ದೆಹಲಿಯ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಪೊಲೀಸರು ವಿದ್ಯಾರ್ಥಿಗಳ ಮೇಲಿನ ಹಲ್ಲೆ ನಡೆಸಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಭಗತ್ ಸಿಂಗ್ ಪುಸ್ತಕಗಳನ್ನು ಎಸೆದಿದ್ದಾರೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ...
ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ಹಣದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪ್ರಮುಖ ಆರೋಪಿ ಅವಿನಾಶ್ ಶುಕ್ಲಾ ವಿಚಾರಣೆ ವೇಳೆ ಮಂದಿರದ ಆವರಣದಲ್ಲಿ ಭದ್ರತಾ ಲೋಪಗಳು ಬೆಳಕಿಗೆ ಬಂದಿದೆ. ಸಿಸಿಟಿವಿ ದೃಶ್ಯಾವಳಿಗಳು ಪ್ರತಿ...
ನೀಟ್ ಯುಜಿ (NEET UG 2026) ಮರುಪರೀಕ್ಷೆಯ ಫಲಿತಾಂಶವನ್ನು ಜುಲೈ 20ರೊಳಗೆ ಪ್ರಕಟಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಅಧಿಕೃತವಾಗಿ ಖಚಿತಪಡಿಸಿದೆ.
ಮೇ 3ರಂದು ನಡೆದಿದ್ದ ಪರೀಕ್ಷೆಯು ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣ ರದ್ದಾಗಿದ್ದು,...
ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ನಡೆದ ಹದಿನಾರನೇ ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್‌ನ ಪ್ರಧಾನಿ ಸನಾಯೆ ಟಕಾಚಿ ಅವರು ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿರುವ...
ಇರಾನ್‌ನ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಸರ್ಕಾರಿ ಗೌರವಗಳ ಅಂತ್ಯಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸಿ ತಾವು ಪಾಲ್ಗೊಳ್ಳುತ್ತಿರುವುದಾಗಿ ಹಿರಿಯ ನಾಯಕ ಹಾಗೂ ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಇಂದು...
ಪೊಲೀಸ್ ವಶದಲ್ಲಿದ್ದಾಗ ಸಂಭವಿಸುವ ಅಸ್ವಾಭಾವಿಕ ಸಾವು, ಅದು ಆತ್ಮಹತ್ಯೆಯಾಗಿದ್ದರೂ ಸಹ, ಸರ್ಕಾರದ ಹೊಣೆಗಾರಿಕೆಯಿಂದ ಹೊರತಾಗಿಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 2018ರಲ್ಲಿ ಕರಾವಲ್ ನಗರ ಪೊಲೀಸ್ ಠಾಣೆಯ ವಶದಲ್ಲಿದ್ದಾಗ ಮೃತಪಟ್ಟ...
ಸರ್ಕಾರಿ ಶಾಲೆಗಳಲ್ಲಿ ಯಾವುದೇ ಮಗುವನ್ನು ಹಿಂದೂ ಪ್ರಾರ್ಥನೆಗಳನ್ನು ಪಠಿಸಲು ಬಲವಂತಪಡಿಸುವಂತಿಲ್ಲ ಎಂದು ಛತ್ತೀಸ್‌ಗಢ ಹೈಕೋರ್ಟ್ ಗುರುವಾರ ಸ್ಪಷ್ಟಪಡಿಸಿದೆ.
ಜೂನ್ 12 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಅಬ್ದುಲ್ ಸಲಾಮ್ ರಿಜ್ವಿ, ಮಹೇಂದ್ರ...
"ನಿನ್ನಂಥ ಸಾವಿರ ಗಂಡಂದಿರನ್ನು ನಾನು ಇಟ್ಟುಕೊಳ್ಳಬಲ್ಲೆ" ಎಂಬ ಪತ್ನಿಯ ಮಾತು ಕೊಲೆಗೆ ಪ್ರಚೋದನೆಯಾಗುತ್ತದೆ. ಈ ಮಾತು ಪತಿಯ ಘನತೆ ಮತ್ತು ಯೋಗ್ಯತೆಯ ಮೇಲಿನ ಪರೋಕ್ಷ ದಾಳಿ. ಈ ಹೇಳಿಕೆಯು ವ್ಯಕ್ತಿಯೊಬ್ಬ ತನ್ನ ನಿಯಂತ್ರಣವನ್ನು...
ಅಯೋಧ್ಯೆಯ ರಾಮಮಂದಿರದಲ್ಲಿ ನಡೆದ ದೇಣಿಗೆ ದುರುಪಯೋಗ ಪ್ರಕರಣದಲ್ಲಿ ಪ್ರಬಲ ವ್ಯಕ್ತಿಗಳನ್ನು ರಕ್ಷಿಸಿ, ಬಡಪಾಯಿಗಳನ್ನು ಮಾತ್ರ ಬಂಧಿಸಲಾಗಿದೆ. ಅಷ್ಟಕ್ಕೂ ರಾಮಮಂದಿರ ಲೂಟಿ ಪ್ರಕರಣದಲ್ಲಿ ಸರ್ಕಾರ ಯಾರನ್ನು ರಕ್ಷಿಸುತ್ತಿರುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು...
ದಲಿತ ಸಮುದಾಯದ 35 ವರ್ಷದ ವಿಧವೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜೂನ್ 30ರಂದು ಚಾಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ...
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿರುವ ಪಶ್ಚಿಮ ಬಂಗಾಳದ ಬಿದಾನಗರ ಪೊಲೀಸ್ ಕಮಿಷನರೇಟ್‌ನ ಸೈಬರ್ ಕ್ರೈಮ್‌ನ ತರಾತುರಿಯನ್ನು ಕೋಲ್ಕತ್ತಾ ಹೈಕೋರ್ಟ್ ಪ್ರಶ್ನಿಸಿದೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಇಷ್ಟೊಂದು ವೇಗವಾಗಿ...
ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಕೇಂದ್ರ ಸರ್ಕಾರದ ವಿಕ್ಷಿತ್ ಭಾರತ್ ಗ್ಯಾರಂಟಿ ಯೋಜನೆ (ವಿಬಿ-ಜಿ ರಾಮ್ ಜಿ) ಯೋಜನೆಯನ್ನು ವಿರೋಧಿಸಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ...