ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ಅವ್ಯವಹಾರ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರಾಮಮಂದಿರ ಆಂದೋಲನದ ಹಿರಿಯ ನಾಯಕ ಹಾಗೂ ಧರ್ಮಸೇನೆಯ ಸಂಸ್ಥಾಪಕ ಸಂತೋಷ್ ದುಬೆ ಅವರು, 1989ರಲ್ಲಿ ದೇಶ-ವಿದೇಶಗಳಿಂದ ಪೂಜಿಸಲ್ಪಟ್ಟು...
ಅಯೋಧ್ಯೆಯ ಭವ್ಯ ರಾಮಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ ಭಕ್ತರಿಂದ ಸಂಗ್ರಹಿಸಲಾದ ದೇಣಿಗೆ ಹಣದಲ್ಲಿ ಇದೀಗ ಭಾರಿ ಪ್ರಮಾಣದ ಆರ್ಥಿಕ ಅವ್ಯವಹಾರ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಲಭ್ಯವಾಗಿರುವ ಮಾಹಿತಿಗಳ ಪ್ರಕಾರ, ದೇಣಿಗೆ ಹಣದ...
ಜಗತ್ತಿನಾದ್ಯಂತ ಭಾರಿ ಇಂಧನ ಬಿಕ್ಕಟ್ಟು ಮತ್ತು ಮಧ್ಯಪ್ರಾಚ್ಯದಲ್ಲಿ 10,000ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ ಅಮೆರಿಕ – ಇರಾನ್ ನಡುವಿನ ಭೀಕರ ಯುದ್ಧ ಅಂತ್ಯ ಕಂಡಿದೆ. ಉಭಯ ರಾಷ್ಟ್ರಗಳು ಶಾಂತಿ ಒಪ್ಪಂದಕ್ಕೆ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ...
ಪ್ರಧಾನಿ ನರೇಂದ್ರ ಮೋದಿ ಅವರ ದಾಖಲೆಗಳ ಪಟ್ಟಿಗೆ ಇನ್ನೊಂದು ದಾಖಲೆ ಸೇರಿಕೊಂಡಿದೆ. ಅವರು ಪ್ರಸ್ತುತ ಹಮ್ಮಿಕೊಂಡಿರುವ ಫ್ರಾನ್ಸ್ ಮತ್ತು ಸ್ಲೋವಾಕಿಯಾ ದೇಶಗಳ ಒಂದು ವಾರದ ಪ್ರವಾಸವು, ಕಳೆದ 12 ವರ್ಷಗಳ ಅವರ ಪ್ರಧಾನಿ...
ಟಿಎಂಸಿಯಲ್ಲಿ ಬಂಡಾಯ ಎದ್ದಿರುವ ಸಂಸದರು ತಮ್ಮ ಬಣವನ್ನು ತ್ರಿಪುರಾದ ಅತೀ ಸಣ್ಣ ಪಕ್ಷವಾದ 'ಎನ್‌ಸಿಪಿಐ' ಜೊತೆ ವಿಲೀನ ಮಾಡಲು ಮುಂದಾಗಿದ್ದಾರೆ. ಅದಕ್ಕಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇದು...
ಭಾರತದಲ್ಲಿ ಅನೇಕ ಸಂಸ್ಥೆಗಳು ನೋಂದಣಿ ಇಲ್ಲದೆಯೇ ಕಾರ್ಯನಿರ್ವಹಿಸುತ್ತಿವೆ. ಸ್ವತಃ 'ಹಿಂದು ಧರ್ಮ'ವೇ ಎಲ್ಲೂ ನೋಂದಣಿಯಾಗಿಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ತಮ್ಮ ಸಂಘ ನೋಂದಣಿ ಆಗದೇ ಇರುವುದನ್ನು ಸಮರ್ಥಿಸಿಕೊಂಡಿದ್ದಾರೆ.
ಹಿಂದುತ್ವ ಕೋಮುವಾದಿ...
ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ 'ಕಾರ್ಯಕರ್ತ'ರೆಂದು ಕರೆದುಕೊಳ್ಳುವುದು ಇತ್ತೀಚೆಗೆ ಹೊಸ ದಂಧೆಯಾಗಿ (ಬ್ಯುಸಿನೆಸ್) ಮಾರ್ಪಟ್ಟಿದೆ ಎಂದು ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ರಸ್ತೆ ಕಾಮಗಾರಿಗೆ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ...
ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ ಇಂದು ರಾಜಸ್ಥಾನದ ಜೈಪುರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ- CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಏಕಾಏಕಿ ಹಲ್ಲೆ ನಡೆದಿದೆ....
"ಹೆಚ್ಚು ತೆರಿಗೆ ಪಾಲು ಕೊಡುತ್ತಿದ್ದಾರೆ ಎಂದ ಮಾತ್ರಕ್ಕೆ ಆ ರಾಜ್ಯಕ್ಕೆ ಹೆಚ್ಚು ಅನುದಾನ ಅಥವಾ ಪಾಲು ಕೊಡಲು ಸಾಧ್ಯವಿಲ್ಲ" – ಇದು ಭಾನುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ...
ಮನೆ ಬಿಟ್ಟು ಓಡಿಬಂದು ಲಿವ್-ಇನ್ ಸಂಬಂಧದಲ್ಲಿ ಜೀವಿಸುತ್ತಿರುವ ಜೋಡಿಯೊಂದಕ್ಕೆ ಪೊಲೀಸ್ ರಕ್ಷಣೆ ನೀಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿರಾಕರಿಸಿದೆ. ಲಿವ್-ಇನ್ ಸಂಬಂಧಗಳನ್ನು ಇಂದಿನ ಸಮಾಜದ ಒಂದು ವರ್ಗ "ಆಧುನಿಕ ಜೀವನಶೈಲಿ" ಎಂದು...
ಅಮೆರಿಕ ಮತ್ತು ಇರಾನ್ ನಡುವಿನ ಸುಮಾರು 107 ದಿನಗಳ ಸುದೀರ್ಘ ಯುದ್ಧವನ್ನು ಕೊನೆಗೊಳಿಸುವ ಐತಿಹಾಸಿಕ ಒಪ್ಪಂದವು ಜೂನ್ 15ರಂದು ಅಧಿಕೃತವಾಗಿ ಪ್ರಕಟವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪಾಕಿಸ್ತಾನ ಪ್ರಧಾನಿ ಶಾಬಾಜ಼್...
ದಕ್ಷಿಣ ಮತ್ತು ಮಧ್ಯ ಭಾರತವನ್ನು ಪ್ರವೇಶಿಸಿ ಭಾರಿ ಭರವಸೆ ಮೂಡಿಸಿದ್ದ ನೈರುತ್ಯ ಮುಂಗಾರು ಇದ್ದಕ್ಕಿದ್ದಂತೆ ಮಾಯವಾಗಿದೆ. ಮುಂಗಾರು ಮಳೆಯ ಚಟುವಟಿಕೆಗಳು ಗಣನೀಯವಾಗಿ ಕುಸಿದಿರುವುದನ್ನು ಭಾರತೀಯ ಹವಾಮಾನ ಇಲಾಖೆಯ (IMD) ದತ್ತಾಂಶಗಳು ಹಾಗೂ ಇತ್ತೀಚಿನ...