ದೇಶ

ಭಾರತದ ಶೂಟಿಂಗ್ ದಂತಕಥೆ ಜಸ್ಪಾಲ್ ರಾಣಾ ನಿಧನ

ಭಾರತದ ಶೂಟಿಂಗ್ ದಂತಕಥೆ, ರಾಷ್ಟ್ರೀಯ ಕೋಚ್ ಜಸ್ಪಾಲ್ ರಾಣಾ ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಶುಕ್ರವಾರ ನಿಧನರಾಗಿದ್ದಾರೆ ಎಂದು ಭಾರತೀಯ ರಾಷ್ಟ್ರೀಯ ರೈಫಲ್ ಅಸೋಸಿಯೇಷನ್ (NRAI) ತಿಳಿಸಿದೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಮ್ಯೂನಿಚ್‌ನಲ್ಲಿ ನಡೆದ...

ನಂಬಿಕಸ್ಥರೇ ಮುಖ ತಿರುಗಿಸಿದರೆ, ಇನ್ನಾರನ್ನ ನಂಬುವುದು?: TMC ಬಿಕ್ಕಟ್ಟಿನ ಕುರಿತು ಮಹುವಾ ಮೊಯಿತ್ರಾ ಬೇಸರ

ಪಶ್ಚಿಮ ಬಂಗಾಳದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತು TMC (ತೃಣಮೂಲ ಕಾಂಗ್ರೆಸ್) ಅಧಿಕಾರ ಕಳೆದುಕೊಂಡ ಬೆನ್ನಲ್ಲೇ ಪಕ್ಷದಲ್ಲಿ ಉಂಟಾಗಿರುವ ಭಿನ್ನಮತ ಮತ್ತು ಸಂಸದರು-ಶಾಸಕರ ಪಕ್ಷಾಂತರದ ಕುರಿತು TMC ಸಂಸದೆ ಮಹುವಾ ಮೊಯಿತ್ರಾ ತೀವ್ರ...

12ನೇ ತರಗತಿ ಅಂಕಗಳ ಆಧಾರದ ಮೇಲೆ MBBSಗೆ ಪ್ರವೇಶ ನೀಡಿ: ಮೋದಿಗೆ ವಿಜಯ್ ಒತ್ತಾಯ

ತಮಿಳುನಾಡಿನ ಕೋಟಾದಡಿ ಬರುವ ಎಂಬಿಬಿಎಸ್, ಬಿಡಿಎಸ್ ಹಾಗೂ ಆಯುಷ್ ಕೋರ್ಸ್‌ಗಳ ಎಲ್ಲ ಸೀಟುಗಳನ್ನು 12ನೇ ತರಗತಿಯ ಅಂಕಗಳ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡಬೇಕೆಂದು ತಮಿಳುನಾಡು ಸಿಎಂ ಸಿ ಜೋಸೆಫ್ ವಿಜಯ್...

ನ್ಯೂಸ್‌ಕ್ಲಿಕ್ ವಿರುದ್ಧದ ಎಫ್‌ಐಆರ್ ರದ್ದು: ಸುಪ್ರೀಂ ಮೆಟ್ಟಿಲೇರಲು ಮುಂದಾದ ಇಡಿ

ವಿದೇಶಿ ನೇರ ಹೂಡಿಕೆ ಮಾನದಂಡಗಳ ಉಲ್ಲಂಘನೆ ಆರೋಪದ ಮೇಲೆ ನ್ಯೂಸ್‌ಕ್ಲಿಕ್ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದಾಖಲಾಗಿರುವ ಎರಡು ಪ್ರಕರಣಗಳನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದೆ. ಈ ಆದೇಶವನ್ನು ಪ್ರಶ್ನಿಸಿ...

370 ರೂ. ಬಿರಿಯಾನಿ ಬದಲು ಏನೋ ಬಯಸಿದ್ದೆ: ಪ್ರಣೀತ್‌ಗೆ ಮಹಿಳಾ ಆಯೋಗದ ನೋಟಿಸ್‌

ಸ್ಟ್ಯಾಂಡ್-ಅಪ್ ಕಾಮಿಡಿಯನ್ ಪ್ರಣೀತ್ ಮೋರ್ ಕಾಮೆಡಿ ಶೋನಲ್ಲಿ ನಡೆದ '370 ರೂ. ಬಿರಿಯಾನಿ' ಎಂಬ ಹೇಳಿಕೆಯು ಸದ್ಯ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧ ಪ್ರಣೀತ್ ಮೋರ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ...

ತೆಲಂಗಾಣ | ಮಾವಿನ ಹಣ್ಣು ತಿಂದು ಸಹೋದರಿಯರಿಬ್ಬರು ಅನುಮಾನಾಸ್ಪದ ಸಾವು!

ಊಟದ ನಂತರ ಮಾವಿನ ಹಣ್ಣು ಸೇವಿಸಿ ಅಸ್ವಸ್ಥಗೊಂಡ ಸಹೋದರಿಯಬ್ಬರು ಚಿಕಿತ್ಸೆ ಫಲಕಾರಿಯಾಗದೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ. ಮೂಲತಃ ಬೀದರ್‌ ಜಿಲ್ಲೆಯ ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮದ ಭವಾನಿ...

