‘ವೋಟ್ ಚೋರಿ’ ಆರೋಪದ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್‌ನತ್ತ ಮೆರವಣಿಗೆ ನಡೆಸುತ್ತಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಭೇಟಿ ಮಾಡಿ ಮನವಿ ಪತ್ರ...
ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಸರಣಿ ಪ್ರತಿಭಟನೆಗಳು ಮತ್ತು ರಾಜಕೀಯ ಗೊಂದಲಗಳ ಸುಳಿಗೆ ಸುಪ್ರೀಂ ಕೋರ್ಟ್ ಅನ್ನು ಯಾವುದೇ ಕಾರಣಕ್ಕೂ ಎಳೆದು ತರಬಾರದು ಎಂದು ಭಾರತದ...
ರಾಷ್ಟ್ರ ರಾಜಧಾನಿ ದೆಹಲಿಯ ಪ್ರಮುಖ ಐತಿಹಾಸಿಕ ಪ್ರತಿಭಟನಾ ಸ್ಥಳವಾಗಿದ್ದ ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ತಾಣಗಳ ಪಟ್ಟಿಯಿಂದ ದೆಹಲಿ ಪೊಲೀಸರು ಕೈಬಿಟ್ಟಿದ್ದಾರೆ. ಇನ್ಮುಂದೆ ಪ್ರತಿಭಟನೆ ಮತ್ತು ಧರಣಿಗಳನ್ನು ಆಯೋಜಿಸಲು ರಾಮಲೀಲಾ ಮೈದಾನ,...
ಪಶ್ಚಿಮ ಬಂಗಾಳದಲ್ಲಿ ನವರಾತ್ರಿ ಹಾಗೂ ದುರ್ಗಾಪೂಜೆಯೆಂದರೆ ಕೇವಲ ಒಂದು ಧಾರ್ಮಿಕ ಹಬ್ಬವಲ್ಲ, ಅದೊಂದು ಆಳವಾದ ಭಾವನಾತ್ಮಕ ಮತ್ತು ಸಾಂಸ್ಕೃತಿಕ ಆಚರಣೆಯಾಗಿದೆ. ಈ ಮಹೋತ್ಸವದಲ್ಲಿ ಪ್ರತಿಷ್ಠಾಪಿಸಲಾಗುವ ತಾಯಿ ದುರ್ಗೆಯ ಬೃಹತ್ ಹಾಗೂ ಕಲಾತ್ಮಕವಾಗಿ ಸುಂದರವಾದ...
ಭಾರತೀಯ ಚಿತ್ರರಂಗದಲ್ಲಿ ನಾಯಕಿಯೊಬ್ಬಳು ಯಶಸ್ವಿಯಾಗಬೇಕಾದರೆ ಹೇಗಿರಬೇಕು ಎಂಬುದಕ್ಕೆ ಬಹುಕಾಲದಿಂದ ಕೆಲವು ಅಲಿಖಿತ ನಿಯಮಗಳಿವೆ. ತೆಳ್ಳಗಿನ ದೇಹ, ನಿರ್ದಿಷ್ಟ ಬಗೆಯ ಸೌಂದರ್ಯ, ಆಕರ್ಷಕ ಉಡುಗೆ, ಸದಾ ನಗುವ ಮುಖ ಮತ್ತು ಹಾಡು-ನೃತ್ಯಗಳಿಗೆ ಹೊಂದಿಕೊಳ್ಳುವ ವ್ಯಕ್ತಿತ್ವ....
ಬಾಲಿವುಡ್ ನಟ ಇಮ್ರಾನ್ ಖಾನ್ ಅವರ ಪೌರತ್ವ ಹಾಗೂ ವಲಸೆ ಸ್ಥಿತಿಗತಿ ಕುರಿತು ವಿವಾದ ಉಂಟಾಗಿದೆ. ಅಕ್ಟೋಬರ್ 10ರಂದು ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಇಮ್ರಾನ್ ಖಾನ್ ವಿರುದ್ಧ...
ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ಅತ್ಯಂತ ಭೀಕರ ಘಟನೆಯೊಂದು ವರದಿಯಾಗಿದೆ. ತನ್ನ ಪ್ರಿಯತಮೆಗೆ ಪೋಷಕರು ಬೇರೊಬ್ಬ ಯುವಕನೊಂದಿಗೆ ವಿವಾಹ ನಿಶ್ಚಯ ಮಾಡಿದರು ಎಂಬ ಕಾರಣಕ್ಕೆ ರೊಚ್ಚಿಗೆದ್ದ ಯುವಕನೊಬ್ಬ, ಆಕೆಯನ್ನು ಒಂದು ಸಾವಿರ ಅಡಿ ಆಳದ...
ಜಂತರ್ ಮಂತರ್ ಪ್ರತಿಭಟನೆಗೂ ಮುನ್ನ ಕಸ್ಟಡಿಗೆ ಪಡೆಯಲಾಗಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ದೆಹಲಿ ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ನನ್ನ ತಂದೆಗೆ ಕರೆ ಮಾಡಿ ನಾನು...
ಮತದಾರರ ಪಟ್ಟಿ ಅಕ್ರಮ ಹಾಗೂ ‘ವೋಟ್ ಚೋರಿ’ ಆರೋಪಗಳ ಕುರಿತು ಮಾಹಿತಿ ನೀಡಲು ಭೇಟಿಗೆ ಸಮಯ ಕೋರಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ...
ನಿಮ್ಮ ಬ್ಯಾಂಕ್ ಖಾತೆಗೆ ಅಪರಿಚಿತ ಮೂಲಗಳಿಂದ ಆಕಸ್ಮಿಕ ವಾಗಿ ಹಣ ಜಮೆಯಾಗಿದೆಯೆ? ಹಾಗಾದರೆ ಎಚ್ಚರವಹಿಸಿ. 'ಹಣ ಜಮೆ ಮಾಡುವ ವಂಚನೆ' (Jumped Deposit Scam) ಎಂಬ ಹೆಸರಿನಲ್ಲಿ ಹೆಚ್ಚಾಗುತ್ತಿರುವ ಆನ್‌ಲೈನ್ ವಂಚನೆಯ ಬಗ್ಗೆ...
ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅನುಮತಿ ಪಡೆದುಕೊಳ್ಳಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರು ದೆಹಲಿ ಪೊಲೀಸರನ್ನು ಭೇಟಿಯಾಗಿ...
ಪಂಜಾಬ್‌ನ ಲೂಧಿಯಾನ ಪೂರ್ವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಶಹೀದ್ ಭಗತ್ ಸಿಂಗ್ ಅವರ ಭಾವಚಿತ್ರ ಮುದ್ರಿತವಾಗಿರುವುದು ಬೆಳಕಿಗೆ ಬಂದಿದೆ. ಚುನಾವಣಾ ಆಯೋಗದ ಎಸಗಿರುವ ಈ ಗಂಭೀರ ಪ್ರಮಾದವು...