ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆ ವ್ಯವಸ್ಥೆ ಸಂಪೂರ್ಣವಾಗಿ ಸುಧಾರಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ವಾಣಿಜ್ಯ ಮತ್ತು ಕೈಗಾರಿಕಾ ಬಳಕೆದಾರರಿಗೆ ವಿಧಿಸಲಾಗಿದ್ದ ಇಂಧನ ಖರೀದಿ ಮೇಲಿನ ಎಲ್ಲ ತಾತ್ಕಾಲಿಕ ನಿರ್ಬಂಧಗಳನ್ನು ತೆರವುಗೊಳಿಸಿದೆ....
ಸಿಬಿಎಸ್ಇ ಮೌಲ್ಯಮಾಪನ ಅಕ್ರಮಗಳು ಹಾಗೂ 2026ರ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದವು ದೇಶದಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಸರ್ಕಾರದ ಹೊಣೆಗಾರಿಕೆಯನ್ನು ಪ್ರಶ್ನಿಸುವ ನಿಟ್ಟಿನಲ್ಲಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್...
ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಅಡಿಯಲ್ಲಿ CBSE ಮಂಡಳಿ ಜಾರಿಗೆ ತಂದಿದ್ದ 'ಮೂರು ಭಾಷಾ ನೀತಿ'ಯ ಅನುಷ್ಠಾನದ ಕುರಿತು ಇದೀಗ ಸ್ಪಷ್ಟನೆ ಹಾಗೂ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ. ವಿಶೇಷವಾಗಿ ಈಗಾಗಲೇ ವಿದೇಶಿ...
ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಅಸ್ಸಾಂಗೆ ಆಪತ್ತಾಗಿ ಪರಿಣಮಿಸಿದೆ. ಅಸ್ಸಾಂನ 6 ಜಿಲ್ಲೆಗಳಲ್ಲಿ ಪ್ರವಾಹದ ಅಬ್ಬರ ಜೋರಾಗಿದೆ. ಸುಮಾರು 22,000 ಜನರ ಜೀವನ ಅತಂತ್ರವಾಗಿದೆ....
ಸೌತೆಕಾಯಿ ಕೃಷಿ ಯೋಜನೆಗಾಗಿ ಸುಮಾರು 99 ಲಕ್ಷ ರೂ. ಸರ್ಕಾರಿ ಸಬ್ಸಿಡಿ ಪಡೆದಿರುವುದನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವ ಭಗೀರಥ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ. ‘ತಾವು ಬಾಲ್ಯದಿಂದಲೂ ಕೃಷಿಯಲ್ಲಿ...
'ಆಜ್ ತಕ್' ಮತ್ತು 'ಇಂಡಿಯಾ ಟುಡೇ' ಸೇರಿದಂತೆ ಪ್ರಮುಖ ಮಾಧ್ಯಮ ಸಂಸ್ಥೆಗಳನ್ನು ಹೊಂದಿರುವ ಟಿವಿ ಟುಡೇ ನೆಟ್ವರ್ಕ್, 2026ರ ಆರ್ಥಿಕ ವರ್ಷದಲ್ಲಿ ಭಾರಿ ಲಾಭದ ಕುಸಿತ ದಾಖಲಿಸಿದೆ.
ಕಂಪನಿಯು 2026ರ ಮಾರ್ಚ್ 31ಕ್ಕೆ ಕೊನೆಗೊಂಡ...
ಮಹಾರಾಷ್ಟ್ರದ ಪುಣೆ ಜಿಲ್ಲೆಯ ನಸ್ರಾಪುರ ಗ್ರಾಮದಲ್ಲಿ 3 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ, ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 65 ವರ್ಷದ ವೃದ್ಧನಿಗೆ ಪುಣೆಯ ವಿಶೇಷ ನ್ಯಾಯಾಲಯವು ಗರಿಷ್ಠ ಶಿಕ್ಷೆಯಾದ ಮರಣದಂಡನೆ...
ಅಯೋಧ್ಯೆಯ ರಾಮಮಂದಿರಕ್ಕಾಗಿ 'ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್' ಸಂಗ್ರಹಿಸಿದ್ದ ದೇಣಿಗೆಯಲ್ಲಿ ದುರ್ಬಳಕೆಯಾಗಿದೆ ಎಂಬ ಆರೋಪದ ಕುರಿತು ನ್ಯಾಯಸಮ್ಮತ ತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಯನ್ನು ನಡೆಸಲು ಸುಪ್ರೀಂ ಕೋರ್ಟ್ ಇಂದು(ಜೂ.29) ಸ್ಪಷ್ಟವಾಗಿ...
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ (ಮನರೇಗಾ) ಬದಲಿಯಾಗಿ ಜುಲೈ 1ರಿಂದ ಜಾರಿಗೆ ಬರಲಿರುವ ‘ವಿಕಸಿತ ಭಾರತ–ಉದ್ಯೋಗ ಮತ್ತು ಜೀವನೋಪಾಯ ಖಾತರಿ ಮಿಷನ್ (ಗ್ರಾಮೀಣ)’ (ವಿಬಿ ಜಿ ರಾಮ್ ಜಿ)...
ಛತ್ತೀಸ್ಗಢದ ಬಲೋದಾ ಬಜಾರ್ ಜಿಲ್ಲೆಯ 'ಖಾರ್ವೆ' ಎಂಬ ಪುಟ್ಟ ಗ್ರಾಮವದು. ಕೇವಲ 1,000 ಜನರಿರುವ ಈ ಊರಿನಲ್ಲಿ ಕಳೆದ 5 ತಿಂಗಳಿಂದ ಒಂದರ ಹಿಂದೊಂದರಂತೆ ವಿಚಿತ್ರ ಸಾವುಗಳು ಸಂಭವಿಸುತ್ತಿದ್ದವು. ಅರಳಿ ಮರದ ಕೆಳಗೆ...
ಅತ್ತ ಆಂಬ್ಯುಲೆನ್ಸ್ ಇಲ್ಲ, ಇತ್ತ ಸೇತುವೆಯೂ ಇಲ್ಲ. ಬೇರೆ ದಾರಿ ಕಾಣದೆ ಹೆರಿಗೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಯನ್ನು ಗ್ರಾಮಸ್ಥರು ಮಂಚದಲ್ಲಿ ಹೊತ್ತೊಯ್ಯುವಾಗ, ನಡು ದಾರಿಯಲ್ಲೇ ಮಹಿಳೆ ಮಗುವಿಗೆ ಜನ್ಮ ನೀಡಿರುವ ಘಟನೆ ಮಧ್ಯಪ್ರದೇಶದ...