ದೇಶ

ಟೋಕಿಯೊದಿಂದ ನೇತಾಜಿ ಅಸ್ಥಿ ಮರಳಿ ತರುವ ವಿಚಾರ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಜಪಾನ್‌ನ ಟೋಕಿಯೊದಲ್ಲಿರುವ ರೆಂಕೋಜಿ ದೇವಾಲಯದಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 'ಅಸ್ಥಿ'ಯನ್ನು ಭಾರತಕ್ಕೆ ಮರಳಿ ತರಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರದ...

​’ನಿಮ್ಮಂತೆ ನಾವೂ ಬಾಯಿ ಮುಚ್ಚಿಕೊಂಡು ಕೂರಬೇಕೆ?’: ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ ಗಾಂಧಿ

ಸಂಸತ್ ಕಲಾಪದಲ್ಲಿ ಉಂಟಾಗಿರುವ ನಿರಂತರ ಅಡಚಣೆಗಳ ಕುರಿತು ಪ್ರಶ್ನಿಸಿದ ಮಾಧ್ಯಮಗಳ ವಿರುದ್ಧ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜುಲೈ 20ರಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ನಡೆಸಿದ್ದ...

ಆದಿವಾಸಿ ಮಕ್ಕಳ ವಸತಿ ಶಾಲೆಯಲ್ಲಿ ದುರಂತ: ಹಾವು ಕಡಿತಕ್ಕೆ ಮೂವರು ವಿದ್ಯಾರ್ಥಿನಿಯರು ಬಲಿ

ನೆಲದ ಮೇಲೆ ಮಲಗಿದ್ದ 6 ವಿದ್ಯಾರ್ಥಿನಿಯರಿಗೆ ಹಾವು ಕಡಿದಿದ್ದು, ಮೂವರು ಬಾಲಕಿಯರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಧನೋರಾ ತಾಲೂಕಿನ ಜಪಟ್ಲೈ ವಸತಿ ಶಾಲೆಯಲ್ಲಿ ಸಂಭವಿಸಿದೆ. ಘಟನೆಯ ಬೆನ್ನಲ್ಲೇ...

ದೆಹಲಿ ಅಸೆಂಬ್ಲಿಯಲ್ಲಿ ‘ಅಕ್ಕಿ ಹಗರಣ’ ಗದ್ದಲ: 8 ಎಎಪಿ ಶಾಸಕರನ್ನು ಹೊರಹಾಕಿದ ಮಾರ್ಷಲ್‌ಗಳು

ದೆಹಲಿ ವಿಧಾನಸಭೆಯ ಮುಂಗಾರು ಅಧಿವೇಶನದ ಕೊನೆಯ ದಿನವಾದ ಮಂಗಳವಾರ, ದೆಹಲಿ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಬೃಹತ್ "ಅಕ್ಕಿ ಹಗರಣ" ನಡೆದಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಾರ್ಟಿ (ಎಎಪಿ)...

ಸತತ 17 ದಿನಗಳಿಂದ ಸಂಸತ್ತಿಗೆ ಗೃಹ ಸಚಿವ ಗೈರು: ದೇಶಕ್ಕೆ ಉತ್ತರಿಸಲಾಗದೆ ಹೇಡಿಯಂತೆ ಅಡಗಿ ಕುಳಿತ್ತಿದ್ದಾರೆಂದು ಟೀಕೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಂಗಾರು ಅಧಿವೇಶನದಲ್ಲಿ ಸತತ 17 ದಿನಗಳಿಂದ ನಿರಂತರವಾಗಿ ಗೈರು ಹಾಜರಾಗಿದ್ದಾರೆ. ನಾಳೆಯೇ(ಆ.13) ಈ ಮಹತ್ವದ ಅಧಿವೇಶನದ ಅಂತಿಮ ದಿನವಾಗಿದೆ. ದೇಶದ ಅತ್ಯಂತ ಸೂಕ್ಷ್ಮ ಹಾಗೂ...

‘ನಾಯಕತ್ವ’ದೊಂದಿಗೆ ಗುಜರಾತ್ ಟೈಟಾನ್ಸ್‌ಗೆ ಮರಳಲು ಹಾರ್ದಿಕ್ ಪಾಂಡ್ಯ ಆಸಕ್ತಿ; ಬೇಡ ಎಂದ ಫ್ರಾಂಚೈಸಿ!

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮತ್ತೆ ಗುಜರಾತ್ ಟೈಟಾನ್ಸ್ ತಂಡಕ್ಕೆ ಮರಳಲು ಆಸಕ್ತಿ ತೋರಿದ್ದರು. ಆದರೆ, 'ತಮಗೇ ನಾಯಕತ್ವ ನೀಡಬೇಕು' ಎಂಬ ಅವರ ಶರತ್ತಿನ ಕಾರಣದಿಂದಾಗಿ ಅವರ ಪ್ರಸ್ತಾಪವನ್ನು ಗುಜರಾತ್...

