ದೇಶ

ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ: 4 ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ಮಹಾರಾಷ್ಟ್ರದ ಭಿವಂಡಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಅವಶೇಷಗಳ ಅಡಿ ಮೂರರಿಂದ ನಾಲ್ಕು ಮಂದಿ ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಭಿವಂಡಿಯ ಬಾಲಾಜಿ ನಗರ...

ನಿಷ್ಪಕ್ಷಪಾತತನ ಬೇಡವೇ: ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ಸಿಜೆಐ ಹೊರಗಿಟ್ಟ ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಚುನಾವಣಾ ಆಯುಕ್ತರ (ECs) ನೇಮಕಾತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು (CJI) ಆಯ್ಕೆ ಸಮಿತಿಯಿಂದ ಹೊರಗಿಡುವ ಕೇಂದ್ರ ಸರ್ಕಾರದ ಕಾಯ್ದೆಯು ಇದೀಗ ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ತೀವ್ರ...

ಭೋಜಶಾಲಾ ವಿವಾದ: ಪಕ್ಕದ ದರ್ಗಾ ಜಾಗದಲ್ಲೇ ಶುಕ್ರವಾರದ ನಮಾಝ್‌ಗೆ ಸುಪ್ರೀಂ ಕೋರ್ಟ್ ಅನುಮತಿ

ಮಧ್ಯಪ್ರದೇಶದ ಧಾರಾ ಜಿಲ್ಲೆಯಲ್ಲಿರುವ ವಿವಾದಿತ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣದ ಪಕ್ಕದಲ್ಲೇ ಇರುವ ದರ್ಗಾ ಭೂಮಿಯಲ್ಲಿ ಶುಕ್ರವಾರದ ನಮಾಝ್ ಸಲ್ಲಿಸಲು ಸುಪ್ರೀಂ ಕೋರ್ಟ್ ಮುಸ್ಲಿಂ ಸಮುದಾಯಕ್ಕೆ ಅನುಮತಿ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ...

‘ವಂದೇ ಮಾತರಂ’ಗೆ ಅವಮಾನಿಸಿದರೆ 3 ವರ್ಷ ಜೈಲು: ಸಂಸತ್ತಿನಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

'ವಂದೇ ಮಾತರಂ' ಗೀತೆಗೆ ಅಗೌರವ ತೋರುವುದನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸುವ 'ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ (ತಿದ್ದುಪಡಿ) ಮಸೂದೆ, 2026'ಕ್ಕೆ ಸಂಸತ್ತು ಅಸ್ತು ಎಂದಿದೆ. ಬುಧವಾರವಷ್ಟೇ (ಜು.29) ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದ ಈ ಮಸೂದೆಗೆ,...

ಗುಜರಾತ್ | ವಡೋದರಾದಲ್ಲಿ ಉಪಚುನಾವಣೆ ಕಾವು: ಮಾಂಜಲ್‌ಪುರದಲ್ಲಿ ಬಿರುಸಿನ ಮತದಾನ

ಗುಜರಾತ್‌ನ ವಡೋದರಾ ನಗರದ ದಕ್ಷಿಣ ಭಾಗದಲ್ಲಿರುವ ಮಾಂಜಲ್‌ಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಯ ಮತದಾನ ಪ್ರಕ್ರಿಯೆ ಪ್ರಸ್ತುತ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಒಟ್ಟು 2.19 ಲಕ್ಷ ಅರ್ಹ ಮತದಾರರಿದ್ದಾರೆ. ಬೆಳಿಗ್ಗೆ 7 ಗಂಟೆಗೆ...

ʼವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಲು ಅಮಿತ್ ಶಾ ಆದೇಶಿಸಿದ್ದರು’; ರಾಹುಲ್ ಆರೋಪಕ್ಕೆ ಸಿಜೆಪಿ ಬೆಂಬಲ

ಜುಲೈ 20ರಂದು ದೆಹಲಿಯಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪಾತ್ರದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ...

ಲೈಂಗಿಕ ನಿಂದನೆ: ನಟಿ ಲಕ್ಷ್ಮಿ ಪ್ರಿಯಾ ವಿರುದ್ಧ ಎಫ್‌ಐಆರ್ ಕೋರಿದ ಅನ್ಸಿಬಾ; ಕೇರಳ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಲೈಂಗಿಕ ನಿಂದನೆ ಹಾಗೂ ತೇಜೋವಧೆ ಮಾಡುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಸಹ-ನಟಿ ಲಕ್ಷ್ಮಿ ಪ್ರಿಯಾ ಹಾಗೂ ಯೂಟ್ಯೂಬ್ ಚಾನೆಲ್ ಪ್ರತಿನಿಧಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು...

