ದೇಶ

ʼಸಂಸತ್ ಚಲೋʼ | CJP ಜೊತೆ ಮಾತುಕತೆಗೆ ಕೇಂದ್ರ ಆಹ್ವಾನ, ಜೆಪಿ ನಡ್ಡಾರನ್ನು ಭೇಟಿಯಾಗಲಿರುವ ನಿಯೋಗ

ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು (ಜುಲೈ 20) ಸಂಸತ್ ಭವನದತ್ತ 'ಕಾಕ್ರೋಚ್ ಜನತಾ ಪಾರ್ಟಿ' (CJP) ತಂಡ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಮಾತುಕತೆಗಾಗಿ CJP ತಂಡವನ್ನು...

ನನ್ನ ಆರೋಗ್ಯ ಚೆನ್ನಾಗಿದೆ, ಸಿಜೆಪಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ: ಆಸ್ಪತ್ರೆಗೆ ವಾಂಗ್‌ಚುಕ್ ಪತ್ರ

ಪರಿಸರವಾದಿ ಸೋನಂ ವಾಂಗ್‌ಚುಕ್ ಅವರು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯ ಅಧಿಕಾರಿಗಳಿಗೆ ಕೈಬರಹದ ಪತ್ರವೊಂದನ್ನು ಬರೆದಿದ್ದು, "ನನ್ನ ಆರೋಗ್ಯ ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದೆ. ಹೀಗಾಗಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ಹಮ್ಮಿಕೊಂಡಿರುವ 'ಸಂಸತ್ ಚಲೋ'...

‘ನೀಟ್’ ಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಪ್ರತಿಭಟನೆ ಪ್ರಸ್ತಾಪಿಸಿದ ಖರ್ಗೆ: ರಾಜ್ಯಸಭೆ ಕಲಾಪ ಮುಂದೂಡಿಕೆ

ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ, 'ನೀಟ್' (NEET) ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಸ್ತಾಪಿಸಿದ ಬೆನ್ನಲ್ಲೇ ರಾಜ್ಯಸಭೆಯ...

ಸಂಸತ್ ಚಲೋ | ವಾಂಗ್ಚುಕ್ ಜೊತೆ ಹೋರಾಟದಲ್ಲಿದ್ದ ಮೂವರು ವಿದ್ಯಾರ್ಥಿಗಳ 23 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳು, ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ರಾಜೀನಾಮೆ ಹಾಗೂ ಶಿಕ್ಷಣಾ ಕ್ಷೇತ್ರದ ಸುಧಾರಣೆಗೆ ಆಗ್ರಹಿಸಿ ಜಂತರ್‌ ಮಂತರ್‌ ಸೋನಮ್ ವಾಂಗ್ಚುಕ್ ಅವರ...

ಜಂತರ್‌ ಮಂತರ್‌ ಬಳಿ ಕಲ್ಲು ತುಂಬಿದ ಟ್ರಕ್‌; ಪ್ರತಿಭಟನೆಗೆ ಕಳಂಕ ತರಲು ಮೋದಿ ಸರ್ಕಾರದ ಯತ್ನ: ಸಿಜೆಪಿ ಆರೋಪ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಲ್ಲುಗಳನ್ನು ತುಂಬಿದ ಟ್ರಕ್‌ವೊಂದನ್ನು ನಿಲ್ಲಿಸಲಾಗಿದೆ. ನಮ್ಮ ಶಾಂತಿಯುವ ಪ್ರತಿಭಟನೆಯನ್ನು ಹಿಂಸಾತ್ಮಕವಾಗಿ ಬಿಂಬಿಸಲು ಮತ್ತು ಹೋರಾಟಕ್ಕೆ ಕಳಂಕ ತರಲು ಸರ್ಕಾರವೇ ಇಲ್ಲಿ ಟ್ರಕ್‌ಅನ್ನು ತಂದು ನಿಲ್ಲಿಸಿದೆ ಎಂದು ಕಾಕ್ರೋಚ್ ಜನತಾ...

ಸಂಸತ್ತಿನಲ್ಲಿ ‘ನೀಟ್’ ಬಿರುಗಾಳಿ: ವಿಪಕ್ಷಗಳ ಆಕ್ರೋಶ, ಲೋಕಸಭೆ ಕಲಾಪ ಮುಂದೂಡಿಕೆ

ಸಂಸತ್ತಿನ ಮುಂಗಾರು ಅಧಿವೇಶನವು ತೀವ್ರ ರಾಜಕೀಯ ಸಂಘರ್ಷ ಮತ್ತು ಗದ್ದಲದೊಂದಿಗೆ ಆರಂಭವಾಗಿದ್ದು, ವಿರೋಧ ಪಕ್ಷಗಳ ಭಾರಿ ಪ್ರತಿಭಟನೆಯ ನಡುವೆ ಮೊದಲ ದಿನವೇ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಗಿದೆ. ನೀಟ್ (NEET-UG)...

