ದೇಶ

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ ಅಧಿಕೃತ ಭೂಪಟದಲ್ಲಿ ಪ್ರಮಾಣಿತ ಹೆಸರುಗಳನ್ನು (Standardised Names) ಭಾರತ ಸರ್ಕಾರ ಗುರುತಿಸಿರುವುದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ. ಇದಕ್ಕೆ ತಕ್ಕ ತಿರುಗೇಟು...

ಗ್ಯಾನೇಶ್‌ ಕುಮಾರ್ ಗಂಡಾಂತರ – ಪಾರಾಗುವರೇ ಮೋದಿ?

1975ರಲ್ಲಿ ಇಸ್ರೇಲ್‌ ಪ್ರವಾಸದಲ್ಲಿದ್ದ ಅಂದಿನ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್, "ನಾನು ಇಂದು ಪ್ರಧಾನಿ ಯಿತ್ಜಾಕ್ ರೇಬಿನ್ ಅವರನ್ನು ರಕ್ಷಣಾ ಸಚಿವ ಶಿಮೋನ್ ಪೆರೆಸ್ ಅವರಿಂದ ಪಾರುಮಾಡಲು ಬಂದಿದ್ದೇನೆ" ಎಂದು ತಮಾಷೆಯಾಗಿ...

ದೇಶದಲ್ಲಿ ನಿಲ್ಲದ ಜಾತಿ ದೌರ್ಜನ್ಯ: ದಲಿತ ಮಹಿಳೆಗೆ ಬಾವಿ ನೀರು ನಿರಾಕರಿಸಿ ಹಲ್ಲೆ ನಡೆಸಿದ ದುಷ್ಕರ್ಮಿಗಳು

ದಲಿತ ಮಹಿಳೆಯೊಬ್ಬರಿಗೆ ಕುಡಿಯುವ ನೀರು ತರದಂತೆ ತಡೆದು, ಆಕೆಯ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ ಘಟನೆ ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿ ನಡೆದಿದೆ. ಈ ಸಂಬಂಧ ಜಗನ್ನಾಥಪುರ ಪೊಲೀಸ್ ಠಾಣೆಯಲ್ಲಿ ಐವರು...

ಭಾರತವು ವಿಶ್ವದ ಅತ್ಯಂತ ವಿಶ್ವಾಸಾರ್ಹ ಆರ್ಥಿಕ ಪಾಲುದಾರ: ಪ್ರಧಾನಿ ಮೋದಿ

ಭಾರತದ ಆರ್ಥಿಕ ಬೆಳವಣಿಗೆಯು ಬಲವಾದ ಆಧಾರಸ್ತಂಭಗಳು ಮತ್ತು ನಿರಂತರ ಸುಧಾರಣೆಗಳ ಮೇಲೆ ನಿಂತಿದೆ. ಜಗತ್ತಿನೊಂದಿಗೆ ಕೈಜೋಡಿಸಿ, ಜಗತ್ತಿನ ಹಿತಕ್ಕಾಗಿ ಬೆಳೆಯಲು ಭಾರತ ಬಯಸುತ್ತದೆ. ಇತರೆ ರಾಷ್ಟ್ರಗಳ ವೆಚ್ಚದಲ್ಲಾಗಲೀ ಅಥವಾ ಅವರ ಹಿತಾಸಕ್ತಿಗೆ ಧಕ್ಕೆ...

ಕುಂಭಮೇಳದ ಹೊಸ್ತಿಲಲ್ಲಿ ಆತಂಕ: ನಾಸಿಕ್‌ ನೀರಿನಲ್ಲಿ ಸಾವಿರ ಪಟ್ಟು ಹೆಚ್ಚು ಕ್ಯಾನ್ಸರ್‌ಕಾರಕ ‘ಕ್ರೋಮಿಯಂ’ ಪತ್ತೆ

2027ರಲ್ಲಿ ಜರುಗಲಿರುವ ಕುಂಭಮೇಳಕ್ಕೆ ಸಜ್ಜಾಗುತ್ತಿರುವ ಮಹಾರಾಷ್ಟ್ರದ ನಾಸಿಕ್‌ ನಗರದಲ್ಲಿ ಆತಂಕಕಾರಿ ಬೆಳವಣಿಗೆಯೊಂದು ವರದಿಯಾಗಿದೆ. ಇಲ್ಲಿನ ಕೈಗಾರಿಕಾ ಪ್ರದೇಶದ ಬಳಿ ನದಿ ನೀರಿನಲ್ಲಿ ಕುಡಿಯುವ ನೀರಿನ ಮಿತಿಗಿಂತ ಬರೋಬ್ಬರಿ ಸಾವಿರ ಪಟ್ಟು ಹೆಚ್ಚು ಕ್ಯಾನ್ಸರ್‌ಕಾರಕ...

