ವಾರಣಾಸಿಯ ಶ್ರೀ ಕಾಶಿ ವಿಶ್ವನಾಥ ಧಾಮ ಕಾರಿಡಾರ್ ಅಭಿವೃದ್ಧಿ ಯೋಜನೆಯ ಭಾಗವಾಗಿ, ದಲ್ಮಂಡಿ ಪ್ರದೇಶದಲ್ಲಿ ರಸ್ತೆಗಳ ವಿಸ್ತರಣೆ ಮತ್ತು ಸೌಂದರ್ಯೀಕರಣ ಕಾರ್ಯ ಕೈಗೊಳ್ಳಲಾಗಿದೆ. ಈ ಯೋಜನೆಯಡಿ 6 ಪುರಾತನ ಮಸೀದಿಗಳನ್ನು ನೆಲಸಮಗೊಳಿಸುವ ಪ್ರಸ್ತಾಪವಿದೆ....
ಮುಂಗಾರು ಮಳೆಯ ಆಗಮನವು ದೇಶದ ಪ್ರಮುಖ ನಗರಗಳ ಅಭಿವೃದ್ಧಿಯ ನೈಜ ಬಣ್ಣವನ್ನು ಬಯಲು ಮಾಡಿದೆ. 'ಸ್ಮಾರ್ಟ್ ಸಿಟಿ'ಗಳೆಂದು ಹೆಮ್ಮೆಯಿಂದ ಬಿಂಬಿಸಿಕೊಳ್ಳುವ ಮುಂಬೈ, ಡೆಹ್ರಾಡೂನ್, ಸೂರತ್ ಹಾಗೂ ಹಿಮಾಚಲ ಪ್ರದೇಶದ ಹಲವೆಡೆ ಸಾಮಾನ್ಯ ಮಳೆಗೆ...
ದೇಶದಲ್ಲಿ ಮೊದಲ ಬಾರಿಗೆ 2009ರ ಜನವರಿ 28 ರಂದು ಆಧಾರ್ ಯೋಜನೆಯನ್ನು (UIDAI) ಆರಂಭಿಸಲಾಯಿತು. ನಂತರ ಸಾರ್ವಜನಿಕರಿಗೆ ಸುಲಭವಾಗಿ ಆಧಾರ್ ನೋಂದಣಿ ಮತ್ತು ನವೀಕರಣ ಸೇವೆಗಳನ್ನು ಒದಗಿಸಲು 2019ರ ಜನವರಿ 1 ರಂದು...
ಮಧ್ಯ ಭಾರತದಲ್ಲಿ ಮುಂಗಾರು ಮಳೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪಶ್ಚಿಮ ಮತ್ತು ಉತ್ತರ ಭಾರತದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಗುಜರಾತ್‌ನ 172 ತಾಲೂಕುಗಳಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆ ಸುರಿದಿದ್ದು, ಜುನಾಗಢದ...
ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಸಿಡಿದೆದ್ದಿರುವ ಬಂಡುಕೋರರ ಬಣವೊಂದು ಕೋಲ್ಕತ್ತದಲ್ಲಿರುವ ಪಕ್ಷದ ಮುಖ್ಯ ಕಚೇರಿಯನ್ನು ದಿಢೀರ್ ಆಗಿ...
ಬಿಸಿ ಬಿಸಿ ಚಹಾ ಕುಡಿದು 17 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಪ್ರತಿಷ್ಠಿತ ರಾಮಕೃಷ್ಣ ಮಿಷನ್ ವಿದ್ಯಾಲಯದಲ್ಲಿ ನಡೆದಿದೆ. ಶಾಲೆಯ ಆಡಳಿತ ಮಂಡಳಿಯ ನಿರ್ಲಕ್ಷ್ಯ ಮತ್ತು ಸಮಯಕ್ಕೆ ಸರಿಯಾದ...
