ರಾಜ್ಯದಲ್ಲಿ ಬಾಲ್ಯವಿವಾಹಗಳ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಮಹಾರಾಷ್ಟ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಲು ಸಿದ್ಧತೆ ನಡೆಸಿದೆ. ಇನ್ನು ಮುಂದೆ ಮದುವೆ ಆಮಂತ್ರಣ ಪತ್ರಿಕೆಗಳಲ್ಲಿ ವಧು ಮತ್ತು ವರನ ಜನ್ಮ ದಿನಾಂಕವನ್ನು ನಮೂದಿಸುವುದನ್ನು...
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಮೇಲಿನ ಆರೋಪ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಕುಟುಂಬದ ಮೇಲಿನ ಭೂ ಹಗರಣದ ಆರೋಪಗಳು ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಸಂಘರ್ಷಕ್ಕೆ ಕಾರಣವಾಗಿವೆ. ಎಂಪಿ...
ರಾಮಮಂದಿರ ಟ್ರಸ್ಟ್ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಬಹುದೊಡ್ಡ ಹಾಗೂ ಗಂಭೀರ ಬೆಳವಣಿಗೆಯೊಂದು ನಡೆದಿದ್ದು, ಅಯೋಧ್ಯೆ ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಮುಖರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ವೇದಿಕೆ ಸಿದ್ಧವಾಗಿದೆ. ಟ್ರಸ್ಟ್‌ನ ಉನ್ನತ ಪದಾಧಿಕಾರಿಗಳು...
ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕೋಮು ರಾಜಕಾರಣ ಹಾಗೂ ಮುಸ್ಲಿಮರ ಮೇಲಿನ ತಾರತಮ್ಯದ ನೀತಿಯು ಮತ್ತೊಮ್ಮೆ ಜಗಜ್ಜಾಹೀರಾಗಿದೆ. ಪವಿತ್ರ ಗಂಗಾ ನದಿಯ ವಿಹಾರ ದೋಣಿಯಲ್ಲಿ ಮಾಂಸ ಸೇವನೆ ಮಾಡಿದ ಒಂದೇ ಸ್ವರೂಪದ...
ಪಾಸ್‌ಪೋರ್ಟ್ ಪ್ರಾಥಮಿಕವಾಗಿ ಕೇವಲ ಒಂದು ಪ್ರಯಾಣದ ದಾಖಲೆಯಾಗಿದ್ದು, ಅದನ್ನು ಭಾರತೀಯ ಪೌರತ್ವದ ಪುರಾವೆ ಎಂದು ಪರಿಗಣಿಸಬಾರದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ಹಿರಿಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ದೇಶಾದ್ಯಂತ ಪಾಸ್‌ಪೋರ್ಟ್ ಸೇವೆಗಳ ವಿಸ್ತರಣೆಯನ್ನು...
ಜವಾಹರಲಾಲ್ ನೆಹರೂ ಅವರು ಭಾರತ ಕಂಡ ಅತ್ಯುತ್ತಮ ಪ್ರಧಾನಿ. ಆದರೆ, ಪ್ರಧಾನಿಯಾಗುವ ಅವಕಾಶ ಸಿಗದ ದೇಶದ ಶ್ರೇಷ್ಠ ನಾಯಕ ಸರ್ದಾರ್ ವಲ್ಲಭಭಾಯಿ ಪಟೇಲ್ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಜೈರಾಮ್ ರಮೇಶ್ ಬಣ್ಣಿಸಿದ್ದಾರೆ.
ಸುದ್ದಿಸಂಸ್ಥೆ...
ಆರ್ಥಿಕವಾಗಿ ಹಿಂದುಳಿದ ವರ್ಗಗಳ (EWS) ಮೀಸಲಾತಿಯಡಿ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ ಖಾಸಗಿ ವೈದ್ಯಕೀಯ (ಮೆಡಿಕಲ್) ಕಾಲೇಜುಗಳ ದುಬಾರಿ ಶುಲ್ಕವನ್ನು ಭರಿಸಲು ಸಾಧ್ಯವಿಲ್ಲ ಎಂಬ ಕಳವಳವನ್ನು ವ್ಯಕ್ತಪಡಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ...
ಲೋಕಸಭೆಯಲ್ಲಿ ಮೂರನೇ ಎರಡರಷ್ಟು (2/3) ಬಹುಮತ ಪಡೆಯಲು ಬಿಜೆಪಿ ಹವಣಿಸುತ್ತಿರುವುದು ಸಂವಿಧಾನವನ್ನು ತಿದ್ದುಪಡಿ ಮಾಡಿ ಮೀಸಲಾತಿಯನ್ನು ರದ್ದುಗೊಳಿಸುವ ಅದರ ಅಂತಿಮ ಗುರಿಯ ಭಾಗವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ.
ಈ...
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿದ್ದ ಬಿಜೆಪಿಯ ಏಕೈಕ ಕ್ರಿಶ್ಚಿಯನ್ ನಾಯಕ ಜಾರ್ಜ್ ಕುರಿಯನ್ ಅವರು ಮಂಗಳವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜ್ಯಸಭಾ ಅವಧಿಯು ಜೂನ್ 21ಕ್ಕೆ...
ಪಶ್ಚಿಮ ಬಂಗಾಳದ ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟದ ತಟ್ಟೆಯಿಂದ ಇನ್ಮೇಲೆ ಮೊಟ್ಟೆ ಸಂಪೂರ್ಣವಾಗಿ ಮಾಯವಾಗಲಿದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಬಿಸಿಯೂಟ ಒದಗಿಸುವ ಜವಾಬ್ದಾರಿಯನ್ನು ಇಸ್ಕಾನ್...
ಕೇರಳದ ಸ್ಥಳೀಯ ಸಂಸ್ಥೆಗಳಿಗೆ ಆಯ್ಕೆಯಾದ ಜನಪ್ರತಿನಿಧಿಗಳು 'ಭಾರತಾಂಬೆ' (ಭಾರತ ಮಾತಾ) ಅಥವಾ ದಿವಂಗತ ನಾಯಕ 'ಉಮ್ಮನ್ ಚಾಂಡಿ' ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವುದು ಕಾನೂನುಬಾಹಿರ ಎಂದು ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಿಯಮಬಾಹಿರವಾಗಿ...
ಇಂದಿನ ಡಿಜಿಟಲ್ ಯುಗದಲ್ಲಿ ಜಗತ್ತು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಅಭೂತಪೂರ್ವ ಕ್ರಾಂತಿಗೆ ಸಾಕ್ಷಿಯಾಗುತ್ತಿದೆ. ಮಾನವನ ದೈನಂದಿನ ಕೆಲಸಗಳನ್ನು ಸುಲಭಗೊಳಿಸುತ್ತಿರುವ ಈ ಆಧುನಿಕ ತಂತ್ರಜ್ಞಾನವು, ದುರದೃಷ್ಟವಶಾತ್ ಮಹಿಳೆಯರ ಪಾಲಿಗೆ ಹೊಸ ಬಗೆಯ ತಾರತಮ್ಯ...