ದೇಶ

ಪ್ರತಿಭಟನೆ ನಡೆಸುವುದಿಲ್ಲವೆಂದು ಯಾವುದೇ ಬಾಂಡ್‌ಗೆ ಸಹಿ ಹಾಕಿಲ್ಲ: ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ಸ್ಪಷ್ಟನೆ

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಸಿಪಿಜೆ ಆಯೋಜಿಸಿದ್ದ ಪ್ರತಿಭಟನೆಯ ವೇಳೆ ದೆಹಲಿ ಪೊಲೀಸರಿಂದ ಮುನ್ನೆಚ್ಚರಿಕೆ ಬಂಧನಕ್ಕೊಳಗಾಗಿ, ನಂತರ ಬಿಡುಗಡೆಯಾಗಿರುವ ಸಿಪಿಜೆ ನಾಯಕ ಅಭಿಜೀತ್ ದೀಪ್ಕೆ, ತಾವು ಭವಿಷ್ಯದಲ್ಲಿ ಪ್ರತಿಭಟನೆ ನಡೆಸದಂತೆ ತಡೆಯುವ...

ಸಂಸದನೆಂದು ಹೇಳಿದರೂ ಬಿಡದೆ ಹಲ್ಲೆ, ಉಸಿರುಗಟ್ಟಿಸಲು ಯತ್ನ: ಸಿಆರ್‌ಪಿಎಫ್ ವಿರುದ್ಧ ಸಿಪಿಐಎಂ ಎಂಪಿ ಗಂಭೀರ ಆರೋಪ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ, ತಮ್ಮನ್ನು ಸಿಆರ್‌ಪಿಎಫ್ ಸಿಬ್ಬಂದಿ ಬಸ್‌ನೊಳಗೆ ಕೆಳಗೆ ತಳ್ಳಿ ಹಲ್ಲೆ ನಡೆಸಿದ್ದಾರೆ ಮತ್ತು ಗಂಟಲು ಹಿಸುಕಿ ಉಸಿರುಗಟ್ಟಿಸಲು ಯತ್ನಿಸಿದ್ದಾರೆ ಎಂದು ಸಿಪಿಐ(ಎಂ) ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಗಂಭೀರ...

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ ಪ್ರತಿಭಟನೆಗಳ ವೇಳೆ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವವರನ್ನು ಕಾನೂನುಬಾಹಿರವಾಗಿ ವಶಕ್ಕೆ ಪಡೆಯಬಾರದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟ ಆದೇಶ ನೀಡಿದ್ದರೂ, ಪೊಲೀಸರು 100ಕ್ಕೂ...

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ ಮುಂದುವರೆದಿದೆ. ಪೊಲೀಸ್‌ ಬ್ಯಾರಿಕೇಡ್‌ಗಳನ್ನು ಭೇದಿಸಿ, ಕನ್ನಾಟ್ ಪ್ಲೇಸ್‌ಗೆ ತೆರಳಿದ್ದ ವಿದ್ಯಾರ್ಥಿ ನಾಯಕಿ, ಅಖಿಲ ಭಾರತ ವಿದ್ಯಾರ್ಥಿ ಅಸೋಷಿಯೇಷನ್ (AISA) ಅಧ್ಯಕ್ಷೆ...

ಬಂಧನದ ವೇಳೆ ಪೊಲೀಸರು ನಮ್ಮ ಮೊಬೈಲ್ ಕಸಿದುಕೊಂಡು ನಕಲಿ ಸಾಕ್ಷ್ಯ ಅಳವಡಿಸಿರುವ ಸಂಶಯವಿದೆ: ಸಿಜೆಪಿ ನಾಯಕರ ಗಂಭೀರ ಆರೋಪ

"ಯಾವುದೇ ಕಾನೂನು ಪ್ರಕ್ರಿಯೆ ನಡೆಸದೆ ನಮ್ಮನ್ನು ಬಂಧಿಸಿ, ಮಹಿಳಾ ಪೊಲೀಸರ ಮೂಲಕ ನಮ್ಮ ಮೊಬೈಲ್ ಅನ್ನು ಕಸಿದುಕೊಳ್ಳಲಾಗಿದೆ. ನಮ್ಮ ಮೊಬೈಲ್ ಅನ್ನು ಹ್ಯಾಕ್ ಮಾಡಲಾಗಿದೆ ಎಂಬ ಸಂಶಯವಿದೆ. ನಮ್ಮ ಮೊಬೈಲ್‌ನಲ್ಲಿ ನಮ್ಮ ವಿರುದ್ಧವಾಗಿ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಯುವತಿಯರ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ 'ಹಿಂದು ರಕ್ಷಾ ದಳ'ಕ್ಕೆ ಸೇರಿದ ನಾಲ್ವರು ಗೂಂಡಾಗಳನ್ನು...

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪಕ್ಷಗಳು, ವಿವಿಧ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯನ್ನು ತಡೆಯಲು ದೆಹಲಿ ಪೊಲೀಸರು ಕೈಗೊಂಡಿರುವ...

ಸಿಜೆಪಿ ಪ್ರತಿಭಟನೆ ಯಶಸ್ವಿ; 40 ಸಾವಿರ ಅರೆಸೇನಾ ಯೋಧರ ನಿಯೋಜನೆಯೇ ಸಾಕ್ಷಿ:‌ ಪ್ರಶಾಂತ್ ಕಿಶೋರ್

ಭಾರತದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆಕೊಟ್ಟಿದ್ದ ಅಕ್ಟೋಬರ್ 10ರ ಬೃಹತ್ ಪ್ರತಿಭಟನೆ ಯಶಸ್ವಿಯಾಗಿದೆ. ಇದಕ್ಕೆ, ದೆಹಲಲಿಯಲ್ಲಿ 40,000 ಅರೆಸೇನಾ ಪಡೆಯ ಯೋಧರನ್ನು ನಿಯೋಜಿಸಿದ್ದೇ ಸಾಕ್ಷಿ ಎಂದು ಜನ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಮಾಡಿದ ಹಿಂದೂ ರಕ್ಷಾ ದಳದ ನಾಲ್ವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಹಿಂದೂ ರಕ್ಷಾ ದಳದ ನಾಲ್ವರನ್ನು ದೆಹಲಿ...

NTA ಒಂದು ‘ಖಾಲಿ ಸಂಸ್ಥೆ’, ಮೋದಿ ಸರ್ಕಾರ ಅಹಂಕಾರ ಬಿಟ್ಟು ವರದಿ ಪರಿಗಣಿಸಲಿ: ಕಾಂಗ್ರೆಸ್

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ‌ (ಎನ್‌ಟಿಎ) ಮತ್ತು ಶಿಕ್ಷಣ ಸಚಿವಾಲಯದಲ್ಲಿ ಗಂಭೀರ ಸ್ವರೂಪದ ಅಕ್ಷಮ್ಯತೆ ಮತ್ತು ದುರಾಡಳಿತ ತುಂಬಿದೆ ಎಂಬುದನ್ನು ರಾಜ್ಯಸಭೆಯ ಸಂಸದೀಯ ಸ್ಥಾಯಿ ಸಮಿತಿ ವರದಿ ಸ್ಪಷ್ಟವಾಗಿ ತೋರಿಸಿದೆ. ಮೋದಿ ಸರ್ಕಾರವು ಅಹಂಕಾರಿ...

ಸಿಜೆಪಿ ಪ್ರತಿಭಟನೆ: ಕಾನೂನುಬಾಹಿರ ಬಂಧನ ಸಲ್ಲದು; ಇಂಟರ್ನೆಟ್, ರೈಲು, ಮೆಟ್ರೋ ಸೇವೆಗಳನ್ನು ಮರುಸ್ಥಾಪಿಸಿ: ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ

ದೆಹಲಿಯ ಜಂತರ್ ಮಂತರ್‌ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಕೈಗೊಂಡ ಕಠಿಣ ಕ್ರಮಗಳು ಮತ್ತು ಭದ್ರತಾ ನಿರ್ಬಂಧಗಳ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಶಾಂತಿಯುತವಾಗಿ ಸಭೆ...

ಸಿಜೆಪಿ ಪ್ರತಿಭಟನೆ: ಕಾನೂನುಬಾಹಿರ ಬಂಧನ ಸಲ್ಲದು; ಇಂಟರ್ನೆಟ್, ರೈಲು, ಮೆಟ್ರೋ ಸೇವೆಗಳನ್ನು ಮರುಸ್ಥಾಪಿಸಿ: ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ

ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವತಿಯಿಂದ ನಡೆಯುತ್ತಿರುವ ಬೃಹತ್ ಪ್ರತಿಭಟನೆಯ ನಡುವೆ ಕೇಂದ್ರ ಸರ್ಕಾರವು ಮೆಟ್ರೋ ಸೇವೆ ಸ್ಥಗಿತಗೊಳಿಸಿದೆ. ಹಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧಿಸಿದೆ. ಇದರಿಂದಾಗಿ ಸಾರ್ವಜನಿಕರಿಗೆ ಓಡಾಟಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