ಒಂದು ಕಾಲದಲ್ಲಿ ಇಂಟರ್ನೆಟ್ ಸೌಲಭ್ಯವೇ ಇಲ್ಲದ ಚಿಕ್ಕಮಗಳೂರಿನ ಅಲ್ದೂರು ಎಂಬ ಪುಟ್ಟ ಹಳ್ಳಿಯಲ್ಲಿ ಬೆಳೆದ ಬಾಲಕನೊಬ್ಬ, ಇಂದು ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ್ದಾನೆ. ಆತನೇ 'ಪಿಕ್ಸೆಲ್' (Pixxel) ಸಂಸ್ಥೆಯ...
ಅಯೋಧ್ಯೆಯ ರಾಮ ಮಂದಿರ ಹಗರಣದ ನಂತರ ಇದೀಗ ಉತ್ತರಾಖಂಡದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಬದರೀನಾಥ ದೇವಾಲಯದಲ್ಲಿ ಭಕ್ತರು ನೀಡಿದ ದೇಣಿಗೆ ಹಣ ಕಳುವಾಗಿದೆ ಎಂಬ ಅತಿ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಕುರಿತು ಡೆಹ್ರಾಡೂನ್...
ಉತ್ತರ ಪ್ರದೇಶದ ಮೀರತ್‌ನಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ನಡೆದಿದ್ದು, ಆಸ್ತಿ ಪತ್ರಗಳ ವಿಚಾರವಾಗಿ ನಡೆದ ಜಗಳದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ 'ಪ್ರಭಾವಿ'ಯಾಗಿದ್ದ (Influencer) ತನ್ನ ಪತ್ನಿಯನ್ನು ಪತಿಯೇ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದಾನೆ....
ಜೆರೀ ಮ್ಯಾಂಡರಿಂಗ್ ಎಂಬುದು ಹಳೆಯ ರಾಜಕೀಯ ಕುತಂತ್ರ. ಡಿಲಿಮಿಟೇಷನ್ ಅಥವಾ ಕ್ಷೇತ್ರ ಮರುವಿಂಗಡಣೆಯಲ್ಲಿ ಬಳಕೆಯಾಗುವ ಅಕ್ರಮ ಆಯುಧ. ಪಕ್ಷವೊಂದು ತಾನು ಜನಪ್ರಿಯ ಅಲ್ಲದಿದ್ದರೂ, ಹೆಚ್ಚು ಸೀಟುಗಳನ್ನು ಗೆಲ್ಲುವ ʼರಾಜಕೀಯ ಚೀಟ್ ಕೋಡ್ʼ ಎಂಬ ಮೋಸವಿದು. ಪ್ರಜಾಪ್ರಭುತ್ವದ...
ವಿದೇಶದಲ್ಲಿ ಕೈತುಂಬಾ ಸಂಬಳದ ನಕಲಿ ಉದ್ಯೋಗದ ಆಮಿಷಕ್ಕೆ ಬಲಿಯಾದ ಮಹಾರಾಷ್ಟ್ರದ ಕನಿಷ್ಠ 25 ಯುವಕರು ಥಾಯ್ಲೆಂಡ್-ಮ್ಯಾನ್ಮಾರ್ ಗಡಿಯಲ್ಲಿರುವ ಸೈಬರ್ ವಂಚನೆ ಜಾಲದ ಶಿಬಿರಗಳಲ್ಲಿ ಸಿಲುಕಿ, ಅಮಾನವೀಯ ಚಿತ್ರಹಿಂಸೆಗೆ ಒಳಗಾಗಿದ್ದಾರೆ. ನಾಸಿಕ್ ಜಿಲ್ಲೆಯ 8...
ರಾಮಮಂದಿರ ದೇಣಿಗೆ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ನಿಲುವನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದ್ದು, "ಬಾಯಲ್ಲಿ ರಾಮನಾಮ, ಬಗಲಲ್ಲಿ ಚೂರಿ" ಎಂದು ಜರೆದಿದೆ. ರಾಮಮಂದಿರದ ದೇಣಿಗೆ ಹಣ ದುರುಪಯೋಗವಾಗಿರುವ ವಿಷಯದಲ್ಲಿ ಆರ್‌ಎಸ್‌ಎಸ್‌ನ ನಿಜವಾದ ಮುಖವಾಡ...