ಗಡ್ಡ ಬಿಡುವುದು, ರಂಜಾನ್ ತಿಂಗಳಲ್ಲಿ 'ಇತಿಕಾಫ್' (ಮಸೀದಿಯಲ್ಲಿ ಪ್ರಾರ್ಥನೆಗಾಗಿ ಕಾಲಕಳೆಯುವುದು) ಆಚರಿಸುವುದು ಹಾಗೂ ಅರೇಬಿಕ್ ಭಾಷೆಯಲ್ಲಿ ಶುಭಾಶಯ ಕೋರುವುದನ್ನು 'ತೀವ್ರವಾದದ ಲಕ್ಷಣಗಳು' ಎಂದು ಗುಜರಾತ್ ಪೊಲೀಸರ ರಹಸ್ಯ ದಾಖಲೆಯೊಂದು ಉಲ್ಲೇಖಿಸಿದೆ ಎನ್ನಲಾಗಿದ್ದು, ಇದು...
1999ರಲ್ಲಿ ಒಡಿಶಾದ ಕಿಯೋಂಜರ್ ಜಿಲ್ಲೆಯಲ್ಲಿ ಆಸ್ಟ್ರೇಲಿಯಾದ ಕ್ರಿಶ್ಚಿಯನ್ ಮಿಷನರಿ ಗ್ರಹಾಂ ಸ್ಟುವರ್ಟ್ ಸ್ಟೇನ್ಸ್ ಮತ್ತು ಅವರ ಇಬ್ಬರು ಪುಟ್ಟ ಪುತ್ರರನ್ನು ಹತ್ಯೆಗೈದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ರವೀಂದ್ರ ಪಾಲ್ ಅಲಿಯಾಸ್ ದಾರಾ...
ಮಣಿಪುರದ ಸೇನಾಪತಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯು ತೀವ್ರ ಸ್ವರೂಪಕ್ಕೆ ತಿರುಗಿದೆ. ಅಸ್ಸಾಂ ರೈಫಲ್ಸ್ ಶಿಬಿರದ ಮೇಲೆ ಆಕ್ರೋಶಿತ ಗುಂಪೊಂದು ಮುತ್ತಿಗೆ ಹಾಕಿ, ಕಲ್ಲು ತೂರಾಟ ನಡೆಸುವುದರ ಜೊತೆಗೆ ಭದ್ರತಾ...
ಭಾರತದಲ್ಲಿ ದಶಕಗಳಿಂದ ಲೈಂಗಿಕ ಶಿಕ್ಷಣದ ಸುತ್ತ ಇದ್ದ ತಡೆಯೊಡ್ಡುವಿಕೆ (Taboo) ಅಂತ್ಯವಾಗುವ ಲಕ್ಷಣಗಳು ಕಾಣಿಸುತ್ತಿವೆ. ಇನ್ನು ಮುಂದೆ ಲೈಂಗಿಕ ಶಿಕ್ಷಣವು ಶಾಲಾ ಪಠ್ಯಕ್ರಮದ ಅವಿಭಾಜ್ಯ ಅಂಗವಾಗಲಿದೆ. ಸೋಮವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿರುವ...
ಅಯೋಧ್ಯೆಯ ರಾಮಮಂದಿರದಲ್ಲಿ ನಡೆದಿರುವ ಹುಂಡಿ ಹಣ ಲೂಟಿ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿದೆ. ಇದೇ ಸಮಯದಲ್ಲಿ, ರಾಮಮಂದಿರ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಹುದ್ದೆಗೆ ನೇಮಕಾತಿ ನಡೆಸಲು ಅರ್ಜಿ ಆಹ್ವಾನಿಸಲಾಗಿದ್ದು, ಕೇವಲ...
ಭಾರತದಲ್ಲಿ ಮಳೆಗಾಲ ಆರಂಭವಾಗಿದೆ. ಮುಂಬೈ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಆದರೂ, ಬಹುಭಾಗದಲ್ಲಿ ಆಕಾಶ ಖಾಲಿಯಾಗಿದೆ. ಕೆಲವೇ ದಿನಗಳ ಹಿಂದೆ ದೇಶದಾದ್ಯಂತ ವ್ಯಾಪಿಸಿದ್ದ ಮಳೆ ಮೋಡಗಳು ಈಗ ಹಲವು...
ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ (RJD) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
ಹೈಕೋರ್ಟ್ ಆದೇಶದಲ್ಲಿ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇದರ ಹೆಚ್ಚಿನ ಪರಿಣಾಮವನ್ನು ಅಲ್ಪಸಂಖ್ಯಾತ ಸಮುದಾಯಗಳು, ವಿಶೇಷವಾಗಿ ಮುಸ್ಲಿಮರು ಮತ್ತು ಬಂಗಾಳಿ ಮೂಲದ ಜನರು ಎದುರಿಸಿದ್ದಾರೆ...
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಶಿಕ್ಷಣ ತಜ್ಞ, ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಅವರಿಗೆ ಹಿರಿಯ ಬಾಲಿವುಡ್ ನಟಿ ಜೀನತ್ ಅಮಾನ್ ಮತ್ತು...
ಲೋಕಸಭೆಯ ಒಟ್ಟು ಸದಸ್ಯ ಬಲವನ್ನು ಪ್ರಸ್ತುತ ಇರುವ 543 ರಿಂದ 850 ಕ್ಕೆ ಗಣನೀಯವಾಗಿ ಏರಿಸಲು ನರೇಂದ್ರ ಮೋದಿ ಸರ್ಕಾರವು ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ. ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸುವ ಜನಪ್ರಿಯ ನೆಪದಲ್ಲಿ,...
ಬಿಜೆಪಿ ಕಾರ್ಯಕರ್ತ ಮತ್ತು ಆತನ ಸಂಬಂಧಿಯೊಬ್ಬ ಸೇರಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ 20%ರಷ್ಟು ಖಚಿತ ಲಾಭ ನೀಡುವುದಾಗಿ ನಂಬಿಸಿ, 35 ಗ್ರಾಮಗಳಲ್ಲಿ 400 ಕೋಟಿ ರೂ.ಗೂ ಅಧಿಕ ಹಣ ಲೂಟಿ ಹೊಡೆದಿರುವ...