ದೇಶ

ಮೇಲಧಿಕಾರಿಯ ಕಾಲು ಮುಟ್ಟುವಂತೆ ಒತ್ತಾಯ; ಇಂಡಿಗೋದ ‘ಡ್ರೀಮ್ ಜಾಬ್’ ತೊರೆದ ಯುವಕ!

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಇಂಡಿಗೋ ಏರ್‌ಲೈನ್ಸ್‌ನಲ್ಲಿ ಯುವಕನೊಬ್ಬ ತನ್ನ ಕನಸಿನ ಉದ್ಯೋಗವನ್ನು ಅನಿವಾರ್ಯವಾಗಿ ತೊರೆದಿರುವ ಘಟನೆ ಬೆಳಕಿಗೆ ಬಂದಿದೆ. ಕೆಲಸದ ಸ್ಥಳದಲ್ಲಿ ಎದುರಾದ ಅವಮಾನ ಮತ್ತು ಟಾಕ್ಸಿಕ್ ಕಾರ್ಯಸಂಸ್ಕೃತಿಯೇ...

ಮಣಿಪುರ | ತೌನೋಜಂ ಬೃಂದಾ ಜೊತೆ 10 ನಾಯಕರು ಕಾಂಗ್ರೆಸ್‌ಗೆ; ʼಕೈʼ ಪಡೆಗೆ ದಕ್ಕೀತೇ ಅಧಿಕಾರ?

ಮಣಿಪುರದ ಮಾಜಿ ಪೊಲೀಸ್ ಅಧಿಕಾರಿ ಮತ್ತು ಮಾದಕವಸ್ತು ವಿರೋಧಿ ಹೋರಾಟಗಾರ್ತಿ ತೌನೋಜಂ ಬೃಂದಾ ಅವರು ಇತರ ಪ್ರಮುಖ 10 ನಾಯಕರೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 2027ರ ಮಣಿಪುರ ವಿಧಾನಸಭೆ ಚುನಾವಣೆಯ ದೃಷ್ಟಿಯಿಂದ...

ಕೇಂದ್ರ ಸಂಪುಟ ಪುನಾರಚನೆ ಕಸರತ್ತು ಚುರುಕು: ದೆಹಲಿಯಲ್ಲಿ ಮೋಶಾ ಸಮಾಲೋಚನೆ

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ದಿನಗಣನೆ ಬಾಕಿ ಇರುವಂತೆಯೇ, ರಾಜಧಾನಿ ದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟ ಪುನಾರಚನೆಯ ಮತ್ತು ಬಿಜೆಪಿಯಲ್ಲಿ ಸಾಂಸ್ಥಿಕ ಬದಲಾವಣೆಯ ಮಹತ್ವದ ರಾಜಕೀಯ ಬೆಳವಣಿಗೆಗಳು ತೆರೆಮರೆಯಲ್ಲಿ ವೇಗ ಪಡೆದುಕೊಂಡಿವೆ. ಮುಂಬರುವ...

ಸೋನಮ್ ಉಪವಾಸ ಹೋರಾಟದಿಂದ ರಾಹುಲ್ ಗಾಂಧಿ ದೂರ; ಯಾಕೆ?

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳು, ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ಹಾಗೂ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆಯುತ್ತಿರುವ ಚೆಲ್ಲಾಟಕ್ಕೆ ಉತ್ತರದಾಯಿತ್ವ ಇರಬೇಕು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಶಿಕ್ಷಣ...

ಮದುವೆಗೆ ಬಾರದ ಬ್ಯಾಂಡ್ ಸೆಟ್: ಮಾಲೀಕನಿಗೆ 39,000 ರೂ. ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ

ಮದುವೆ ದಿನದಂದು ಬ್ಯಾಂಡ್ ಸೆಟ್ ಕಳುಹಿಸದೆ ವರನ ಕುಟುಂಬವನ್ನು ಪರದಾಡುವಂತೆ ಮಾಡಿದ ಬ್ಯಾಂಡ್ ಮಾಲೀಕನಿಗೆ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಬರೋಬ್ಬರಿ 39,000 ರೂ. ದಂಡ ವಿಧಿಸಿದೆ....

ಪಂಜಾಬ್‌ನ ರವಿದಾಸಿಯಾ ಸಮುದಾಯದ ಬಹುಕಾಲದ ಕನಸು ನನಸು: ಜಲಂಧರ್‌ನಿಂದ ವಾರಾಣಸಿಗೆ ಹೊಸ ರೈಲಿಗೆ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಾಣಸಿ ನಡುವೆ ಸಂಪರ್ಕ ಕಲ್ಪಿಸುವ ಚೊಚ್ಚಲ ನೇರ ಹಾಗೂ ಹವಾನಿಯಂತ್ರಿತ (ಎಸಿ) ರೈಲಾದ 'ಸಂತ ರವಿದಾಸ್ ಎಕ್ಸ್‌ಪ್ರೆಸ್'ಗೆ ಜುಲೈ 17 ರಂದು ಪ್ರಧಾನಿ ನರೇಂದ್ರ...

