ದೇಶ

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ ಎಂದು ಸುಪ್ರೀಂ ಕೋರ್ಟ್ ಭಾವಿಸಿದರೆ, ಕ್ಷಮೆಯಾಚಿಸಲು ಯಾವುದೇ ಹಿಂಜರಿಕೆಯಿಲ್ಲ ಮತ್ತು ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆ ಮಾಡಿದ ಪ್ರಕರಣದಲ್ಲಿ, ಮಾಲೆಗಾಂವ್ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯವು...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ 'ಲೆಹರಾ ದೋ ತಿರಂಗಾ' (ತಿರಂಗಾ ಮಾರ್ಚ್) ಪ್ರತಿಭಟನಾ ಮೆರವಣಿಗೆಗೆ ದೆಹಲಿ ಪೊಲೀಸರು ತಡೆ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ ವರದಿಗಾರಿಕೆಯನ್ನು ಉತ್ತೇಜಿಸಲು ಹಾಗೂ ಮಾಧ್ಯಮ ಸಿಬ್ಬಂದಿ, ಕಾನೂನು ಜಾರಿ ಸಂಸ್ಥೆಗಳ ನಡುವೆ ಉತ್ತಮ ಸಮನ್ವಯ ಮೂಡಿಸಲು ಭಾರತೀಯ ಪ್ರೆಸ್ ಕೌನ್ಸಿಲ್...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ ಗುರುವಾರ ನಡೆದ ಮಹತ್ವದ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ಅಥವಾ ಪ್ರಗತಿ ಸಾಧ್ಯವಾಗಿಲ್ಲ. ಹೀಗಾಗಿ, ಎರಡೂ ಕಡೆಗಳ ನಡುವಿನ ಮುಂದಿನ...

SIR ವಿರುದ್ಧ ಅರ್ಜಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿಕೂಟದ ನಾಯಕರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು ಸುಂಕ ಹೇರಬೇಕೇ ಅಥವಾ ಬೇಡವೇ ಎಂಬುದರ ಕುರಿತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿನ 10 ದಿನಗಳ ಒಳಗೆ ಅಂತಿಮ...

ಅಕ್ಟೋಬರ್ 12ರ ಸುಪ್ರೀಂ ಕೋರ್ಟ್ ಮೆರವಣಿಗೆ: ರಾಹುಲ್, ಅಖಿಲೇಶ್ ಸೇರಿ ವಿಪಕ್ಷ ನಾಯಕರಿಗೆ ನೋಟಿಸ್

ಕಳೆದ ಅಕ್ಟೋಬರ್ 12ರಂದು ಸುಪ್ರೀಂ ಕೋರ್ಟ್ ಕಡೆಗೆ ನಡೆಸಲಾದ ಮೆರವಣಿಗೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿರುವ ಸರ್ವೋಚ್ಚ ನ್ಯಾಯಾಲಯವು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸಮಾಜವಾದಿ ಪಕ್ಷದ...

ಪೊಲೀಸ್ ವಿರುದ್ಧ ಲೈಂಗಿಕ ಕಿರುಕುಳ ದೂರಿನ ಬೆನ್ನಲ್ಲೇ ಜಾತಿನಿಂದನೆ ಕೇಸ್: ಯೂಟ್ಯೂಬರ್ ಯುವತಿ ಬಂಧಿಸದಂತೆ ಸುಪ್ರೀಂ ಆದೇಶ

ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದ್ದ ಯುವ ಪತ್ರಕರ್ತೆ ಹಾಗೂ ಯೂಟ್ಯೂಬರ್ ವಿರುದ್ಧವೇ ಎಸ್‌ಸಿ/ಎಸ್‌ಟಿ (ಜಾತಿನಿಂದನೆ) ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ...

ʼನಮ್ಮನ್ನು ಯಾರೂ ಬೆದರಿಸಿ ಮಣಿಸಲಾರರು, ಇಂಥ ಪ್ರಯತ್ನಗಳು ವ್ಯರ್ಥʼ; ರಾಹುಲ್‌ ರ್ಯಾಲಿ ಕುರಿತು CJI ಪ್ರತಿಕ್ರಿಯೆ

ನ್ಯಾಯಾಂಗದ ಮೇಲೆ ಯಾರೂ ಒತ್ತಡ ಹೇರಲು ಸಾಧ್ಯವಿಲ್ಲ. ನಮ್ಮನ್ನು ಯಾರೂ ಬೆದರಿಸಿ ಮಣಿಸಲಾರರು ಎಂದು ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಇಂಡಿಯಾ (INDIA) ಮೈತ್ರಿಕೂಟದ ನಾಯಕರ ಮೆರವಣಿಗೆ ಮತ್ತು ಪ್ರತಿಭಟನೆಗೆ ಸಂಬಂಧಿಸಿದಂತೆ ಭಾರತದ...

ರಾಮಲೀಲಾ ಮೈದಾನದಲ್ಲಿ ₹15.66 ಕೋಟಿಯ ಕಣ್ಗಾವಲು: 338 ಫೇಶಿಯಲ್ ರೆಕಗ್ನಿಷನ್ ಕ್ಯಾಮೆರಾ ಅಳವಡಿಕೆಗೆ ಸಿದ್ಧತೆ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಸರಣಿ ಪ್ರತಿಭಟನೆಗಳು ಮತ್ತು ಸಾರ್ವಜನಿಕ ಸಭೆ-ಸಮಾರಂಭಗಳ ಪ್ರಮುಖ ಕೇಂದ್ರವಾದ ನವದೆಹಲಿಯ ರಾಮಲೀಲಾ ಮೈದಾನದ ಸುತ್ತಮುತ್ತ ಭಾರೀ ಭದ್ರತಾ ಕ್ರಮವಾಗಿ ಮುಖಚಹರೆ ಗುರುತಿಸುವ (ಫೇಶಿಯಲ್ ರೆಕಗ್ನಿಷನ್) ತಂತ್ರಜ್ಞಾನ ಆಧಾರಿತ 338...

ಸಾಮೂಹಿಕ ಅತ್ಯಾಚಾರಕ್ಕೆ ಮಹಿಳೆ ನೆರವಾಗಿದ್ದರೆ ಆಕೆಯೂ ಆರೋಪಿ: ದೆಹಲಿ ಹೈಕೋರ್ಟ್

ಮಹಿಳೆಯೊಬ್ಬಳ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮತ್ತೊಬ್ಬ ಮಹಿಳೆ ಪ್ರತ್ಯಕ್ಷವಾಗಿ ದೈಹಿಕ ದೌರ್ಜನ್ಯ ಎಸಗದೇ ಇದ್ದರೂ, ಕೃತ್ಯ ಎಸಗಲು ಸಮಾನ ಉದ್ದೇಶದಿಂದ ಸಹಕರಿಸಿದ್ದರೆ ಆಕೆಯನ್ನೂ 'ಸಾಮೂಹಿಕ ಅತ್ಯಾಚಾರ'ದ ಆರೋಪಿಯನ್ನಾಗಿ ಪರಿಗಣಿಸಬಹುದು ಎಂದು ದೆಹಲಿ...

ಈ ಹೊತ್ತಿನ ಪ್ರಮುಖ ಸುದ್ದಿ