ರಾಹುಲ್ ಗಾಂಧಿಯನ್ನು ‘56 ವರ್ಷದ ಯುವಜನ ನಾಯಕ’ನೆಂದು ಮೂದಲಿಸಿದ ಪ್ರಧಾನಿ ಮೋದಿ

ಇಂದಿನಿಂದ ಸಂಸತ್‌ನ ಮುಂಗಾರು ಅಧಿವೇಶನ ಆರಂಭವಾಗುತ್ತಿದೆ. ಅಧಿವೇಶನಕ್ಕೆ ತೆರಳುವ ಮುನ್ನ ಮಾತನಾಡಿರುವ ಪ್ರಧಾನಿ ಮೋದಿ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. “ನಾನು ಯುವಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆದರೆ,...

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಲು 3 ಷರತ್ತುಗಳನ್ನು ಸರ್ಕಾರದ ಮುಂದಿಟ್ಟ ಸೋನಮ್ ವಾಂಗ್ಚುಕ್

ಕಳೆದ 20ಕ್ಕೂ ಹೆಚ್ಚು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಶಿಕ್ಷಣ ತಜ್ಞ, ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ತಾವು ಉಪವಾಸವನ್ನು ಕೈಬಿಡಲು 3 ಷರತ್ತುಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ತಮ್ಮ ಮೂರು ಷರತ್ತುಗಳನ್ನು...

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ ತೀವ್ರ: ‘ಸಂಸತ್ ಚಲೋ’ ಮೆರವಣಿಗೆಗೂ ಮುನ್ನ ಲಾಠಿಚಾರ್ಜ್

ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ನಡೆಸುತ್ತಿರುವ ಪ್ರತಿಭಟನೆ ತೀವ್ರ...

ಗುಜರಾತ್ | 4 ವರ್ಷದ ಮಗುವಿನ ಅಪಹರಣ, ಕೊಲೆ; ಪೊಲೀಸ್ ಎನ್‌ಕೌಂಟರ್‌ನಲ್ಲಿ ಆರೋಪಿ ಸಾವು

ರೈಲ್ವೆ ನಿಲ್ದಾಣದಲ್ಲಿ ನಾಲ್ಕು ವರ್ಷದ ಮಗುವನ್ನು ಅಪಹರಿಸಿ, ಕೊಲೆ ಮಾಡಿದ (ಅತ್ಯಾಚಾರ ಶಂಕೆ) ಪ್ರಮುಖ ಆರೋಪಿ ಸುರೇಶ್ ಪರ್ಮಾರ್ ಎಂಬಾತನನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಕೊಂದಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಗುಜರಾತ್‌ನ ಆನಂದ್ ಜಿಲ್ಲೆಯ ವಾಸದ್...

‘ವಂದೇ ಮಾತರಂ’ಗೆ ಅವಮಾನಿಸಿದರೆ 3 ವರ್ಷ ಜೈಲು: ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆಗೆ ಸರ್ಕಾರದ ಸಿದ್ಧತೆ

ಮುಂಗಾರು ಅಧಿವೇಶನದ ಮೊದಲ ದಿನವೇ ರಾಜ್ಯಸಭೆಯಲ್ಲಿ ರಾಷ್ಟ್ರೀಯ ಗೀತೆ 'ವಂದೇ ಮಾತರಂ'ಗೆ ಅವಮಾನ ಮಾಡುವುದನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸುವ ಮಹತ್ವದ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಕೇಂದ್ರ ಗೃಹ ಸಚಿವ ಅಮಿತ್...

ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ: ನಾಲ್ವರ ಸಾವು, ಮೃತಪಟ್ಟವರ ಸಂಖ್ಯೆ ಹೆಚ್ಚಳದ ಶಂಕೆ

ಭಾರಿ ಮಳೆಯಿಂದಾಗಿ ನಾಗಾಲ್ಯಾಂಡ್‌ನ ಮಾನ್ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಕನಿಷ್ಠ ಎಂಟು ಜನರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಭರದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಈವರೆಗೆ ನಾಲ್ಕು...

ಈ ಹೊತ್ತಿನ ಪ್ರಮುಖ ಸುದ್ದಿ