‘ರಾವಣನ ದಹನ ಏಕೆ, ದುರ್ಯೋಧನನದ್ದೇಕಿಲ್ಲ?’ – ಮಾನವ ಹಕ್ಕುಗಳ ಆಯೋಗಕ್ಕೆ ಈ ಹಿಂದೆಯೂ ಸಲ್ಲಿಕೆಯಾಗಿತ್ತು ಅರ್ಜಿ

ವಿಜಯದಶಮಿ/ದಸರಾ ಹಬ್ಬದ ಸಮಯದಲ್ಲಿ ಪ್ರತಿವರ್ಷ ರಾವಣನ ಪೋಸ್ಟ‌ರ್ ಅಥವಾ ಗೊಂಬೆಯನ್ನು ದಹಿಸುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಪ್ರತಿಪಾದಿಸಿ ಛತ್ತೀಸ್‌ಗಢ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅರ್ಜಿಯೊಂದು ಸಲ್ಲಿಕೆಯಾಗಿದೆ. ಅಷ್ಟಕ್ಕೂ ಇಂತಹ ಅರ್ಜಿ...

‘ವಿಬಿ-ಜಿ ರಾಮ್ ಜಿ’ ಅಕ್ರಮ: ರಾಮನ ಹೆಸರು ಜಪಿಸುತ್ತಲೇ ಬಡವರ ಹಕ್ಕಿನ ಮೇಲೆ ದಾಳಿ – ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಕೇಂದ್ರ ಸರ್ಕಾರದ ನೂತನ 'ವಿಬಿ-ಜಿ ರಾಮ್ ಜಿ' (VB-G RAM G) ಯೋಜನೆಯಲ್ಲಿ ನಕಲಿ ಹಾಜರಾತಿ ಅಕ್ರಮ ನಡೆದಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ....

ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ: ಗಾಂಧಿನಗರದಲ್ಲಿ ಬಿಜೆಪಿಗೆ ಜಯ, ಕಾಂಗ್ರೆಸ್‌ ಚೇತರಿಕೆ

ಗುಜರಾತ್‌ನ ಪ್ರತಿಷ್ಠಿತ ಗಾಂಧಿನಗರ ಮಹಾನಗರ ಪಾಲಿಕೆ (ಜಿಎಂಸಿ) ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಅಧಿಕಾರ ಉಳಿಸಿಕೊಂಡಿದೆ. ಈ ನಡುವೆ ಕಾಂಗ್ರೆಸ್ ಕೂಡ ಚೇತರಿಕೆ ಕಂಡಿದೆ. ​ಗಾಂಧಿನಗರ ಪಾಲಿಕೆಯ...

ಮಸ್ಕ್‌ ಸ್ಟಾರ್‌ಲಿಂಕ್‌ ವಿವಾದ | ಭಾರತದಲ್ಲಿ ಅನುಮತಿ ನೀಡದಂತೆ ಕೇಂದ್ರಕ್ಕೆ RSS ನಂಟಿನ SJM ಒತ್ತಾಯ

ಎಲಾನ್ ಮಸ್ಕ್ ಒಡೆತನದ ಸ್ಟಾರ್‌ಲಿಂಕ್ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆ ಭಾರತದಲ್ಲಿ ಕಾರ್ಯಾಚರಣೆ ಆರಂಭಿಸುವ ಮುನ್ನವೇ ಹೊಸ ವಿವಾದಕ್ಕೆ ಸಿಲುಕಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನಂಟು ಹೊಂದಿರುವ ಸ್ವದೇಶಿ ಜಾಗರಣ ಮಂಚ್...

ಗ್ಯಾನೇಶ್‌ ಅಪ್ರೂವರ್ ಆಗಿಬಿಡಿ; ಸುಪ್ರೀಂ ಕೋರ್ಟ್ ಅಂಗಳದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಶಕ್ತಿ ಪ್ರದರ್ಶನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮತ್ತು ಎಸ್‌ಐಆರ್‌ ರದ್ದತಿಗೆ ಒತ್ತಾಯಿಸಿ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿವೆ. ಸೋಮವಾರ, ಕೇಂದ್ರ ದೆಹಲಿಯಿಂದ ಸುಪ್ರೀಂ ಕೋರ್ಟ್‌ವರೆಗೆ ಬೃಹತ್ ಜಾಥಾ...

ಪ್ರಧಾನಿ ಮೋದಿ ‘ಕಳ್ಳ’ ಎಂಬ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಮಧ್ಯಂತರ ತಡೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ 2018-19ರಲ್ಲಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ತಡೆ...

ಎಂಪಿ | ಆದಿವಾಸಿಗಳ ಮನೆಗಳ ನೆಲಸಮ ಹದ್ದು ಮೀರಿದ ಅನ್ಯಾಯ; ತಮ್ಮದೇ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಶಿವರಾಜ್ ಸಿಂಗ್ ಆಕ್ರೋಶ

ಮಧ್ಯಪ್ರದೇಶದ ಸೀಹೋರ್ ಜಿಲ್ಲೆಯ ಬುಡ್ನಿ ಕ್ಷೇತ್ರದ ಕೋಸ್ಮಿ ಗ್ರಾಮದಲ್ಲಿ ಬುಡಕಟ್ಟು ಕುಟುಂಬಗಳ ಮನೆಗಳನ್ನು ನೆಲಸಮಗೊಳಿಸಿರುವ ಘಟನೆ ವಿವಾದಕ್ಕೆ ಕಾರಣವಾಗಿದೆ. ಈ ಕ್ರಮದ ವಿರುದ್ಧ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