ಅಯೋಧ್ಯೆಯ ರಾಮಮಂದಿರಕ್ಕೆ ನೀಡಲಾಗುವ ದೇಣಿಗೆಗಳ ದುರುಪಯೋಗ ಮಾಡಲಾಗಿದೆ. ಅಕ್ರಮ ನಡೆದಿದೆ ಎಂಬ ಆರೋಪಗಳು ಸದ್ಯ ತೀವ್ರ ವಿವಾದಕ್ಕೆ ಕಾರಣವಾಗಿದೆ. ತನಿಖೆ ನಡೆಸಬೇಕೆಂಬ ಆಗ್ರಹ ಹೆಚ್ಚಾಗುತ್ತಿದ್ದಂತೆ ಈ ನಡುವೆ ಉತ್ತರ ಪ್ರದೇಶ ಸರ್ಕಾರ ವಿಶೇಷ...
ಸರ್ಕಾರಿ ಆಸ್ತಿಗಳನ್ನು ಮತ್ತು ಸಾರ್ವಜನಿಕ ಮೂಲಸೌಕರ್ಯಗಳನ್ನು ಕಳ್ಳತನ ಮಾಡುವುದರಲ್ಲಿ ಬಿಹಾರದ ಕಳ್ಳರು ದಾಖಲೆ ಬರೆಯುತ್ತಿದ್ದಾರೆ. ಈ ಹಿಂದೆ, ಬೃಹತ್ ರೈಲ್ವೆ ಸೇತುವೆ ಮತ್ತು ರೈಲು ಹಳಿಗಳನ್ನೇ ಕದ್ದಿದ್ದ ಖದೀಮರು, ಈಗ ಮತ್ತೊಂದು ಹೆಜ್ಜೆ...
ಅಮೆರಿಕ ಸೇನೆಯ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ನೀಡಿದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ,...
2024ರ ಲೋಕಸಭಾ ಚುನಾವಣೆಯ ನಂತರ ದೇಶದ ರಾಜಕಾರಣದಲ್ಲಿ ಪ್ರಮುಖ ಬದಲಾವಣೆಯಾಗಿದೆ. ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟವು ಸಮ್ಮಿಶ್ರ ಸರ್ಕಾರವನ್ನು ರಚಿಸುವ ಜತೆಗೆ ವಿಧಾನಸಭೆಗಳಲ್ಲಿ ಒಟ್ಟಾರೆಯಾಗಿ ತಮ್ಮ ಶಾಸಕರ ಸಂಖ್ಯಾಬಲವನ್ನೂ ಹೆಚ್ಚಿಸಿಕೊಂಡಿದೆ. 2024ರ ಬಳಿಕ ಸದ್ಯ...
ಕೃಷಿ ಜಮೀನಿಗೆ ನೀರು ಹರಿಸುವ ವಿಚಾರವಾಗಿ ನೆರೆಹೊರೆಯವರ ನಡುವೆ ಉಂಟಾದ ವಿವಾದವು ಓರ್ವನ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರಾಖಂಡ್‌ನ ಡೆಹ್ರಾಡೂನ್‌ನಲ್ಲಿ ಶನಿವಾರ ಸಂಜೆ ನಡೆದಿದೆ. ಈ ಘಟನೆಯ ಬಳಿಕ ಪ್ರದೇಶದಲ್ಲಿ ತೀವ್ರ ಕೋಮು...
ಐದು ವರ್ಷಗಳ ಕಾಲ ಕೋರ್ಟ್‌ನಲ್ಲಿ ವಿಚ್ಛೇದನಕ್ಕಾಗಿ ಅಲೆದಾಡಿ , ವಾದ-ಪ್ರತಿವಾದಗಳನ್ನು ನಡೆಸಿ, ಕೊನೆಗೆ ವಿಚ್ಛೇದನ ಸಿಗುವ ಕೊನೆಯ ಕ್ಷಣದಲ್ಲಿ ದಂಪತಿಗಳು ವಿಚ್ಛೇದನ ಪ್ರತಿಯನ್ನು ಹರಿದು ಒಂದಾಗಲು ನಿರ್ಧರಿಸಿದ ಘಟನೆ ಇತ್ತೀಚೆಗೆ ದೆಹಲಿಯಲ್ಲಿ ನಡೆದಿದ್ದು,...
