ದೇಶ

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ ಬದಲಾದದ್ದು ಹೇಗೆ?

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

ವಾಟ್ಸಾಪ್‌ನಲ್ಲಿ ಹೊಸ ಫೀಚರ್‌; ಆಫ್‌ಲೈನ್‌ನಲ್ಲಿದ್ದರೂ ನಿಗದಿತ ಸಮಯಕ್ಕೆ ಮೆಸೇಜ್‌ ಡೆಲಿವರಿ!

ವಾಟ್ಸಾಪ್ ತನ್ನ ಆಂಡ್ರಾಯ್ಡ್ ಬೀಟಾ ಅಪ್ಲಿಕೇಶನ್‌ನಲ್ಲಿ ಬಹುನಿರೀಕ್ಷಿತ ಮೆಸೇಜ್ ಶೆಡ್ಯೂಲಿಂಗ್ ಫೀಚರ್ ಅನ್ನು ಪರಿಚಯಿಸುತ್ತಿದೆ. ಜಿಮೇಲ್‌ನಲ್ಲಿ ಇಮೇಲ್ ಶೆಡ್ಯೂಲ್ ಮಾಡುವ ಮಾದರಿಯಲ್ಲೇ ಕೆಲಸ ಮಾಡುವ ಈ ವೈಶಿಷ್ಟ್ಯವು ವೈಯಕ್ತಿಕ ಮತ್ತು ಗ್ರೂಪ್ ಚಾಟ್‌ಗಳೆರಡಕ್ಕೂ...

ಜಾಗತಿಕ ಆರ್ಥಿಕತೆಗೆ ಸ್ಥಿರ ಸಿದ್ಧಾಂತ ನೀಡಿದ ಇಬ್ಬರು ಅಮೆರಿಕನ್‌ ಅರ್ಥಶಾಸ್ತ್ರಜ್ಞರಿಗೆ ‌’ನೊಬೆಲ್’ ಗೌರವ

ಮೂಲ ಆರ್ಥಿಕ ನೀತಿಗಳ ಆಧಾರದ ಮೇಲೆ ಜಾಗತಿಕ ಮಾರುಕಟ್ಟೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಮಹತ್ವದ ಸಂಶೋಧನೆ ನಡೆಸಿರುವ ಅಮೆರಿಕದ ಅರ್ಥಶಾಸ್ತ್ರಜ್ಞರಾದ ರಾಬರ್ಟ್ ಇ. ಹಾಲ್ (Robert E. Hall) ಮತ್ತು ಮೈಕೆಲ್ ವುಡ್‌ಫರ್ಡ್ (Michael...

ಸೆಪ್ಟೆಂಬರ್‌ನಲ್ಲಿ ಶೇ. 5.54ಕ್ಕೆ ಏರಿಕೆಯಾದ ಚಿಲ್ಲರೆ ಹಣದುಬ್ಬರ: ದುಬಾರಿಯಾದ ಆಹಾರ ಪದಾರ್ಥಗಳೇ ಕಾರಣ

ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಭಾರತದ ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್ ತಿಂಗಳಿನಲ್ಲಿ ಶೇಕಡಾ 5.54ಕ್ಕೆ ಏರಿಕೆಯಾಗಿದೆ ಎಂದು ಸೋಮವಾರ (ಅಕ್ಟೋಬರ್ 12) ಬಿಡುಗಡೆಯಾದ ಸರ್ಕಾರಿ ಅಂಕಿಅಂಶಗಳು ತಿಳಿಸಿವೆ. ಇದು ಕಳೆದ ಒಂಬತ್ತು ತಿಂಗಳಲ್ಲಿಯೇ...

SIR ವಿರುದ್ಧ, ಸಿಇಸಿ ಗ್ಯಾನೇಶ್ ವಜಾ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ, ನಿಯಮಬಾಹಿರವಾಗಿ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಮತ್ತು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ದಲಿತ ವೃದ್ಧನ ಶವಸಂಸ್ಕಾರಕ್ಕೆ ಅಡ್ಡಿ, ಕಾಲಿಗೆ ಬೀಳಿಸಿ ಅವಮಾನ: ಅಧಿಕಾರಿಗಳ ವಿರುದ್ಧ ಈರೋಡ್‌ನಲ್ಲಿ ಪ್ರತಿಭಟನೆ

ದಲಿತ ಸಮುದಾಯದ ವೃದ್ಧರೊಬ್ಬರ ಶವಸಂಸ್ಕಾರದ ವಿಚಾರದಲ್ಲಿ ಉಂಟಾದ ವಿವಾದದ ವೇಳೆ, ಪರಿಶಿಷ್ಟ ಜಾತಿಯ (ಎಸ್‌ಸಿ) ಜನರನ್ನು ಸಾರ್ವಜನಿಕವಾಗಿ ಅವಮಾನಿಸಿದ ಘಟನೆಯನ್ನು ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸೋಮವಾರ (ಅ. 12)...

ತಡರಾತ್ರಿ ವಿಶೇಷ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್: ಬಂಧಿತ ಸಿಜೆಪಿ ಕಾರ್ಯಕರ್ತರ ತಕ್ಷಣ ಬಿಡುಗಡೆಗೆ ಆದೇಶ

ಗೋವಾದ ಪಣಜಿಯ ಆಜಾದ್ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದ ಗೋವಾ ಪೊಲೀಸರ ಕ್ರಮಕ್ಕೆ ಬಾಂಬೆ ಹೈಕೋರ್ಟ್‌ ತಡೆ ನೀಡಿದ್ದು, ಬಂಧಿತ ಎಲ್ಲ ಕಾರ್ಯಕರ್ತರನ್ನು ತಕ್ಷಣವೇ...

ಪ್ರಶ್ನಿಸುವುದು ಮಾನನಷ್ಟವಲ್ಲ: ಎಎಪಿ ನಾಯಕ ಸೌರಭ್ ವಿರುದ್ಧ ಬಿಜೆಪಿ ಸಚಿವ ಪರ್ವೇಶ್ ಸಲ್ಲಿಸಿದ್ದ ಅರ್ಜಿ ವಜಾ

ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕ ಸೌರಭ್ ಭಾರದ್ವಾಜ್ ವಿರುದ್ಧ ಬಿಜೆಪಿ ನಾಯಕ, ದೆಹಲಿ ಸಚಿವ ಪರ್ವೇಶ್ ವರ್ಮಾ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರು ಪ್ರಕರಣವನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ವಜಾಗೊಳಿಸಿದೆ....

ಮೋದಿ ಸರ್ಕಾರದ 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ ಸುಪ್ರೀಂ ಕೋರ್ಟ್‌ಗೆ ಮೆರವಣಿಗೆ ನಡೆಸುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ...

ಇನ್ಮುಂದೆ ಜಂತರ್ ಮಂತರ್ ಪ್ರತಿಭಟನಾ ಸ್ಥಳವಲ್ಲ; ದೆಹಲಿ ಪೊಲೀಸರ ಧೋರಣೆಗೆ ಸಿಜೆಪಿ ಕಿಡಿ

ದೆಹಲಿಯ ಐತಿಹಾಸಿಕ ಪ್ರತಿಭಟನಾ ತಾಣವಾದ ಜಂತರ್ ಮಂತರ್‌ಅನ್ನು ಅಧಿಕೃತ ಧರಣಿ ಸ್ಥಳಗಳ ಪಟ್ಟಿಯಿಂದ ದೆಹಲಿ ಪೊಲೀಸರು ತೆಗೆದುಹಾಕಿದ್ದಾರೆ. ಪೊಲೀಸರು ಈ ಧೋರಣೆಗೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇದು...

ಪ್ರತಿಭಟನೆ ತಡೆಯಲು ಸಾಮಾಜಿಕ ಕಾರ್ಯಕರ್ತನ ಗೃಹಬಂಧನ: ದೆಹಲಿ ಪೊಲೀಸರಿಗೆ ಹೈಕೋರ್ಟ್ ತರಾಟೆ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಬೇಕಿದ್ದ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಅವರನ್ನು ಅಕ್ರಮವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