ದೇಶ

ರಾತ್ರಿ 7ರ ನಂತರ ಆರಂಭವಾಗುವ ಕರಾಳತೆ; ನರಕವಾದ ಇಂಜಿನಿಯರಿಂಗ್ ಹೆಣ್ಣುಮಕ್ಕಳ ಹಾಸ್ಟೆಲ್‌

ರಾತ್ರಿ 7 ಗಂಟೆಯಾಗುತ್ತಿದ್ದಂತೆ ಹೆಣ್ಣುಮಕ್ಕಳ ಹಾಸ್ಟೆಲ್ ಬಾಗಿಲುಗಳು ಮುಚ್ಚಿಕೊಳ್ಳುತ್ತವೆ. ಆದರೆ, ಆ ನಂತರವೇ ಅಲ್ಲಿ ನಿಜವಾದ ಭಯದ ಆಟ ಶುರುವಾಗುತ್ತದೆ! ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಲಾಗುತ್ತದೆ. ಪ್ರತಿಭಟಿಸಿದರೆ ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುವುದಾಗಿ ಹಾಗೂ ಕಾಲೇಜಿನಿಂದ...

ಆತಂಕಕಾರಿ ಮಟ್ಟದಲ್ಲಿ ಕ್ಯಾನ್ಸರ್ ಏರಿಕೆ: ಒಂದೇ ವರ್ಷದಲ್ಲಿ 15.70 ಲಕ್ಷ ಪ್ರಕರಣ, 8.69 ಲಕ್ಷ ಸಾವು

ದೇಶದಲ್ಲಿ ಕ್ಯಾನ್ಸರ್ ಮಹಾಮಾರಿ ಆತಂಕಕಾರಿ ಮಟ್ಟದಲ್ಲಿ ಉಲ್ಬಣಿಸುತ್ತಿದೆ. 2025ನೇ ಸಾಲಿನಲ್ಲಿ ದೇಶಾದ್ಯಂತ ಬರೋಬ್ಬರಿ 15.70 ಲಕ್ಷ ಹೊಸ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿದ್ದು, ಒಂದೇ ವರ್ಷದಲ್ಲಿ 8.69 ಲಕ್ಷಕ್ಕೂ ಹೆಚ್ಚು ಮಂದಿ ಈ ರೋಗಕ್ಕೆ...

ಅತ್ಯಾಚಾರ ಪ್ರಕರಣ: ಆಸಾರಾಮ್‌ಗೆ 20 ದಿನಗಳ ಪರೋಲ್ ಮಂಜೂರು ಮಾಡಿದ ರಾಜಸ್ಥಾನ ಹೈಕೋರ್ಟ್

ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವಮಾನವ ಆಸಾರಾಮ್‌ಗೆ ರಾಜಸ್ಥಾನ ಹೈಕೋರ್ಟ್ 20 ದಿನಗಳ ನಿಯಮಿತ ಪರೋಲ್ ಮಂಜೂರು ಮಾಡಿದೆ. ಪರೋಲ್ ಅರ್ಜಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನೀಡಿದ್ದ...

ಜಾರ್ಖಂಡ್ ನೇಮಕಾತಿ ಅಕ್ರಮ: ತೀವ್ರಗೊಂಡ ಪ್ರತಿಭಟನೆ; ಮೌನ ಮುರಿದ ಸಿಎಂ ಸೊರೆನ್

ಜಾರ್ಖಂಡ್‌ನಲ್ಲಿ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ನಡುವೆ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಪ್ರತಿಭಟನಾ ನಿರತ ಉದ್ಯೋಗಾಕಾಂಕ್ಷಿಗಳ ಬೇಡಿಕೆಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ...

ಕಾವೇರಿ ಜಲಾಶಯಗಳಿಗೆ ಹೆಚ್ಚಿದ ಒಳಹರಿವು: ಸದ್ಯಕ್ಕೆ ತಣ್ಣಗಾಗುವುದೇ ಕರ್ನಾಟಕ–ತಮಿಳುನಾಡು ನೀರು ಹಂಚಿಕೆ ಬಿಕ್ಕಟ್ಟು?

ಕಾವೇರಿ ಕಣಿವೆಯ ಪ್ರತಿಯೊಂದು ಹನಿ ನೀರನ್ನೂ ವೈಜ್ಞಾನಿಕವಾಗಿ ಲೆಕ್ಕಹಾಕಿ, ನ್ಯಾಯಯುತವಾಗಿ ಹಂಚಿ, ದಕ್ಷವಾಗಿ ಬಳಸಿದಾಗ ಮಾತ್ರ ಪ್ರತಿವರ್ಷ ಮಳೆಗಾಲದಲ್ಲಿ ಮರುಕಳಿಸುವ ಈ ಬಿಕ್ಕಟ್ಟಿಗೆ ದೀರ್ಘಕಾಲೀನ ಪರಿಹಾರ ದೊರೆಯಬಹುದು. ಸದ್ಯ ಜಲಾಶಯಗಳಿಗೆ ಹೆಚ್ಚಿದ ಒಳಹರಿವು...

ವಿಪಕ್ಷಗಳ ದನಿ ಇಲ್ಲದ ಬಿಹಾರ ವಿಧಾನಸಭೆಗೆ ಪ್ರಶಾಂತ್ ಕಿಶೋರ್ ಪ್ರವೇಶ; ಪರ್ಯಾಯ ರಾಜಕೀಯದ ಆರಂಭವೇ?

ಬಿಹಾರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಭದ್ರಕೋಟೆಯನ್ನು ಭೇದಿಸಿ, ಬಾಕಿಂಪುರ ಕ್ಷೇತ್ರದಲ್ಲಿ ಪ್ರಶಾಂತ್ ಕಿಶೋರ್ ಗೆಲುವು ಸಾಧಿಸಿದ್ದಾರೆ. ಸದ್ಯದ ಬಿಹಾರ ರಾಜಕೀಯದಲ್ಲಿ ಕಿಶೋರ್ ಅವರ ವಿಧಾನಸಭಾ ಪ್ರವೇಶವನ್ನು ಕೇವಲ ಒಂದು ಉಪಚುನಾವಣೆಯ ಗೆಲುವಾಗಿಯಲ್ಲದೆ, ರಾಜಕೀಯ...

ನಟಿ ತ್ರಿಶಾ ಕುರಿತು ಹೇಳಿಕೆ ವಿವಾದ; ಉದಯನಿಧಿ ಸ್ಟಾಲಿನ್‌ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ಆದೇಶ

ನಟಿ ತ್ರಿಶಾ ಕುರಿತು ನೀಡಿದರೆನ್ನಲಾದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತಮಿಳುನಾಡು ಡಿಎಂಕೆ ಶಾಸಕ ಹಾಗೂ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸದೆ, ವಿಚಾರಣೆ ಪೂರ್ಣಗೊಳಿಸಿದ ಬಳಿಕ...

300 ವರ್ಷಗಳ ಇತಿಹಾಸ ಬದಲಿಸಿದ ಭಾರತೀಯ ಮೂಲದ ಪ್ರತಿಭೆ: 18ನೇ ವಯಸ್ಸಿಗೆ ವಿಶ್ವದ ಕಿರಿಯ ಪ್ರಾಧ್ಯಾಪಕ ಥಾಮಸ್

ಭಾರತೀಯ ಮೂಲದ ಅಮೆರಿಕನ್ ಯುವಕ ನಥಾನ್ ಥಾಮಸ್ ಅವರು 'ವಿಶ್ವದ ಅತಿ ಕಿರಿಯ ಪುರುಷ ಪ್ರಾಧ್ಯಾಪಕ' ಎಂಬ ಪ್ರತಿಷ್ಠಿತ ಗಿನ್ನೆಸ್ ವಿಶ್ವ ದಾಖಲೆಗೆ ಭಾಜನರಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. 18 ವರ್ಷ 346...

ಸದನ ಸುಗಮವಾಗಿ ನಡೆಯಲು ಪ್ರಧಾನಿ, ಗೃಹ ಸಚಿವರು ಹಾಜರಿರಬೇಕು: ಮಲ್ಲಿಕಾರ್ಜುನ ಖರ್ಗೆ

ಸಂಸತ್ತಿನ ಮುಂಗಾರು ಅಧಿವೇಶನ ಸುಗಮವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕಾದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಕಡ್ಡಾಯವಾಗಿ ಸದನದಲ್ಲಿ ಹಾಜರಿರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಅಸ್ಸಾಂ | 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಭೀಕರ ಹತ್ಯೆ; ಐವರು ಪೊಲೀಸ್ ವಶಕ್ಕೆ‌

ಹಿಂದೆಂದೂ ಕಂಡರಿಯದ ಭೀಕರ ಪ್ರವಾಹಕ್ಕೆ ತುತ್ತಾಗಿ ಇನ್ನೂ ಚೇತರಿಸಿಕೊಳ್ಳಲಾಗದೆ ನಲುಗುತ್ತಿರುವ ಅಸ್ಸಾಂ ರಾಜ್ಯದಲ್ಲಿ ಅಮಾನುಷ ಪ್ರಕರಣವೊಂದು ವರದಿಯಾಗಿದೆ. 15 ವರ್ಷದ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ...

ಹಾರುತ್ತಿರುವಾಗಲೇ ದಿಢೀರ್ 300 ಅಡಿ ಕುಸಿದ ಏರ್ ಇಂಡಿಯಾ ವಿಮಾನ: 12 ಪ್ರಯಾಣಿಕರಿಗೆ ಗಾಯ

ಥಾಯ್ಲೆಂಡ್‌ನ ಫುಕೆಟ್‌ನಿಂದ ನವದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಸೋಮವಾರ ಮಾರ್ಗಮಧ್ಯೆ ತೀವ್ರ ಹವಾಮಾನ ವೈಪರೀತ್ಯಕ್ಕೆ (Turbulence) ಸಿಲುಕಿದ್ದು, ಕನಿಷ್ಠ 12 ಪ್ರಯಾಣಿಕರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಆಕಾಶದಲ್ಲಿ ಹಾರಾಡುತ್ತಿದ್ದ ವಿಮಾನವು ಏಕಾಏಕಿ...

ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಚುನಾವಣಾ ರಾಜಕೀಯ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ. ಬದಲಾಗಿ, ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವ ಗುರಿ ಹೊಂದಿದೆ ಎಂದು ಆಂದೋಲನದ...

ಈ ಹೊತ್ತಿನ ಪ್ರಮುಖ ಸುದ್ದಿ