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ 79ನೇ ಹುಟ್ಟುಹಬ್ಬದ ಆಚರಣೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಭೋಜ್‌ಪುರಿ ಜಾನಪದ ಗಾಯಕನಿಗೆ ವಜ್ರವಿರುವ ಚಿನ್ನದ ಬಳೆಯನ್ನು ಉಡುಗೊರೆಯಾಗಿ ನೀಡಿರುವುದು ಬಿಹಾರದಲ್ಲಿ ತೀವ್ರ ವಿವಾದಕ್ಕೆ...
ದೇವರ ಪ್ರತಿಷ್ಠಾಪನೆಗೊಂಡ 24 ಗಂಟೆಗಳಲ್ಲಿಯೇ ದೇವಿಯ ಕಿರೀಟ ಕಳವಾಗಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ತಳೇಗಾಂವ್ ದಾಭಾಡೆ ದೇವಸ್ಥಾನದಲ್ಲಿ ನಡೆದಿದೆ. ದಾಭಾಡೆಯಲ್ಲಿರುವ ಶ್ರೀ ತುಳಜಾಭವಾನಿ ದೇವಾಲಯದಲ್ಲಿ ಘಟನೆ ನಡೆದಿದೆ. ತಳೇಗಾಂವ್ ದಾಭಾಡೆ ಪೊಲೀಸ್...
ಮಹಾರಾಷ್ಟ್ರ ರಾಜಕೀಯದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂದೆ ಬಣವು 'ಆಪರೇಷನ್ ಟೈಗರ್' ನಡೆಸುತ್ತಿದೆ ಎಂಬ ಸುದ್ದಿಗಳ ನಡುವೆ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ತಮ್ಮ ಪಕ್ಷದ ಸಂಸದರ ತುರ್ತು ಸಭೆಯನ್ನು ಕರೆದಿದ್ದಾರೆ....
"ಇಂದು ನಾನು ಕಾರ್ಪೆಟ್ ಮೇಲೆ ನಡೆಯುತ್ತೇನೆ. ಆದರೆ ಈ ಹಿಂದೆ ನಾನು ಕಾಡಿನಲ್ಲಿ ಎಲೆಗಳ ಮೇಲೆಯೇ ಮಲಗಿದ ಕಾಲವಿತ್ತು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಬಾಲ್ಯವನ್ನು ನೆನಪಿಸಿಕೊಂಡಿದ್ದಾರೆ.
ರಾಜ್ಯಸಭೆ ಸಂಸದ ಕಪಿಲ್...
ಪುರುಷರ ಶವಗಳ ಗುಪ್ತಾಂಗದ ಕುರಿತು ಸ್ಟ್ಯಾಂಡ್-ಅಪ್ ಕಾಮಿಡಿ ಕಾರ್ಯಕ್ರಮದಲ್ಲಿ ಅಸಭ್ಯವಾಗಿ ಮಾತನಾಡಿ ತೀವ್ರ ವಿವಾದಕ್ಕೀಡಾಗಿದ್ದ ಎಂಬಿಬಿಎಸ್ ವಿದ್ಯಾರ್ಥಿನಿ ಸೇಜಲ್ ಪವಾರ್ ವಿರುದ್ಧ ಮುಂಬೈನ ಕೆಇಎಂ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜು ಮೊದಲ ಸುತ್ತಿನ...
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಟ್ಟಾ ಬೆಂಬಲಿಗ ಹಾಗೂ ಟಿಎಂಸಿಯ ಹಿರಿಯ ನಾಯಕ ಸುದೀಪ್ ಬಂಡೋಪಾಧ್ಯಾಯ ಅವರು ಇಂದು ಕೇಂದ್ರ ಸಚಿವ ಭೂಪೇಂದ್ರ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ...