ಕೇರಳ ಹೈಕೋರ್ಟ್ ಪ್ರಶ್ನೆ, ಸರ್ಕಾರದ ಪ್ರತಿಕ್ರಿಯೆಗೆ ಸೂಚನೆ

ಬ್ರಿಟಿಷರಿಂದ ಅತಿ ಹೆಚ್ಚು ಶಿಕ್ಷೆಗೆ ಒಳಗಾದ ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್ ಎಂದು ಶಾಲಾ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಶ್ನೆ ರೂಪಿಸಿದ್ದಕ್ಕಾಗಿ ಶಿಕ್ಷಕರೊಬ್ಬರನ್ನು ಅಮಾನತುಗೊಳಿಸಿರುವ ಕೇರಳ ಸರ್ಕಾರದ ಕ್ರಮವನ್ನು ಕೇರಳ ಹೈಕೋರ್ಟ್ ಗುರುವಾರ ಪ್ರಶ್ನಿಸಿದೆ....

ಮಹಾರಾಷ್ಟ್ರ: ಶಿರೋಮಣಿ ಅಕಾಲಿ ದಳದ ನಾಯಕ ಸುಖಬೀರ್ ಬಾದಲ್ ಮೇಲೆ ಕತ್ತಿಯಿಂದ ಹಲ್ಲೆ

ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ ಹಾಗೂ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಅವರ ಮೇಲೆ ಮಹಾರಾಷ್ಟ್ರದ ನಾಂದೇಡ್‌ನಲ್ಲಿರುವ ಗುರುದ್ವಾರವೊಂದರಲ್ಲಿ ಗುರುವಾರ ಮಧ್ಯಾಹ್ನ ಶಸ್ತ್ರಾಸ್ತ್ರಧಾರಿ ನಿಹಂಗನೊಬ್ಬ ಹರಿತವಾದ ಕತ್ತಿಯಿಂದ ಏಕಾಏಕಿ ದಾಳಿ...

ಸ್ಪೀಕರ್ ಓಂ ಬಿರ್ಲಾ ಚಹಾ ಕೂಟಕ್ಕೆ ವಿಪಕ್ಷಗಳ ಬಹಿಷ್ಕಾರ; ರಾಜ್ಯಸಭಾ ಸಭಾಪತಿ ಕೂಟಕ್ಕೆ ಖರ್ಗೆ, ಸೋನಿಯಾ ಭೇಟಿ

ಸಂಸತ್ತಿನ ಅಧಿವೇಶನವು ಗುರುವಾರ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟ ಬೆನ್ನಲ್ಲೇ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಆಯೋಜಿಸಿದ್ದ ಸಾಂಪ್ರದಾಯಿಕ ಉಪಹಾರಕೂಟವನ್ನು ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ (TMC) ಮತ್ತು ಸಮಾಜವಾದಿ ಪಾರ್ಟಿ (SP) ಸೇರಿದಂತೆ 'ಇಂಡಿಯಾ'...

’56 ಇಂಚ್ ಕಾ ಛೋಟಾ ಬಂದರ್, ಜಲ್ದಿ ಆವೋ ಸದನ್ ಕೆ ಅಂದರ್’: ಸಂಸತ್‌ ಎದುರು ವಿಪಕ್ಷಗಳ ವಿನೂತನ ಪ್ರತಿಭಟನೆ

ಸಂಸತ್ತಿನ ಮುಂಗಾರು ಅಧಿವೇಶನದ ಕೊನೆಯ ದಿನವಾದ ಗುರುವಾರ ಆಡಳಿತ ಮತ್ತು ವಿಪಕ್ಷಗಳ ನಡುವೆ ತೀವ್ರ ಜಟಾಪಟಿ ನಡೆದಿದ್ದು, 'ಇಂಡಿಯಾ' ಮೈತ್ರಿಕೂಟದ ನಾಯಕರು ಆಟಿಕೆ ಕೋತಿಯನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ...

ಆಸ್ತಿ ಪ್ರಕರಣ: ಅಲಹಾಬಾದ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ರಾಹುಲ್‌ ಗಾಂಧಿ

ಆದಾಯದ ಮೂಲಗಳಿಗೆ ಹೋಲಿಸಿದರೆ ಅಕ್ರಮವಾಗಿ ಅಥವಾ ಅಸಮರ್ಪಕವಾಗಿ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಅಲಹಾಬಾದ್‌ ಹೈಕೋರ್ಟ್‌ ನೀಡಿರುವ ವಿವಿಧ ಆದೇಶಗಳನ್ನು ಪ್ರಶ್ನಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸುಪ್ರೀಂ...

ಸಕ್ಕರೆ, ಉಪ್ಪು, ಕೊಬ್ಬು ಹೆಚ್ಚಿರುವ ಆಹಾರಕ್ಕೆ ಎಚ್ಚರಿಕೆ ಲೇಬಲ್‌: FSSAI ವಿರುದ್ಧ ಸುಪ್ರೀಂ ಗರಂ

ಸಕ್ಕರೆ, ಉಪ್ಪು ಹಾಗೂ ಸ್ಯಾಚುರೇಟೆಡ್‌ ಕೊಬ್ಬಿನ ಅಂಶ ಹೆಚ್ಚಿರುವ ಪ್ಯಾಕೇಜ್ಡ್‌ ಆಹಾರ ಉತ್ಪನ್ನಗಳ ಮೇಲೆ ಮುಂಭಾಗದಲ್ಲೇ ಎಚ್ಚರಿಕೆ ಲೇಬಲ್‌ ಹಾಕುವ ವಿಚಾರದಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ತೋರುತ್ತಿರುವ...

ಜಾರ್ಖಂಡ್ ವಿಧಾನ ಸೌಧ ಚಲೋ: ವಿದ್ಯಾರ್ಥಿಗಳು ಸೇರಿ 600 ಪ್ರತಿಭಟನಾಕಾರರ ವಿರುದ್ಧ ಎಫ್‌ಐಆರ್ ದಾಖಲು

ಜಾರ್ಖಂಡ್ ರಾಜ್ಯದಲ್ಲಿ ನೇಮಕಾತಿ ಪರೀಕ್ಷೆಗಳ ಅಕ್ರಮಗಳನ್ನು ಖಂಡಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಗುರುವಾರ ಶಾಸನಸಭೆ ಮುತ್ತಿಗೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ವಿಧಾನಸಭೆಯತ್ತ ಮುನ್ನುಗ್ಗಲು...

ನಾಲ್ಕನೇ ಮಗುವಿಗೆ ಮಾತೃತ್ವ ರಜೆ ನೀಡಲು ಅಲಹಾಬಾದ್ ಹೈಕೋರ್ಟ್‌ ನಕಾರ

ನಾಲ್ಕನೇ ಮಗುವಿನ ಹೆರಿಗೆಗಾಗಿ ಆರು ತಿಂಗಳ ಮಾತೃತ್ವ ರಜೆ ನೀಡುವಂತೆ ಕೋರಿ ಉತ್ತರ ಪ್ರದೇಶದ ಮಹಿಳಾ ಸರ್ಕಾರಿ ನೌಕರರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿ ಮಂಜು ರಾಣಿ ಚೌಹಾಣ್‌ ಅವರು ಆಗಸ್ಟ್‌...

‘ನನ್ನ ಭಾಷಣದ ಬಳಿಕ ವೇದಿಕೆ ಶುದ್ಧೀಕರಿಸಿದ್ದೇಕೆ’: ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ

ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಮ್ಮ ಭಾಷಣದ ಬಳಿಕ ವೇದಿಕೆಯನ್ನು 'ಶುದ್ಧೀಕರಣ'ಗೊಳಿಸಿದ ಘಟನೆಯನ್ನು ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಗುರುವಾರ ತೀವ್ರವಾಗಿ ಖಂಡಿಸಿದ್ದಾರೆ. ಮೇಲ್ಮನೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ...

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಗ್ರಾಂಗೆ ₹15,513

ದೇಶದಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆ ಕಂಡಿದೆ. ಇಂದು (ಆ.13) 24 ಕ್ಯಾರೆಟ್‌ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹15,513 ಇದ್ದರೆ, 22 ಕ್ಯಾರೆಟ್‌ ಚಿನ್ನದ ದರ ₹14,220 ಹಾಗೂ 18 ಕ್ಯಾರೆಟ್‌...

ನನ್ನ ವೋಟರ್ ಐಡಿ ಡಿಲೀಟ್ ಮಾಡಲು ನಾಟಕ: ಚುನಾವಣಾ ಆಯೋಗ, ಮಾಧ್ಯಮಗಳ ವಿರುದ್ಧ ಪ್ರಕಾಶ್ ರಾಜ್ ಆಕ್ರೋಶ

ತಮ್ಮ ಮತದಾರರ ಗುರುತಿನ ಚೀಟಿಯಯನ್ನು 'ಪರ್ಮನೆಂಟ್ಲಿ ಶಿಫ್ಟೆಡ್' ಎಂದು ಉಲ್ಲೇಖಿಸಿ, ಮತದಾನದ ಹಕ್ಕನ್ನು ಕಸಿಯಲು ಯತ್ನಿಸಲಾಗುತ್ತಿದೆ ಎಂದು ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಚುನಾವಣಾ ಆಯೋಗದ (ECI) ವಿರುದ್ಧ ಗಂಭೀರ...

ChatGPT ಬಳಸಿ ತಾಯಿ, ತಮ್ಮನ ಹತ್ಯೆ; ಯುವಕನ ಬಂಧನ

ಅಮೆರಿಕದ ಮ್ಯಾಸಚುಸೆಟ್ಸ್‌ನಲ್ಲಿ ಭಾರತೀಯ ಮೂಲದ ಯುವಕನೊಬ್ಬ ಎಐ ಬಳಸಿ ತನ್ನ ತಾಯಿ ಹಾಗೂ ಅಪ್ರಾಪ್ತ ವಯಸ್ಸಿನ ತಮ್ಮನನ್ನು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ಕುಟುಂಬದ ಇಬ್ಬರನ್ನು ಕೊಲೆಗೈದ ಬಳಿಕ ಆರೋಪಿ ಪರಾರಿಯಾಗಿದ್ದು, ಪೊಲೀಸರು...

ಈ ಹೊತ್ತಿನ ಪ್ರಮುಖ ಸುದ್ದಿ