ಕೊಳಚೆ ಪ್ರದೇಶದಲ್ಲಿದ್ದ ಬಡ ಜನರು ವಾಸಿಸುತ್ತಿದ್ದ ಸುಮಾರು 100ಕ್ಕೂ ಹೆಚ್ಚು ಗುಡಿಸಲುಗಳನ್ನು ಅಧಿಕಾರಿಗಳು ನೆಲಸಮ ಮಾಡಿರುವ ಘಟನೆ ಗುಜರಾತ್‌ನ ಸೂರತ್ ನಗರದ ವೇದ್ ದರ್ವಾಜಾ ಪ್ರದೇಶದಲ್ಲಿ ನಡೆದಿದೆ. ಗುಡಿಸಲುಗಳನ್ನು ಧ್ವಂಸಗೈದು, ಜಡವರನ್ನು ಬೀದಿ...
ಹೋಟೆಲ್‌ಗಳು, ಬೇಕರಿಗಳು ಹಾಗೂ ಬೀದಿಬದಿ ಆಹಾರ ವ್ಯಾಪಾರಗಳು ಬಿಸಿಬಿಸಿ ತಿಂಡಿಗಳನ್ನು ಪ್ಯಾಕ್ ಮಾಡಲು ಅಥವಾ ಗ್ರಾಹಕರಿಗೆ ಬಡಿಸಲು ದಿನಪತ್ರಿಕೆಗಳನ್ನು ಬಳಸುವುದನ್ನು ನಿಷೇಧಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ...
ಅಸ್ಸಾಂನ ಗೋಲ್ಪಾರಾದಲ್ಲಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರ ಮುಸ್ಲಿಂ ವಿದ್ಯಾರ್ಥಿಯೊಬ್ಬ ಟಿಫಿನ್‌ನಲ್ಲಿ ಗೋಮಾಂಸ ತಂದಿದ್ದನೆಂಬ ಆರೋಪವು ವಿವಾದ ಹುಟ್ಟುಹಾಕಿದೆ. ಇದೇ ಆರೋಪದ ಮೇಲೆ ವಿದ್ಯಾರ್ಥಿ ಮತ್ತು ಆತನ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಈಗ,...
ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯಲ್ಲಿರುವ ವಿಶಾಖಪಟ್ಟಣಂ ಉಕ್ಕು ಕಾರ್ಖಾನೆಯಲ್ಲಿ (ವಿಎಸ್‌ಪಿ) ಸೋಮವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಕನಿಷ್ಠ ಎಂಟು ಮಂದಿ ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಕಾರ್ಖಾನೆಯ ಸ್ಟೀಲ್ ಮೆಲ್ಟ್ ಶಾಪ್...
ಬೆಲೆ ಏರಿಕೆಯ ಬಿಸಿಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮತ್ತೊಂದು ಆಘಾತ ನೀಡಿದೆ. ಬಡ ಕುಟುಂಬಗಳಿಗೆ ಪ್ರಮುಖ ಆಸರೆಯಾಗಿದ್ದ 'ಪ್ರಧಾನ ಮಂತ್ರಿ ಉಜ್ವಲ ಯೋಜನೆ'ಯ (PMUY) ಅಡಿಯಲ್ಲಿ ಒದಗಿಸಲಾಗುತ್ತಿದ್ದ ಸಬ್ಸಿಡಿ ಸಹಿತ ಅಡುಗೆ...
ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿದ್ದು, ವಿಪಕ್ಷ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಮಂದಿ ಸಂಸದರು ಬಂಡಾಯವೆದ್ದು ಎನ್‌ಡಿಎ ಸೇರಲು ಮುಂದಾಗಿದ್ದಾರೆ. ಈ ಕುರಿತು ಅವರು ಲೋಕಸಭಾ ಸ್ಪೀಕರ್ ಓಂ...
ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಭಾರಿ ಆಂತರಿಕ ಬಿಕ್ಕಟ್ಟು ಭುಗಿಲೆದ್ದಿದ್ದು, ಹಿರಿಯ ನಾಯಕಿ ಹಾಗೂ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ನೇತೃತ್ವದಲ್ಲಿ ಸುಮಾರು 20 ಸಂಸದರು ಬಿಜೆಪಿ ನೇತೃತ್ವದ...
‘ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಮತ್ತು ಎಲ್ಲಕ್ಕಿಂತ ಮಿಗಿಲಾಗಿ ಸಮಯ ಹಾಗೂ ಸಂದರ್ಭಗಳಿಗಿಂತ ದೊಡ್ಡ ಗುರು ಬೇರೊಬ್ಬರಿಲ್ಲ’ – ಇದು ರಾಜಕಾರಣದಲ್ಲಿ ಸದಾ ಜೀವಂತವಾಗಿರುವ ಸಾಲು. ಪ್ರಸ್ತುತ ಸನ್ನಿವೇಶದಲ್ಲಿ ಪಶ್ಚಿಮ ಬಂಗಾಳದ...
ಮಮತಾ ಅವರು ಪಕ್ಷವನ್ನು ಕಟ್ಟಿದ ರೀತಿಗೂ ಅಭಿಷೇಕ್ ಪಕ್ಷವನ್ನು ಕಟ್ಟಲು ಯತ್ನಿಸಿದ ರೀತಿಗೂ ವೈರುಧ್ಯಗಳಿವೆ. ಯಾವ ಕಾರಣಕ್ಕೆ ಸುವೇಂದು ಅಧಿಕಾರಿ ಪಕ್ಷವನ್ನು ತೊರೆದರೋ, ಅದೇ ಕಾರಣಗಳನ್ನು ಈಗ ಬಂಡಾಯಗಾರರು ಮುಂದಿಡುತ್ತಿದ್ದಾರೆ.
“ತೃಣಮೂಲ ಕಾಂಗ್ರೆಸ್‌ನೊಳಗೆ ನಮ್ಮ...
ಕೇವಲ ದರ್ಗಾ ಅಸ್ತಿತ್ವದಲ್ಲಿದೆ ಎಂಬ ಕಾರಣಕ್ಕೆ, ಅದು ಇರುವ ಭೂಮಿಯು ಸ್ವಯಂಚಾಲಿತವಾಗಿ ವಕ್ಫ್ ಮಂಡಳಿಯ ನಿಯಂತ್ರಣಕ್ಕೆ ಬರುವುದಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ.
'ಸರ್ಕಾರ್ ಸೈಯದ್ ಹಬೀಬುಲ್ಲಾ ಶಾ ಕಹ್ದಾರಿ ಆರಿಫ್...
ಇತ್ತೀಚಿನ ವಿಧಾನಸಭಾ ಚುನಾವಣೆಗಳ ಬಳಿಕ ಬದಲಾದ ರಾಜಕೀಯ ಸನ್ನಿವೇಶದಲ್ಲಿ, ಬಿಜೆಪಿಯನ್ನು ಎದುರಿಸಲು ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ವಿರೋಧ ಪಕ್ಷಗಳ ‘ಇಂಡಿಯಾ’ (I.N.D.I.A.) ಮೈತ್ರಿಕೂಟದ 23 ರಾಜಕೀಯ ಪಕ್ಷಗಳ ಮಹತ್ವದ ಸಭೆ ಇಂದು(ಜೂ.08) ದೆಹಲಿಯಲ್ಲಿ...
ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಸೋಲಿನಿಂದ ಕಂಗೆಟ್ಟಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಮತ್ತೊಂದು ಬಹುದೊಡ್ಡ ಆಘಾತ ಎದುರಾಗಿದೆ. ಪಕ್ಷದ ಹಿರಿಯ ನಾಯಕ ಹಾಗೂ ದೀರ್ಘಕಾಲದ ರಾಜ್ಯಸಭಾ ಸದಸ್ಯ ಸುಖೇಂದು...