ಕಾವೇರಿ ನಿಯಮ ಉಲ್ಲಂಘನೆ ಆರೋಪ; ಕರ್ನಾಟಕದ ಮೇಕೆದಾಟು DPR ವಾಪಸ್‌ ಕಳಿಸಿದ CWC

ಮಹತ್ವಾಕಾಂಕ್ಷೆಯ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಮತ್ತೊಂದು ಹಿನ್ನಡೆಯಾಗಿದ್ದು, ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪರಿಷ್ಕೃತ ವಿಸ್ತೃತ ಯೋಜನಾ ವರದಿ (DPR)ಯನ್ನು ಕೇಂದ್ರ ಜಲ ಆಯೋಗ (CWC) ವಾಪಸ್ ಕಳುಹಿಸಿದೆ. ಯೋಜನೆಯು ಕಾವೇರಿ ಜಲ...

ಬಿಹಾರ | ಉಪಚುನಾವಣೆ ಮುನ್ನ ಹೈಡ್ರಾಮಾ: ಬಿಜೆಪಿ ವಿರುದ್ಧ ಪ್ರಶಾಂತ್ ಕಿಶೋರ್ ಗಂಭೀರ ಆರೋಪ

ಬಿಹಾರದ ಬಾಂಕಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ತೀವ್ರ ರಾಜಕೀಯ ಹೈಡ್ರಾಮಾ ಸೃಷ್ಟಿಯಾಗಿದೆ. ಜನ ಸುರಾಜ್ ಪಾರ್ಟಿಯ (ಜೆಎಸ್‌ಪಿ) ಸಂಸ್ಥಾಪಕ ಹಾಗೂ ಈ ಚುನಾವಣೆಯ ಬಾಂಕಿಪುರ ಅಭ್ಯರ್ಥಿಯೂ ಆಗಿರುವ...

ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ, ರಾಮಮಂದಿರ ಅಕ್ರಮ: ಸಂಸತ್ ಸಂಕೀರ್ಣದಲ್ಲಿ ವಿಪಕ್ಷಗಳ ಪ್ರತಿಭಟನೆ!

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಮತ್ತು ಅಯೋಧ್ಯೆಯ ರಾಮಮಂದಿರ ದೇವಾಲಯದ ದೇಣಿಗೆಯಲ್ಲಿ ನಡೆದಿರುವ ಅಕ್ರಮಗಳನ್ನು ಖಂಡಿಸಿ, ವಿರೋಧ ಪಕ್ಷಗಳ ಸಂಸದರು ಗುರುವಾರ ಸಂಸತ್ತಿನ ಸಂಕೀರ್ಣದಲ್ಲಿ ಬೃಹತ್...

ತಮಿಳುನಾಡು: ಶಾಲಾ ಬಿಸಿಯೂಟದ ಮೆನುವಿನಲ್ಲಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ?

ತಮಿಳುನಾಡಿನ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ 'ಮಧ್ಯಾಹ್ನದ ಬಿಸಿಯೂಟ ಯೋಜನೆ'ಯಡಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ಬಡಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಪರಿಶೀಲಿಸುತ್ತಿದೆ. ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತ ಪ್ರಸ್ತಾವನೆಯನ್ನು ಮುಖ್ಯಮಂತ್ರಿ...

ಇ20 ಪೆಟ್ರೋಲ್ ಬಳಕೆ: ಹಳೆಯ ವಾಹನಗಳ ರಬ್ಬರ್ ಬಿಡಿಭಾಗಗಳಿಗೆ ಹಾನಿ ಸಾಧ್ಯತೆ ಎಂದ ಗಡ್ಕರಿ

2005 ರಿಂದ 2016ರ ನಡುವೆ ತಯಾರಾದ ಬಿಎಸ್‌-3 (BS-III) ವಾಹನಗಳಲ್ಲಿ ಇ20 (ಎಥೆನಾಲ್‌ 20) ಪೆಟ್ರೋಲ್ ಬಳಸಿದಾಗ, ಆ ವಾಹನಗಳ ಕೆಲವು ರಬ್ಬರ್ ಬಿಡಿಭಾಗಗಳು ಹಾಗೂ ಗ್ಯಾಸ್ಕೆಟ್‌ಗಳನ್ನು ಬದಲಾಯಿಸುವ ಅಗತ್ಯ ಉಂಟಾಗಬಹುದು. ಆದರೆ,...

ಈ ಹೊತ್ತಿನ ಪ್ರಮುಖ ಸುದ್ದಿ