ಮೀನಾಕ್ಷಿ ನಟರಾಜನ್ ನಾಮಪತ್ರ’ ವಿವಾದ: 3 ಸ್ಥಾನ ಗೆದ್ದ ಬಿಜೆಪಿ

ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ರಾಜಕೀಯ ಹೈಡ್ರಾಮವು ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕಾರದೊಂದಿಗೆ ಅಂತ್ಯಗೊಂಡಿದ್ದು, ಆಡಳಿತರೂಢ ಬಿಜೆಪಿ 3-0 ಅಂತರದಲ್ಲಿ ಭರ್ಜರಿ ಜಯ ಸಾಧಿಸಿದೆ. ಇಂದು ಮಧ್ಯಾಹ್ನ...

ಪದೇ ಪದೇ ಮಾನಸಿಕ ತಪಾಸಣೆ ನಡೆಸಿ ಮಕ್ಕಳಿಗೆ ಮತ್ತಷ್ಟು ಹಿಂಸೆ ನೀಡಬೇಡಿ: ಸುಪ್ರೀಂ

ಪೋಷಕರ ನಡುವಿನ ವಿಚ್ಛೇದನ, ಮಗುವಿನ ಪಾಲನೆ (Custody) ಮತ್ತು ಸಂದರ್ಶನ ಹಕ್ಕುಗಳ ವಿವಾದಗಳಲ್ಲಿ ಸಿಲುಕುವ ಮಕ್ಕಳಿಗೆ ಪದೇ ಪದೇ ಮಾನಸಿಕ ತಪಾಸಣೆ (Psychological Assessment) ನಡೆಸುವ ಅಗತ್ಯವಿಲ್ಲ. ಮಗುವಿನ ಜೀವನದಲ್ಲಿ "ಕನಿಷ್ಠ ಹಸ್ತಕ್ಷೇಪ"...

‘ಅಭಿಷೇಕ್ ಅಥವಾ ನಾನು, ಇಬ್ಬರಲ್ಲಿ ಒಬ್ಬರನ್ನು ಆರಿಸಿ’: ಮಮತಾಗೆ ಕಲ್ಯಾಣ್ ಸಂದೇಶ

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಎದುರಾದ ಚುನಾವಣಾ ಹಿನ್ನಡೆಯ ಬೆನ್ನಲ್ಲೇ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಟ್ಟಾ ಬೆಂಬಲಿಗ ಹಾಗೂ ಹಿರಿಯ ಸಂಸದ...

ಗೃಹಿಣಿಯರಿನ್ನು ‘ರಾಷ್ಟ್ರ ನಿರ್ಮಾಪಕರು’ – ಪರಿಹಾರ ಹಕ್ಕು ವಿಸ್ತರಿಸಿದ ಸುಪ್ರೀಂ ಕೋರ್ಟ್

ಗೃಹಿಣಿಯರ (Homemakers) ನಿರಂತರ ಮತ್ತು ಅಮೂಲ್ಯವಾದ ಶ್ರಮವನ್ನು ಗೌರವಿಸಿದ ಸುಪ್ರೀಂ ಕೋರ್ಟ್ ಮಹತ್ವದ ಆದೇಶವೊಂದನ್ನು ನೀಡಿದೆ. ಮನೆಯನ್ನು ಮುನ್ನಡೆಸುವ ಮಹಿಳೆಯರನ್ನು ಕೇವಲ 'ಗೃಹಿಣಿ' ಎನ್ನುವ ಬದಲು 'ರಾಷ್ಟ್ರ ನಿರ್ಮಾಪಕರು' ಎಂದು ಕರೆಯುವುದು ಸೂಕ್ತ...

ರಾಜ್ಯಸಭಾ ಚುನಾವಣೆ: ಕಾಂಗ್ರೆಸ್‌ನ ಮೂವರು, ಬಿಜೆಪಿ ಓರ್ವ ಅಭ್ಯರ್ಥಿ ಅವಿರೋಧ ಆಯ್ಕೆ

ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದ ನಾಲ್ಕು ಸ್ಥಾನಗಳಲ್ಲಿ ಕಾಂಗ್ರೆಸ್‌ನ ಮೂವರು ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಪವನ್ ಖೇರಾ, ಮನ್ಸೂರ್ ಅಲಿ...

ಗೌರಿ ಲಂಕೇಶ್ ಹತ್ಯೆ ಪ್ರಕರಣ ಈಗ 7ನೇ ನ್ಯಾಯಾಧೀಶರ ಕೈಗೆ; ಏಕಿಷ್ಟು ವಿಳಂಬ?

ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ ಈಗ ಏಳನೇ ನ್ಯಾಯಾಧೀಶರ ಕೈ ಸೇರಿದೆ. ಹಿಂದುತ್ವ ಗುಂಪುಗಳಿಗೆ ಸೇರಿದ 17 ಆರೋಪಿಗಳ ವಿರುದ್ಧ 2018ರ ನವೆಂಬರ್‌ನಲ್ಲಿ ಆರೋಪಪಟ್ಟಿ (ಚಾರ್ಜ್ ಶೀಟ್)...

ಈ ಹೊತ್ತಿನ ಪ್ರಮುಖ ಸುದ್ದಿ