ದೇಶ

ತಮಿಳುನಾಡು | ಅಣ್ಣಾಮಲೈ ಬಳಿಕ BJP ತೊರೆದ 14ಕ್ಕೂ ಹೆಚ್ಚು ನಾಯಕರು!

ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ರಾಜೀನಾಮೆಯ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷದ ರಾಜ್ಯ ಉಪಾಧ್ಯಕ್ಷ ಕರು ನಾಗರಾಜನ್, ರಾಜ್ಯ ಕಾರ್ಯದರ್ಶಿ ಸುಮತಿ ವೆಂಕಟೇಶ್ ಸೇರಿದಂತೆ 14ಕ್ಕೂ...

SIR ದಳ್ಳುರಿಯಲ್ಲಿ ಬೇಯುತ್ತಿದ್ದಾರೆ BLOಗಳು; ಒತ್ತಡದಲ್ಲಿ ನಲುಗುತ್ತಿದೆ ಬದುಕು

ದೇಶದ ಜನರ ಮೇಲೆ ಚುನಾವಣಾ ಆಯೋಗ ಮತ್ತು ಮೋದಿ ಸರ್ಕಾರ ಹೇರಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಭಾರೀ ವಿರೋಧ ಆಕ್ರೋಶ ವ್ಯಕ್ತವಾಗುತ್ತಿದೆ. ಕರ್ನಾಟಕದಲ್ಲಿಯೂ ಎಸ್‌ಐಆರ್‌ ಹಿಮ್ಮೆಟ್ಟಲು ಮತ್ತು...

ಇದು ಹೋರಾಟದ ಆರಂಭವಷ್ಟೇ: ಸಿಜೆಪಿ ಪ್ರತಿಭಟನೆಯಲ್ಲಿ ಸೋನಮ್ ವಾಂಗ್‌ಚುಕ್

"ಸಾಮಾನ್ಯವಾಗಿ ಪ್ರತಿಭಟನೆ ನಡೆಸುವುದು ಇಷ್ಟವಿಲ್ಲ. ಆದರೆ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಕಂಡು ಸುಮ್ಮನಿರಲು ಸಾಧ್ಯವಾಗದೆ ಇಲ್ಲಿಗೆ ಬಂದಿದ್ದೇನೆ. ನ್ಯಾಯಕ್ಕಾಗಿ ಹೋರಾಡಲೇಬೇಕಾಗುತ್ತದೆ. ಅಷ್ಟಕ್ಕೂ ಇದು ಹೋರಾಟದ ಆರಂಭವಷ್ಟೇ" ಎಂದು ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್...

ಲಂಡನ್‌ ವಿವಿಯಲ್ಲಿ CJI ಸೂರ್ಯಕಾಂತ್ AI ಕ್ಲಾಸ್; ಪ್ರಶ್ನೆ ಕೇಳಿದ ಮಹಿಳೆಗೆ ಸುಮ್ಮನಿರಿ ಎಂದ ಆ್ಯಂಕರ್!

ಲಂಡನ್ ವಿಶ್ವವಿದ್ಯಾಲಯದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು AI ಕುರಿತು ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ, ಸಾರ್ವಜನಿಕರೊಬ್ಬರು ಭಾರತದಲ್ಲಿನ ಭಿನ್ನಾಭಿಪ್ರಾಯಗಳ ಹತ್ತಿಕ್ಕುವಿಕೆ ಕುರಿತು ಪ್ರಶ್ನೆ ಕೇಳಿದಾಗ ಕಾರ್ಯಕ್ರಮದಲ್ಲಿ ಕೆಲಕಾಲ ವ್ಯತ್ಯಯ ಉಂಟಾದ...

‘ಅಮೆರಿಕದಿಂದ 4,600ಕ್ಕೂ ಹೆಚ್ಚು ಭಾರತೀಯರ ಗಡಿಪಾರು’

2025ರ ಜನವರಿಯಲ್ಲಿ ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡಾಗಿನಿಂದ ಈವರೆಗೆ 4,600ಕ್ಕೂ ಹೆಚ್ಚು ಭಾರತೀಯರನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ. ಈ ಬಗ್ಗೆ ಸ್ವತಃ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯವೇ ಮಾಹಿತಿ ನೀಡಿದೆ. ಸಚಿವಾಲಯದ...

ನೀವು ಸೋಶಿಯಲ್ ಮೀಡಿಯಾ ಪೋಸ್ಟ್‌ಗಳ ಅಳಿಸಬಹುದೆ ಹೊರತು ನಮ್ಮನ್ನಲ್ಲ: ಅಭಿಜೀತ್ ದೀಪ್ಕೆ

ನೀವು ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್‌ಗಳನ್ನು ಅಳಿಸಿಹಾಕಬಹುದು. ಆದರೆ ನಮ್ಮ ಧ್ವನಿಗಳನ್ನು ಅಡಗಿಸಲಾಗದು, ನಮ್ಮನ್ನು ಅಳಿಸಲಾಗದು ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸಂಚಲನ ಮೂಡಿಸಿರುವ ವಿಡಂಬನಾತ್ಮಕ ರಾಜಕೀಯ ಚಳವಳಿ ಕಾಕ್ರೋಚ್ ಜನತಾ ಪಾರ್ಟಿ...

