ದೇಶ

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ ಮಾಡಿದ ರೆಸ್ಟೋರೆಂಟ್‌ ಒಂದಕ್ಕೆ ಗ್ರಾಹಕ ನ್ಯಾಯಾಲಯವು ಬರೋಬ್ಬರಿ 1 ಲಕ್ಷ ರೂ. ದಂಡ ವಿಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ರಾಷ್ಟ್ರ ಧ್ವಜ ಹಾರಿಸಿದ್ದಕ್ಕೆ ಸಿಜೆಪಿ ನಾಯಕರ ಬಂಧನ; ಅ.16ರಂದು ತ್ರಿವರ್ಣ ಧ್ವಜದೊಂದಿಗೆ ಕನಾಟ್ ಪ್ಲೇಸ್‌ನಲ್ಲಿ ಜಮಾಯಿಸಲು ದೀಪ್ಕೆ ಕರೆ

ತ್ರಿವರ್ಣ ಧ್ವಜ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸಲು ಅಕ್ಟೋಬರ್ 16ರಂದು ದೆಹಲಿಯ ಕನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ರಾಷ್ಟ್ರಧ್ವಜದೊಂದಿಗೆ ಸಮಾವೇಶಗೊಳ್ಳುವಂತೆ ಕಾಕ್‌ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಸಾಮಾಜಿಕ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ, ಅನುಗುಣವಾದ ಹಾಗೂ ಕಾನೂನುಬದ್ಧ ಕ್ರಮಗಳಿಂದಾಗಿ ದೊಡ್ಡ ಮಟ್ಟದ ಸಾರ್ವಜನಿಕ ಸುವ್ಯವಸ್ಥೆಯ ಸಮಸ್ಯೆಯನ್ನು ತಪ್ಪಿಸಲು ಸಾಧ್ಯವಾಯಿತು ಎಂದು ದೆಹಲಿ ಪೊಲೀಸ್ ಆಯುಕ್ತ...

2018ರ ಪ್ರಕರಣ: ಸಿಜೆಪಿ ಪ್ರತಿಭಟನೆ ಹೊತ್ತಿನಲೇ ಧೃವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್

ಡಿಜಿಟಲ್ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ 2018ರ ಕ್ರಿಮಿನಲ್ ಮಾನಹಾನಿ ದೂರಿಗೆ ಸಂಬಂಧಿಸಿದಂತೆ, ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಅವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಹೊಸದಾಗಿ ಸಮನ್ಸ್ ಜಾರಿಗೊಳಿಸಿದೆ....

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ ಉಂಟಾದ ಅಡಚಣೆಗಳ ನಡುವೆಯೂ ಭಾರತ ದ್ರವೀಕೃತ ನೈಸರ್ಗಿಕ ಅನಿಲ (LNG) ಆಮದನ್ನು ಮುಂದುವರೆಸಿದೆ. ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ LNG ಪೂರೈಸುವ ಪ್ರಮುಖ...

ಸಿಜೆಪಿ ನಾಯಕರ ಬಂಧನಕ್ಕೆ ಆಕ್ರೋಶ; ನಾಳೆ ದೆಹಲಿಯಲ್ಲಿ ತ್ರಿವರ್ಣ ಧ್ವಜ ಪ್ರತಿಭಟನೆಗೆ ದೀಪ್ಕೆ ಕರೆ

ಸಿಜೆಪಿ ನಾಯಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರ ಬಂಧನದ ಬೆನ್ನಲ್ಲೇ, ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಲಾಗಿದೆ ಎಂದು...

ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕೆ ನಟ ಇಮ್ರಾನ್‌ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್‌; ಎರಡು ಕಾಯ್ದೆಗಳ ಹೇರಿಕೆ

ಬಾಲಿವುಡ್ ನಟ ಇಮ್ರಾನ್ ಖಾನ್ ಅವರಿಗೆ ಮುಂಬೈ ಪೊಲೀಸ್ ಇಲಾಖೆಯು ದೇಶ ತೊರೆಯುವಂತೆ ಅಧಿಕೃತ ನೋಟಿಸ್ ಜಾರಿ ಮಾಡಿದೆ. ಅಮೆರಿಕದ ಪೌರತ್ವವನ್ನು ಹೊಂದಿದ್ದು, ಭಾರತದ ವೀಸಾ ಮತ್ತು ಸಾಗರೋತ್ತರ ಭಾರತೀಯ ನಾಗರಿಕ (OCI)...

ಇಸ್ಲಾಂಗೆ ಮತಾಂತರಗೊಂಡವರಿಗೆ ಹಿಂದುಳಿದ ವರ್ಗದ ಮೀಸಲಾತಿ ಇಲ್ಲ: ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡವರಿಗೆ ಹಿಂದುಳಿದ ವರ್ಗದ ಮುಸ್ಲಿಂ ಸ್ಥಾನಮಾನ ನೀಡಿ ತಮಿಳುನಾಡು ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದ್ದ ಮದ್ರಾಸ್ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿಹಿಡಿದಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು...

ಅಂಕಿತಾ ಭಂಡಾರಿ ಪೋಷಕರ ಬಂಧನ ‘ಹೇಡಿತನದ ಪರಾಕಾಷ್ಠೆ’; ಮೋದಿ ಸರ್ಕಾರದ ವಿರುದ್ಧ ಖರ್ಗೆ ಆಕ್ರೋಶ

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ ಎಂದು ಶಂಕಿಸಲಾಗಿರುವ ಬಿಜೆಪಿ ನಾಯಕ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಈ ನೇಮಕಾತಿಯನ್ನು ವಿರೋಧಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ದೆಹಲಿಯ ಇಂಡಿಯಾ ಗೇಟ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ ಎಸಿಪಿ ವಿವೇಕ್ ಭಗತ್ FIR!

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ ಚಾರ್ಜ್'ಶೀಟ್ ಸಲ್ಲಿಸಿದ ಕೆಲವೇ ದಿನಗಳಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