ಕೋಟಿ ಖರ್ಚು ಮಾಡಿ ಡಾಕ್ಟರ್ ಆದ ವ್ಯಕ್ತಿ ಕೋಟಿ ಕೋಟಿ ಲೂಟಿ ಮಾಡಲು ಕೆಲಸ ಮಾಡುತ್ತಾನೆಯೇ ಹೊರತು ಸೇವೆ ಮಾಡುವುದಿಲ್ಲ. ಖಾಸಗೀಕರಣ ಸಮಾಜಕ್ಕೆ ಮಾರಕ. ರಾಜಕೀಯ ಪಕ್ಷಗಳು ಬದಲಾಗುವುದರಿಂದ ಅಧಿಕಾರ ವಹಿಸುವ ವ್ಯಕ್ತಿಗಳು...
ಮಹಾರಾಷ್ಟ್ರದ ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ (ಯುಬಿಟಿ) ಆರು ಮಂದಿ ಸಂಸದರು ಸೋಮವಾರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆ ಬಣವನ್ನು ಸೇರ್ಪಡೆಗೊಂಡಿದ್ದಾರೆ.
ರಾಜ್ಯದಲ್ಲಿ ಮುಂಬರುವ ಪ್ರಮುಖ ರಾಜಕೀಯ ಕದನಗಳ...
"ಬಿಜೆಪಿಗೆ ರಾಜ್ಯಸಭೆಯ ಮೂರನೇ ಸೀಟನ್ನು ಗೆಲ್ಲಲು ಕಾನೂನುಬದ್ಧವಾಗಿ 10 ಶಾಸಕರ ಕೊರತೆಯಿತ್ತು. ಆದರೂ ಅವರು 3ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು. ನೇರ ಮಾರ್ಗದಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ತಿಳಿದೇ ಬಿಜೆಪಿ ಈ ದುಷ್ಟ ಯೋಜನೆ...
ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿ ಸೋಮವಾರ ಭೀಕರ ಅಗ್ನಿ ಅವಘಡದಲ್ಲಿ ಸಂಭವಿಸಿದೆ. ದುರಂತದಲ್ಲಿ ಕನಿಷ್ಠ 14 ಜನರು ಜೀವ ಕಳೆದುಕೊಂಡಿದ್ದಾರೆ. ಸುಮಾರು ವಾಣಿಜ್ಯ ಮಳಿಗೆಗಳನ್ನು ಹೊಂದಿದ್ದ ಮೂರು ಅಂತಸ್ತಿನ ವಾಣಿಜ್ಯ...
ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಬರೋಬ್ಬರಿ 90 ಲಕ್ಷ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಹೊರಹಾಕಲಾಗಿದೆ. ಈ ಬೃಹತ್ ಪ್ರಕ್ರಿಯೆಯ ನಡುವೆ ಮತದಾನದ ಹಕ್ಕು ಕಳೆದುಕೊಂಡಿರುವ ಮುರ್ಷಿದಾಬಾದ್‌ನ...
ಮಹಾರಾಷ್ಟ್ರ ವಿಧಾನ ಪರಿಷತ್‌ನ 17 ಸ್ಥಾನಗಳಿಗೆ ಚುನಾವಣೆ ನಡೆದಿದೆ. 16 ಸ್ಥಾನಗಳನ್ನು ಎನ್‌ಡಿಎ ಮೈತ್ರಿಕೂಟ ಗೆದ್ದಿಕೊಂಡಿದೆ. ಆದಾಗ್ಯೂ, ನಾಸಿಕ್ ಜಿಲ್ಲಾ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಸ್ಪರ್ಧಿಸಿದ್ದ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ...
2022ರ ಜೂನ್‌ನಲ್ಲಿ ಶಿವಸೇನೆಯನ್ನು ಬಿಜೆಪಿ ಒಡೆದು ಇಬ್ಭಾಗ ಮಾಡಿತು. ಏಕನಾಥ್ ಶಿಂಧೆ ನೇತೃತ್ವದಲ್ಲಿ ಹಲವು ಶಾಸಕರು ಬಂಡಾಯ ಎದ್ದು, ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಕೆಡವಿದರು. ಬಳಿಕ, ಶಿಂಧೆ...
ಔಷಧ ತಯಾರಿಕಾ ರಂಗದಲ್ಲಿ ದೊಡ್ಡ ಮಟ್ಟದ ಯಶಸ್ಸು ಗಳಿಸಬೇಕಾದರೆ ನೂರಾರು ಕೋಟಿ ರೂಪಾಯಿ ವೆಚ್ಚದ ಸ್ವಂತ ಕಾರ್ಖಾನೆಗಳು, ಬೃಹತ್ ರಿಯಾಕ್ಟರ್‌ಗಳು ಹಾಗೂ ಉತ್ಪಾದನಾ ಘಟಕಗಳು ಅತ್ಯಗತ್ಯ ಎಂಬುದು ದಶಕಗಳಿಂದ ನಮ್ಮಲ್ಲಿರುವ ನಂಬಿಕೆ. ಆದರೆ...
ಜನತಾ ದಳ (ಯುನೈಟೆಡ್) ಪಕ್ಷದ ರಾಷ್ಟ್ರೀಯ ಕೌನ್ಸಿಲ್ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆ ಮಾಡಿರುವುದನ್ನು ಭಾನುವಾರ ಅಧಿಕೃತವಾಗಿ ಅನುಮೋದಿಸಲಾಗಿದೆ. ಈ ವರ್ಷದ ಮಾರ್ಚ್‌ನಲ್ಲಿ ನಡೆದ ಸಾಂಸ್ಥಿಕ ಚುನಾವಣೆಯಲ್ಲಿ...
ಭಾರತೀಯ ರಾಜಕಾರಣದ ಪಾಲಿಗೆ 'ಪಕ್ಷಾಂತರ' ಎಂಬುದು ಸಾಂಕ್ರಾಮಿಕ ರೋಗವಾಗಿಬಿಟ್ಟಿದೆ. 1985ರಲ್ಲಿ ರಾಜೀವ್ ಗಾಂಧಿಯವರು ಎಚ್ಚರಿಸಿದ್ದ 'ಪ್ರಜಾಪ್ರಭುತ್ವದ ಅಡಿಪಾಯದ ಕುಸಿತ'ದ ಭವಿಷ್ಯವಾಣಿ ಇಂದು ಅಕ್ಷರಶಃ ನಿಜವಾಗುತ್ತಿದೆ. ಪಶ್ಚಿಮ ಬಂಗಾಳದ ವಿಲೀನ ತಂತ್ರದಿಂದ ಹಿಡಿದು ಮಹಾರಾಷ್ಟ್ರದ...
ನೀಟ್ ಪರೀಕ್ಷಾ ವ್ಯವಸ್ಥೆಯ ವೈಫಲ್ಯದ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಧರಣಿಯು ಮೂರನೇ ದಿನಕ್ಕೆ ಕಾಲಿಟ್ಟಿದೆ. ಈ...
ಭಾರತೀಯ ರೈಲ್ವೆಯು ತನ್ನ ಪ್ರಯಾಣ ನಿಯಮಗಳನ್ನು ಕಠಣಿಗೊಳಿಸಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ಆರಾಮದಾಯಕ ಪ್ರಯಾಣದ ಖಾತ್ರಿಗಾಗಿ ನಿಯಮಗಳಲ್ಲಿ ಮಾರ್ಪಾಡು ಮಾಡಿರುವುದಾಗಿ ಹೇಳಿಕೊಂಡಿದೆ. ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ‘ಜನ್ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ)...