ಆರ್ಮಿ ಆವರಣದಲ್ಲಿ ಪ್ರೇಮ ನಿವೇದನೆ; ಸೇನಾ ಕ್ಯಾಪ್ಟನ್‌ಗೆ ನಿವೃತ್ತ ಸೇನಾ ಅಧಿಕಾರಿಗಳ ಬೆಂಬಲ

ಪ್ರೀತಿ ಮತ್ತು ಯುದ್ಧದ ಮೈದಾನದಲ್ಲಿ ಎಲ್ಲವೂ ನ್ಯಾಯಸಮ್ಮತ ಎನ್ನುವ ಹಳೆಯ ಮಾತಿದೆ. ಆದರೆ, ದೇಶ ಕಾಯುವ ಸೇನಾ ನಿಯಮಾವಳಿಗಳು ಎಲ್ಲಿಗೆ ಕೊನೆಗೊಳ್ಳುತ್ತವೆ ಮತ್ತು ಒಬ್ಬ ಸೈನಿಕನ ವೈಯಕ್ತಿಕ ಸಂತೋಷದ ಅಭಿವ್ಯಕ್ತಿ ಎಲ್ಲಿಂದ ಆರಂಭವಾಗುತ್ತದೆ...

ಸಿಜೆಪಿ ಪ್ರತಿಭಟನೆ ವೇಳೆ ಹಿಂಸಾಚಾರಕ್ಕೆ ಯತ್ನ: ದುಷ್ಕರ್ಮಿಗಳು ಪೊಲೀಸ್ ವಶಕ್ಕೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಪರೀಕ್ಷೆಗಳ ಅಧ್ವಾನಕ್ಕೆ ಕಾರಣವಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ...

4ನೇ ತರಗತಿ ಪಾಸ್ ಆದವರನ್ನು ಪ್ರಧಾನಿ ಮಾಡಿ ದೊಡ್ಡ ತಪ್ಪು ಮಾಡಿದ್ವಿ: ಸಿಜೆಪಿ ಪ್ರತಿಭಟನೆಯಲ್ಲಿ ಪೋಷಕರು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಪರೀಕ್ಷೆಗಳ ಅಧ್ವಾನಕ್ಕೆ ಕಾರಣವಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ...

ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದ ಕೇಂದ್ರ; ವಿದೇಶಿ ಬಂಡವಾಳ ಸೆಳೆಯಲು ತೆರಿಗೆ ರಿಯಾಯಿತಿ ಸುಗ್ರೀವಾಜ್ಞೆ

'ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರು' ಎಂಬ ನಾಣ್ಣುಡಿಯಂತೆ ಅಮೆರಿಕನ್ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡು ಪಾತಾಳ ತಲುಪಿದ ಬಳಿಕ, ಕೇಂದ್ರ ಸರ್ಕಾರ...

ಅಣ್ಣಾಮಲೈ ರಾಜೀನಾಮೆಯಿಂದ ನಷ್ಟ ಇಲ್ಲ ಅಂತಿದ್ರೆ ನಾಯಕನ ಮನವೊಲಿಸಲು ಬಿಜೆಪಿ ಒದ್ದಾಡಿದ್ದೇಕೆ?

ಯಾವುದೇ ನಷ್ಟವಿಲ್ಲ ಎಂದು ಬಿಜೆಪಿ ಹೇಳಿದರೂ ತಮಿಳುನಾಡಿನಲ್ಲಿ ನೆಲೆಯೂರಲು ಹೆಣಗಾಡುತ್ತಿರುವ ಬಿಜೆಪಿಗೆ ಅಣ್ಣಾಮಲೈ ನಿರ್ಗಮನ ದೊಡ್ಡ ಹಿನ್ನಡೆ ಎಂಬುದು ಸತ್ಯ. ಇದೇ ಕಾರಣಕ್ಕೆ ಅಣ್ಣಾಮಲೈ ಮನವೊಲಿಸಲು ಬಿಜೆಪಿ ಸತತ ಪ್ರಯತ್ನ ಮಾಡಿದ್ದು. ತಮಿಳುನಾಡು...

SP ಕಾರ್ಯಕರ್ತ ಕಮಲೇಶ್‌ ಎನ್‌ಕೌಂಟರ್ ಪ್ರಕರಣ: ಮೃತನ ಕುಟುಂಬದ ವಿರುದ್ಧವೇ ಕೇಸ್‌ ಜಡಿದ ಪೊಲೀಸರು!

ಉತ್ತರ ಪ್ರದೇಶದ ಘಾಜಿಪುರದಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಸಮಾಜವಾದಿ ಪಾರ್ಟಿ (SP) ಕಾರ್ಯಕರ್ತನೊಬ್ಬ ಮೃತಪಟ್ಟ ಬೆನ್ನಲ್ಲೇ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಶವವನ್ನಿಟ್ಟು ರಸ್ತೆ ತಡೆ ನಡೆಸಿ, ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದ...

ಈ ಹೊತ್ತಿನ ಪ್ರಮುಖ ಸುದ್ದಿ