ದೆಹಲಿ ಪ್ರತಿಭಟನೆಯಲ್ಲಿ ಕನಿಷ್ಠ 10 ಮಂದಿಗೆ ಪೆಲೆಟ್ ಗಾಯ: ಆರ್‌ಟಿಐ ಮಾಹಿತಿ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಜುಲೈ 20ರಂದು ದೆಹಲಿಯಲ್ಲಿ ನಡೆದ ‘ಚಲೋ ಸಂಸತ್’ ಪ್ರತಿಭಟನಾ ಮೆರವಣಿಗೆಯಲ್ಲಿ ಕನಿಷ್ಠ 10 ಮಂದಿ ಪೆಲೆಟ್‌ ಗುಂಡುಗಳಿಂದ ಗಾಯಗೊಂಡಿರುವುದು ಆರ್‌ಟಿಐ ಮೂಲಕ ಬಹಿರಂಗವಾಗಿದೆ. ತೃಣಮೂಲ ಕಾಂಗ್ರೆಸ್ ನಾಯಕ ಸಾಕೇತ್ ಗೋಖಲೆ...

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ರಾಜೀನಾಮೆ: ಫೆಬ್ರವರಿವರೆಗೆ ಹುದ್ದೆಯಲ್ಲಿ ಮುಂದುವರಿಕೆ

ಟಾಟಾ ಸಮೂಹದ ನಾಯಕತ್ವದಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳ ಬೆನ್ನಲ್ಲೇ, ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆದರೆ, ತಮ್ಮ ಪ್ರಸ್ತುತ ಅಧಿಕಾರಾವಧಿ ಪೂರ್ಣಗೊಳ್ಳುವ ಫೆಬ್ರವರಿ ತಿಂಗಳವರೆಗೆ ಅವರು...

ಜಾರ್ಖಂಡ್‌ ಪ್ರತಿಭಟನೆ | ಪೊಲೀಸರ ಮೇಲೆ ಕಲ್ಲು ತೂರಿದ್ದು ಬಿಜೆಪಿ ಕಾರ್ಯಕರ್ತರೇ?; ಕಾಂಗ್ರೆಸ್‌ ಆರೋಪವೇನು?

ಜಾರ್ಖಂಡ್‌ನ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ 17ನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ ವಿಧಾನಸಭೆ ಮುತ್ತಿಗೆ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು...

‘ನಾಯಕರೇ ಇಲ್ಲದ ಚಳವಳಿ ಎನ್ನುವುದೂ ಒಂದು ರಾಜಕಾರಣವೇ’: ಐಸಾ ಅಧ್ಯಕ್ಷೆ ನೇಹಾ ಬೋರಾ

ದೇಶಾದ್ಯಂತ ಇತ್ತೀಚೆಗೆ ಕಾಡ್ಗಿಚ್ಚಿನಂತೆ ಹಬ್ಬಿದ ವಿದ್ಯಾರ್ಥಿ-ಯುವಜನರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ (AISA) ರಾಷ್ಟ್ರೀಯ ಅಧ್ಯಕ್ಷೆ, ಜೆಎನ್‌ಯು ಸಂಶೋಧನಾ ವಿದ್ಯಾರ್ಥಿನಿ ನೇಹಾ ಬೋರಾ ಕೂಡ ಒಬ್ಬರು. ದೆಹಲಿಯ ಜಂತರ್ ಮಂತರ್‌ನಲ್ಲಿ...

ಧ್ರುವ್ ರಾಠಿ ವಿಡಿಯೋ ಭಾರತದಲ್ಲಿ ನಿರ್ಬಂಧ: ದೆಹಲಿ ಹೈಕೋರ್ಟ್‌ಗೆ ಗೂಗಲ್ ಮಾಹಿತಿ

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ, ಸಾಮಾಜಿಕ ಜಾಲತಾಣದ ಖ್ಯಾತ ಇನ್‌ಫ್ಲುಯೆನ್ಸರ್ ಧ್ರುವ್ ರಾಠಿ ಅವರ 'ಮಾನಹಾನಿಕರ' ಯೂಟ್ಯೂಬ್ ವಿಡಿಯೋವನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ ಎಂದು ಗೂಗಲ್ ಸಂಸ್ಥೆ ಮಂಗಳವಾರ ದೆಹಲಿ ಹೈಕೋರ್ಟ್‌ಗೆ...

ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ಹೆಸರು ನಾಪತ್ತೆ ಪ್ರಕರಣ: 34 ಲಕ್ಷ ಮೇಲ್ಮನವಿಗಳ ತ್ವರಿತ ವಿಲೇವಾರಿಗೆ ಸುಪ್ರೀಂ ಸೂಚನೆ

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಎಸ್‌ಐಆರ್ (SIR) ಮೇಲ್ಮನವಿ ನ್ಯಾಯಮಂಡಳಿಗಳಿಗೆ ಸಲ್ಲಿಕೆಯಾಗಿರುವ ಸುಮಾರು 34 ಲಕ್ಷ ಮೇಲ್ಮನವಿಗಳು ಇತ್ಯರ್ಥಕ್ಕೆ ಬಾಕಿ ಇವೆ. ಈ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ...

ಈ ಹೊತ್ತಿನ ಪ್ರಮುಖ ಸುದ್ದಿ