ಸೋನಮ್ ವಾಂಗ್ಚುಕ್ ಉಪವಾಸ; ಪ್ರತಿಭಟನೆಗೆ ಕುನಾಲ್ ಕಮ್ರಾ, ಆಜಾದ್ ಬೆಂಬಲ

ನೀಟ್ ಸೇರಿದಂತೆ ಹಲವು ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಪ್ರತಿಭಟನೆ 3ನೇ ವಾರಕ್ಕೆ ಕಾಲಿಟ್ಟಿದೆ....

ಇಸ್ರೋದ 100ಕ್ಕೂ ಹೆಚ್ಚು ವಿಜ್ಞಾನಿಗಳ ದಿಢೀರ್ ರಾಜೀನಾಮೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಮಹತ್ವಾಕಾಂಕ್ಷಿ ಯೋಜನೆಗಳಾದ 'ಗಗನ್‌ಯಾನ್' ಮತ್ತು ಇತರ ಪ್ರಮುಖ ಮಿಷನ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 100ಕ್ಕೂ ಹೆಚ್ಚು ವಿಜ್ಞಾನಿಗಳು ಹಾಗೂ ತಾಂತ್ರಿಕ ಸಿಬ್ಬಂದಿ ದಿಢೀರ್ ರಾಜೀನಾಮೆ ನೀಡಿರುವುದು ತೀವ್ರ ಸಂಚಲನ...

ಮಹಿಳೆಯ ಸಲ್ವಾರ್ ತೆಗೆಯಲು ಯತ್ನಿಸುವುದು, ಎದೆ ಮುಟ್ಟುವುದು ಅತ್ಯಾಚಾರ ಯತ್ನವಲ್ಲ: ಪಾಟ್ನಾ ಹೈಕೋರ್ಟ್

ಮಹಿಳೆಯ ಸಲ್ವಾರ್ ತೆಗೆಯಲು ಯತ್ನಿಸುವುದು ಮತ್ತು ಆಕೆಯ ಎದೆಯನ್ನು ಅದುಮುವುದು 'ಅತ್ಯಾಚಾರದ ಯತ್ನ' ಎಂದು ಪರಿಗಣಿಸಲಾಗದು ಎಂದು ಪಾಟ್ನಾ ಹೈಕೋರ್ಟ್ ತೀರ್ಪು ನೀಡಿದೆ. 2008ರಲ್ಲಿ ಬಿಹಾರದ ಬಾಂಕಾ ಜಿಲ್ಲೆಯಲ್ಲಿ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಈ...

ಡೀಸೆಲ್, ವಿಮಾನ ಇಂಧನ ರಫ್ತು ತೆರಿಗೆ ಭಾರೀ ಏರಿಕೆ; ಪೆಟ್ರೋಲ್ ಸುಂಕ ಕಡಿತ

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ತೀವ್ರ ಉದ್ವಿಗ್ನತೆ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳು ಗಗನಕ್ಕೇರಿವೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಡೀಸೆಲ್ ಮತ್ತು ವಿಮಾನ ಇಂಧನದ (ATF)...

ಸೋನಮ್ ವಾಂಗ್‌ಚುಕ್ ಆರೋಗ್ಯ ಗಂಭೀರ: ಇಂದು ದೆಹಲಿ ಹೈಕೋರ್ಟ್‌ನಲ್ಲಿ ವಿಚಾರಣೆ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಪ್ರಕ್ರಿಯೆಯಲ್ಲಿನ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ವಿರೋಧಿಸಿ ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಹವಾಮಾನ ಮತ್ತು ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್‌ಚುಕ್ ನಡೆಸುತ್ತಿರುವ ಆಮರಣಾಂತ...

ಇಡಿ ಸಮನ್ಸ್ ಬೆನ್ನಲ್ಲೇ ಮಮತಾ ಬಣ ತೊರೆದು ಟಿಎಂಸಿ ಬಂಡಾಯ ಬಣ ಸೇರಿದ ಮದನ್ ಮಿತ್ರಾ!

ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು ಮತ್ತು ಬಣ ರಾಜಕಾರಣ ಈಗ ಮತ್ತೊಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ಜಾರಿ ನಿರ್ದೇಶನಾಲಯವು (ಇಡಿ) ಹಿರಿಯ ಟಿಎಂಸಿ ಶಾಸಕ...

ಈ ಹೊತ್ತಿನ ಪ್ರಮುಖ ಸುದ್ದಿ